• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ಗೆ ಭಾರಿ ಮುನ್ನಡೆ

admin by admin
May 4, 2026 - 9:49 am
in ಎಲೆಕ್ಷನ್, ದೇಶ
0 0
0
BeFunky collage (68)

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಆರಂಭಿಕ ಸುತ್ತಿನಿಂದಲೂ ತನ್ನ ಪ್ರಾಬಲ್ಯ ಮೆರೆದಿರುವ ಕಾಂಗ್ರೆಸ್, 5ನೇ ಸುತ್ತಿನ ಮುಕ್ತಾಯದ ವೇಳೆಗೆ ಬಿಜೆಪಿಯ ಭದ್ರಕೋಟೆಯನ್ನು ನಡುಗಿಸಿದೆ. ದಿವಂಗತ ಎಚ್.ವೈ. ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರು ಮತಗಳ ಅಂತರವನ್ನು ಹೆಚ್ಚಿಸಿಕೊಳ್ಳುತ್ತಾ ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಾರೆ.

5ನೇ ಸುತ್ತಿನ ಮತ ಎಣಿಕೆ ಅಂತ್ಯ :

RelatedPosts

ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು: 7 ಕಾರ್ಮಿಕರು ಸಾವು

80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಈ ಬಾರಿ ಏನೆಲ್ಲ ವಿಶೇಷತೆ?

ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ

ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

ADVERTISEMENT
ADVERTISEMENT

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎಣಿಕೆಯಲ್ಲಿ ಒಟ್ಟು 23 ಸುತ್ತುಗಳ ಪೈಕಿ ಐದು ಸುತ್ತುಗಳು ಪೂರ್ಣಗೊಂಡಿವೆ.

ಕಾಂಗ್ರೆಸ್ ಮುನ್ನಡೆ : ಎಲ್ಲಾ ಐದೂ ಸುತ್ತುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಸತತವಾಗಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಜೆಪಿಗೆ ಹಿನ್ನಡೆ : ಬಿಜೆಪಿಯ ಅನುಭವಿ ನಾಯಕ ವೀರಣ್ಣ ಚರಂತಿಮಠ ಅವರು ನಗರ ಪ್ರದೇಶದ ಮತಗಳ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದರೂ, ಗ್ರಾಮೀಣ ಭಾಗದ ಮತಗಳು ಕಾಂಗ್ರೆಸ್ ಕೈ ಹಿಡಿದಿವೆ.

ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ :

ನಾಲ್ಕನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸ್ಪಷ್ಟ ಮುನ್ನಡೆ ಸಾಧಿಸುತ್ತಿದ್ದಂತೆ ಮತ ಎಣಿಕೆ ಕೇಂದ್ರದ ಹೊರಗೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಬಣ್ಣ ಎರಚುತ್ತಾ, ಕಾಂಗ್ರೆಸ್ ಪರ ಘೋಷಣೆ ಕೂಗುತ್ತಾ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. “ಉಮೇಶ್ ಮೇಟಿ ಅವರಿಗೆ ಜಯವಾಗಲಿ, ಸಿದ್ದರಾಮಯ್ಯ ಅವರಿಗೆ ಜಯವಾಗಲಿ” ಎಂಬ ಘೋಷಣೆಗಳು ಎಣಿಕೆ ಕೇಂದ್ರದ ಸುತ್ತ ಮಾರ್ದನಿಸುತ್ತಿವೆ.

ಗೆಲುವಿನ ಲೆಕ್ಕಾಚಾರ :

ಸಿಎಂ ಸಿದ್ದರಾಮಯ್ಯ ಅವರ ಆಪ್ತ ಕ್ಷೇತ್ರವಾಗಿದ್ದ ಬಾಗಲಕೋಟೆಯಲ್ಲಿ ಈ ಗೆಲುವು ಸರ್ಕಾರದ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು. ಅನುಕಂಪದ ಅಲೆ ಹಾಗೂ ಅಹಿಂದ ಮತಗಳ ಕ್ರೋಢೀಕರಣವು ಉಮೇಶ್ ಮೇಟಿ ಅವರ ಕೈ ಹಿಡಿದಂತೆ ಕಾಣುತ್ತಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಅಂತಿಮ ಘೋಷಣೆಯಾಗುವ ನಿರೀಕ್ಷೆಯಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 14T093655.241

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ

by ದಿಶಾ ಕೆ. ಎಸ್.
August 14, 2026 - 9:38 am
0

Untitled design 2026 08 14T092645.817

ಇಂದು ಚಿನ್ನದ ಬೆಲೆ ಎಷ್ಟು? ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

by ದಿಶಾ ಕೆ. ಎಸ್.
August 14, 2026 - 9:28 am
0

Untitled design 2026 08 14T082112.642

ವಾಲ್ಮೀಕಿ ಹಗರಣ: ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬೃಹತ್ ಪಾದಯಾತ್ರೆಗೆ ಸಜ್ಜು!

by ದಿಶಾ ಕೆ. ಎಸ್.
August 14, 2026 - 8:24 am
0

Untitled design 2026 08 14T080031.861

“ಸಂಧ್ಯಾ ಕಿರಣ” ಆರೋಗ್ಯ ಯೋಜನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
August 14, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T184247.864
    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್
    June 19, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version