• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 15, 2026 - 4:35 pm
in Flash News, ಎಲೆಕ್ಷನ್, ದೇಶ
0 0
0
Untitled design 2026 03 15T161436.424

ನವದೆಹಲಿ, ಮಾ.15: ದೇಶದ ರಾಜಕೀಯ ದಿಕ್ಕನ್ನು ನಿರ್ಧರಿಸಬಲ್ಲ ಬಹುನಿರೀಕ್ಷಿತ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ನಡೆಯಲಿರುವ ಚುನಾವಣೆಯ ವೇಳಾಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗ ಭಾನುವಾರ ಪ್ರಕಟಿಸಿದೆ.

ಚುನಾವಣಾ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ಸಂಬಂಧಿತ ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.  ಚುನಾವಣಾ ಆಯೋಗದ ಮಾಹಿತಿಯಂತೆ, ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಭದ್ರತಾ ಕಾರಣಗಳಿಂದಾಗಿ ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

RelatedPosts

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ

ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು

ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ

ADVERTISEMENT
ADVERTISEMENT
ಅಸ್ಸಾಂನಲ್ಲಿ ಏಪ್ರಿಲ್‌ 9ಕ್ಕೆ ಮತದಾನ

ಈ ಬಾರಿ ಅಸ್ಸಾಂ ವಿಧಾನಸಭಾ ಚುನಾವಣೆಗೆ ಏಪ್ರಿಲ್‌ 9ರಂದು ಮತದಾನ ನಡೆಯಲಿದೆ. ಮತ ಎಣಿಕೆ ಮೇ 4ರಂದು ನಡೆಯಲಿದೆ. ಕಳೆದ ಬಾರಿ ಇಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಭರ್ಜರಿ ಜಯ ಸಾಧಿಸಿ ಅಧಿಕಾರಕ್ಕೇರಿತ್ತು. 126 ಸದಸ್ಯರ ವಿಧಾನಸಭೆಯಲ್ಲಿ ಎನ್‌ಡಿಎ 75 ಸ್ಥಾನಗಳನ್ನು ಗೆದ್ದಿತ್ತು.

ಅಸ್ಸಾಂ ವಿಧಾನಸಭಾ ಚುನಾವಣೆಗೆ ಮಾರ್ಚ್ 16 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್, 23 ಕೊನೆಯ ದಿನವಾಗಿದೆ. ಮತದಾನ ಏಪ್ರಿಲ್, 09 ನಡೆಯಲಿದೆ. ಮತ ಎಣಿಕೆ ಮೇ 04 ರಂದು ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿ ಎರಡು ಹಂತದ ಮತದಾನ

ದೇಶದ ಗಮನ ಸೆಳೆಯುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ. ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮಾರ್ಚ್ 30 ಆರಂಭವಾಗಲಿದ್ದು, ಏಪ್ರಿಲ್, 09 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮತದಾನ ಏಪ್ರಿಲ್ 23, 29 ನಡೆಯಲಿದ್ದು, ಮೇ, 04 ಮತ ಎಣಿಕೆ ನಡೆಯಲಿದೆ.

ತಮಿಳುನಾಡಿನಲ್ಲಿ ಏಪ್ರಿಲ್‌ 23ರಂದು ಮತದಾನ

ದಕ್ಷಿಣ ಭಾರತದ ಪ್ರಮುಖ ರಾಜ್ಯವಾದ ತಮಿಳುನಾಡಿನಲ್ಲಿ ಏಪ್ರಿಲ್‌ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.  ಈ ವಿಧಾನಸಭಾ ಚುನಾವಣೆಗೆ ಮಾರ್ಚ್, 30 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್, 06 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 23 ಕ್ಕೆ ಮತದಾನ ನಡೆಯಲಿದೆ. ಮೇ, 04 ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ.

ಕೇರಳದಲ್ಲಿ ಕಾಂಗ್ರೆಸ್–ಎಲ್‌ಡಿಎಫ್ ನಡುವೆ ಹಣಾಹಣಿ

ಕೇರಳದಲ್ಲೂ ಏಪ್ರಿಲ್‌ 9ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಹಾಗೂ ಎಡಪಕ್ಷಗಳ ಎಲ್‌ಡಿಎಫ್ ನಡುವೆ ನೇರ ಹಣಾಹಣಿ ನಡೆಯಲಿದೆ.

ಈ ವಿಧಾನಸಭಾ ಚುನಾವಣೆಗೆ ಮಾರ್ಚ್ 16 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಹಾಗೂ ನಾಮಪತ್ರ ಸಲ್ಲಿಕೆಗೆ ಮಾರ್ಚ್‌ 23 ರಂದು ಕೊನೆಯ ದಿನವಾಗಿದೆ. ಏಪ್ರಿಲ್, 09 ಮತದಾನ ನಡೆಯಲಿದ್ದು, ಮೇ 4 ರಂದು ಪಲಿತಾಂಶ ಹೊರ ಬೀಳಲಿದೆ.

ಪುದುಚೇರಿಯಲ್ಲಿ ಏಪ್ರಿಲ್‌ 9ಕ್ಕೆ ಮತದಾನ

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಏಪ್ರಿಲ್‌ 9ರಂದು ಮತದಾನ ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ. ಪುದುಚೆರಿ ವಿಧಾನಸಭಾ ಚುನಾವಣೆಗೆ ಮಾರ್ಚ್ 16 ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು ನಾಮಪತ್ರ ಸಲ್ಲಿಕೆಗೆ ಮಾರ್ಚ್ 23 ಕೊನೆಯ ದಿನ. ಹಾಗೂ ಏಪ್ರಿಲ್‌ 9 ರಂದು ಮತದಾನ ನಡೆಯಲಿದ್ದು, ಮೇ 4 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (42)

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 1:00 pm
0

Your paragraph text (41)

ಏಷ್ಯನ್ ಗೇಮ್ಸ್: ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರು ಧಂಡಾ

by ದಿಶಾ ಕೆ. ಎಸ್.
September 29, 2026 - 12:35 pm
0

Your paragraph text (40)

ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ

by ದಿಶಾ ಕೆ. ಎಸ್.
September 29, 2026 - 11:49 am
0

Your paragraph text (39)

ಬಂಗಾರದ ಬೆಲೆ ಮತ್ತೆ ಇಳಿಕೆ: ಬೆಳ್ಳಿಯ ದರದಲ್ಲೂ ಕುಸಿತ

by ದಿಶಾ ಕೆ. ಎಸ್.
September 29, 2026 - 11:23 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version