• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಿತೀಶ್ ಕುಮಾರ್ ಆಡಳಿತಕ್ಕೆ ಫುಲ್ ಸ್ಟಾಪ್..! ಸಮೀಕ್ಷೆ ಹೇಳಿದ್ದೇನು..?

ಬಿಹಾರದ ಜನತೆಗೆ ಮೋದಿ-ನಿತೀಶ್ ಜೋಡಿ ಆಡಳಿತ ಸಾಕಾಯ್ತಾ..? ಮುಗೀತಾ ನಿತೀಶ್ ಕುಮಾರ್ ಅಧ್ಯಾಯ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 27, 2025 - 6:52 pm
in Flash News, ದೇಶ
0 0
0
Untitled Design 2025 02 27t184301.093

ಬಿಹಾರ ವಿಧಾನಸಭೆ ಚುನಾವಣೆಗೆ 10 ತಿಂಗಳು ಬಾಕಿ ಇರುವಾಗಲೇ ಚುನಾವಣೆ ರಣಕಣ ರಂಗೇರುತ್ತಿದೆ. ಬಿಹಾರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯೋದು ಯಾರು ಎಂದು ಏಜೆನ್ಸಿಗಳು ಸಮೀಕ್ಷೆ ನಡೆಸುತ್ತಿವೆ. ಸಿ-ವೋಟರ್ ನಡೆಸಿದ ಸಮೀಕ್ಷೆ ಪ್ರಕಾರ ಹಾಲಿ ಸಿಎಂ ನಿತೀಶ್ ಕುಮಾರ್ ವರ್ಚಸ್ಸು ಕಡಿಮೆಯಾಗಿದೆ. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸಾರಥ್ಯಕ್ಕೆ ಹೆಚ್ಚಿನ ಮಂದಿ ಮತ ಹಾಕಿದ್ದಾರೆ. ಹಾಗಾದರೆ, ನಿತೀಶ್ ಕುಮಾರ್ ಆಡಳಿತ ಮುಗೀತಾ..? ಮುಂದೆ ಸ್ಟೋರಿ ಓದಿ

ಬಿಹಾರ ರಾಜಕೀಯನೇ ಹಾಗೆ. ಯಾವಾಗ ಕ್ಷಿಪ್ರಕ್ರಾಂತಿ ಶುರುವಾಗುತ್ತೋ..? ಯಾರು ಬಂಡಾಯ ಏಳ್ತಾರೋ..? ಯಾರು ಪಕ್ಷಾಂತರ ಪಕ್ಷಿ ಆಗುತ್ತಾರೋ ಹೇಳುವುದಕ್ಕೆ ಬರೋದಿಲ್ಲ. ಒಂದು ವಿಧಾನಸಭೆ ಅವಧಿಯಲ್ಲೇ ಹಾಲಿ ಸಿಎಂ ನಿತೀಶ್ ಕುಮಾರ್ ಮೂರು ಬಾರಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಎರಡು ಬಾರಿ ಬಿಜೆಪಿ ಮೈತ್ರಿಯಿಂದ ಮುಖ್ಯಮಂತ್ರಿ ಆದರೆ, ಒಂದು ಬಾರಿ ಮಹಾಘಟಬಂದನ್ ಮೈತ್ರಿ ಜೊತೆ ಸಿಎಂ ಆಗಿದ್ದಾರೆ. ಈ ಕಡೆಯಿಂದ ಆ ಕಡೆ, ಆ ಕಡೆಯಿಂದ ಈ ಕಡೆ ಜಂಪ್ ಮಾಡಿದ್ರೂ ನಿತೀಶ್ ಕುಮಾರ್ ಅವರೇ ಖಾಯಂ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಿದ್ದಾರೆ. ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡರೂ ಬಿಹಾರ ಆಳುವುದು ನಿತೀಶ್ ಕುಮಾರ್ ಅವರ ರಾಜಕೀಯದ ಅದೃಷ್ಟ ಆಗಿದೆ.

RelatedPosts

ಟಿ20 ವಿಶ್ವಕಪ್ 2026: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ: ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ

IND vs AUS: ಮೊದಲ ಟಿ20ಯಲ್ಲಿ ಆಸ್ಟ್ರೇಲಿಯಾ ಪಡೆಗೆ ಮಣ್ಣುಮುಕ್ಕಿಸಿದ ಟೀಂ ಇಂಡಿಯಾ

ಪಾಸ್‌ಪೋರ್ಟ್ ಒಂದಿದ್ದರೆ ಸಾಕು, ಈ 56 ದೇಶಗಳಿಗೆ ವೀಸಾ ಇಲ್ಲದೆಯೇ ಹೋಗಬಹುದು ಗೊತ್ತಾ..!

IND vs PAK T20 World Cup 2026: ಟಾಸ್ ಗೆದ್ದ ಪಾಕಿಸ್ತಾನ, ಹ್ಯಾಂಡ್‌ಶೇಕ್ ನಿರಾಕರಿಸಿದ ಭಾರತ

ADVERTISEMENT
ADVERTISEMENT

ಇದನ್ನೂ ಓದಿ : ತೆಲಂಗಾಣದ ಎಲ್ಲಾ ಶಾಲೆಗಳಲ್ಲಿ ಮಾತೃಭಾಷೆ ಕಡ್ಡಾಯ: ಸರ್ಕಾರ ಮಹತ್ವದ ನಿರ್ಧಾರ
ಇದೇ ವರ್ಷ ಬಿಹಾರದಲ್ಲಿ ವಿಧಾನಸಭೆ ಚುಣಾವಣೆ ನಡೆಯಲಿದೆ. ನವೆಂಬರ್ ತಿಂಗಳಿನಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಹೆಚ್ಚಾಗಿದೆ. ಅಧಿಕಾರದ ಪರ್ವ ಮುಂದುವರೆಸಲು ಸಿಎಂ ನಿತೀಶ್ ಕುಮಾರ್ ಸಾರಥ್ಯದ ಜೆಡಿಯು ಹಾಗೂ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಮೈತ್ರಿ ಒಟ್ಟಾಗಿ ಅಖಾಡಕ್ಕಿಳಿದಿವೆ. ಈ ಬಾರಿಯೂ ನಿತೀಶ್ ಕುಮಾರ್ ನಾಯಕತ್ವದಲ್ಲೇ ಚುನಾವಣೆ ಎದುರಿಸಲಿದ್ದೇವೆ ಎಂದು ಬಿಜೆಪಿ ಹೇಳಿದೆ. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಜನಸೂರಜ್ ಪಕ್ಷದ ಅಧ್ಯಕ್ಷ, ಚುನಾವಣೆ ಚಾಣಕ್ಯ ಪ್ರಶಾಂತ್ ಕಿಶೋರ್ ಕೂಡ ಬಿಹಾರದ ಬಾಸ್ ಆಗೋಕೆ ತಯಾರಿ ನಡೆಸುತ್ತಿದ್ದಾರೆ. ಇದರ ಮಧ್ಯೆ ಯಾರು ಅಧಿಕಾರಕ್ಕೆ ಬರಬಹುದು..? ಜನರ ಅಭಿಪ್ರಾಯ ಏನಿದೆ..? ಎಂದು ಸಿ-ವೋಟರ್ ಸಮೀಕ್ಷೆ ನಡೆಸಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಸೇವಿಸುವ ಆಹಾರ ಯಾವುದು ಗೊತ್ತಾ..?

Kannadaprabha Import 2021 9 11 Original Tejashwi Yadav

ಸಮೀಕ್ಷೆ ಪ್ರಕಾರ, ಬಿಹಾರದ ಜನತೆ ನಿತೀಶ್ ಕುಮಾರ್ ಆಡಳಿತ ಸಾಕು ಎಂದು ಅಭಿಪ್ರಾಯ ತಿಳಿಸಿದ್ದಾರೆ. ಕೇವಲ 18% ಜನರು ಮಾತ್ರ ನಿತೀಶ್ ಕುಮಾರ್ ಅವರನ್ನ ಮುಖ್ಯಮಂತ್ರಿ ಆಗಿ ನೋಡಲು ಬಯಸಿದ್ದಾರೆ. ಇದಕ್ಕೆ ಪ್ರತಿಯಾಗಿ ಆರ್‌ಜೆಡಿ ನಾಯಕ ತೇಜಸ್ವಿಯಾದವ್ ಅವರಿಗೆ ಶೇಕಡ 41% ಜನ ವೋಟ್ ಹಾಕಿದ್ದಾರೆ. ಅಂದರೆ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು ಮುಖ್ಯಮಂತ್ರಿ ಆಗಬೇಕೆಂದು ತಮ್ಮಭಿಪ್ರಾಯ ತಿಳಿಸಿದ್ದಾರೆ.

Pti08 18 2022 000062b 0 1665308453926 1665308453926 1665308473327 1665308473327

ಇನ್ನು ಇದುವರೆಗೂ ರಾಜಕೀ ಯದ ತೆರೆ ಹಿಂದೆ ಜಾದು ಮಾಡುತ್ತಿದ್ದ ಚುನಾವಣೆ ಚಾಣಕ್ಯ, ಪ್ರಶಾಂತ್ ಕಿಶೋರ್ ಜನಸೂರಜ್ ಪಕ್ಷ ಕಟ್ಟಿದ್ದಾರೆ. ಶೇಕಡ 15ರಷ್ಟು ಜನ ಪ್ರಶಾಂತ್ ಕಿರೋಶ್ ಪಕ್ಷ ಅಧಿಕಾರಕ್ಕೆ ಬರಬೇಕೆಂದು ಮತ ಹಾಕಿದ್ದಾರೆ. ಬಿಜೆಪಿಯ ಸಾಮ್ರಾಟ್ ಚೌಧರಿಗೆ ಶೇಕಡ 8ರಷ್ಟು ಮಂದಿ, ಎಲ್‌ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರನ್ನ ಮುಖ್ಯಮಂತ್ರಿ ಆಗಿ ನೋಡಲು ಕೇವಲ 4 ಪರ್ಸೆಂಟ್ ಜನ ಬಯಸಿದ್ದಾರೆ.

ಬಿಜೆಪಿ ಹಾಗೂ ಜೆಡಿಯು ಮೈತ್ರಿ ಸರ್ಕಾರದ ಆಡಳಿತದ ವಿರುದ್ಧ ಶೇಕಡ 50% ರಷ್ಟು ಮಂದಿ ಅಸಮಧಾನಗೊಂಡಿದ್ದು, ಸರ್ಕಾರ ಬದಲಾಗಬೇಕು ಅಂತ ಬಯಸಿದ್ದಾರೆ. ಶೇಕಡ 22ರಷ್ಟು ಮಂದಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರವೇ ಇರಲಿ ಎಂದಿದ್ದಾರೆ. 25% ರಷ್ಟು ಮಂದಿ ಈ ಸರ್ಕಾರದ ಮೇಲೆ ಅಸಮಾಧನವೂ ಇಲ್ಲ, ಸರ್ಕಾರ ಬದಲಾಗುವ ಅವಶ್ಯಕತೆಯೂ ಬೇಕಿಲ್ಲ ಎಂದು ಉತ್ತರ ನೀಡಿದ್ದಾರೆ.

 

ಪ್ರಶಾಂತ್‌, ಎಸ್,  ಪ್ರೋಗ್ರಾಂ ಪ್ರೊಡ್ಯೂಸರ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 15T193404.117

ಟಿ20 ವಿಶ್ವಕಪ್ 2026: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ: ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ

by ಯಶಸ್ವಿನಿ ಎಂ
February 15, 2026 - 7:37 pm
0

Untitled design 2026 02 15T191908.073

IND vs AUS: ಮೊದಲ ಟಿ20ಯಲ್ಲಿ ಆಸ್ಟ್ರೇಲಿಯಾ ಪಡೆಗೆ ಮಣ್ಣುಮುಕ್ಕಿಸಿದ ಟೀಂ ಇಂಡಿಯಾ

by ಯಶಸ್ವಿನಿ ಎಂ
February 15, 2026 - 7:24 pm
0

Untitled design 2026 02 15T190443.197

ಪಾಸ್‌ಪೋರ್ಟ್ ಒಂದಿದ್ದರೆ ಸಾಕು, ಈ 56 ದೇಶಗಳಿಗೆ ವೀಸಾ ಇಲ್ಲದೆಯೇ ಹೋಗಬಹುದು ಗೊತ್ತಾ..!

by ಯಶಸ್ವಿನಿ ಎಂ
February 15, 2026 - 7:07 pm
0

Untitled design 2026 02 15T185123.156

IND vs PAK T20 World Cup 2026: ಟಾಸ್ ಗೆದ್ದ ಪಾಕಿಸ್ತಾನ, ಹ್ಯಾಂಡ್‌ಶೇಕ್ ನಿರಾಕರಿಸಿದ ಭಾರತ

by ಯಶಸ್ವಿನಿ ಎಂ
February 15, 2026 - 6:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 15T193404.117
    ಟಿ20 ವಿಶ್ವಕಪ್ 2026: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ: ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ
    February 15, 2026 | 0
  • Untitled design 2026 02 15T191908.073
    IND vs AUS: ಮೊದಲ ಟಿ20ಯಲ್ಲಿ ಆಸ್ಟ್ರೇಲಿಯಾ ಪಡೆಗೆ ಮಣ್ಣುಮುಕ್ಕಿಸಿದ ಟೀಂ ಇಂಡಿಯಾ
    February 15, 2026 | 0
  • Untitled design 2026 02 15T185123.156
    IND vs PAK T20 World Cup 2026: ಟಾಸ್ ಗೆದ್ದ ಪಾಕಿಸ್ತಾನ, ಹ್ಯಾಂಡ್‌ಶೇಕ್ ನಿರಾಕರಿಸಿದ ಭಾರತ
    February 15, 2026 | 0
  • Untitled design 2026 02 15T180200.060
    ಪ್ರಯಾಣಿಕರಿಗೆ ಶಾಕ್: ನಾಳೆಯಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಭಾರೀ ಏರಿಕೆ
    February 15, 2026 | 0
  • Untitled design 2026 02 15T174609.160
    ಚೋರ್ಲಾ ಘಾಟ್ ₹400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: SIT ವಿರುದ್ಧ ದೂರುದಾರ ಕಿಡಿ
    February 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version