• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅಯೋಧ್ಯೆ ರಾಮಮಂದಿರ ದೇಣಿಗೆ ವಿವಾದ: ಚುರುಕುಗೊಂಡ SIT ತನಿಖೆ!

ಕವಿತಾ by ಕವಿತಾ
June 21, 2026 - 11:34 am
in ದೇಶ
0 0
0
Untitled design (77)

ಅಯೋಧ್ಯೆ (ಜೂನ್‌, 21): ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯ ರಾಮಮಂದಿರಕ್ಕೆ ಸಂಬಂಧಿಸಿದ ದೇಣಿಗೆ ನಿರ್ವಹಣೆ ಕುರಿತು ಇದೀಗ ವಿವಾದಯೊಂದು ಸೃಷ್ಟಿಯಾಗಿದೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಸಂಗ್ರಹ ಮತ್ತು ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದೆ.

ರಾಮಮಂದಿರ ದೇಣಿಗೆ ನಿರ್ವಹಣೆಯಲ್ಲಿ ಅಕ್ರಮ ಆರೋಪ
SIT ತನಿಖೆ ಚುರುಕು, ಹಲವರ ವಿಚಾರಣೆ
ಬ್ಯಾಂಕ್ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ
ಟ್ರಸ್ಟ್‌ಗೆ ಸಂಬಂಧಿಸಿದ ಕೆಲ ವ್ಯಕ್ತಿಗಳ ವಿರುದ್ಧ ಅನುಮಾನ

RelatedPosts

ಇಂದು ದೇಶಾದ್ಯಂತ ನೀಟ್‌ ಮರು ಪರೀಕ್ಷೆ: ಎಲ್ಲೆಲ್ಲೂ ಬಿಗಿ ಭದ್ರತೆ, ಸಕಲ ಸಿದ್ಧತೆ

ಅಂತರರಾಷ್ಟ್ರೀಯ ಯೋಗ ದಿನದ ಸಂಭ್ರಮ: ದೇಶಾದ್ಯಂತ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಯೋಗಾಭ್ಯಾಸ

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

ADVERTISEMENT
ADVERTISEMENT

ಈ ಅಕ್ರಮ ಆರೋಪಗಳ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ ಮದ್ಯಪ್ರವೇಶಿಸಿದ್ದು, SIT ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಭಕ್ತರು ರಾಮಮಂದಿರಕ್ಕೆ ದೇಣಿಗೆಯಾಗಿ ನೀಡಿದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ನಿರ್ವಹಣೆಯಲ್ಲಿ ಗಂಭೀರ ಅಕ್ರಮಗಳು ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಕೆಲವು ವರದಿಗಳ ಪ್ರಕಾರ, ಮೂಲ ಆಭರಣಗಳ ಬದಲಿಗೆ ನಕಲಿ ಆಭರಣಗಳನ್ನು ಇರಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಇದರೊಂದಿಗೆ ದೇಣಿಗೆಯಾಗಿ ಬಂದ ನಗದು ಹಣದ ಲೆಕ್ಕಪತ್ರಗಳ ಬಗ್ಗೆಯೂ ಪ್ರಶ್ನೆಗಳು ಉದ್ಭವಿಸಿವೆ.

ತನಿಖೆಯ ಭಾಗವಾಗಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಯ ಆಪ್ತ ವ್ಯಕ್ತಿಯಾಗಿರುವ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನುವನ್ನು SIT ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎನ್ನಲಾಗಿದೆ. ಅಲ್ಲದೆ, ದೇಣಿಗೆ ಹಣ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದ ಕೆಲ ಸಿಬ್ಬಂದಿಗಳ ಪಾತ್ರದ ಬಗ್ಗೆಯೂ ತನಿಖಾಧಿಕಾರಿಗಳು ಮಾಹಿತಿ ಕಳೆಹಾಕುತ್ತಿದ್ದಾರೆ.

ಮೂಲಗಳ ಪ್ರಕಾರ, ದೇಣಿಗೆ ಹಣದ ನಿರ್ವಹಣೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಪಾತ್ರವೂ ಇರಬಹುದೇ ಎಂಬ ಅನುಮಾನವನ್ನು ಕೂಡಾ SIT ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಹಣದ ವರ್ಗಾವಣೆ, ದಾಖಲೆ ನಿರ್ವಹಣೆ ಹಾಗೂ ಲೆಕ್ಕಪತ್ರಗಳ ಪರಿಶೀಲನೆಗೆ ಸಂಬಂಧಿಸಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಆದಾಗ್ಯೂ, ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗಬೇಕಿದೆ. ಸಂಬಂಧಿತ ಅಧಿಕಾರಿಗಳು ಹಾಗೂ ಟ್ರಸ್ಟ್ ಪ್ರತಿನಿಧಿಗಳಿಂದಲೂ ಸ್ಪಷ್ಟನೆ ಪಡೆಯುವ ಕಾರ್ಯ ಮುಂದುವರಿದಿದೆ. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಂಶ ಬಹಿರಂಗವಾಗುವ ನಿರೀಕ್ಷೆಯಿದ್ದು, ಯಾವುದೇ ಅಕ್ರಮ ದೃಢಪಟ್ಟಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತನಿಖಾ ಮೂಲಗಳು ತಿಳಿಸಿವೆ. ಮಾಹಿತಿ ಪ್ರಕಾರ, SIT ತನಿಖಾ ತಂಡವು ಸೋಮವಾರದಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೆ ತನಿಖಾ ವರದಿ ಸಲ್ಲಿಸುವ ಸಾಧ್ಯತೆ ಇದೆ.

ಇನ್ನು ತನಿಖಾ ತಂಡದ ವಿಚಾರಣೆಗೆ ಒಳಪಟ್ಟಿರುವ ಯಾವುದೇ ವ್ಯಕ್ತಿಗಳು ಮುಂದಿನ ಆದೇಶ ಬರುವ ವರೆಗೆ ನಗರವನ್ನು ಬಿಟ್ಟು ಹೋಗದಂತೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ. ಈ ಬೆಳವಣಿಗೆ ದೇಶದಾದ್ಯಂತ ಭಕ್ತರ ಗಮನ ಸೆಳೆದಿದ್ದು, ದೇಣಿಗೆ ನಿರ್ವಹಣೆಯಲ್ಲಿ ಪಾರದರ್ಶಕತೆ, ಸಮರ್ಥ ನಿರ್ವಹಣೆ ಮತ್ತು ನಂಬಿಕೆಗಳ ಅಗತ್ಯತೆಗಳನ್ನು ಮತ್ತೊಮ್ಮೆ ಚರ್ಚೆಗೆ ತಂದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 21T125932.923

ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಕಟ್ಟಲು ಶೇ.50 ರಷ್ಟು ಡಿಸ್ಕೌಂಟ್, ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
June 21, 2026 - 1:00 pm
0

Untitled design (79)

ಬೆಂಗಳೂರು ಶಾಲೆಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿಗೆ ನೋ ಎಂಟ್ರಿ!

by ಕವಿತಾ
June 21, 2026 - 12:51 pm
0

Untitled design 2026 06 21T124017.886

ವೀಕೆಂಡ್‌ನಲ್ಲಿ ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
June 21, 2026 - 12:43 pm
0

Web Photo Editor (18)

ನಟ ಪ್ರಕಾಶ್ ರಾಜ್‌ಗೆ ಮತ್ತೊಂದು ಸಂಕಷ್ಟ: ಅರೆಸ್ಟ್ ವಾರಂಟ್ ಜಾರಿ

by ದಿಶಾ ಕೆ. ಎಸ್.
June 21, 2026 - 12:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T112320.874
    ಇಂದು ದೇಶಾದ್ಯಂತ ನೀಟ್‌ ಮರು ಪರೀಕ್ಷೆ: ಎಲ್ಲೆಲ್ಲೂ ಬಿಗಿ ಭದ್ರತೆ, ಸಕಲ ಸಿದ್ಧತೆ
    June 21, 2026 | 0
  • Untitled design 2026 06 21T102417.822
    ಅಂತರರಾಷ್ಟ್ರೀಯ ಯೋಗ ದಿನದ ಸಂಭ್ರಮ: ದೇಶಾದ್ಯಂತ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಯೋಗಾಭ್ಯಾಸ
    June 21, 2026 | 0
  • Web Photo Editor (15)
    ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ
    June 20, 2026 | 0
  • Web Photo Editor (14)
    ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ
    June 20, 2026 | 0
  • Untitled design 2026 06 20T173717.290
    NEET ವಿದ್ಯಾರ್ಥಿಗೆ ವಿದೇಶದಲ್ಲಿ ಪರೀಕ್ಷಾ ಕೇಂದ್ರ: ರಾಹುಲ್ ಗಾಂಧಿ ಆಕ್ರೋಶ
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version