• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಲವರ್‌ ಜೊತೆ ಸೇರಿ ಗಂಡನನ್ನು ಮಾಡಿದ್ಲು ಪೀಸ್‌ ಪೀಸ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 14, 2025 - 9:14 am
in ದೇಶ
0 0
0
Untitled design 2025 05 14t090534.500

RelatedPosts

ಮತ್ತೆ ಶುರುವಾಯ್ತು ನಿಫಾ ಆತಂಕ: ಸೋಕಿಗೆ ಬಂಗಾಳದಲ್ಲಿ ಕರ್ತವ್ಯನಿರತ ನರ್ಸ್ ಸಾ*ವು

ಕುಡಿದು ಪೊಲೀಸಪ್ಪನ ಅವಾಂತರಕ್ಕೆ 24ರ ಯುವತಿ ದುರಂತ ಸಾವು

ಸೋಷಿಯಲ್ ಮೀಡಿಯಾ ಹುಚ್ಚು: ನಿದ್ರೆಯಲ್ಲಿದ್ದ ತಂದೆಯ ಕತ್ತು ಸೀಳಿದ ಪಾಪಿ ಪುತ್ರಿ

ಮೇಕ್ ಇನ್ ಇಂಡಿಯಾ’ಗೆ ರಫೇಲ್ ಬಲ: 114 ರಫೇಲ್ ಯುದ್ಧ ವಿಮಾನಗಳ ಬೃಹತ್ ಖರೀದಿಗೆ ಕೇಂದ್ರದ ಹಸಿರು ನಿಶಾನೆ

ADVERTISEMENT
ADVERTISEMENT

ಉತ್ತರ ಪ್ರದೇಶ: ಬಲ್ಲಿಯಾದಲ್ಲಿ ನಡೆದ ಭೀಕರ ಕೊಲೆಯ ಘಟನೆಯೊಂದು ದೇಶಾದ್ಯಂತ ಆತಂಕ ಮೂಡಿಸಿದೆ. 44 ವರ್ಷದ ಮಾಯಾದೇವಿ ಎಂಬ ಮಹಿಳೆ, ತನ್ನ ಪ್ರಿಯಕರ ಹಾಗೂ ಇತರ ಇಬ್ಬರ ಸಹಾಯದಿಂದ ತನ್ನ 62 ವರ್ಷದ ಮಾಜಿ ಸೈನಿಕ ಪತಿ ದೇವೇಂದ್ರ ಕುಮಾರ್‌ನನ್ನು ಕೊಂದು, ಆತನ ದೇಹವನ್ನು ಆರು ತುಂಡುಗಳಾಗಿ ಕತ್ತರಿಸಿ, ಗುರುತು ಮರೆಮಾಚಲು ವಿವಿಧ ಸ್ಥಳಗಳಲ್ಲಿ ಎಸೆದಿದ್ದಾಳೆ. ಈ ಘಟನೆಯು ಶನಿವಾರ ಬೆಳಕಿಗೆ ಬಂದಿದ್ದು, ಸಿಕಂದರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಖರೀದ್ ಗ್ರಾಮದ ಬಳಿಯ ಹೊಲದಲ್ಲಿ ಪಾಲಿಥಿನ್‌ನಲ್ಲಿ ಕೈ-ಕಾಲುಗಳು ಪತ್ತೆಯಾಗಿವೆ.

ಮಾಯಾದೇವಿ ತನ್ನ ಪತಿಯ ಕೊಲೆಯನ್ನು ಮರೆಮಾಚಲು, ಮೇ 10 ರಂದು ಬಲ್ಲಿಯಾ ನಗರ ಕೊಟ್ಬಾಲಿ ಪೊಲೀಸ್ ಠಾಣೆಯಲ್ಲಿ ದೇವೇಂದ್ರ ಕುಮಾರ್ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದಳು. ಆದರೆ, ಆಕೆಯ ಸ್ವಂತ ಮಗಳು ಅಂಬ್ಲಿ ಗೌತಮ್, ತಾಯಿಯ ವಿರುದ್ಧ ಸಾಕ್ಷ್ಯ ನೀಡಿ, ತಂದೆಯ ಕೊಲೆಯ ಆರೋಪವನ್ನು ಮಾಯಾದೇವಿಯ ಮೇಲೆ ಹೊರಿಸಿದಳು. ಈ ದೂರಿನ ಆಧಾರದ ಮೇಲೆ ಪೊಲೀಸರು ಮಾಯಾದೇವಿಯನ್ನು ಬಂಧಿಸಿ, ಕೊಲೆ ಆರೋಪದಡಿ ಪ್ರಕರಣ ದಾಖಲಿಸಿದರು.

ಬಲ್ಲಿಯಾ ಪೊಲೀಸ್ ವರಿಷ್ಠಾಧಿಕಾರಿ ಓಂವೀರ್ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮಾಯಾದೇವಿ ತನ್ನ ಪ್ರಿಯಕರ ಅನಿಲ್ ಯಾದವ್ , ಮಿಥಿಲೇಶ್ ಪಟೇಲ್ ಹಾಗೂ ಸತೀಶ್ ಯಾದವ್ ಎಂಬುವರ ಸಹಾಯದಿಂದ ಈ ಕೃತ್ಯವನ್ನು ಎಸಗಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ತಿಳಿಸಿದರು. ಪೊಲೀಸರ ತನಿಖೆಯಲ್ಲಿ, ಮಾಯಾದೇವಿಯ ಅನಿಲ್ ಯಾದವ್ ಜೊತೆಗಿನ ಸಂಬಂಧವೇ ಈ ಕೊಲೆಗೆ ಪ್ರಮುಖ ಕಾರಣವೆಂದು ಬಯಲಾಗಿದೆ. ಮಿಥಿಲೇಶ್ ಪಟೇಲ್‌ನನ್ನು ಸೋಮವಾರ ಬಂಧಿಸಲಾಗಿದ್ದು, ಅನಿಲ್ ಯಾದವ್ ಮತ್ತು ಸತೀಶ್ ಯಾದವ್‌ನನ್ನು ಮಂಗಳವಾರ ಬಂಧಿಸಲಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 12T233119.186

2050ರ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳ ರೂಪ ಕಂಡು ಬೆಚ್ಚಿಬಿದ್ದ ವಿಜ್ಞಾನಿಗಳು..!

by ಯಶಸ್ವಿನಿ ಎಂ
February 12, 2026 - 11:37 pm
0

Untitled design 2026 02 12T231327.872

ಸಿದ್ದರಾಮಯ್ಯ ಬಜೆಟ್ ಡೇಟ್ ಫಿಕ್ಸ್: ಮಾರ್ಚ್ 6ರಂದು ದಾಖಲೆಯ ಆಯವ್ಯಯ ಮಂಡನೆ

by ಯಶಸ್ವಿನಿ ಎಂ
February 12, 2026 - 11:16 pm
0

Untitled design 2026 02 12T225812.012

ಫೆಬ್ರವರಿ 14 ರಂದೇ ವ್ಯಾಲೆಂಟೈನ್ ಡೇ ಆಚರಿಸಲು ಕಾರಣವೇನು ಗೊತ್ತಾ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ

by ಯಶಸ್ವಿನಿ ಎಂ
February 12, 2026 - 10:59 pm
0

Untitled design 2026 02 12T222718.454

ನಮೀಬಿಯಾ ವಿರುದ್ಧ ಅಬ್ಬರಿಸಿದ ಭಾರತ: ಟಿ20 ವಿಶ್ವಕಪ್‌ನಲ್ಲಿ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

by ಯಶಸ್ವಿನಿ ಎಂ
February 12, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 12T213211.815
    ಮತ್ತೆ ಶುರುವಾಯ್ತು ನಿಫಾ ಆತಂಕ: ಸೋಕಿಗೆ ಬಂಗಾಳದಲ್ಲಿ ಕರ್ತವ್ಯನಿರತ ನರ್ಸ್ ಸಾ*ವು
    February 12, 2026 | 0
  • BeFunky collage 2026 02 12T175841.420
    ಕುಡಿದು ಪೊಲೀಸಪ್ಪನ ಅವಾಂತರಕ್ಕೆ 24ರ ಯುವತಿ ದುರಂತ ಸಾವು
    February 12, 2026 | 0
  • Untitled design 2026 02 12T173255.339
    ಸೋಷಿಯಲ್ ಮೀಡಿಯಾ ಹುಚ್ಚು: ನಿದ್ರೆಯಲ್ಲಿದ್ದ ತಂದೆಯ ಕತ್ತು ಸೀಳಿದ ಪಾಪಿ ಪುತ್ರಿ
    February 12, 2026 | 0
  • Untitled design 2026 02 12T171134.921
    ಮೇಕ್ ಇನ್ ಇಂಡಿಯಾ’ಗೆ ರಫೇಲ್ ಬಲ: 114 ರಫೇಲ್ ಯುದ್ಧ ವಿಮಾನಗಳ ಬೃಹತ್ ಖರೀದಿಗೆ ಕೇಂದ್ರದ ಹಸಿರು ನಿಶಾನೆ
    February 12, 2026 | 0
  • Untitled design 2026 02 12T165048.047
    ಭಾರತಕ್ಕೆ ಬಾರದ ಹೊರತು ನಿಮ್ಮ ಅರ್ಜಿಯ ವಿಚಾರಣೆ ಅಸಾಧ್ಯ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ವಾರ್ನಿಂಗ್
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version