• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬ್ಯಾಂಕಾಕ್‌ನಲ್ಲಿ ಭೂಕಂಪದ ನಡುವೆ ರಸ್ತೆಯಲ್ಲೇ ಹೆರಿಗೆ: ಮನ ಕಲುಕುವ ದೃಶ್ಯ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 30, 2025 - 10:22 am
in ದೇಶ
0 0
0
Film 2025 03 30t101331.804

ಥಾಯ್ಲೆಂಡ್‌ನ ಬ್ಯಾಂಕಾಕ್ ಮತ್ತು ಮ್ಯಾನ್ಮಾರ್‌ನಲ್ಲಿ ಗುರುವಾರ (30 ಮಾರ್ಚ್) ಸಂಭವಿಸಿದ ಭೀಕರ ಭೂಕಂಪದಿಂದ ನಗರಗಳು ಅಸ್ತವ್ಯಸ್ತಗೊಂಡಿವೆ. ಆಸ್ಪತ್ರೆಗಳು ಹಾನಿಗೊಳಗಾದ ಕಾರಣ ರೋಗಿಗಳಿಗೆ ರಸ್ತೆಗಳನ್ನೇ ತಾತ್ಕಾಲಿಕ ವೈದ್ಯಕೀಯ ಕೇಂದ್ರಗಳಾಗಿ ಬಳಸಲಾಗುತ್ತಿದೆ. ಬ್ಯಾಂಕಾಕ್‌ನಲ್ಲಿ ಮಹಿಳೆಯೊಬ್ಬರು ರಸ್ತೆಯ ಮಧ್ಯೆ ಮಗುವಿಗೆ ಜನ್ಮ ನೀಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಈ ದೃಶ್ಯಗಳು ವೈರಲ್ ಆಗಿವೆ.

ರಸ್ತೆಯಲ್ಲೇ ಸರ್ಜರಿ: ಹೆರಿಗೆಯ ಸಾಹಸ
ಭೂಕಂಪದ ಸಮಯದಲ್ಲಿ ಬ್ಯಾಂಕಾಕ್‌ನ ಪೊಲೀಸ್ ಜನರಲ್ ಆಸ್ಪತ್ರೆಯಲ್ಲಿ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದಂತೆ ಕಂಪನ ಶುರುವಾಯಿತು. ಸಿಬ್ಬಂದಿ ಆಕೆಯನ್ನು ಸ್ಟ್ರೆಚರ್‌ ಮೇಲೆ ಬೀದಿಗೆ ಸಾಗಿಸಿ, ಅಲ್ಲಿಯೇ ವೈದ್ಯರು ಶಸ್ತ್ರಚಿಕಿತ್ಸೆ ಮುಂದುವರಿಸಿದರು. ಸುತ್ತಲೂ ಸಿಬ್ಬಂದಿಯು ಗುಂಪಾಗಿ ನಿಂತು ಗಂಡು ಮಗುವಿನ ಸುಸೂತ್ರ ಹೆರಿಗೆಗೆ ನೆರವೆರಿದೆ.

RelatedPosts

ಡಿಜಿಟಲ್ ವಂಚನೆಗೆ ಬ್ರೇಕ್: ಮೋದಿ ಸರ್ಕಾರದಿಂದ ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ

ಗೋರಕ್ಷಕ ಚಂದ್ರಶೇಖರ್ ಹತ್ಯೆಯಿಂದ ಉತ್ತರಪ್ರದೇಶದ ಮಥುರಾದಲ್ಲಿ ಕಿಚ್ಚು

ಲಂಚ ಹಗರಣದಲ್ಲಿ IAS ಅಧಿಕಾರಿ ಮಂಜುನಾಥ್‌ಗೆ ಮತ್ತೆ ಸಂಕಷ್ಟ: ಸುಪ್ರೀಂ ಕೋರ್ಟ್ ತನಿಖೆಗೆ ಆದೇಶ

ಇನ್ಮುಂದೆ ಇರಾನ್‌ನ ತೈಲ-ಅನಿಲ ಘಟಕಗಳ ಮೇಲೆ ದಾಳಿ ಇಲ್ಲ: ಇಸ್ರೇಲ್

ADVERTISEMENT
ADVERTISEMENT

Footage during the earthquake in #Bangkok a baby was born in the park 😭 Waht a story to tell ‘’ I was born during the earthquake ‘’ #แผ่นดินไหว #earthquake #myanmarearthquake #bangkokearthquake #ตึกถล่ม pic.twitter.com/7E0FdzfPEf

— Miia 🩵 (@i30199) March 28, 2025


‘ಆಪರೇಷನ್ ಬ್ರಹ್ಮ’: ಭಾರತದ ತ್ವರಿತ ನೆರವು
ಈ ಸಂಕಷ್ಟದಲ್ಲಿ ಮ್ಯಾನ್ಮಾರ್‌ಗೆ ಭಾರತವು ಮೊದಲ ನೆರವು ನೀಡಿದ ದೇಶವಾಗಿದೆ. ‘ಆಪರೇಷನ್ ಬ್ರಹ್ಮ’ ಕಾರ್ಯಾಚರಣೆಯಡಿ 15 ಟನ್ ಪರಿಹಾರ ಸಾಮಗ್ರಿ (ಟೆಂಟ್‌ಗಳು, ಆಹಾರ, ನೀರು ಶುದ್ಧೀಕರಣ ಯಂತ್ರಗಳು) ಸೇನಾ ವಿಮಾನದಿಂದ ಯಾಂಗೂನ್‌ ನಗರಕ್ಕೆ ತಲುಪಿಸಲಾಗಿದೆ. 80 ಎನ್‌ಡಿಆರ್‌ಎಫ್‌ ಸಿಬ್ಬಂದಿ, 118 ವೈದ್ಯರು ಮತ್ತು 2 ನೌಕಾಪಡೆ ಹಡಗುಗಳು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿತರಾಗಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್, “ಭಾರತವು ಸದಾ ಸಿದ್ಧ” ಎಂದು ಟ್ವೀಟ್ ಮಾಡಿದ್ದಾರೆ.

ಮೋದಿಯ ಭರವಸೆ: “ನೆರೆಯ ದೇಶದ ಸ್ನೇಹಿತನಾಗಿ ನಿಲ್ಲುವೆವು“
ಪ್ರಧಾನಿ ನರೇಂದ್ರ ಮೋದಿ ಮ್ಯಾನ್ಮಾರ್‌ನ ಮಿಲಿಟರಿ ನೇತೃತ್ವದ ಸರ್ಕಾರದ ಮುಖ್ಯಸ್ಥ ಮಿನ್ ಆಂಗ್ ಹ್ಲೈಂಗ್‌ಗೆ ಕರೆ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಭಾರತವು ಈ ಕಷ್ಟಕಾಲದಲ್ಲಿ ಸಹೋದರಿ ರಾಷ್ಟ್ರದೊಂದಿಗೆ ನಿಂತಿದೆ. ಆಪರೇಷನ್ ಬ್ರಹ್ಮದ ಮೂಲಕ ನಿರಂತರ ನೆರವು ನೀಡಲಾಗುವುದು” ಎಂದು ಅವರು ಘೋಷಿಸಿದ್ದಾರೆ. ಭಾರತವು ಸದಾ ಜತೆಗಿರಲಿದೆ’ ಎಂದು ಭರವಸೆ ನೀಡಿದ್ದಾರೆ,

ಟ್ವೀಟ್‌ ಮಾಡಿರುವ ಮೋದಿ , ‘ಮ್ಯಾನ್ಮಾರ್‌ನ ಹಿರಿಯ ಜನರಲ್ ಆಂಗ್ ಹ್ಲೈಂಗ್ ಅವರೊಂದಿಗೆ ಮಾತನಾಡಿದ್ದೇನೆ. ಭೀಕರ ಭೂಕಂಪದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದೇನೆ. ಕಷ್ಟಕಾಲದಲ್ಲಿರುವ ಮ್ಯಾನ್ಮಾರ್‌ನ ನಾಗರಿಕರೊಂದಿಗೆ ಭಾರತವು ಒಬ್ಬ ಆತ್ಮೀಯ ಸ್ನೇಹಿತನಾಗಿ ಮತ್ತು ನೆರೆಯ ದೇಶವಾಗಿ ಸದಾ ನೆರವಿಗೆ ನಿಲ್ಲಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 03 21T142330.610

ಚಿನ್ನದ ಬೆಲೆಯಲ್ಲಿ ಮಹಾ ಕುಸಿತ: ಒಂದೇ ದಿನ 2,940 ರೂ. ಇಳಿಕೆ! ಇಂದಿನ ಗೋಲ್ಡ್ ರೇಟ್ ಎಷ್ಟು?

by ಶ್ರೀದೇವಿ ಬಿ. ವೈ
March 21, 2026 - 2:25 pm
0

BeFunky collage 2026 03 21T140108.543

ಡಿಜಿಟಲ್ ವಂಚನೆಗೆ ಬ್ರೇಕ್: ಮೋದಿ ಸರ್ಕಾರದಿಂದ ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ

by ಶ್ರೀದೇವಿ ಬಿ. ವೈ
March 21, 2026 - 2:03 pm
0

ಉಮೇಶ್ ಮೇಟಿ ಮತ್ತು ಸಮರ್ಥ್ ಶಾಮನೂರು ಖಚಿತ!

ಬಾಗಲಕೋಟೆ & ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಫೈನಲ್..!

by ಶ್ರೀದೇವಿ ಬಿ. ವೈ
March 21, 2026 - 1:26 pm
0

ಮಥುರಾದಲ್ಲಿ ಗೋರಕ್ಷಕ ಚಂದ್ರಶೇಖರ್ ಹತ್ಯೆ

ಗೋರಕ್ಷಕ ಚಂದ್ರಶೇಖರ್ ಹತ್ಯೆಯಿಂದ ಉತ್ತರಪ್ರದೇಶದ ಮಥುರಾದಲ್ಲಿ ಕಿಚ್ಚು

by ಶ್ರೀದೇವಿ ಬಿ. ವೈ
March 21, 2026 - 1:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 03 21T140108.543
    ಡಿಜಿಟಲ್ ವಂಚನೆಗೆ ಬ್ರೇಕ್: ಮೋದಿ ಸರ್ಕಾರದಿಂದ ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ
    March 21, 2026 | 0
  • ಮಥುರಾದಲ್ಲಿ ಗೋರಕ್ಷಕ ಚಂದ್ರಶೇಖರ್ ಹತ್ಯೆ
    ಗೋರಕ್ಷಕ ಚಂದ್ರಶೇಖರ್ ಹತ್ಯೆಯಿಂದ ಉತ್ತರಪ್ರದೇಶದ ಮಥುರಾದಲ್ಲಿ ಕಿಚ್ಚು
    March 21, 2026 | 0
  • BeFunky collage 2026 03 21T102443.732
    ಲಂಚ ಹಗರಣದಲ್ಲಿ IAS ಅಧಿಕಾರಿ ಮಂಜುನಾಥ್‌ಗೆ ಮತ್ತೆ ಸಂಕಷ್ಟ: ಸುಪ್ರೀಂ ಕೋರ್ಟ್ ತನಿಖೆಗೆ ಆದೇಶ
    March 21, 2026 | 0
  • israel iran oil and gas facilities
    ಇನ್ಮುಂದೆ ಇರಾನ್‌ನ ತೈಲ-ಅನಿಲ ಘಟಕಗಳ ಮೇಲೆ ದಾಳಿ ಇಲ್ಲ: ಇಸ್ರೇಲ್
    March 21, 2026 | 0
  • diego garcia
    ಹಿಂದೂ ಮಹಾ ಸಾಗರದಲ್ಲೂ ಇರಾನ್ ಕ್ಷಿಪಣಿಗಳ ಆರ್ಭಟ..!
    March 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version