• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಬಿಹಾರ ವಿಧಾನಸಭಾ ಚುನಾವಣೆ: ನವೆಂಬರ್ 6 & 11 ಮತದಾನ, ನವೆಂಬರ್ 14ಕ್ಕೆ ರಿಸಲ್ಟ್..!

admin by admin
October 6, 2025 - 4:42 pm
in ಎಲೆಕ್ಷನ್, ದೇಶ
0 0
0
Untitled design 2025 10 06t171204.945

ನವದೆಹಲಿ: ದೇಶದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಇಂದು ಸುದ್ದಿಗೋಷ್ಠಿ ನಡೆಸಿ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ದಿನಾಂಕ ಮತ್ತು ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಈ ಪ್ರಮುಖ ಸುದ್ದಿಗೋಷ್ಠಿ ನಡೆಯಿತು. 

ಈ ಬಾರಿ ಬಿಹಾರದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 6 ಮತ್ತು ನವೆಂಬರ್‌ 11 ರಂದು ಮತದಾನ ನಡೆಯಲಿದೆ. ನವೆಂಬರ್ 14 ರಂದು ಫಲಿತಾಂಶ ಪ್ರಕಟವಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

RelatedPosts

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

ಅಮಾನತುಗೊಂಡ ತಹಶೀಲ್ದಾರ್ ಮನೆಯಲ್ಲಿ ಕೋಟಿ ಕೋಟಿ ಹಣ: ಎಸಿಬಿ ದಾಳಿಯಲ್ಲಿ ₹5.05 ಕೋಟಿ ಮೌಲ್ಯದ ಆಸ್ತಿ ಪತ್ತೆ

ಚೆನ್ನೈನಲ್ಲಿ 6 ಕಿ.ಮೀ. ಮ್ಯಾರಥಾನ್ ಓಡಿದ ನಟ-ಸಿಎಂ ದಳಪತಿ ವಿಜಯ್

ADVERTISEMENT
ADVERTISEMENT

ಈ ಚುನಾವಣೆಯಲ್ಲಿ ಒಟ್ಟು 7.43 ಕೋಟಿ ಮತದಾರರು ತಮ್ಮ ಮತದಾನದ ಹಕ್ಕನ್ನು ಬಳಸಲಿದ್ದಾರೆ. ಇದರಲ್ಲಿ 3.92 ಕೋಟಿ ಪುರುಷ ಮತದಾರರು ಮತ್ತು 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಇದರ ಜೊತೆಗೆ, 1,725 ತೃತೀಯ ಲಿಂಗದ ಮತದಾರರನ್ನು ನೋಂದಾಯಿಸಲಾಗಿದೆ.

ಈ ಬಾರಿ 14 ಲಕ್ಷ ಯುವಕ-ಯುವತಿಯರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ ಎಂದು ಚಿನಾವಣಾ ಆಯೋಗ ತಿಳಿಸಿದೆ. ಇದು ಚುನಾವಣಾ ಫಲಿತಾಂಶದ ಮೇಲೆ ಗಮನಾರ್ಹ ಪ್ರಭಾವ ಬೀರಬಹುದಾದ ಅಂಶವಾಗಿದೆ. ಅಲ್ಲದೆ, 4.25 ಲಕ್ಷ ಹಿರಿಯ ನಾಗರಿಕರು (80 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು) ಮತ್ತು 100 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಮತದಾರರೂ ಈ ಚುನಾವಣಾ ಪ್ರಕ್ರಿಯೆಯ ಭಾಗಿಯಾಗಲಿದ್ದಾರೆ.

ಚುನಾವಣಾ ಆಯೋಗವು ಸುಗಮ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ರಾಜ್ಯದ ಎಲ್ಲಾ ಮತದಾನ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಖಚಿತಪಡಿಸಲಾಗಿದೆ. ಪ್ರತಿ ಮತದಾನ ಕೇಂದ್ರದಲ್ಲೂ ಸುಮಾರು 1,200 ಮತದಾರರು ಮತದಾನ ಮಾಡಬಹುದೆಂದು ತಿಳಿಸಲಾಗಿದೆ. ಇದರಿಂದ ಮತದಾನ ಪ್ರಕ್ರಿಯೆ ವೇಗವಾಗಿ ಮತ್ತು ಸುಲಭವಾಗಿ ನಡೆಯಲು ಸಹಾಯಕವಾಗಿದೆ.

ಈ ಬಾರಿಯ ಚುನಾವಣೆಯಲ್ಲಿ ಚುನಾವಣಾ ಆಯೋಗವು ತನ್ನ ‘ಚುನಾವಣಾ ತರಬೇತಿ ಸಂಸ್ಥೆ’ (ಟ್ರೈನಿಂಗ್ ಇನ್ಸ್ಟಿಟ್ಯೂಟ್) ಮೂಲಕ ಒಂದು ಅಭೂತಪೂರ್ವ ಯೋಜನೆಯನ್ನು ಕೈಗೊಂಡಿದ್ದು, ಮೊದಲ ಬಾರಿಗೆ, ಜಿಲ್ಲಾ ಮತ್ತು ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಏಜೆಂಟ್‌ಗಳಿಗೆ (ಅಧಿಕಾರಿಗಳು) ವ್ಯವಸ್ಥಿತ ತರಬೇತಿ ನೀಡಲಾಗುತ್ತಿದೆ. ಈ ತರಬೇತಿಯು ಮತದಾನ ಪ್ರಕ್ರಿಯೆ, ಭದ್ರತಾ ವ್ಯವಸ್ಥೆ, ಇವಿಎಂ ಮಷೀನುಗಳ ಬಳಕೆ ಮತ್ತು ಮಾದರಿ ನಡವಳಿಕೆ ಸಂಹಿತೆಯಂತಹ ವಿಷಯಗಳನ್ನು ಒಳಗೊಂಡಿದೆ. ಇದರಿಂದ ಚುನಾವಣೆಯು ಹೆಚ್ಚು ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಸಹಾಯಕವಾಗಲಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (46)

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

by ದಿಶಾ ಕೆ. ಎಸ್.
June 26, 2026 - 5:05 pm
0

Web Photo Editor (46)

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

by ದಿಶಾ ಕೆ. ಎಸ್.
June 26, 2026 - 4:33 pm
0

WhatsApp Image 2026 06 25 at 2.31.09 PM

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

by ದಿಶಾ ಕೆ. ಎಸ್.
June 26, 2026 - 3:54 pm
0

Web Photo Editor (43)

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

by ದಿಶಾ ಕೆ. ಎಸ್.
June 26, 2026 - 3:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T184247.864
    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್
    June 19, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version