• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಯೋಧ್ಯೆಯ ರಾಮ ಮಂದಿರದಲ್ಲಿ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 10, 2026 - 8:15 pm
in Flash News, ದೇಶ
0 0
0
Untitled design 2026 01 10T200227.757

RelatedPosts

ಖಮೇನಿ ಪತ್ನಿ ಬದುಕಿದ್ದಾರಾ ? ಇರಾನ್ ಮಾಧ್ಯಮಗಳಿಂದ ಅಧಿಕೃತ ಸ್ಪಷ್ಟನೆ

ಇತಿಹಾಸದಲ್ಲಿ ಮೊದಲ ಬಾರಿಗೆ ಸಿಇಸಿ ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ ನೋಟಿಸ್‌ !

us-iran-israel war: ಇರಾಕ್‌ನಲ್ಲಿ ಅಮೆರಿಕದ ಅತಿ ಶಕ್ತಿಶಾಲಿ KC-135 ಯುದ್ಧ ವಿಮಾನ ಪತನ, ನಾಲ್ವರು ಸಿಬ್ಬಂದಿ ಸಾ*ವು

ಮುಟ್ಟಿನ ರಜೆ ಕಡ್ಡಾಯವಾದರೆ ಮಹಿಳೆಯರ ವೃತ್ತಿಜೀವನಕ್ಕೆ ಕುತ್ತು..! PIL ತಿರಸ್ಕರಿಸಿದ ಸುಪ್ರೀಂ ಕೋರ್ಟ್

ADVERTISEMENT
ADVERTISEMENT

ಅಯೋಧ್ಯೆ (ಜ.10): ಅಯೋಧ್ಯೆಯ ರಾಮ ಮಂದಿರದಲ್ಲಿ ಇಂದು ಬೆಳಗ್ಗೆ ಭದ್ರತಾ ಲೋಪದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಮ ಮಂದಿರ ಆವರಣದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ನಮಾಜ್ ಮಾಡಲು ಯತ್ನಿಸಿದ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಆತನನ್ನು ತಕ್ಷಣವೇ ಬಂಧಿಸಿದ್ದಾರೆ. ಈ ಘಟನೆ ದೇವಸ್ಥಾನ ಆವರಣದಲ್ಲಿ ಕೆಲಕಾಲ ಆತಂಕ ಮತ್ತು ಉದ್ವಿಗ್ನತೆಯ ವಾತಾವರಣ ನಿರ್ಮಾಣಕ್ಕೆ ಕಾರಣವಾಯಿತು.

ಬಂಧಿತನನ್ನು ಅಹ್ಮದ್ ಶೇಖ್ ಎಂದು ಗುರುತಿಸಲಾಗಿದ್ದು, ಆತ ಜಮ್ಮು ಮತ್ತು ಕಾಶ್ಮೀರ ಮೂಲದ ನಿವಾಸಿ ಎನ್ನಲಾಗಿದೆ.  ಆತ ರಾಮ ಮಂದಿರದ ಗೇಟ್ ಮೂಲಕ ಒಳನುಗ್ಗಿದ್ದು, ದೇವಾಲಯದ ದಕ್ಷಿಣ ಭಾಗದ ಗೋಡೆಯ ಬಳಿ ನಮಾಜ್ ಮಾಡಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿಯ ಕಣ್ಣಿಗೆ ಬಿದ್ದಿದ್ದಾನೆ. ಕೂಡಲೇ ಸ್ಥಳದಲ್ಲಿದ್ದ ಸಿಆರ್‌ಪಿಎಫ್ ಹಾಗೂ ಸ್ಥಳೀಯ ಭದ್ರತಾ ಪಡೆಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿವೆ.

ಭದ್ರತಾ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆ ವಹಿಸಿದ್ದು, ಸಂಪೂರ್ಣ ರಾಮ ಮಂದಿರ ಆವರಣವನ್ನು ಕೆಲಕಾಲ ತಪಾಸಣೆಗೆ ಒಳಪಡಿಸಲಾಯಿತು. ಈ ಘಟನೆಯಲ್ಲಿ ಯಾವುದೇ ಹಿಂಸಾತ್ಮಕ ಘಟನೆ ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಆರೋಪಿಯ ಬಳಿಯಿಂದ ಅಲ್ಪ ಪ್ರಮಾಣದ ಒಣ ಹಣ್ಣುಗಳು, 2700 ರೂ. ನಗದು ಹಾಗೂ ಕೆಲವು ಫೋನ್ ಸಂಖ್ಯೆಗಳಿರುವ ಡೈರಿ ವಶಪಡಿಸಿಕೊಳ್ಳಲಾಗಿದೆ. ಆದರೆ ಯಾವುದೇ ಶಸ್ತ್ರಾಸ್ತ್ರಗಳು ಅಥವಾ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಆರೋಪಿಯ ಹಿನ್ನೆಲೆ ಕುರಿತು ಹೆಚ್ಚಿನ ಮಾಹಿತಿಗಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಸಂಪರ್ಕ ಸಾಧಿಸಲಾಗಿದ್ದು, ಆತನ ಪೂರ್ವ ಚಟುವಟಿಕೆಗಳು, ಸಂಚಾರ ವಿವರಗಳು ಹಾಗೂ ಸಂಪರ್ಕ ಜಾಲದ ಬಗ್ಗೆ ತನಿಖೆ ಮುಂದುವರಿದಿದೆ. ಈ ಘಟನೆಯ ಕುರಿತು ಅಯೋಧ್ಯಾ ಜಿಲ್ಲಾಡಳಿತ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ರಾಮ ಮಂದಿರ ಟ್ರಸ್ಟ್ ಕೂಡ ಇದುವರೆಗೆ ಅಧಿಕೃತ ಹೇಳಿಕೆ ನೀಡಿಲ್ಲ.

ಇದೇ ವೇಳೆ, ಅಯೋಧ್ಯಾ ಜಿಲ್ಲಾಡಳಿತವು ರಾಮ ಮಂದಿರದಿಂದ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರಿ ಆಹಾರದ ವಿತರಣೆ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಪಂಚಕೋಶಿ ಪರಿಕ್ರಮಾ ಪ್ರದೇಶ ಸೇರಿದಂತೆ ಅಯೋಧ್ಯಾ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆನ್‌ಲೈನ್ ಆಹಾರ ವಿತರಣಾ ಕಂಪನಿಗಳ ಮೂಲಕ ಮಾಂಸಾಹಾರಿ ಆಹಾರ ಪೂರೈಕೆ ನಡೆಯುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಅಯೋಧ್ಯೆಯಲ್ಲಿನ ಹೋಟೆಲ್‌ಗಳು ಮತ್ತು ಹೋಂಸ್ಟೇಗಳಿಗೆ ಸಹ ಎಚ್ಚರಿಕೆ ನೀಡಲಾಗಿದ್ದು, ಅತಿಥಿಗಳಿಗೆ ಮಾಂಸಾಹಾರಿ ಆಹಾರ ಮತ್ತು ಮದ್ಯ ವಿತರಿಸಬಾರದು ಎಂದು ಸೂಚಿಸಲಾಗಿದೆ. ಸಹಾಯಕ ಆಹಾರ ಆಯುಕ್ತ ಮಾಣಿಕ್ ಚಂದ್ರ ಸಿಂಗ್ ಮಾತನಾಡಿ, ಈಗಿರುವ ನಿಷೇಧದ ಹೊರತಾಗಿಯೂ ಆನ್‌ಲೈನ್ ಆರ್ಡರ್ ಮೂಲಕ ಮಾಂಸಾಹಾರಿ ಆಹಾರ ಪೂರೈಕೆ ನಡೆಯುತ್ತಿದೆ ಎಂಬ ದೂರುಗಳು ಬಂದಿವೆ. ಹೀಗಾಗಿ, ಅಂತಹ ಆನ್‌ಲೈನ್ ವಿತರಣೆಯನ್ನೂ ತಕ್ಷಣದಿಂದಲೇ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T185304.610

ಮುಂದಿನ ಒಂದು ವರ್ಷದೊಳಗೆ ಹುಬ್ಬಳ್ಳಿಯಲ್ಲಿ ಪೂರ್ಣ ಪ್ರಮಾಣದ ತಾರಾಲಯ ಬರಲಿದೆ-ಡಾ.ಪ್ರಸಾದ್‌

by ಯಶಸ್ವಿನಿ ಎಂ
March 13, 2026 - 7:02 pm
0

Untitled design 2026 03 13T182638.700

ಖಮೇನಿ ಪತ್ನಿ ಬದುಕಿದ್ದಾರಾ ? ಇರಾನ್ ಮಾಧ್ಯಮಗಳಿಂದ ಅಧಿಕೃತ ಸ್ಪಷ್ಟನೆ

by ಯಶಸ್ವಿನಿ ಎಂ
March 13, 2026 - 6:30 pm
0

Untitled design 2026 03 13T180000.400

ಇತಿಹಾಸದಲ್ಲಿ ಮೊದಲ ಬಾರಿಗೆ ಸಿಇಸಿ ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ ನೋಟಿಸ್‌ !

by ಯಶಸ್ವಿನಿ ಎಂ
March 13, 2026 - 6:04 pm
0

Untitled design 2026 03 13T172716.755

us-iran-israel war: ಇರಾಕ್‌ನಲ್ಲಿ ಅಮೆರಿಕದ ಅತಿ ಶಕ್ತಿಶಾಲಿ KC-135 ಯುದ್ಧ ವಿಮಾನ ಪತನ, ನಾಲ್ವರು ಸಿಬ್ಬಂದಿ ಸಾ*ವು

by ಯಶಸ್ವಿನಿ ಎಂ
March 13, 2026 - 5:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T182638.700
    ಖಮೇನಿ ಪತ್ನಿ ಬದುಕಿದ್ದಾರಾ ? ಇರಾನ್ ಮಾಧ್ಯಮಗಳಿಂದ ಅಧಿಕೃತ ಸ್ಪಷ್ಟನೆ
    March 13, 2026 | 0
  • Untitled design 2026 03 13T180000.400
    ಇತಿಹಾಸದಲ್ಲಿ ಮೊದಲ ಬಾರಿಗೆ ಸಿಇಸಿ ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ ನೋಟಿಸ್‌ !
    March 13, 2026 | 0
  • Untitled design 2026 03 13T172716.755
    us-iran-israel war: ಇರಾಕ್‌ನಲ್ಲಿ ಅಮೆರಿಕದ ಅತಿ ಶಕ್ತಿಶಾಲಿ KC-135 ಯುದ್ಧ ವಿಮಾನ ಪತನ, ನಾಲ್ವರು ಸಿಬ್ಬಂದಿ ಸಾ*ವು
    March 13, 2026 | 0
  • Untitled design 2026 03 13T171024.607
    ಮುಟ್ಟಿನ ರಜೆ ಕಡ್ಡಾಯವಾದರೆ ಮಹಿಳೆಯರ ವೃತ್ತಿಜೀವನಕ್ಕೆ ಕುತ್ತು..! PIL ತಿರಸ್ಕರಿಸಿದ ಸುಪ್ರೀಂ ಕೋರ್ಟ್
    March 13, 2026 | 0
  • Untitled design 2026 03 13T162831.732
    ಪಡಿತರ ಅಂಗಡಿಗಳಲ್ಲಿ ಮತ್ತೆ ಸೀಮೆಎಣ್ಣೆ ಭಾಗ್ಯ: ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಬುಕ್ಕಿಂಗ್‌ ನಿಯಮ ಬದಲಾವಣೆ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version