• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಯೋಧ್ಯೆ ರಾಮ ಮಂದಿರದ ಮೇಲೆ ದಾಳಿಗೆ ಸಂಚು: ಆರೋಪಿ ಜೈಲಿನಲ್ಲೇ ಕೊ*ಲೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 10, 2026 - 9:21 am
in Flash News, ದೇಶ
0 0
0
Untitled design 2026 02 10T091039.983

RelatedPosts

ನೀಟ್‌ ಬೆನ್ನಲ್ಲೇ TET ಪ್ರಶ್ನೆಪತ್ರಿಕೆ ಸೋರಿಕೆ: ಮೂವರು ಅರೆಸ್ಟ್‌

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

ADVERTISEMENT
ADVERTISEMENT

ಫರಿದಾಬಾದ್: ಅಯೋಧ್ಯೆಯ ಭವ್ಯ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದಾನೆ ಎನ್ನಲಾದ ಪ್ರಮುಖ ಆರೋಪಿ ಅಬ್ದುಲ್ ರೆಹಮಾನ್ ಜೈಲಿನಲ್ಲೇ ಹತ್ಯೆಗೀಡಾಗಿದ್ದಾನೆ.. ಹರಿಯಾಣದ ಫರಿದಾಬಾದ್ ಜೈಲಿನಲ್ಲಿ ನಡೆದ ಈ ಹತ್ಯೆ ಜೈಲು ಭದ್ರತೆ ಹಾಗೂ ಕೈದಿಗಳ ಮೇಲ್ವಿಚಾರಣೆ ಕುರಿತು ಗಂಭೀರ ಪ್ರಶ್ನೆ ಎಬ್ಬಿಸಿದೆ.

ಉತ್ತರ ಪ್ರದೇಶದ ಮಿಲ್ಕಿಪುರ ನಿವಾಸಿಯಾದ ಅಬ್ದುಲ್ ರೆಹಮಾನ್ (20) ಎಂಬಾತನನ್ನು 2025ರ ಮಾರ್ಚ್ ತಿಂಗಳಲ್ಲಿ ಗುಜರಾತ್ ಹಾಗೂ ಹರಿಯಾಣ ಎಸ್‌ಟಿಎಫ್ (STF) ಜಂಟಿ ಕಾರ್ಯಾಚರಣೆ ಮೂಲಕ ಬಂಧಿಸಲಾಗಿತ್ತು. ಬಂಧನದ ವೇಳೆ ಈತನ ಬಳಿ ಎರಡು ಹ್ಯಾಂಡ್ ಗ್ರೆನೇಡ್‌ಗಳು ಪತ್ತೆಯಾಗಿದ್ದು, ಅಯೋಧ್ಯೆಯ ರಾಮಮಂದಿರದ ಮೇಲೆ ಸ್ಫೋಟ ನಡೆಸಲು ಆತ ಸಂಚು ರೂಪಿಸಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ISI ಸಂಪರ್ಕ ಶಂಕೆ

ತನಿಖಾ ಸಂಸ್ಥೆಗಳ ಪ್ರಕಾರ, ಅಬ್ದುಲ್ ರೆಹಮಾನ್ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಜೊತೆ ಸಂಪರ್ಕ ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾಗಿತ್ತು. ಈತನ ಮೊಬೈಲ್ ಫೋನ್ ಪರಿಶೀಲನೆ ವೇಳೆ ರಾಮಮಂದಿರಕ್ಕೆ ಸಂಬಂಧಿಸಿದ ಹಲವು ವಿಡಿಯೋಗಳು, ನಕ್ಷೆಗಳು ಮತ್ತು ಸಂವೇದನಾಶೀಲ ಮಾಹಿತಿಗಳು ಪತ್ತೆಯಾಗಿದ್ದವು.

ಜೈಲಿನಲ್ಲಿ ಹತ್ಯೆ ನಡೆದಿದ್ದು ಹೇಗೆ?

ಭಾನುವಾರ ರಾತ್ರಿ ಫರಿದಾಬಾದ್ ಜೈಲಿನಲ್ಲಿ ಅಬ್ದುಲ್ ರೆಹಮಾನ್ ಹಾಗೂ ಮತ್ತೊಬ್ಬ ಕೈದಿ ನಡುವೆ ಜಗಳ ಉಂಟಾಗಿದೆ. ಕಾಶ್ಮೀರಿ ಮೂಲದ ಕೈದಿ ಅರುಣ್ ಚೌಧರಿ ಎಂಬಾತನೊಂದಿಗೆ ರೆಹಮಾನ್ ವಾಗ್ವಾದ ನಡೆಸಿದ್ದಾನೆ ಎಂದು ಜೈಲು ಮೂಲಗಳು ತಿಳಿಸಿವೆ. ರಾತ್ರಿ ಸುಮಾರು 2:30ರ ವೇಳೆಗೆ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ರೆಹಮಾನ್ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಅಬ್ದುಲ್ ರೆಹಮಾನ್‌ನ್ನು ತಕ್ಷಣವೇ ಜೈಲು ಆಸ್ಪತ್ರೆಗೆ ದಾಖಲಿಸಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.

ಜೈಲು ಭದ್ರತೆ ಕುರಿತು ಅನುಮಾನ

ಈ ಘಟನೆ ಜೈಲು ಭದ್ರತೆಯ ಕುರಿತು ಗಂಭೀರ ಆತಂಕ ಮೂಡಿಸಿದೆ. ಅತ್ಯಂತ ಸಂವೇದನಾಶೀಲ ಪ್ರಕರಣದ ಆರೋಪಿ ಆಗಿದ್ದರೂ, ಜೈಲಿನೊಳಗೆ ಇಂತಹ ಹತ್ಯೆ ನಡೆದಿರುವುದು ಭದ್ರತಾ ಲೋಪವೇ ಎಂಬ ಪ್ರಶ್ನೆ ಎದ್ದಿದೆ. ಜೈಲು ಅಧಿಕಾರಿಗಳು ಪ್ರಕರಣದ ಬಗ್ಗೆ ಆಂತರಿಕ ತನಿಖೆಗೆ ಆದೇಶಿಸಿದ್ದು, ಹತ್ಯೆಗೆ ಬಳಸಿದ ವಸ್ತು ಜೈಲಿನೊಳಗೆ ಹೇಗೆ ಬಂದಿತು ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಅರುಣ್ ಚೌಧರಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆ ವೈಯಕ್ತಿಕ ವೈಷಮ್ಯದಿಂದ ನಡೆದಿತ್ತೇ, ಅಥವಾ ಇದರ ಹಿಂದೆ ಇನ್ನೇನಾದರೂ ದೊಡ್ಡ ಸಂಚು ಇದೆಯೇ ಎಂಬ ಅಂಶಗಳನ್ನು ತನಿಖೆ ಮೂಲಕ ಹೊರತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (80)

ನಿರ್ಮಾಪಕ ಸುಧನ್ ಸುಂಧರಮ್ ಜೊತೆಗಿನ ಎಂಗೇಜ್ಮೆಂಟ್ ಫೋಟೋ ಶೇರ್ ಮಾಡಿದ ಶರ್ಮಿಳಾ ಮಾಂಡ್ರೆ

by ದಿಶಾ ಕೆ. ಎಸ್.
June 28, 2026 - 9:42 am
0

Web Photo Editor (79)

ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ನಡೆಸಿದ ಅಮೆರಿಕ

by ದಿಶಾ ಕೆ. ಎಸ್.
June 28, 2026 - 8:45 am
0

Web Photo Editor (76)

ರಾಜ್ಯದಲ್ಲಿ ಇಂದಿನಿಂದ ಜು.1ವರೆಗೆ ಪಲ್ಸ್ ಪೋಲಿಯೋ ಅಭಿಯಾನ

by ದಿಶಾ ಕೆ. ಎಸ್.
June 28, 2026 - 8:29 am
0

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 28, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T234440.366
    ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್
    June 27, 2026 | 0
  • Untitled design 2026 06 27T231812.456
    ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ
    June 27, 2026 | 0
  • Untitled design 2026 06 27T223535.525
    ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್
    June 27, 2026 | 0
  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T210221.658
    ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version