• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

iran israel war: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತ!

admin by admin
March 3, 2026 - 10:54 am
in Flash News, ದೇಶ, ಬೆಂ. ನಗರ, ವಿದೇಶ
0 0
0
Untitled design (29)

ದೇವನಹಳ್ಳಿ, ಮಾರ್ಚ್ 03: ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ಉಂಟಾಗಿರುವ ಭೀಕರ ಯುದ್ಧದ ಪರಿಸ್ಥಿತಿಯು ಈಗ ಜಾಗತಿಕ ಸಂಚಾರ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ. ಇದರ ನೇರ ಪರಿಣಾಮ ಬೆಂಗಳೂರಿನ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಮೇಲಾಗಿದ್ದು, ಇಂದು ಹಲವು ಪ್ರಮುಖ ಅಂತರಾಷ್ಟ್ರೀಯ ವಿಮಾನಗಳ ಸಂಚಾರ ರದ್ದುಗೊಂಡಿದೆ.

ಪ್ರಯಾಣಿಕರ ಪರದಾಟ

ಯುದ್ಧದ ತೀವ್ರತೆಯಿಂದಾಗಿ ಇರಾನ್ ತನ್ನ ವಾಯುಪ್ರದೇಶವನ್ನು (Airspace) ಸುರಕ್ಷತೆಯ ದೃಷ್ಟಿಯಿಂದ ತಾತ್ಕಾಲಿಕವಾಗಿ ಮುಚ್ಚಿದೆ. ರಾತ್ರಿ ವೇಳೆ ಕೆಲವೇ ಗಂಟೆಗಳ ಕಾಲ ದುಬೈ ಮತ್ತು ಇರಾನ್ ಏರ್‌ಬೇಸ್‌ಗಳನ್ನು ತೆರೆಯಲಾಗಿತ್ತಾದರೂ, ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಮತ್ತೆ ಬಂದ್ ಮಾಡಲಾಗಿದೆ. ಈ ಅನಿಶ್ಚಿತತೆಯಿಂದಾಗಿ ದುಬೈ, ಅಬುಧಾಬಿ ಮತ್ತು ಜಿದ್ದಾ ನಗರಗಳಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ರದ್ದಾಗಿವೆ.

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ನೂಡಲ್ಸ್ ಸೇವಿಸಿದ ಒಂದೇ ಕುಟುಂಬದ ಐವರು ನಿಗೂಢ ಸಾವು

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

ADVERTISEMENT
ADVERTISEMENT
ರದ್ದಾದ ವಿಮಾನಗಳ ವಿವರ

ಇಂದು ಬೆಳ್ಳಗೆಯಿಂದ (ಮಾರ್ಚ್ 03) ಬೆಳಗ್ಗೆಯಿಂದಲೇ ವಿಮಾನ ನಿಲ್ದಾಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬೆಳಗ್ಗೆ 8:50ಕ್ಕೆ ದುಬೈನಿಂದ ಬರಬೇಕಿದ್ದ ಎಮಿರೇಟ್ಸ್, 9:30ಕ್ಕೆ ಅಬುಧಾಬಿಯಿಂದ ಬರಬೇಕಿದ್ದ ಇಂಡಿಗೋ ಮತ್ತು 10:45ಕ್ಕೆ ಜಿದ್ದಾದಿಂದ ಬರಬೇಕಿದ್ದ ಇಂಡಿಗೋ ವಿಮಾನಗಳು ರದ್ದಾಗಿವೆ. ಮತ್ತು ಬೆಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ ಇಂಡಿಗೋ (ಬೆಳಿಗ್ಗೆ 8:00) ಮತ್ತು ಎಮಿರೇಟ್ಸ್ (ಬೆಳಿಗ್ಗೆ 10:25) ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ.

ಗಡಿಯಿಂದ ವಾಪಸ್ ಬಂದ ವಿಮಾನ

ಮುಂಜಾನೆ 4:30ಕ್ಕೆ ಬೆಂಗಳೂರಿನಿಂದ ದುಬೈಗೆ ಹೊರಟಿದ್ದ ಎಮಿರೇಟ್ಸ್ ವಿಮಾನವು ಅರ್ಧ ದಾರಿಯಿಂದಲೇ ವಾಪಸ್ ಬಂದಿರುವುದು. ಭಾರತದ ಗಡಿ ದಾಟುವಷ್ಟರಲ್ಲಿ ದುಬೈ ವಾಯುನೆಲೆ ಬಂದ್ ಆಗಿರುವ ಮಾಹಿತಿ ಲಭಿಸಿದೆ. ತಕ್ಷಣವೇ ಪೈಲಟ್ ವಿಮಾನವನ್ನು ಕೆಂಪೇಗೌಡ ನಿಲ್ದಾಣಕ್ಕೆ ಮರಳಿಸಿದ್ದಾರೆ. ಈ ವಿಮಾನದಲ್ಲಿದ್ದ 113 ಪ್ರಯಾಣಿಕರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.

ಯುದ್ಧದ ಭೀತಿಯ ನಡುವೆ ತಾಯ್ನಾಡಿಗೆ ಮರಳಿದ ಕನ್ನಡಿಗರನ್ನು ವಿಮಾನ ನಿಲ್ದಾಣದ ಸಿಬ್ಬಂದಿ ಆತ್ಮೀಯವಾಗಿ ಬರಮಾಡಿಕೊಂಡರು. ತಡರಾತ್ರಿ ಮತ್ತು ಮುಂಜಾನೆ ಬಂದ ಪ್ರಯಾಣಿಕರಿಗೆ ಹಸಿವು ನೀಗಿಸಲು ತಿಂಡಿ ಮತ್ತು ಸ್ನಾಕ್ಸ್ ಪ್ಯಾಕೆಟ್‌ಗಳನ್ನು ವಿತರಿಸಲಾಯಿತು. ಅನಿರೀಕ್ಷಿತವಾಗಿ ವಿಮಾನ ರದ್ದತಿಯಿಂದ ಕಂಗಾಲಾಗಿದ್ದ ಪ್ರಯಾಣಿಕರಿಗೆ ಸಿಬ್ಬಂದಿಗಳು ಸಾಂತ್ವನ ಹೇಳಿ, ಅಗತ್ಯ ನೆರವು ನೀಡುತ್ತಿದ್ದಾರೆ.

ಅಧಿಕಾರಿಗಳ ಸೂಚನೆ

ಅಂತರಾಷ್ಟ್ರೀಯ ಮಟ್ಟದಲ್ಲಿ ಯುದ್ಧದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುವವರೆಗೆ ವಿಮಾನಗಳ ವೇಳಾಪಟ್ಟಿಯಲ್ಲಿ ಏರುಪೇರಾಗುವುದು ಅನಿವಾರ್ಯ ಎಂದು ಏರ್‌ಪೋರ್ಟ್ ಅಧಿಕಾರಿಗಳು ತಿಳಿಸಿದ್ದಾರೆ. ವಿದೇಶಕ್ಕೆ ಪ್ರಯಾಣ ಬೆಳೆಸುವವರು ಅಥವಾ ಸಂಬಂಧಿಕರನ್ನು ಬರಮಾಡಿಕೊಳ್ಳುವವರು ತಮ್ಮ ಏರ್‌ಲೈನ್ ಸಂಸ್ಥೆಗಳ ಅಧಿಕೃತ ವೆಬ್‌ಸೈಟ್ ಅಥವಾ ಸಹಾಯವಾಣಿಯ ಮೂಲಕ ವಿಮಾನದ ಸ್ಥಿತಿಗತಿಯನ್ನು ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version