• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೇಪಾಳದ ಮುಂದಿನ ಪ್ರಧಾನಿ ಆಗ್ತಾರಾ ಬೆಂಗಳೂರಿನಲ್ಲಿ ಓದಿದ ಯುವಕ ಬಲೇಂದ್ರ ಶಾ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 7, 2026 - 11:05 pm
in Flash News, ದೇಶ, ವಿದೇಶ
0 0
0
Untitled design 2026 03 07T225553.718

RelatedPosts

ಭಾರತ vs ನ್ಯೂಜಿಲೆಂಡ್: ಟಿ20 ವಿಶ್ವಕಪ್ ಫೈನಲ್‌ಗೆ ವಿಶೇಷವಾಗಿ ಸಜ್ಜಾಗಿದೆ ಅಹಮದಾಬಾದ್ ಪಿಚ್

T20 World Cup final: ಭಾರತ-ನ್ಯೂಜಿಲೆಂಡ್ ಮುಖಾಮುಖಿ; ಮಳೆ ಬಂದರೆ ಯಾರಿಗೆ ಟ್ರೋಫಿ? ICC ನಿಯಮವೇನು?

ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ: ಮಮತಾ ಬ್ಯಾನರ್ಜಿ ವಿರುದ್ಧ ರಾಷ್ಟ್ರಪತಿ ಮುರ್ಮು ಕಿಡಿ

ಉಕ್ರೇನ್‌ನ ಖಾರ್ಕಿವ್‌ ಮೇಲೆ ರಷ್ಯಾ ಮಿಸೈಲ್ ದಾಳಿ: ಮಕ್ಕಳು ಸೇರಿ 8 ಮಂದಿ ಸಾ*ವು

ADVERTISEMENT
ADVERTISEMENT

ಕಾಠ್ಮಂಡು: ನೇಪಾಳದ ಇತ್ತೀಚಿನ ಸಾರ್ವತ್ರಿಕ ಚುನಾವಣೆಯಲ್ಲಿ ಭಾರೀ ರಾಜಕೀಯ ಬದಲಾವಣೆ ಕಂಡುಬಂದಿದ್ದು, ದೇಶದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗುವ ಸಾಧ್ಯತೆ ಹೆಚ್ಚಾಗಿದೆ. ಮಾಜಿ ಕಾಠ್ಮಂಡು ಮೇಯರ್ ಹಾಗೂ ಯುವ ನಾಯಕ ಬಲೇಂದ್ರ ಶಾ (Balen Shah) ಅವರ ಹೊಸ ರಾಜಕೀಯ ಪಕ್ಷವಾದ ಆರ್‌ಎಸ್‌ಪಿ (RSP) ಚುನಾವಣೆಯಲ್ಲಿ ಭಾರೀ ಮುನ್ನಡೆ ಸಾಧಿಸಿದ್ದು, ದೇಶದ ಗಮನ ಸೆಳೆದಿದೆ..

ಮಾ.7ರ ತನಕ ಲಭ್ಯವಾಗಿರುವ ಚುನಾವಣಾ ಫಲಿತಾಂಶಗಳ ಪ್ರಕಾರ, ನೇಪಾಳದ 165 ನೇರ ಚುನಾವಣಾ ಕ್ಷೇತ್ರಗಳ ಪೈಕಿ 161 ಕ್ಷೇತ್ರಗಳ ಮಾಹಿತಿ ಹೊರಬಿದ್ದಿದೆ. ಇದರಲ್ಲಿ ಆರ್‌ಎಸ್‌ಪಿ ಈಗಾಗಲೇ 6 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಸುಮಾರು 110 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಟ್ರೆಂಡ್ ಮುಂದುವರೆದರೆ, ಬಲೇಂದ್ರ ಶಾ ನೇಪಾಳದ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ನಾಲ್ಕು ಬಾರಿ ಪ್ರಧಾನಿಯಾಗಿದ್ದ ಸಿಪಿಎನ್-ಯುಎಂಎಲ್ ಅಧ್ಯಕ್ಷ ಕೆ.ಪಿ. ಶರ್ಮಾ ಓಲಿ ಅವರ ವಿರುದ್ಧ ಬಲೇಂದ್ರ ಶಾ ಭಾರೀ ಮುನ್ನಡೆ ಸಾಧಿಸಿದ್ದಾರೆ. ಝಾಪಾ-5 ಕ್ಷೇತ್ರದಲ್ಲಿ ನಡೆದ ಮತ ಎಣಿಕೆಯಲ್ಲಿ ಬಲೇನ್ ಶಾ 15,000ಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರೆ, ಓಲಿ ಕೇವಲ 3,300 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

ಬಲೇಂದ್ರ ಶಾ ಅವರ ಜನಪ್ರಿಯತೆ ಏರಿಕೆಗೆ ಹಲವು ಕಾರಣಗಳಿವೆ. ಅವರು ಕೇವಲ ರಾಜಕೀಯ ನಾಯಕನಷ್ಟೇ ಅಲ್ಲದೆ ರಾಪರ್, ಇಂಜಿನಿಯರ್ ಮತ್ತು ಸಮಾಜಮುಖಿ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿದ್ದಾರೆ. ಯುವಕರೊಂದಿಗೆ ನೇರ ಸಂಪರ್ಕ ಹೊಂದಿರುವ ಅವರ ವ್ಯಕ್ತಿತ್ವವು ಅವರನ್ನು ಜನಪ್ರಿಯ ನಾಯಕನನ್ನಾಗಿ ಮಾಡಿದೆ.

ಬಲೇಂದ್ರ ಶಾ ಅವರಿಗೆ ಕರ್ನಾಟಕದೊಂದಿಗೆ ವಿಶೇಷ ಸಂಬಂಧವೂ ಇದೆ. ಅವರು ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸಿವಿಲ್ ಹಾಗೂ ಸ್ಟ್ರಕ್ಚರಲ್ ಎಂಜಿನಿಯರಿಂಗ್ ಅಧ್ಯಯನ ಮಾಡಿದ್ದರು. ಬಳಿಕ ಅಲ್ಲಿಯೇ ಸ್ಟ್ರಕ್ಚರಲ್ ಎಂಜಿನಿಯರಿಂಗ್‌ನಲ್ಲಿ ಎಂಟೆಕ್ ಪದವಿಯನ್ನು ಪಡೆದುಕೊಂಡರು. 2016 ರಿಂದ 2018ರ ಅವಧಿಯಲ್ಲಿ ಅವರು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದರು.

ಕಳೆದ ವರ್ಷ ನೇಪಾಳದಲ್ಲಿ ನಡೆದ ‘ಜೆನ್-ಜಿ’ ಪ್ರತಿಭಟನೆಗಳು ದೇಶದ ರಾಜಕೀಯದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದವು. ಯುವಜನತೆ ಭ್ರಷ್ಟಾಚಾರ, ಆಡಳಿತದ ಅಸಮರ್ಥತೆ ಮತ್ತು ರಾಜಕೀಯ ಅಸ್ಥಿರತೆಯ ವಿರುದ್ಧ ಕಠಿಣವಾಗಿ ಧ್ವನಿ ಎತ್ತಿತ್ತು. ಅದರ ಪರಿಣಾಮವೇ ಈ ಚುನಾವಣೆಯ ಫಲಿತಾಂಶಗಳಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ.

ಕಳೆದ 18 ವರ್ಷಗಳಲ್ಲಿ ನೇಪಾಳದಲ್ಲಿ 14 ಸರ್ಕಾರಗಳು ಅಧಿಕಾರಕ್ಕೆ ಬಂದಿವೆ. ಈ ನಿರಂತರ ರಾಜಕೀಯ ಅಸ್ಥಿರತೆಯಿಂದ ಜನರು ಬೇಸತ್ತು ಹೋಗಿದ್ದರು. ಸ್ಥಾಪಿತ ರಾಜಕೀಯ ಪಕ್ಷಗಳ ಮೇಲೆ ಜನರ ವಿಶ್ವಾಸ ಕಡಿಮೆಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 07T231613.211

ಭಾರತ vs ನ್ಯೂಜಿಲೆಂಡ್: ಟಿ20 ವಿಶ್ವಕಪ್ ಫೈನಲ್‌ಗೆ ವಿಶೇಷವಾಗಿ ಸಜ್ಜಾಗಿದೆ ಅಹಮದಾಬಾದ್ ಪಿಚ್

by ಶಾಲಿನಿ ಕೆ. ಡಿ
March 7, 2026 - 11:20 pm
0

Untitled design 2026 03 07T225553.718

ನೇಪಾಳದ ಮುಂದಿನ ಪ್ರಧಾನಿ ಆಗ್ತಾರಾ ಬೆಂಗಳೂರಿನಲ್ಲಿ ಓದಿದ ಯುವಕ ಬಲೇಂದ್ರ ಶಾ?

by ಶಾಲಿನಿ ಕೆ. ಡಿ
March 7, 2026 - 11:05 pm
0

Untitled design 2026 03 07T223952.296

T20 World Cup final: ಭಾರತ-ನ್ಯೂಜಿಲೆಂಡ್ ಮುಖಾಮುಖಿ; ಮಳೆ ಬಂದರೆ ಯಾರಿಗೆ ಟ್ರೋಫಿ? ICC ನಿಯಮವೇನು?

by ಶಾಲಿನಿ ಕೆ. ಡಿ
March 7, 2026 - 10:45 pm
0

Untitled design 2026 03 07T222412.426

ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ: ಮಮತಾ ಬ್ಯಾನರ್ಜಿ ವಿರುದ್ಧ ರಾಷ್ಟ್ರಪತಿ ಮುರ್ಮು ಕಿಡಿ

by ಶಾಲಿನಿ ಕೆ. ಡಿ
March 7, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 07T231613.211
    ಭಾರತ vs ನ್ಯೂಜಿಲೆಂಡ್: ಟಿ20 ವಿಶ್ವಕಪ್ ಫೈನಲ್‌ಗೆ ವಿಶೇಷವಾಗಿ ಸಜ್ಜಾಗಿದೆ ಅಹಮದಾಬಾದ್ ಪಿಚ್
    March 7, 2026 | 0
  • Untitled design 2026 03 07T223952.296
    T20 World Cup final: ಭಾರತ-ನ್ಯೂಜಿಲೆಂಡ್ ಮುಖಾಮುಖಿ; ಮಳೆ ಬಂದರೆ ಯಾರಿಗೆ ಟ್ರೋಫಿ? ICC ನಿಯಮವೇನು?
    March 7, 2026 | 0
  • Untitled design 2026 03 07T222412.426
    ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ: ಮಮತಾ ಬ್ಯಾನರ್ಜಿ ವಿರುದ್ಧ ರಾಷ್ಟ್ರಪತಿ ಮುರ್ಮು ಕಿಡಿ
    March 7, 2026 | 0
  • Untitled design 2026 03 07T220747.288
    ಉಕ್ರೇನ್‌ನ ಖಾರ್ಕಿವ್‌ ಮೇಲೆ ರಷ್ಯಾ ಮಿಸೈಲ್ ದಾಳಿ: ಮಕ್ಕಳು ಸೇರಿ 8 ಮಂದಿ ಸಾ*ವು
    March 7, 2026 | 0
  • Untitled design 2026 03 07T212456.592
    ಮಹಿಳೆಯರಿಗೆ ತಿಂಗಳಿಗೆ ₹2500, ವಧುವಿಗೆ 8 ಗ್ರಾಂ ಚಿನ್ನ, ರೇಷ್ಮೆ ಸೀರೆ: ಟಿವಿಕೆ ಪಕ್ಷದಿಂದ ಪ್ರಣಾಳಿಕೆ ರಿಲೀಸ್!
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version