• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 1, 2026 - 9:10 pm
in Flash News, ದೇಶ
0 0
0
Woman dead living relationship age gap kodigehalli (17)

RelatedPosts

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

ನಾಳೆ ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ; ಮೋದಿ ಜೊತೆ ಮಾತುಕತೆ!

ಮುಂಬೈ: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕ ಸಾ*ವು

ಕೊಳವೆಬಾವಿಗೆ ಬಿದ್ದ ಬಾಲಕ; ರಕ್ಷಣೆಗೆ ಸೇನೆ, SDRF ಕಾರ್ಯಾಚರಣೆ

ADVERTISEMENT
ADVERTISEMENT

ಚಂಡೀಗಢ: ಪಂಜಾಬ್ ರಾಜಕೀಯದಲ್ಲಿ “ಮದ್ಯ” ಪ್ರಕರಣ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಸಿದೆ. ಪಂಜಾಬ್‌ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮದ್ಯಪಾನ ಮಾಡಿ ವಿಧಾನಸಭೆಗೆ ಬಂದಿದ್ದಾರೆ ಎಂದು ವಿರೋಧ ಪಕ್ಷಗಳು ತೀವ್ರ ಆರೋಪ ಮಾಡಿವೆ. ಈ ಹಿನ್ನೆಲೆಯಲ್ಲಿ ಸಿಎಂ ಸೇರಿದಂತೆ ಎಲ್ಲಾ ಶಾಸಕರಿಗೆ ತಕ್ಷಣ ಡೋಪಿಂಗ್ ಟೆಸ್ಟ್ ಮಾಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ.

ಸದನದಲ್ಲಿ ಏನು ನಡೆಯಿತು?

ಕಾರ್ಮಿಕ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಅಧಿವೇಶನದಲ್ಲಿ ಈ ಘಟನೆ ನಡೆದಿದೆ. ಕಾಂಗ್ರೆಸ್ ಶಾಸಕರೊಬ್ಬರು ಸಿಎಂ ಮದ್ಯದ ಅಮಲಿನಲ್ಲಿದ್ದಾರೆ ಎಂದು ಆರೋಪಿಸಿದರು. ಇದನ್ನೇ ಪ್ರಬಲ ಅಸ್ತ್ರವಾಗಿ ಬಳಸಿಕೊಂಡ ಪ್ರತಿಪಕ್ಷ ನಾಯಕ ಪ್ರತಾಪ್ ಸಿಂಗ್ ಬಾಜ್ವಾ, “ರಾಜ್ಯದ ಮುಖ್ಯಸ್ಥರ ಮೇಲೆಯೇ ಇಂತಹ ಗಂಭೀರ ಆರೋಪ ಕೇಳಿಬಂದಿರುವಾಗ, ಸತ್ಯ ತಿಳಿಯಲು ಮುಖ್ಯಮಂತ್ರಿ ಸೇರಿ ಎಲ್ಲಾ ಶಾಸಕರ ಮದ್ಯಪಾನ ಪರೀಕ್ಷೆ ನಡೆಸಬೇಕು. ಅಲ್ಕೋ-ಮೀಟರ್ ಮತ್ತು ಡೋಪ್ ಟೆಸ್ಟ್ ಕಡ್ಡಾಯ ಮಾಡಿ” ಎಂದು ಪಟ್ಟು ಹಿಡಿದರು.

ಸ್ವಾತಿ ಮಾಲಿವಾಲ್ ತಿರುಗೇಟು

ಇತ್ತೀಚೆಗೆ ಆಮ್ ಆದ್ಮಿ ಪಾರ್ಟಿ (ಎಎಪಿ) ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ರಾಜ್ಯಸಭಾ ಸಂಸದೆ ಸ್ವಾತಿ ಮಾಲಿವಾಲ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ಭಗವಂತ್ ಮಾನ್ ಮೇಲೆ ಆರೋಪ ಮಾಡಿದ್ದಾರೆ.

“ಇಂದು ಮತ್ತೆ ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸಭೆಗೆ ಕುಡಿದು ಬಂದಿದ್ದಾರೆ. ಈ ವ್ಯಕ್ತಿ ಗುರುದ್ವಾರಗಳಿಗೆ ಕುಡಿದು ಹೋಗುತ್ತಾರೆ, ದೇವಾಲಯಗಳಿಗೆ ಕುಡಿದು ಹೋಗುತ್ತಾರೆ, ಲೋಕಸಭೆಗೂ ಕುಡಿದು ಬರುತ್ತಿದ್ದರು. ವಿದೇಶದಲ್ಲಿ ಅತಿಯಾಗಿ ಮದ್ಯಪಾನ ಮಾಡಿದ್ದರಿಂದ ಅವರನ್ನು ವಿಮಾನದಿಂದಲೇ ಕೆಳಗಿಳಿಸಲಾಗಿತ್ತು” ಎಂದು ಮಾಲಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ, “ಚುನಾವಣೆಗೂ ಮುನ್ನ ತಾಯಿಯ ತಲೆಯ ಮೇಲೆ ಕೈಯಿಟ್ಟು ‘ಮದ್ಯಪಾನ ಮಾಡುವುದಿಲ್ಲ’ ಎಂದು ಪ್ರಮಾಣ ಮಾಡಿದ್ದ ಮಾನ್ ಇಂದು ಗಡಿರಾಜ್ಯದ ಸಿಎಂ ಆಗಿ ಸದಾ ಅಮಲಿನಲ್ಲಿರುವುದು ನಾಚಿಕೆಗೇಡು. ಕುಡಿದು ಕಡತಗಳಿಗೆ ಸಹಿ ಹಾಕುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಶಿರೋಮಣಿ ಅಕಾಲಿದಳ (ಎಸ್ಎಡಿ) ಕೂಡ ಸಿಎಂ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿದೆ. ವಿಧಾನಸಭೆಯ ವಿಡಿಯೋ ತುಣುಕುಗಳನ್ನು ಬಿಡುಗಡೆ ಮಾಡಿರುವ ಅಕಾಲಿದಳ, “ಕಾರ್ಮಿಕ ದಿನದಂದು ಮದ್ಯ ಸೇವಿಸಿ ಸದನಕ್ಕೆ ಬಂದಿರುವುದು ಪಂಜಾಬ್ ಜನತೆಗೆ ಅವಮಾನ. ಭಗವಂತ್ ಮಾನ್ ಸಾರ್ವಜನಿಕವಾಗಿ ನಿಂತು ಡೋಪ್ ಟೆಸ್ಟ್ ಮಾಡಿಸಿಕೊಳ್ಳಲಿ” ಎಂದು ಸವಾಲು ಹಾಕಿದೆ.

ಭಗವಂತ್ ಮಾನ್ ಮತ್ತು ಎಎಪಿ ಪ್ರತಿಕ್ರಿಯೆ

ಈ ಬೆಳವಣಿಗೆಗಳ ನಡುವೆ ಮಾತನಾಡಿದ ಸಿಎಂ ಭಗವಂತ್ ಮಾನ್, “ಈ ವಿಶೇಷ ಅಧಿವೇಶನವನ್ನು ಕಾರ್ಮಿಕರಿಗಾಗಿ ಮೀಸಲಿಡಲಾಗಿದೆ. ಸಣ್ಣಪುಟ್ಟ ವಾದಗಳನ್ನು ಬಿಟ್ಟು ಸದನದ ಗೌರವವನ್ನು ಕಾಪಾಡಿ” ಎಂದು ಮನವಿ ಮಾಡಿದ್ದಾರೆ. ಆಡಳಿತಾರೂಢ ಎಎಪಿ ಪಕ್ಷವು ಈ ಆರೋಪಗಳನ್ನು “ಆಧಾರರಹಿತ ಮತ್ತು ರಾಜಕೀಯ ಪ್ರೇರಿತ” ಎಂದು ತಳ್ಳಿಹಾಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 01T070637.392

ಕಣ್ಣು ಕೆಂಪಾಗುತ್ತಿದೆಯೇ? ನಿರ್ಲಕ್ಷಿಸಬೇಡಿ..ಕಣ್ಣಿನ ಆರೋಗ್ಯ ಕಾಪಾಡಲು ಈ ಸಲಹೆಗಳನ್ನು ಪಾಲಿಸಿ

by ಶಾಲಿನಿ ಕೆ. ಡಿ
July 1, 2026 - 7:07 am
0

Untitled design 2026 07 01T063847.227

ದಿನ ಭವಿಷ್ಯ: ಈ ರಾಶಿಯವರಿಗೆ ಆಸ್ತಿಯಲ್ಲಿ ಲಾಭ, ಕೆಲವರಿಗೆ ಉದ್ಯೋಗದಲ್ಲಿ ಹೊಸ ಅವಕಾಶ

by ಶಾಲಿನಿ ಕೆ. ಡಿ
July 1, 2026 - 6:39 am
0

Untitled design 2026 06 30T232427.981

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:25 pm
0

Untitled design 2026 06 30T231252.781

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (6)
    ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್
    June 30, 2026 | 0
  • ಸಿ (5)
    ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ
    June 30, 2026 | 0
  • ಸಿ (3)
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version