• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ರಾಮಮಂದಿರ ದೇಣಿಗೆ ಕೇಸ್‌: ಅಂತಿಮ ವರದಿಯಲ್ಲಿ ಚಂಪತ್ ರಾಯ್ ಹೆಸರು ಕೈಬಿಟ್ಟ SIT

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 18, 2026 - 12:00 pm
in ದೇಶ
0 0
0
Image e426b36a

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಮಾಜಿ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಅವರಿಗೆ ವಿಶೇಷ ತನಿಖಾ ತಂಡ (SIT) ತನ್ನ ಅಂತಿಮ ವರದಿಯಲ್ಲಿ ಕ್ಲೀನ್ ಚಿಟ್ ನೀಡಿದೆ. ಇವರ ವಿರುದ್ಧ ನೇರ ಸಾಕ್ಷ್ಯಾಧಾರಗಳು ಲಭ್ಯವಾಗದ ಹಿನ್ನೆಲೆ ಆರೋಪಿಗಳ ಪಟ್ಟಿಯಿಂದ ಹೆಸರನ್ನು ಕೈಬಿಡಲಾಗಿದೆ.

ರಾಮಮಂದಿರದ ದೇಣಿಗೆ ಸಂಗ್ರಹದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಜೂನ್ ತಿಂಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದವು. ಪ್ರಕರಣದ ಗಂಭೀರತೆಯನ್ನು ಗಮನಿಸಿದ ಉತ್ತರ ಪ್ರದೇಶ ಸರ್ಕಾರ, ಜೂನ್ 13ರಂದು ಟ್ರಸ್ಟ್‌ನ ಮನವಿ ಮೇರೆಗೆ ಎಸ್‌ಐಟಿಯನ್ನು ರಚಿಸಿ ತನಿಖೆ ಆರಂಭಿಸಿತ್ತು. ಜೂನ್ 23ರಂದು ಪ್ರಾಥಮಿಕ ವರದಿ ಸಲ್ಲಿಕೆಯಾಗಿದ್ದು, ನಂತರ ಟ್ರಸ್ಟ್ ಸದಸ್ಯರು ರಾಮಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ನೀಡಿದರು. ಜೂನ್ 25ರಂದು ಅಧಿಕೃತವಾಗಿ ಎಫ್‌ಐಆರ್ ದಾಖಲಾಗಿತ್ತು.

RelatedPosts

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್

ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ADVERTISEMENT
ADVERTISEMENT

ತನಿಖೆಯ ವೇಳೆ ಚಂಪತ್ ರಾಯ್ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದರು. ದೇಣಿಗೆ ಸಂಗ್ರಹದಲ್ಲಿ ಸಂಪೂರ್ಣ ಪಾರದರ್ಶಕತೆ ಕಾಪಾಡಲು ತಾವು ಬದ್ಧರಾಗಿದ್ದು, ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಸ್ವತಃ ದೂರು ದಾಖಲಿಸಲು ಮುಂದಾಗಿದ್ದೆವು ಎಂದು ಅವರು ಹೇಳಿದ್ದರು. ನೈತಿಕ ಹೊಣೆ ಹೊತ್ತು ಚಂಪತ್ ರಾಯ್ ಹಾಗೂ ಅನಿಲ್ ಮಿಶ್ರಾ ಇಬ್ಬರೂ ಜೂನ್ 27ರಂದು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು.

ಎಸ್‌ಐಟಿ ಸಲ್ಲಿಸಿರುವ ಅಂತಿಮ ವರದಿಯಲ್ಲಿ ಒಟ್ಟು 8 ಮಂದಿಯನ್ನು ಮಾತ್ರ ಆರೋಪಿಗಳೆಂದು ಹೆಸರಿಸಲಾಗಿದೆ. ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಲವಕುಶ್ ಮಿಶ್ರಾ, ಮನೀಶ್ ಕುಮಾರ್ ಯಾದವ್, ಕರುಣೇಶ್ ಪಾಂಡೆ, ರಾಮಶಂಕರ್ ಮಿಶ್ರಾ, ಸುಭಾಷ್ ಶ್ರೀವಾಸ್ತವ ಹಾಗೂ ರಾಮಶಂಕರ್ ಯಾದವ್ ವಿರುದ್ಧ ಪ್ರಕರಣ ಮುಂದುವರಿದಿದೆ. ಈ ಎಲ್ಲ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಹಣ ದುರುಪಯೋಗ ಮತ್ತು ದೇಣಿಗೆ ಕಳ್ಳತನದ ಕುರಿತು ತನಿಖೆ ಮುಂದುವರಿದಿದೆ.

ಇದೀಗ ಎಸ್‌ಐಟಿ ಅಂತಿಮ ವರದಿಯನ್ನು ಉತ್ತರ ಪ್ರದೇಶ ಗೃಹ ಇಲಾಖೆ ರಾಮಮಂದಿರ ಟ್ರಸ್ಟ್‌ಗೆ ಮುಂದಿನ ಕಾನೂನು ಕ್ರಮಕ್ಕಾಗಿ ಹಸ್ತಾಂತರಿಸಿದೆ. ಈ ವರದಿಯೊಂದಿಗೆ ಚಂಪತ್ ರಾಯ್ ಹಾಗೂ ಅನಿಲ್ ಮಿಶ್ರಾ ವಿರುದ್ಧದ ಅನುಮಾನಗಳಿಗೆ ತೆರೆ ಬಿದ್ದಿದ್ದರೂ, ಉಳಿದ ಆರೋಪಿಗಳ ವಿರುದ್ಧದ ನ್ಯಾಯಾಂಗ ಪ್ರಕ್ರಿಯೆ ಮುಂದುವರಿಯಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

11 (7)

ಹಬ್ಬಕ್ಕೆ ‘ಜಾವಾ ಯೆಜ್ಡಿ’ ಬಂಪರ್ ಆಫರ್: ಶೂನ್ಯ ಡೌನ್‌ಪೇಮೆಂಟ್, 5.99% ಬಡ್ಡಿ ದರದಲ್ಲಿ ನಿಮ್ಮದಾಗಿಸಿಕೊಳ್ಳಿ ಹೊಸ ಬೈಕ್!

by ದಿಶಾ ಕೆ. ಎಸ್.
October 15, 2026 - 6:09 pm
0

11 (6)

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2026 - 5:53 pm
0

11 (5)

ಜೈಲರ್‌‌ಗಿಂತ ಜೈಲರ್-2 ಅಬ್ಬರ ಜೋರು: ಶಿವಣ್ಣ ಉರಂ ಮಾಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 15T105013.504
    ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?
    October 15, 2026 | 0
  • Untitled design 2026 10 15T103311.490
    ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್
    October 15, 2026 | 0
  • Untitled design 2026 10 15T081335.482
    ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version