• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬ್ಯಾಂಕ್ ವ್ಯವಹಾರ ಇದ್ರೆ ಇಂದೆ ಮುಗಿಸಿ..! ನಾಳೆಯಿಂದ ನಾಲ್ಕು ದಿನ ಬ್ಯಾಂಕ್ ರಜಾ

admin by admin
January 23, 2026 - 11:47 am
in Flash News, ದೇಶ, ವಾಣಿಜ್ಯ
0 0
0
Untitled design 2026 01 23T113650.222

ಬೆಂಗಳೂರು: ಬ್ಯಾಂಕ್‌ಗೆ ಸಂಬಂಧಿಸಿದ ಯಾವುದಾದರೂ ಪ್ರಮುಖ ಕೆಲಸಗಳನ್ನು ಇಟ್ಟುಕೊಂಡಿದ್ದರೇ, ಇಂದೇ ಮುಗಿಸಿಕೊಳ್ಳುವುದು ಒಳಿತು. ಏಕೆಂದರೆ, ನಾಳೆಯಿಂದ ಸತತ ನಾಲ್ಕು ದಿನಗಳ ಕಾಲ ದೇಶಾದ್ಯಂತ ಬ್ಯಾಂಕ್ ವ್ಯವಹಾರಗಳು ಸ್ಥಗಿತಗೊಳ್ಳಲಿವೆ. ವಾರಾಂತ್ಯದ ರಜೆಗಳು, ಗಣರಾಜ್ಯೋತ್ಸವ ಮತ್ತು ಬ್ಯಾಂಕ್ ಸಿಬ್ಬಂದಿಗಳ ರಾಷ್ಟ್ರಮಟ್ಟದ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೇವೆ ಸಿಗುವುದಿಲ್ಲ ಹೀಗಾಗಿ ಬ್ಯಾಂಕ್‌ನಲ್ಲಿ ಏನಾದರೂ ಕೆಲಸಗಳಿದ್ದರೇ ಇಂದೇ ಮುಗಿಸಿಕೊಳ್ಳಿ.

ಜನವರಿ 24 (ಶನಿವಾರ)-ತಿಂಗಳ ನಾಲ್ಕನೇ ಶನಿವಾರದ ಹಿನ್ನೆಲೆ ಬ್ಯಾಂಕ್‌ ರಜೆ. ಜನವರಿ 25 (ಭಾನುವಾರ)-ವಾರದ ಸಾರ್ವತ್ರಿಕ ರಜೆ, ಜನವರಿ 26 (ಸೋಮವಾರ)-ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರೀಯ ರಜೆ. ಜನವರಿ 27 (ಮಂಗಳವಾರ)- ಬ್ಯಾಂಕ್ ಸಿಬ್ಬಂದಿಗಳ ಬೇಡಿಕೆ ಈಡೇರಿಕೆಗಾಗಿ ರಾಷ್ಟ್ರಮಟ್ಟದ ಮುಷ್ಕರವಿದೆ.

RelatedPosts

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!

ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ

ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್

ADVERTISEMENT
ADVERTISEMENT
ಮುಷ್ಕರಕ್ಕೆ ಕಾರಣವೇನು?

ಬ್ಯಾಂಕ್ ಸಿಬ್ಬಂದಿಗಳು ದೀರ್ಘಕಾಲದಿಂದ ತಮ್ಮ ಪ್ರಮುಖ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಪ್ರಸ್ತುತ ಬ್ಯಾಂಕ್‌ಗಳಲ್ಲಿ ವಾರಕ್ಕೆ ಆರು ದಿನ ಕೆಲಸದ ಅವಧಿ ಇದೆ (ಎರಡು ಶನಿವಾರ ಹೊರತುಪಡಿಸಿ). ಆದರೆ, ಐಟಿ ಕಂಪನಿಗಳ ಮಾದರಿಯಲ್ಲಿ ವಾರಕ್ಕೆ ಕೇವಲ 5 ದಿನ ಕೆಲಸ (5 Days Banking) ನೀಡಬೇಕು ಮತ್ತು ವಾರದ ಎರಡು ದಿನ (ಶನಿವಾರ ಮತ್ತು ಭಾನುವಾರ) ಕಡ್ಡಾಯ ರಜೆ ನೀಡಬೇಕು ಎಂಬುದು ಸಿಬ್ಬಂದಿಗಳ ಪರಮುಖ ಬೇಡಿಕೆಯಾಗಿದೆ. ಈ ಬೇಡಿಕೆ ಈಡೇರದ ಕಾರಣ ಜನೆವರಿ 27 ರಂದು ಪ್ರತಿಭಟನೆಗೆ ಕರೆ ನೀಡಲಾಗಿದೆ.

ಸ್ಥಗಿತಗೊಳ್ಳಲಿರುವ ಸೇವೆಗಳು

ಈ ನಾಲ್ಕು ದಿನಗಳ ಅವಧಿಯಲ್ಲಿ ಬ್ಯಾಂಕ್ ಶಾಖೆಗಳಲ್ಲಿ ನೇರ ವಹಿವಾಟು ಸಾಧ್ಯವಿರುವುದಿಲ್ಲ. ಇದರಿಂದಾಗಿ ಕೆಳಗಿನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ:

  • ನಗದು ಜಮೆ ಮತ್ತು ಹಿಂಪಡೆಯುವಿಕೆ.

  • ಚೆಕ್ ಕ್ಲಿಯರೆನ್ಸ್ (Cheque Clearance).

  • ಡಿಮ್ಯಾಂಡ್ ಡ್ರಾಫ್ಟ್ (DD) ಪಡೆಯುವುದು.

  • ಬ್ಯಾಂಕ್ ಪಾಸ್‌ಬುಕ್ ಎಂಟ್ರಿ.

  • ಹೊಸ ಖಾತೆ ತೆರೆಯುವುದು ಮತ್ತು ಸಾಲದ ಪ್ರಕ್ರಿಯೆಗಳು.

ಗ್ರಾಹಕರಿಗೆ ಸೂಚನೆ

ಬ್ಯಾಂಕ್ ಶಾಖೆಗಳು ಮುಚ್ಚಿದ್ದರೂ, ಎಟಿಎಂ (ATM) ಸೇವೆಗಳು ಮತ್ತು ಮೊಬೈಲ್ ಬ್ಯಾಂಕಿಂಗ್/ನೆಟ್ ಬ್ಯಾಂಕಿಂಗ್ ಸೇವೆಗಳು ಲಭ್ಯವಿರುತ್ತವೆ. ಆದರೆ, ಸತತ ರಜೆ ಇರುವುದರಿಂದ ಎಟಿಎಂಗಳಲ್ಲಿ ಹಣದ ಕೊರತೆ ಉಂಟಾಗುವ ಸಾಧ್ಯತೆಯೂ ಇರುತ್ತದೆ. ಆದ್ದರಿಂದ ತುರ್ತು ಹಣದ ಅವಶ್ಯಕತೆ ಇರುವವರು ಮುನ್ನೆಚ್ಚರಿಕೆ ವಹಿಸುವುದು ಉತ್ತಮ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಿಜಿ (13)

ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ

by ಶಾಲಿನಿ ಕೆ. ಡಿ
September 7, 2026 - 11:22 pm
0

ಪಿಜಿ (12)

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

by ಶಾಲಿನಿ ಕೆ. ಡಿ
September 7, 2026 - 11:15 pm
0

ಪಿಜಿ (11)

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

by ಶಾಲಿನಿ ಕೆ. ಡಿ
September 7, 2026 - 11:03 pm
0

ಪಿಜಿ (10)

2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!

by ಶಾಲಿನಿ ಕೆ. ಡಿ
September 7, 2026 - 10:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (12)
    ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?
    September 7, 2026 | 0
  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
  • ಪಿಜಿ (3)
    ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
    September 7, 2026 | 0
  • ಪಿಜಿ (2)
    ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್
    September 7, 2026 | 0
  • ಪಿಜಿ (1)
    ಪವಿತ್ರಗೌಡಗೆ ರಿಲೀಫ್; ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಲು ಕೋರ್ಟ್‌ ಸೂಚನೆ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version