• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಂಗ್ಲಾದ ಚಿತ್ತಗಾಂಗ್‌ನಲ್ಲಿ ಅನಿರ್ದಿಷ್ಟಾವಧಿ ವೀಸಾ ಸೇವೆ ಸ್ಥಗಿತಗೊಳಿಸಿದ ಭಾರತ

admin by admin
December 21, 2025 - 8:28 pm
in Flash News, ದೇಶ, ವಿದೇಶ
0 0
0
Untitled design (51)

RelatedPosts

ಪಾಕ್‌ಗೆ ಡಬಲ್ ಶಾಕ್: ಪೆಟ್ರೋಲ್ ಬಳಿಕ ವಿದ್ಯುತ್ ದರವೂ ದುಪ್ಪಟ್ಟು: ಸರ್ಕಾರ ಹೇಳಿದ್ದೇನು?

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

ADVERTISEMENT
ADVERTISEMENT

ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೆ ರಾಜಕೀಯ ಮತ್ತು ಕೋಮು ಸಂಘರ್ಷದ ಕಿಚ್ಚು ಹೊತ್ತಿ ಉರಿಯುತ್ತಿದೆ. ಭಾರತದ ವಿರುದ್ಧದ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಾಂಗ್ಲಾದೇಶದ ಬಂದರು ನಗರಿ ಚಿತ್ತಗಾಂಗ್‌ನಲ್ಲಿರುವ ಭಾರತೀಯ ಉಪರಾಯಭಾರ ಕಚೇರಿಯು ತನ್ನ ವೀಸಾ ಕಾರ್ಯಾಚರಣೆಯನ್ನು ಅನಿರ್ದಿಷ್ಟಾವಧಿಯವರೆಗೆ ಸ್ಥಗಿತಗೊಳಿಸಿದೆ.

ಕಚೇರಿ ಮೇಲೆ ದಾಳಿಗೆ ಯತ್ನ

ಚಿತ್ತಗಾಂಗ್‌ನಲ್ಲಿರುವ ಭಾರತೀಯ ರಾಜತಾಂತ್ರಿಕ ಕಚೇರಿಯ ಮೇಲೆ ನೂರಾರು ಪ್ರತಿಭಟನಾಕಾರರು ಏಕಾಏಕಿ ದಾಳಿ ನಡೆಸಲು ಪ್ರಯತ್ನಿಸಿದರು. ಸಮಯಕ್ಕೆ ಸರಿಯಾಗಿ ಭದ್ರತಾ ಪಡೆಗಳು ಮಧ್ಯಪ್ರವೇಶಿಸಿ ಅನಾಹುತವನ್ನು ತಪ್ಪಿಸಿದರೂ, ಪರಿಸ್ಥಿತಿ ನಿಯಂತ್ರಣ ಮೀರುತ್ತಿರುವುದನ್ನು ಗಮನಿಸಿ ಭಾರತ ಈ ಕಠಿಣ ನಿರ್ಧಾರ ಕೈಗೊಂಡಿದೆ. ಕೇವಲ ಚಿತ್ತಗಾಂಗ್ ಮಾತ್ರವಲ್ಲದೆ ಢಾಕಾ, ಖುಲ್ನಾ ಮತ್ತು ರಾಜಷಾಹಿಯಲ್ಲಿರುವ ಭಾರತೀಯ ಕಚೇರಿಗಳ ಮುಂದೆಯೂ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ.

ಹತ್ಯೆಯ ಸುತ್ತ ಹಬ್ಬಿದ ಸುಳ್ಳು ಸುದ್ದಿ

ಬಾಂಗ್ಲಾದೇಶದ ಪ್ರಭಾವಿ ನಾಯಕ ಷರೀಫ್ ಉಸ್ಮಾನ್ ಹದಿ ಎಂಬುವವರ ಹತ್ಯೆಯೇ ಈ ಈಗಿನ ಹಿಂಸಾಚಾರಕ್ಕೆ ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಶೇಖ್ ಹಸೀನಾ ಸರ್ಕಾರ ಪತನಗೊಳ್ಳುವಲ್ಲಿ ಷರೀಫ್ ಉಸ್ಮಾನ್ ಪ್ರಮುಖ ಪಾತ್ರ ವಹಿಸಿದ್ದರು. ಆದರೆ, ಷರೀಫ್ ಉಸ್ಮಾನ್‌ನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂಬ ಆಧಾರರಹಿತ ವದಂತಿಗಳನ್ನು ಅಲ್ಲಿನ ಕೆಲವು ಕಿಡಿಗೇಡಿ ಸುಳ್ಳು ಸುದ್ದಿ ಹಬ್ಬಿಸುತ್ತಿವೆ. ಈ ಹತ್ಯೆಯನ್ನು ಬಳಸಿಕೊಂಡು ಪಾಕಿಸ್ತಾನ ಪ್ರೇರಿತ ಜನರು ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಅಲೆ ಸೃಷ್ಟಿಸಲು ಯತ್ನಿಸುತ್ತಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಹಿಂದೂಗಳ ಮೇಲೆ ದೌರ್ಜನ್ಯ

ಪ್ರತಿಭಟನೆಯ ಹೆಸರಿನಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಗಳು ಮುಂದುವರಿದಿದ್ದು, ಹಿಂದೂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದ ಅಮಾನುಷ ಘಟನೆ ವರದಿಯಾಗಿದ್ದು, ಇದು ಅಂತರರಾಷ್ಟ್ರೀಯ ಮಟ್ಟದಲ್ಲಿ ಆತಂಕ ಮೂಡಿಸಿದೆ. ಹದಿಯ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಸಾವಿರಾರು ಜನರು ಸೇರಿ ‘ಡೆಲ್ಲಿ ಆರ್ ಢಾಕಾ-ಢಾಕಾ ಢಾಕಾ’ ಎಂಬ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ. ಈ ಘೋಷಣೆಗಳು ಮತ್ತು ಪ್ರತಿಭಟನೆಯ ಶೈಲಿಯು ಈ ಹಿಂದೆ ಕಾಶ್ಮೀರದಲ್ಲಿ ಉಗ್ರಗಾಮಿಗಳು ಅನುಸರಿಸುತ್ತಿದ್ದ ತಂತ್ರಗಳನ್ನೇ ಹೋಲುತ್ತಿವೆ ಎಂಬುದು ಆತಂಕಕಾರಿ ವಿಷಯ.

ಬಾಂಗ್ಲಾದಿಂದ ಶೇಖ್ ಹಸೀನಾ ಬಂದ ನಂತರ ಬಾಂಗ್ಲಾದಲ್ಲಿ ಪಾಕಿಸ್ತಾನಿ ಪರ ಇರುವ ಜನರ ಕೈ ಮೇಲಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಭಾರತದೊಂದಿಗಿನ ಉತ್ತಮ ಬಾಂಧವ್ಯವನ್ನು ಹದಗೆಡಿಸಲು ವ್ಯವಸ್ಥಿತ ಸಂಚು ನಡೆಯುತ್ತಿದೆ. ಪರಿಸ್ಥಿತಿ ತಿಳಿಯಾಗುವವರೆಗೆ ಭಾರತೀಯ ಪ್ರಜೆಗಳಿಗೆ ಮತ್ತು ಅಧಿಕಾರಿಗಳಿಗೆ ರಕ್ಷಣೆ ನೀಡುವುದು ಭಾರತದ ಮೊದಲ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿ ವೀಸಾ ಸೇವೆಗಳ ಸ್ಥಗಿತವು ಅನಿವಾರ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 12T191910.155

ಪಾಕ್‌ಗೆ ಡಬಲ್ ಶಾಕ್: ಪೆಟ್ರೋಲ್ ಬಳಿಕ ವಿದ್ಯುತ್ ದರವೂ ದುಪ್ಪಟ್ಟು: ಸರ್ಕಾರ ಹೇಳಿದ್ದೇನು?

by ಶಾಲಿನಿ ಕೆ. ಡಿ
April 12, 2026 - 10:15 pm
0

Untitled design 2026 04 12T191218.369

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

by ಶಾಲಿನಿ ಕೆ. ಡಿ
April 12, 2026 - 9:04 pm
0

Untitled design 2026 04 12T185407.311

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

by ಶಾಲಿನಿ ಕೆ. ಡಿ
April 12, 2026 - 8:01 pm
0

Untitled design 2026 04 12T180859.233

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

by ಶಾಲಿನಿ ಕೆ. ಡಿ
April 12, 2026 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T191910.155
    ಪಾಕ್‌ಗೆ ಡಬಲ್ ಶಾಕ್: ಪೆಟ್ರೋಲ್ ಬಳಿಕ ವಿದ್ಯುತ್ ದರವೂ ದುಪ್ಪಟ್ಟು: ಸರ್ಕಾರ ಹೇಳಿದ್ದೇನು?
    April 12, 2026 | 0
  • Untitled design 2026 04 12T191218.369
    ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ
    April 12, 2026 | 0
  • Untitled design 2026 04 12T185407.311
    ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು
    April 12, 2026 | 0
  • Untitled design 2026 04 12T180859.233
    CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ
    April 12, 2026 | 0
  • Untitled design 2026 04 12T180001.684
    ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version