• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪಿಎನ್‌ಬಿ ಹಗರಣ: ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಬೆಲ್ಜಿಯಂ ನ್ಯಾಯಾಲಯದ ಆದೇಶ

admin by admin
October 17, 2025 - 10:50 pm
in ದೇಶ, ವಿದೇಶ
0 0
0
Untitled design 2025 10 17t224952.296

ನವದೆಹಲಿ: ದೇಶದ ಇತಿಹಾಸದಲ್ಲೇ ಅತಿ ದೊಡ್ಡ ಬ್ಯಾಂಕ್ ವಂಚನೆಗಳಲ್ಲಿ ಒಂದಾದ ಪಿಎನ್‌ಬಿ ಹಗರಣದ ಆರೋಪಿ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ 8 ವರ್ಷಗಳ ಪಲಾಯನಕ್ಕೆ ಅಂತ್ಯ ಸಿಕ್ಕಿದೆ. ಬೆಲ್ಜಿಯಂನ ಆಂಟ್ವೆರ್ಪ್ ನ್ಯಾಯಾಲಯವು ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಲು ಆದೇಶಿಸಿದೆ. ಭಾರತೀಯ ಅಧಿಕಾರಿಗಳು ಮಾಡಿದ ಅವರ ಬಂಧನವು ಮಾನ್ಯವಾಗಿದೆ ಎಂದು ನ್ಯಾಯಾಲಯ ಎತ್ತಿ ಹಿಡಿದಿದೆ.

ಈ ಬೆಲ್ಜಿಯಂ ನ್ಯಾಯಾಲಯದ ತೀರ್ಪಿನ ನಂತರ, ಚೋಕ್ಸಿ ಅವರು ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಇನ್ನೂ ಉಳಿಸಿಕೊಂಡಿದ್ದಾರೆ. ಭಾರತೀಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ, ಆದೇಶ ನಮ್ಮ ಪರವಾಗಿ ಬಂದಿದೆ. ಭಾರತದ ಕೋರಿಕೆಯ ಮೇರೆಗೆ ಬೆಲ್ಜಿಯಂನ ಅಧಿಕಾರಿಗಳು ಅವರ ಬಂಧನವು ಮಾನ್ಯವಾಗಿದೆ ಎಂದು ಹೇಳಿದ್ದಾರೆ. 

RelatedPosts

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ

ಆಶಾ ಭೋಸ್ಲೆ ಶ್ರದ್ಧಾಂಜಲಿಯಲ್ಲಿ ಭಾರತೀಯ ಹಾಡು ಪ್ರಸಾರ: ಪಾಕ್‌ನಲ್ಲಿ ಮೀಡಿಯಾಗಳಿಗೆ ನೋಟಿಸ್‌

ಇಂದು ಬಾಬಾಸಾಹೇಬರ 135ನೇ ಜಯಂತಿ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಹಾರೈಕೆ

ADVERTISEMENT
ADVERTISEMENT

ಶುಕ್ರವಾರ ನಡೆದ ವಿಚಾರಣೆಯಲ್ಲಿ, ಆಂಟ್ವೆರ್ಪ್ ನ್ಯಾಯಾಲಯವು ಭಾರತವನ್ನು ಪ್ರತಿನಿಧಿಸುವ ಬೆಲ್ಜಿಯಂ ಪ್ರಾಸಿಕ್ಯೂಟರ್ಗಳು ಮತ್ತು ಚೋಕ್ಸಿ ಅವರ ಕಾನೂನು ತಂಡದ ವಾದಗಳನ್ನು ವಿವರವಾಗಿ ಆಲಿಸಿತು. ಎಲ್ಲಾ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನಂತರ, ಭಾರತದ ಹಸ್ತಾಂತರ ವಿನಂತಿಯನ್ನು ಮಾನ್ಯಮಾಡುವ ತೀರ್ಪನ್ನು ನ್ಯಾಯಾಲಯ ನೀಡಿತು. ಕೇಂದ್ರ ತನಿಖಾ ದಳದ (ಸಿಬಿಐ) ಕೋರಿಕೆಯ ಮೇರೆಗೆ ಏಪ್ರಿಲ್ 11ರಂದು 65 ವರ್ಷದ ಚೋಕ್ಸಿಯನ್ನು ಬಂಧಿಸಲಾಗಿತ್ತು. ಅದರ ನಂತರಿಂದಲೂ ಅವರು ಬೆಲ್ಜಿಯಂನಲ್ಲಿ ಬಂಧನದಲ್ಲಿದ್ದಾರೆ. ಈ ನಾಲ್ಕು ತಿಂಗಳ ಅವಧಿಯಲ್ಲಿ, ಬೆಲ್ಜಿಯಂನ ವಿವಿಧ ನ್ಯಾಯಾಲಯಗಳು ಅವರ ಬಹು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿವೆ.

ಏನಿದು ಪಿಎನ್‌ಬಿ ಹಗರಣ..?

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಹಗರಣವು ದೇಶದ ಇತಿಹಾಸದಲ್ಲೇ ಅತಿದೊಡ್ಡ ಹಣಕಾಸು ವಂಚನೆಗಳಲ್ಲಿ ಒಂದಾಗಿದೆ. ಈ ಹಗರಣದಲ್ಲಿ ಸುಮಾರು 13,000 ಕೋಟಿ ರೂಪಾಯಿಗಳ ಒಟ್ಟು ವಂಚನೆಯ ವಹಿವಾಟುಗಳು ನಡೆದಿರುವುದಾಗಿ ಆರೋಪವಿದೆ. ಈ ಹಗರಣವು 2018ರ ಆರಂಭದಲ್ಲಿ ಬೆಳಕಿಗೆ ಬಂದಿತು. ಇದರಲ್ಲಿ ಪ್ರಾಥಮಿಕವಾಗಿ ಆಭರಣ ವ್ಯಾಪಾರಿ ನೀರವ್ ಮೋದಿ,ಅವರ ಚಿಕ್ಕಪ್ಪ ಮೆಹುಲ್ ಚೋಕ್ಸಿ ಮತ್ತು ಕೆಲವು ಪಿಎನ್‌ಬಿ ಉದ್ಯೋಗಿಗಳ ಈ ಹಗರನದಲ್ಲಿ ಪಾಲ್ಗೊಂಡಿದ್ದಾರೆ ಎಂದು ಆರೋಪಿಗಳು ಕೇಳಿಬಂದಿವೆ.

ಈ ಆಪಾದಿತ ವಂಚನೆಯನ್ನು ವಿದೇಶಿ ಸಾಲಕ್ಕಾಗಿ ನೀಡಲಾದ ಬ್ಯಾಂಕ್ ಗ್ಯಾರಂಟಿಗಳಾದ ‘ಲೆಟರ್ಸ್ ಆಫ್ ಅಂಡರ್ಟೇಕಿಂಗ್’ (ಎಲ್ಓಯು) ಗಳ ದುರುಪಯೋಗದ ಮೂಲಕ ಕಾರ್ಯಗತಗೊಳಿಸಲಾಗಿತ್ತು. 2011 ಮತ್ತು 2018ರ ನಡುವೆ, ಮುಂಬೈನಲ್ಲಿರುವ ಪಿಎನ್‌ಬಿ ಯ ಬ್ರಾಡಿ ಹೌಸ್ ಶಾಖೆಯ ಇಬ್ಬರು ಉದ್ಯೋಗಿಗಳು SWIFT ವ್ಯವಸ್ಥೆಯ ಮೂಲಕ ಅನಧಿಕೃತ ಎಲ್ಓಯುಗಳನ್ನು ನೀಡಿದ್ದರು. ಈ ವಹಿವಾಟುಗಳನ್ನು ಬ್ಯಾಂಕಿನ ಪ್ರಮುಖ ವ್ಯವಸ್ಥೆಗಳಲ್ಲಿ ದಾಖಲಿಸಲಾಗಿರಲಿಲ್ಲ. ಈ ಕಾರಣದಿಂದಾಗಿ, ನೀರವ್ ಮೋದಿಯವರ ಸಂಸ್ಥೆಗಳಾದ ಡೈಮಂಡ್ ಆರ್ ಯುಎಸ್, ಸೋಲಾರ್ ಎಕ್ಸ್ಪೋರ್ಟ್ಸ್ ಮತ್ತು ಸ್ಟೆಲ್ಲರ್ ಡೈಮಂಡ್ಸ್ ಗಳು ಸರಿಯಾದ ಮೇಲಾಧಾರವಿಲ್ಲದೆ ಇತರ ಭಾರತೀಯ ಬ್ಯಾಂಕುಗಳ ವಿದೇಶಿ ಶಾಖೆಗಳಿಂದ ಸಾಲ ಪಡೆಯಲು ಸಾಧ್ಯವಾಗಿತ್ತು.

ಚೋಕ್ಸಿಯ ಹಸ್ತಾಂತರಣವು ಈ ಪ್ರಕರಣದಲ್ಲಿ ನ್ಯಾಯದ ದೃಷ್ಟಿಯಿಂದ ಒಂದು ಮಹತ್ವದ ತಿರುವಾಗಿದೆ. ಅಂತಿಮವಾಗಿ ಚೋಕ್ಸಿ ಭಾರತಕ್ಕೆ ಹಸ್ತಾಂತರಿತರಾದರೆ, ಪಿಎನ್‌ಬಿ ಹಗರಣದ ತನಿಖೆ ಮತ್ತು ನ್ಯಾಯ ವಿಚಾರಣೆಗೆ ಗಮನಾರ್ಹ ಚಾಲನೆ ಸಿಕ್ಕಂತಾಗುತ್ತದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Hippo Attack

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

by ಶಾಲಿನಿ ಕೆ. ಡಿ
April 14, 2026 - 10:45 pm
0

IPL 2025 Match 59 LSG vs RCB

RCB vs LSG ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಸಜ್ಜು: 2000 ಪೊಲೀಸರು ಬಂದೋಬಸ್ತ್

by ಶಾಲಿನಿ ಕೆ. ಡಿ
April 14, 2026 - 10:30 pm
0

158

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
April 14, 2026 - 10:05 pm
0

524

ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ

by ಶಾಲಿನಿ ಕೆ. ಡಿ
April 14, 2026 - 8:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • 252
    ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!
    April 14, 2026 | 0
  • Untitled design 2026 04 14T122123.569
    ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ
    April 14, 2026 | 0
  • Untitled design 2026 04 14T084541.069
    ಇಂದು ಬಾಬಾಸಾಹೇಬರ 135ನೇ ಜಯಂತಿ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಹಾರೈಕೆ
    April 14, 2026 | 0
  • Untitled design 2026 04 13T072718.167
    ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್
    April 13, 2026 | 0
  • Untitled design 2026 04 12T185407.311
    ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version