• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆಗೆ ಕೇವಲ ಒಂದು ಗಂಟೆಗೂ ಮುನ್ನ ವರನಿಂದ ವಧು ಕೊಲೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 16, 2025 - 6:51 pm
in Flash News, ದೇಶ
0 0
0
Untitled design 2025 11 16T183218.880

ಗುಜರಾತ್‌: ಗುಜರಾತ್‌ನ ಭಾವನಗರ ನಗರದಲ್ಲಿ ನಂಬಲಾಗದಂತಹ ದಾರುಣ ಘಟನೆ ನಡೆದಿದೆ. ಮದುವೆಗೆ ಕೇವಲ ಒಂದು ಗಂಟೆಗೂ ಮೊದಲೇ ವಧುವನ್ನು ವರ ಕೊಲೆ ಮಾಡಿದ್ದಾನೆ.

ಘಟನೆ ಪ್ರಭುದಾಸ್ ಸರೋವರದ ಟೆಕ್ರಿ ಚೌಕ್ ಬಳಿ ಶನಿವಾರ ರಾತ್ರಿ ನಡೆದಿದೆ. ಸಜನ್ ಬರಯ್ಯ ಎಂಬವರೇ ಆರೋಪಿಯಾಗಿದ್ದು, ಮೃತಪಟ್ಟ ವಧುವಿನ ಹೆಸರು ಸೋನಿ ಹಿಮ್ಮತ್ ರಾಥೋಡ್ ಎಂದು ಗುರುತಿಸಲಾಗಿದೆ. ಇಬ್ಬರೂ ಕಳೆದ ಒಂದೂವರೆ ವರ್ಷಗಳಿಂದ ಕುಟುಂಬದ ವಿರೋಧದ ನಡುವೆಯೂ ಒಟ್ಟಿಗೆ ವಾಸಿಸುತ್ತಿದ್ದರು. ಅವರ ನಿಶ್ಚಿತಾರ್ಥಕ್ಕೂ ಬಹಳ ಸಮಯವಾಗಿದ್ದು, ಮದುವೆಗೆ ಬೇಕಾದ ಪ್ರಮುಖ ಎಲ್ಲ ಕಾರ್ಯಳು ಪೂರ್ಣಗೊಂಡಿದ್ದವು. ಶನಿವಾರ ರಾತ್ರಿ ಇಬ್ಬರೂ ಹೊಸ ಜೀವನ ಆರಂಭಿಸಬೇಕಾಗಿತ್ತು.

RelatedPosts

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

ಕಾವೇರಿ ವಿವಾದದ ನಡುವೆ ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್: ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ

ADVERTISEMENT
ADVERTISEMENT

ಪೊಲೀಸರ ಮಾಹಿತಿ ಪ್ರಕಾರ, ಸೀರೆ ಆಯ್ಕೆ ಮತ್ತು ಹಣಕಾಸು ವಿಷಯಗಳ ಬಗ್ಗೆ ಇಬ್ಬರ ನಡುವೆ ತೀವ್ರ ವಾಗ್ವಾದ ಶುರುವಾಗಿದೆ. ಸಜನ್ ಬರಯ್ಯ ಕೋಪದಿಂದ ಕಬ್ಬಿಣದ ಪೈಪ್ ಎತ್ತಿಕೊಂಡು ಸೋನಿಗೆ ಹೊಡೆದಿದ್ದಾನೆ. ಆಕೆಯ ತಲೆಯನ್ನು ಗೋಡೆಗೆ ಗುದ್ದಿ ಗಂಭೀರ ಗಾಯಗೊಳಿಸಿದ್ದಾನೆ. ಈ ಹಲ್ಲೆಯಿಂದಾಗಿ ಸೋನಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಕೊಲೆಯ ನಂತರ ಆರೋಪಿ ಮನೆಯನ್ನು ಧ್ವಂಸಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮನೆಯಲ್ಲಿ ಎಲ್ಲೆಡೆ ರಕ್ತದ ಕಲೆಗಳು ಮತ್ತು ಒಡವೆಬಟ್ಟೆಗಳು ಚೆಲ್ಲಾಪಿಲ್ಲಿಯಾಗಿದ್ದವು.

ಒಂದೂವರೆ ವರ್ಷಗಳಿಂದ ಒಟ್ಟಿಗೆ ವಾಸಿಸುತ್ತಿದ್ದರೂ, ಕುಟುಂಬಗಳು ಇವರ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದವು. ಆದರೂ ಇವರು ಮದುವೆಗೆ ಮುಂದಾಗಿದ್ದರು. ಮದುವೆಯ ದಿನವೇ ಇಂತಹ ಘಟನೆ ನಡೆದಿದೆ. “ಸೀರೆ ಮತ್ತು ಹಣದ ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿತ್ತು. ಕೋಪದಿಂದಲೇ ಈ ಕೃತ್ಯ ನಡೆದಿದೆ” ಎಂದು ಭಾವನಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ಆರ್.ಆರ್. ಸಿಂಘಾಲ್ ಹೇಳಿದ್ದಾರೆ.

ಮಾಹಿತಿ ದೊರೆತ ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿತು. ಮನೆಯನ್ನು ಪರಿಶೀಲಿಸಿ, ಸಾಕ್ಷ್ಯಗಳನ್ನು ಸಂಗ್ರಹಿಸಲಾಯಿತು. ಸೋನಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪೊಲೀಸರು ಆರೋಪಿ ಸಜನ್ ಬರಯ್ಯನನ್ನು ಬಂಧಿಸಲು ಬಲೆ ಬೀಸಿದ್ದಾರೆ.

ಪಾಟ್ನಾದಲ್ಲಿ ಭೀಕರ ಕೃತ್ಯ: ಅಕ್ಕ-ತಮ್ಮನ ಶವ ಸುಟ್ಟು ಕೊಲೆ, ಕುಟುಂಬದ ಆಕ್ರೋಶ!

ಬಿಹಾರದ ಪಾಟ್ನಾದ ಫುಲ್ವಾರಿ ಶರೀಫ್‌ನಲ್ಲಿ ನಡೆದ ಭೀಕರ ಘಟನೆಯೊಂದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. 15 ವರ್ಷದ ಹುಡುಗಿ ಅಂಜಲಿ ಕುಮಾರಿ ಮತ್ತು 10 ವರ್ಷದ ಬಾಲಕ ಅಂಶುಲ್ ಕುಮಾರ್‌ರ ಸುಟ್ಟ ಶವಗಳು ಅವರ ಮನೆಯೊಳಗಿನ ಕೋಣೆಯಲ್ಲಿ ಪತ್ತೆಯಾಗಿವೆ. ಈ ಘಟನೆಯನ್ನು ಕೊಲೆ ಎಂದು ಆರೋಪಿಸಿರುವ ಮೃತರ ಕುಟುಂಬ, ಯಾರೋ ಮಕ್ಕಳನ್ನು ಕೊಂದು ನಂತರ ಅವರ ದೇಹಗಳಿಗೆ ಬೆಂಕಿ ಹಚ್ಚಿ ಅಪರಾಧವನ್ನು ಮರೆಮಾಚಲು ಯತ್ನಿಸಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದೆ.

ಪಾಟ್ನಾದ ಫುಲ್ವಾರಿ ಶರೀಫ್‌ನಲ್ಲಿ ನಡೆದ ಈ ದುರ್ಘಟನೆಯಲ್ಲಿ, ಮೃತರ ತಾಯಿ, ಎಐಎಂಎಸ್ (AIIMS) ಪಾಟ್ನಾದಲ್ಲಿ ದಾದಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆ, ಕೆಲಸದಿಂದ ಮನೆಗೆ ಹಿಂದಿರುಗಿದಾಗ ಈ ಭಯಾನಕ ದೃಶ್ಯವನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ. “ಮನೆಯ ಬಳಿ ಮೂವರು ಅಪರಿಚಿತ ಪುರುಷರು ಕಾಣಿಸಿಕೊಂಡಿದ್ದರು. ನಂತರ ನನ್ನ ಮಕ್ಕಳ ಶವಗಳು ಸುಟ್ಟ ಸ್ಥಿತಿಯಲ್ಲಿ ಕೋಣೆಯಲ್ಲಿ ಕಂಡುಬಂದಿವೆ. ಇದು ಕೊಲೆಯಾಗಿದ್ದು, ನಂತರ ಶವಗಳಿಗೆ ಬೆಂಕಿ ಹಚ್ಚಲಾಗಿದೆ. ಒಂದು ವೇಳೆ ಇದು ಅಪಘಾತವಾಗಿದ್ದರೆ, ಮಕ್ಕಳು ತಮ್ಮ ಜೀವ ಉಳಿಸಿಕೊಳ್ಳಲು ಓಡಾಡುತ್ತಿದ್ದರು ಇಲ್ಲವೇ ಬಾಗಿಲು ತೆರೆಯುವ ಪ್ರಯತ್ನ ಮಾಡುತ್ತಿದ್ದರು. ಆದರೆ ಯಾವುದೇ ಚಿಹ್ನೆಗಳಿಲ್ಲ. ಇದು ಕೊಲೆ ಎಂದು ಸ್ಪಷ್ಟವಾಗುತ್ತದೆ,” ಎಂದು ಮೃತರ ತಂದೆ ಲಲ್ಲನ್ ಗುಪ್ತಾ ಹೇಳಿದ್ದಾರೆ.

ಲಲ್ಲನ್ ಗುಪ್ತಾ ಸ್ಥಳೀಯ ಚುನಾವಣಾ ಕಚೇರಿಯಲ್ಲಿ ಉದ್ಯೋಗಿಯಾಗಿದ್ದು, ಅವರ ಪತ್ನಿಯ ಕಿರಿಚಾಟದಿಂದಾಗಿ ನೆರೆಹೊರೆಯವರು ಘಟನೆಯ ಬಗ್ಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ, ಶವಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ತನಿಖೆಯನ್ನು ಆರಂಭಿಸಿದ್ದಾರೆ.

ಪಾಟ್ನಾದ ಫುಲ್ವಾರಿ ಶರೀಫ್ ಡಿಎಸ್‌ಪಿ-2 ದೀಪಕ್ ಕುಮಾರ್ ಅವರು, “ಈ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ. ಶವಗಳನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತಾಂತ್ರಿಕ ಮತ್ತು ಭೌತಿಕ ಸಾಕ್ಷ್ಯಗಳನ್ನು ಸಂಗ್ರಹಿಸಲು ವಿಶೇಷ ತಂಡವನ್ನು ರಚಿಸಲಾಗಿದೆ. ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದೇವೆ,” ಎಂದು ತಿಳಿಸಿದ್ದಾರೆ. ಆದರೆ, ಪೊಲೀಸರು ಈ ಪ್ರಕರಣದಲ್ಲಿ ಕ್ರಿಮಿನಲ್ ಕೋನವನ್ನು ಇನ್ನೂ ಸ್ಪಷ್ಟವಾಗಿ ದೃಢಪಡಿಸಿಲ್ಲ. ಸಾವಿನ ನಿಖರ ಕಾರಣವನ್ನು ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.

ಕುಟುಂಬದ ಆರೋಪದಂತೆ, ಈ ಘಟನೆಯ ಹಿಂದೆ ಕೊಲೆಯ ಉದ್ದೇಶವಿರಬಹುದು ಎಂಬ ಶಂಕೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು, ಫೋರೆನ್ಸಿಕ್ ವರದಿಗಳು ಮತ್ತು ಸ್ಥಳೀಯರಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ತನಿಖೆ ಮುಂದುವರಿಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (22)

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ: ಸೋಮವಾರ ಪ್ರಮಾಣವಚನ ಸಾಧ್ಯತೆ

by ದಿಶಾ ಕೆ. ಎಸ್.
July 31, 2026 - 6:44 am
0

ಕೈಗೊಳ್ಳಲಿರುವ (21)

ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರಿಕೆ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

by ದಿಶಾ ಕೆ. ಎಸ್.
July 31, 2026 - 6:28 am
0

ಕೈಗೊಳ್ಳಲಿರುವ (20)

ಇಂದಿನ ರಾಶಿಭವಿಷ್ಯ: ಯಾವ ರಾಶಿಯವರಿಗೆ ಶುಭ?

by ದಿಶಾ ಕೆ. ಎಸ್.
July 31, 2026 - 6:18 am
0

ಬಲಿಷ್ಠ (20)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

by ದಿಶಾ ಕೆ. ಎಸ್.
July 30, 2026 - 11:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version