• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದು ಭಾರತ್ ಬಂದ್‌: 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಕಾರ್ಮಿಕರ ಹೋರಾಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 12, 2026 - 8:38 am
in Flash News, ದೇಶ
0 0
0
Untitled design 2026 02 12T083451.639

ನವದೆಹಲಿ/ಬೆಂಗಳೂರು: ದೇಶಾದ್ಯಂತ ವಿವಿಧ ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್‌ಗೆ ಕರೆ ನೀಡಿದ್ದು, ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳ ರದ್ದತಿ ಸೇರಿದಂತೆ ಒಟ್ಟು ಒಂಬತ್ತು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಪ್ರತಿಭಟನೆ ನಡೆಯುತ್ತಿದೆ.

ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್‌ಇಡಬ್ಲ್ಯೂಎ, ಎಐಸಿಸಿಟಿಯು, ಎಲ್‌ಪಿಎಫ್ ಹಾಗೂ ಯುಟಿಯುಸಿ ಸೇರಿದಂತೆ 10 ಪ್ರಮುಖ ಕೇಂದ್ರ ಕಾರ್ಮಿಕ ಸಂಘಟನೆಗಳು ಈ ಬಂದ್‌ಗೆ ಬೆಂಬಲ ನೀಡಿವೆ. ಈ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಅಖಿಲ ಭಾರತ ಕಿಸಾನ್ ಸಭಾ ಸಹ ಸಂಪೂರ್ಣ ಬೆಂಬಲ ಸೂಚಿಸಿವೆ.

RelatedPosts

ವಿಶ್ವದ ನಂ.1 ಇಂಧನ ಉತ್ಪಾದಕ ರಾಷ್ಟ್ರ ಅಮೆರಿಕ: ಡೊನಾಲ್ಡ್ ಟ್ರಂಪ್ ಘೋಷಣೆ

ದೆಹಲಿಯ ಕೆಂಪು ಕೋಟೆ ಸ್ಫೋಟದ ಹಿಂದಿದೆ ಜೈಶ್ ಉಗ್ರ ಸಂಘಟನೆ ಕೈವಾಡ

ಮುಂಬೈನಲ್ಲಿದೆ ‘ಮ್ಯೂಸಿಕಲ್ ರೋಡ್’: ವಾಹನ ಹೋದ್ರೆ ಕೇಳಿಸುತ್ತೆ “ಜೈ ಹೋ” ಹಾಡು

ಇಂದು ಕ್ರಿಕೆಟ್ ಭವಿಷ್ಯ ನಿರ್ಧಾರ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ನಡೆಯುತ್ತಾ..? ಇಲ್ವಾ..?

ADVERTISEMENT
ADVERTISEMENT
ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ

ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ 11 ಗಂಟೆಗೆ ಟೌನ್ ಹಾಲ್‌ನಿಂದ ಬೃಹತ್ ಪ್ರತಿಭಟನೆ ನಡೆಸಲು ಕಾರ್ಮಿಕ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ರಾಜ್ಯ ಕಾರ್ಮಿಕ ಸಂಘಟನೆಗಳು ಹಾಗೂ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿವೆ.

ಸೇವೆಗಳಲ್ಲಿ ವ್ಯತ್ಯಯ ಇದೆಯೇ?

ಭಾರತ್ ಬಂದ್‌ಗೆ ಕರೆ ನೀಡಿದರೂ ರಾಜ್ಯದಲ್ಲಿ ಅಗತ್ಯ ಸೇವೆಗಳು ಬಹುತೇಕ ಎಂದಿನಂತೆ ಮುಂದುವರಿಯಲಿವೆ.

  • ಬಸ್, ರೈಲು, ಮೆಟ್ರೋ ಸಂಚಾರದಲ್ಲಿ ದೊಡ್ಡ ಮಟ್ಟದ ವ್ಯತ್ಯಯ ಇಲ್ಲ

  • ಆಟೋ ಹಾಗೂ ಕ್ಯಾಬ್ ಸೇವೆಗಳು ಲಭ್ಯ

  • ಅಂಗಡಿ ಮುಂಗಟ್ಟುಗಳು ತೆರೆದಿರುವ ಸಾಧ್ಯತೆ

  • ಶಾಲೆ ಹಾಗೂ ಕಾಲೇಜುಗಳ ಕಾರ್ಯಾಚರಣೆ ಸಾಮಾನ್ಯ

ಆದರೆ ಕೈಗಾರಿಕಾ ವಲಯದಲ್ಲಿ ಬಂದ್ ಪರಿಣಾಮ ಹೆಚ್ಚು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಬಿಎಸ್‌ಎನ್‌ಎಲ್ ಮತ್ತು ವಿಮಾ ಕ್ಷೇತ್ರದ ಕೆಲವು ಸಂಘಟನೆಗಳು ಸೇವೆ ಸ್ಥಗಿತಗೊಳಿಸುವ ಸೂಚನೆ ಇದೆ ಎನ್ನಲಾಗಿದೆ…

ಪ್ರಮುಖ ಬೇಡಿಕೆಗಳ ಪಟ್ಟಿ

ಕಾರ್ಮಿಕ ಸಂಘಟನೆಗಳು ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳು ಹೀಗಿವೆ.

  • ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ

  • ನರೇಗಾ ಯೋಜನೆ ಪುನರ್ ಸ್ಥಾಪನೆ

  • ಭೂಸ್ವಾಧೀನ ಕಾಯ್ದೆ ಮತ್ತು ಬೀಜ ಮಸೂದೆ ಹಿಂಪಡೆಯುವುದು

  • ವಿದ್ಯುತ್ ಖಾಸಗೀಕರಣ ನಿಲ್ಲಿಸುವುದು

  • ವಿಮಾ ತಿದ್ದುಪಡಿ ಕಾಯ್ದೆ ಹಾಗೂ ಶಾಂತಿ ಕಾಯ್ದೆ ರದ್ದತಿ

  • ಕನಿಷ್ಠ ವೇತನ ಪರಿಷ್ಕರಣೆ

ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಹೋರಾಟ ನಡೆಸುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಆಟೋ ಯೂನಿಯನ್ ಬೆಂಬಲ

ಬೆಂಗಳೂರು ಆಟೋ ರಿಕ್ಷಾ ಚಾಲಕರ ಯೂನಿಯನ್ ಕೂಡಾ ಈ ಬಂದ್‌ಗೆ ಬೆಂಬಲ ಸೂಚಿಸಿದೆ. ಆದರೆ ಇಂದು ಆಟೋ ಸಂಚಾರ ಸಂಪೂರ್ಣ ಸ್ಥಗಿತವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಚಾಲಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಸಾರ್ವಜನಿಕರಿಗೆ ಸೇವೆ ನೀಡುವುದನ್ನು ಮುಂದುವರಿಸಲಿದ್ದಾರೆ.

ಆಟೋ ಯೂನಿಯನ್‌ನ ಪ್ರಮುಖ ಬೇಡಿಕೆಗಳು ಇಂತಿವೆ..

  • ಅನಧಿಕೃತ ಬೈಕ್ ಟ್ಯಾಕ್ಸಿಗಳಿಗೆ ಸುಗ್ರೀವಾಜ್ಞೆ ಮೂಲಕ ನಿಷೇಧ

  • ಮೋಟಾರ್ ವಾಹನ ತಿದ್ದುಪಡಿ ಕಾಯ್ದೆ–2019 ವಾಪಸ್

  • ಚಾಲಕರ ಮೇಲಿನ ಹಿಟ್ ಅಂಡ್ ರನ್ ಪ್ರಕರಣಗಳನ್ನು ಹಿಂಪಡೆಯುವುದು

  • ಸಾರಿಗೆ ಚಾಲಕರ ಕಲ್ಯಾಣ ಮಂಡಳಿಗೆ ₹500 ಕೋಟಿ ಅನುದಾನ

  • ಓಲಾ, ಊಬರ್ ಸೇರಿದಂತೆ ಖಾಸಗಿ ಆಪ್ ವ್ಯವಸ್ಥೆ ನಿಯಂತ್ರಣೆ

  • ಆಟೋ ಚಾಲಕರಿಗೆ ತಿಂಗಳಿಗೆ ₹25,000 ಸಹಾಯಧನ

  • ಸರ್ಕಾರದಿಂದ ಸ್ವಂತ ಆಪ್ ಅಭಿವೃದ್ಧಿ

ಭಾರತ್ ಬಂದ್ ಪರಿಣಾಮವಾಗಿ ಸಾರ್ವಜನಿಕ ಸೇವೆಗಳಲ್ಲಿ ಹೆಚ್ಚಿನ ವ್ಯತ್ಯಯ ಕಂಡುಬರುವ ಸಾಧ್ಯತೆ ಕಡಿಮೆ ಇದ್ದರೂ ಕೈಗಾರಿಕಾ ಹಾಗೂ ಸರ್ಕಾರಿ ವಲಯಗಳಲ್ಲಿ ಪ್ರತಿಭಟನೆಯ ಪ್ರಭಾವ ಗೋಚರಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 12T132421.638

ಬಿಕ್ಲು ಶಿವ ಮರ್ಡರ್ ಕೇಸ್‌ನಲ್ಲಿ ಬೈರತಿಗೆ ಬಿಗ್ ಶಾಕ್ : ಸುಪ್ರೀಂಕೋರ್ಟ್‌ನಲ್ಲೂ ಜಾಮೀನು ಅರ್ಜಿ ವಜಾ..!

by ಶ್ರೀದೇವಿ ಬಿ. ವೈ
February 12, 2026 - 1:28 pm
0

BeFunky collage 2026 02 12T123245.734

ವಯಸ್ಕರ ಸೈಟ್‌ನಲ್ಲಿ ಅಶ್ಲೀಲ ವಿಡಿಯೋ ನೋಡಿ ಶಾಕ್ ಆದ ಯುವಕ: ಅಲ್ಲಿದ್ದವರು ಬೇರಾರೂ ಅಲ್ಲ..!

by ಶ್ರೀದೇವಿ ಬಿ. ವೈ
February 12, 2026 - 1:11 pm
0

Untitled design 2026 02 12T125758.472

ವಿಶ್ವದ ನಂ.1 ಇಂಧನ ಉತ್ಪಾದಕ ರಾಷ್ಟ್ರ ಅಮೆರಿಕ: ಡೊನಾಲ್ಡ್ ಟ್ರಂಪ್ ಘೋಷಣೆ

by ಶಾಲಿನಿ ಕೆ. ಡಿ
February 12, 2026 - 1:10 pm
0

BeFunky collage 2026 02 12T125635.515

ದೆಹಲಿಯ ಕೆಂಪು ಕೋಟೆ ಸ್ಫೋಟದ ಹಿಂದಿದೆ ಜೈಶ್ ಉಗ್ರ ಸಂಘಟನೆ ಕೈವಾಡ

by ಶ್ರೀದೇವಿ ಬಿ. ವೈ
February 12, 2026 - 12:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 12T125758.472
    ವಿಶ್ವದ ನಂ.1 ಇಂಧನ ಉತ್ಪಾದಕ ರಾಷ್ಟ್ರ ಅಮೆರಿಕ: ಡೊನಾಲ್ಡ್ ಟ್ರಂಪ್ ಘೋಷಣೆ
    February 12, 2026 | 0
  • Untitled design 2026 02 12T115627.926
    ಮುಂಬೈನಲ್ಲಿದೆ ‘ಮ್ಯೂಸಿಕಲ್ ರೋಡ್’: ವಾಹನ ಹೋದ್ರೆ ಕೇಳಿಸುತ್ತೆ “ಜೈ ಹೋ” ಹಾಡು
    February 12, 2026 | 0
  • BeFunky collage 2026 02 12T114808.045
    ಇಂದು ಕ್ರಿಕೆಟ್ ಭವಿಷ್ಯ ನಿರ್ಧಾರ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ನಡೆಯುತ್ತಾ..? ಇಲ್ವಾ..?
    February 12, 2026 | 0
  • Untitled design 2026 02 12T104939.406
    ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌: ರಾಜ್ಯದ 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ
    February 12, 2026 | 0
  • Untitled design 2026 02 12T103500.193
    ‘ಉರಿಲಿಂಗ ಪೆದ್ದಿ ಶರಣ’ರಿಗೆ ಅವಮಾನ..?: ಸರ್ಕಾರದ ಜಾಹೀರಾತಿಗೆ ಪಂಚಾಕ್ಷರಿ ಸ್ವಾಮೀಜಿ ಕಿಡಿ
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version