• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ರಾಮ ಮಂದಿರ ದೇಣಿಗೆ ಕಳ್ಳತನ: ತಪ್ಪೊಪ್ಪಿಕೊಂಡ ನಾಲ್ವರು ಆರೋಪಿಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 9, 2026 - 10:32 pm
in ದೇಶ
0 0
0
ಆಸ್ಟ್ರೇಲಿಯಾದಲ್ಲಿ (8)

RelatedPosts

ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ

ರೈತರು, ಶಿಕ್ಷಕರ ವಿರುದ್ಧದ ಕೇಸ್ ವಾಪಸ್: ಸಿಎಂ ವಿಜಯ್ ಮಹತ್ವದ ಘೋಷಣೆ

ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

ADVERTISEMENT
ADVERTISEMENT

ಅಯೋಧ್ಯೆ: ದೇಶದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಅಯೋಧ್ಯೆಯ (Ayodhya) ಶ್ರೀರಾಮ ಮಂದಿರದ (Ram Mandir) ಹುಂಡಿ ಹಣ ಕಳ್ಳತನ (Donation Theft) ಪ್ರಕರಣದಲ್ಲಿ ತನಿಖೆಗೆ ಮಹತ್ವದ ತಿರುವು ಸಿಕ್ಕಿದೆ. ಈಗಾಗಲೇ ಬಂಧಿತರಾಗಿರುವ ಎಂಟು ಆರೋಪಿಗಳ ಪೈಕಿ ನಾಲ್ವರು ವಿಚಾರಣೆ ವೇಳೆ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ಹಗರಣವು ಕೇವಲ 500 ರೂಪಾಯಿಯ ನೋಟಿನಿಂದ ಆರಂಭವಾಗಿ ಕೋಟ್ಯಂತರ ರೂಪಾಯಿ ವ್ಯವಹಾರವರೆಗೂ ತಲುಪಿದೆ.

ಆರೋಪಿಗಳ ತಪ್ಪೊಪ್ಪಿಗೆ ಏನು ಹೇಳುತ್ತದೆ?

ಕೋರ್ಟ್ ಅನುಮತಿ ಮೇರೆಗೆ ಜೈಲಿನಲ್ಲೇ ಆರೋಪಿಗಳಾದ ಅನುಕಲ್ಪ್ ಮಿಶ್ರಾ, ಲವಕುಶ ಮಿಶ್ರಾ ಮತ್ತು ಕರುಣೇಶ್ ಪಾಂಡೆಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದಕ್ಕೂ ಮೊದಲು ಆರೋಪಿ ಅವಿನಾಶ್ ಶುಕ್ಲಾ ಕೂಡ ತಪ್ಪೊಪ್ಪಿಕೊಂಡಿದ್ದ. ವಿಚಾರಣೆ ವೇಳೆ ನಾಲ್ವರೂ ಸೇರಿ ಹುಂಡಿ ಹಣ ಕಳ್ಳತನದ ಸಂಪೂರ್ಣ ಮಾಹಿತಿ ನೀಡಿರುವುದಾಗಿ ತನಿಖಾಧಿಕಾರಿಗಳು ತಿಳಿಸಿದ್ದಾರೆ. ತಮ್ಮ ಸಹಚರರ ಮೂಲಕ ಹೇಗೆ ಈ ದೊಡ್ಡ ಮಟ್ಟದ ಕಳ್ಳತನ ಮಾಡಿದ್ದು ಮತ್ತು ಅದರ ಹಣವನ್ನು ಹೇಗೆ ಮರೆಮಾಚಿದ್ದು ಎಂಬ ಬಗ್ಗೆ ಆರೋಪಿಗಳು ವಿವರ ನೀಡಿದ್ದಾರೆ.

ಕಳ್ಳತನ ಹೇಗೆ ನಡೆಯುತ್ತಿತ್ತು?

ತನಿಖೆಯಲ್ಲಿ ಬಯಲಾದ ವಿವರಗಳ ಪ್ರಕಾರ, ಟಿನ್ನು ಯಾದವ್ ಮತ್ತು ಮೇಲ್ವಿಚಾರಣೆಯಲ್ಲಿದ್ದ ಸುಭಾಷ್ ಶ್ರೀವಾಸ್ತವ್ ಅವರ ಸಹಕಾರದಿಂದ ಈ ಕಳ್ಳತನ ನಡೆಯುತ್ತಿತ್ತು. ಟಿನ್ನು ಯಾದವ್ ಬಳಿ ಹುಂಡಿ ಎಣಿಕೆ ಕೇಂದ್ರದ ಕೀ ಇದ್ದ ಕಾರಣ ಹಣ ಕಳವು ಮಾಡುವುದು ಸುಲಭವಾಗುತ್ತಿತ್ತು. ಆರಂಭದಲ್ಲಿ ಸ್ವಲ್ಪ ಪ್ರಮಾಣದ ಹಣ ಕದ್ದಿದ್ದ ಆರೋಪಿಗಳು, ನಂತರ ಕೋಟಿ ಕೋಟಿ ರೂಪಾಯಿ ಹಣ ಎಗರಿಸಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಆರಂಭದಲ್ಲಿ ಕೇವಲ 500 ರೂಪಾಯಿ ನೋಟುಗಳಿಂದ ಆರಂಭವಾದ ಈ ಕಳ್ಳತನ ಕ್ರಮೇಣ 3 ಕೋಟಿ ರೂಪಾಯಿಗೂ ಅಧಿಕ ಮೊತ್ತದ ದೇಣಿಗೆ ಹಣದ ಕಳ್ಳತನಕ್ಕೆ ಕಾರಣವಾಯಿತು.

ಹಣ ಮರೆಮಾಚುವುದಕ್ಕೆ ವ್ಯವಸ್ಥಿತ ಸಂಚು

ಕದ್ದ ಹಣದ ಮೂಲ ಪತ್ತೆಯಾಗದಂತೆ ಮಾಡಲು ಆರೋಪಿಗಳು ಬೇರೆ ಪ್ಲ್ಯಾನ್ ಮಾಡಿದ್ದರು. ಹಣವನ್ನು ತಮ್ಮ ಸ್ನೇಹಿತರು ಮತ್ತು ಸಂಬಂಧಿಕರಿಗೆ ನೀಡಿ, ಬಳಿಕ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ವರ್ಗಾವಣೆ ಮಾಡುತ್ತಿದ್ದರು. ಹಣದ ಮೂಲವನ್ನು ಮರೆಮಾಚಲು (Money Laundering) ಈ ವ್ಯವಸ್ಥಿತ ಸಂಚು ರೂಪಿಸಲಾಗಿತ್ತು ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ.

ನಕಲಿ ರಶೀದಿಗಳಿಂದಲೂ ವಂಚನೆ

ಇದಷ್ಟೇ ಅಲ್ಲ, ತನಿಖೆ ವೇಳೆ ಮತ್ತೊಂದು ಶಾಕಿಂಗ್ ಮಾಹಿತಿ ಹೊರಬಿದ್ದಿದೆ. ದೇಣಿಗೆ ನೀಡಲು ಬಂದ ಭಕ್ತರಿಗೆ ನಕಲಿ ರಶೀದಿಗಳನ್ನು (Fake Receipts) ನೀಡಿ ಅಲ್ಲಿಂದಲೂ ಹಣ ವಸೂಲಿ ಮಾಡಲಾಗುತ್ತಿತ್ತು ಎಂದು ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ನಕಲಿ ರಶೀದಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

30 ಬ್ಯಾಂಕ್ ಖಾತೆಗಳು ಫ್ರೀಜ್

ಪ್ರಕರಣದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಪೊಲೀಸರು ಆರೋಪಿಗಳ ಕುಟುಂಬಸ್ಥರು ಹಾಗೂ ಸ್ನೇಹಿತರ ಸುಮಾರು 30 ಬ್ಯಾಂಕ್ ಖಾತೆಗಳನ್ನು ಫ್ರೀಜ್ (Freeze) ಮಾಡಿದ್ದಾರೆ. ಈ ಖಾತೆಗಳಲ್ಲಿನ ಹಣದ ವಹಿವಾಟುಗಳನ್ನು ಪರಿಶೀಲಿಸಲಾಗುತ್ತಿದ್ದು, ಆದಾಯಕ್ಕಿಂತ ಹೆಚ್ಚು ಮೊತ್ತದ ವ್ಯವಹಾರಗಳು ನಡೆದಿರುವುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ. ಸಂಪೂರ್ಣ ಹಣವನ್ನು ಮರಳಿ ಪಡೆಯುವ ಪ್ರಯತ್ನ ನಡೆಯುತ್ತಿದೆ.

ಆರೋಪಿಯ ವೈಯಕ್ತಿಕ ಜೀವನದ ಮೇಲೂ ಪರಿಣಾಮ

ಈ ಮಧ್ಯೆ, ಪ್ರಕರಣದ ಪ್ರಮುಖ ಆರೋಪಿ ಅವಿನಾಶ್ ಮಿಶ್ರಾ ವೈಯಕ್ತಿಕ ಬದುಕಿನ ಮೇಲೂ ಈ ಪ್ರಕರಣ ಪರಿಣಾಮ ಬೀರಿದೆ. ಕದ್ದ ಹಣದಲ್ಲಿ ತನ್ನ ನಿಶ್ಚಿತಾರ್ಥದ ಯುವತಿಗೆ ಐಫೋನ್ (iPhone) ಉಡುಗೊರೆಯಾಗಿ ನೀಡಿದ್ದ ಹಾಗೂ ಆಕೆಯ ಖಾತೆಗೆ ಎರಡು ಲಕ್ಷ ರೂಪಾಯಿಗೂ ಹೆಚ್ಚು ಹಣ ವರ್ಗಾವಣೆ ಮಾಡಿದ್ದ ಆರೋಪ ಕೇಳಿಬಂದಿದೆ. ಈ ವಿಚಾರದ ಬಳಿಕ ಯುವತಿಯ ಕುಟುಂಬ ಮದುವೆಯನ್ನು ರದ್ದುಪಡಿಸಿದೆ (Marriage Cancelled) ಎಂದು ಮೂಲಗಳು ತಿಳಿಸಿವೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (94)

ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ

by ಶಾಲಿನಿ ಕೆ. ಡಿ
September 2, 2026 - 11:16 pm
0

Your paragraph text (93)

ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 2, 2026 - 10:48 pm
0

Your paragraph text (91)

ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

by ಶಾಲಿನಿ ಕೆ. ಡಿ
September 2, 2026 - 10:11 pm
0

Your paragraph text (89)

ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು

by ಶಾಲಿನಿ ಕೆ. ಡಿ
September 2, 2026 - 9:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
  • Untitled design 2026 09 02T200257.742
    ರೈತರು, ಶಿಕ್ಷಕರ ವಿರುದ್ಧದ ಕೇಸ್ ವಾಪಸ್: ಸಿಎಂ ವಿಜಯ್ ಮಹತ್ವದ ಘೋಷಣೆ
    September 2, 2026 | 0
  • Untitled design 2026 09 02T175749.438
    ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ
    September 2, 2026 | 0
  • Untitled design 2026 09 02T161156.394
    ಭಾರತದ ಬತ್ತಳಿಕೆಗೆ ಎಸ್‌ 500 ಮತ್ತು ಎಸ್‌‌ 57 ಮಿಸೈಲ್‌ ಯುದ್ಧವಿಮಾನ ಸೇರ್ಪಡೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version