• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ; ಆಂಧ್ರಕ್ಕೆ ರೆಡ್ ಅಲರ್ಟ್!

ಕವಿತಾ by ಕವಿತಾ
September 22, 2026 - 7:40 pm
in ದೇಶ
0 0
0
Your paragraph text (2)

ಹೈದರಾಬಾದ್, ಸೆ. 22: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಇದೀಗ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದ್ದು, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ಭಾಗಗಳಲ್ಲಿ ಚಂಡಮಾರುತದ ಭೀತಿ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ವಾಯುಭಾರ ಕುಸಿತವು ವಾಯುವ್ಯ ದಿಕ್ಕಿನತ್ತ ವೇಗವಾಗಿ ಚಲಿಸುತ್ತಿದ್ದು, ಮುಂದಿನ 12 ಗಂಟೆಗಳಲ್ಲಿ ಮತ್ತಷ್ಟು ಪ್ರಬಲಗೊಳ್ಳುವ ಸಾಧ್ಯತೆಯಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಈ ಹವಾಮಾನ ವ್ಯವಸ್ಥೆಯು ಬುಧವಾರ ರಾತ್ರಿ ಅಥವಾ ಗುರುವಾರ ಮುಂಜಾನೆಯ ವೇಳೆಗೆ ವಿಶಾಖಪಟ್ಟಣಂ ಮತ್ತು ಗೋಪಾಲಪುರ ನಡುವಿನ ಕರಾವಳಿ ಪ್ರದೇಶವನ್ನು ದಾಟುವ ಸಾಧ್ಯತೆಯಿದೆ. ಪರಿಣಾಮವಾಗಿ ಆಂಧ್ರಪ್ರದೇಶದ ಉತ್ತರ ಕರಾವಳಿ ಜಿಲ್ಲೆಗಳು ಹಾಗೂ ಒಡಿಶಾದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

RelatedPosts

ಭೀಕರ ಅಪಘಾತ: ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಕಂದಕಕ್ಕೆ ಉರುಳಿದ ಬಸ್, ಮೂವರು ಸಾ*ವು

ಕೇಂದ್ರ ಸರ್ಕಾರದಿಂದ ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್: ಔಷಧಿಗಳ ದರ ಭಾರೀ ಇಳಿಕೆ

ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ

ಯುನೆಸ್ಕೋ ಪಟ್ಟಿಗೆ ಭಾರತದ ಮೂರು ಪ್ರಾಚೀನ ಗ್ರಂಥಗಳು ಸೇರ್ಪಡೆ

ADVERTISEMENT
ADVERTISEMENT

ಉತ್ತರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸೃಷ್ಟಿಯಾಗುವ ಮುಂದಿನ ಚಂಡಮಾರುತಕ್ಕೆ ‘ಅರ್ನಬ್’ ಎಂಬ ಹೆಸರನ್ನು ಬಳಸಲಾಗುತ್ತದೆ. ‘ಅರ್ನಬ್’ ಎಂಬ ಪದಕ್ಕೆ ಬಂಗಾಳಿ ಭಾಷೆಯಲ್ಲಿ ‘ಸಮುದ್ರ’ ಎಂಬ ಅರ್ಥವಿದೆ. ವಿಶ್ವ ಹವಾಮಾನ ಸಂಸ್ಥೆ ಹಾಗೂ ಭಾರತೀಯ ಹವಾಮಾನ ಇಲಾಖೆ ಹೊಂದಿರುವ ಚಂಡಮಾರುತಗಳ ಹೆಸರುಗಳ ಪಟ್ಟಿಗೆ ಈ ಹೆಸರನ್ನು ಬಾಂಗ್ಲಾದೇಶ ಸೂಚಿಸಿದೆ.

ಆಂಧ್ರಪ್ರದೇಶದಲ್ಲಿ ಹೈ ಅಲರ್ಟ್

ವಿಶಾಖಪಟ್ಟಣಂ, ವಿಜಯನಗರಂ ಮತ್ತು ಶ್ರೀಕಾಕುಳಂ ಸೇರಿದಂತೆ ಆಂಧ್ರಪ್ರದೇಶದ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್‌ಗಳನ್ನು ಘೋಷಿಸಲಾಗಿದೆ.

ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗುವುದು ಹಾಗೂ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳುವ ಸಾಧ್ಯತೆಯಿದೆ. ಇದರಿಂದ ವಿದ್ಯುತ್ ಹಾಗೂ ಕುಡಿಯುವ ನೀರಿನ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಬಹುದು. ಅಣೆಕಟ್ಟುಗಳು ಮತ್ತು ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಇದೇ ವೇಳೆ ಒಡಿಶಾದ ಗಂಜಾಂ, ಪುರಿ ಮತ್ತು ಜಗತ್‌ಸಿಂಗ್‌ಪುರ ಜಿಲ್ಲೆಗಳಿಗೂ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರಾವಳಿಯಲ್ಲಿ ಸಮುದ್ರ ಪ್ರಕ್ಷುಬ್ಧವಾಗುವ ಸಾಧ್ಯತೆ ಇದ್ದು, ಗಂಟೆಗೆ 55ರಿಂದ 65 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಮೀನುಗಾರರು ಮುಂದಿನ 48 ಗಂಟೆಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (29)

2027ರ ಜನವರಿಯಲ್ಲಿ ಸೂರಜ್ ಪ್ರೊಡಕ್ಷನ್ಸ್‌ನ ‘ಪ್ರೊಡಕ್ಷನ್ ನಂಬರ್ 9’ ಆರಂಭ!

by ಕವಿತಾ
November 10, 2026 - 10:29 am
0

Your paragraph text (38)

ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
November 9, 2026 - 6:46 pm
0

Your paragraph text (36)

ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ಭಾರೀ ರಿಯಾಯಿತಿ: ಸಿಎಂ ಡಿ.ಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
November 9, 2026 - 6:38 pm
0

Your paragraph text (30)

ಡಿಬಾಸ್ ಕಟ್ಟಾಭಿಮಾನಿ ಚೇತನ್..ಟೀಂ ದೇವಿ ಭರ್ಜರಿ ದೀಪಾವಳಿ ಆಚರಣೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 9, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (12)
    ಭೀಕರ ಅಪಘಾತ: ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಕಂದಕಕ್ಕೆ ಉರುಳಿದ ಬಸ್, ಮೂವರು ಸಾ*ವು
    November 9, 2026 | 0
  • Untitled Design 2026 11 09T130432.804
    ಕೇಂದ್ರ ಸರ್ಕಾರದಿಂದ ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್: ಔಷಧಿಗಳ ದರ ಭಾರೀ ಇಳಿಕೆ
    November 9, 2026 | 0
  • Your paragraph text 2026 11 08T185054.202
    ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ
    November 8, 2026 | 0
  • Untitled design 2026 11 08T171941.903
    ಯುನೆಸ್ಕೋ ಪಟ್ಟಿಗೆ ಭಾರತದ ಮೂರು ಪ್ರಾಚೀನ ಗ್ರಂಥಗಳು ಸೇರ್ಪಡೆ
    November 8, 2026 | 0
  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version