• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

48 ಗಂಟೆಗಳಿಂದ ಹನುಮಾನ್ ದೇವಸ್ಥಾನ ಪ್ರದಕ್ಷಿಣೆ ಹಾಕುತ್ತಿರುವ ಶ್ವಾನ..! ವಿಡಿಯೋ ವೈರಲ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
January 14, 2026 - 8:01 pm
in ದೇಶ, ವೈರಲ್
0 0
0
Untitled design 2026 01 14T195941.928

ಬಿಜೋರ್: ಭಕ್ತಿ ಎಂಬುದು ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಲ್ಲ, ಅದು ಮೂಕ ಪ್ರಾಣಿಗಳಿಗೂ ಅನ್ವಯಿಸುತ್ತದೆ ಎಂಬುದು ಅಚ್ಚರಿಯಾದರೂ ಸತ್ಯ. ಈ ಹಿಂದೆ ಮಹಾರಾಷ್ಟ್ರದ ಶನಿ ದೇಗುಲದಲ್ಲಿ ಬೆಕ್ಕೊಂದು ಪ್ರದಕ್ಷಿಣೆ ಹಾಕಿದ ಘಟನೆ ಮಾಸುವ ಮುನ್ನವೇ, ಈಗ ಉತ್ತರ ಪ್ರದೇಶದ ಬಿಜೋರ್ ಜಿಲ್ಲೆಯಲ್ಲಿ ಅಂತಹದ್ದೇ ಒಂದು ರೋಮಾಂಚಕ ಘಟನೆ ನಡೆದಿದೆ. ಹನುಮಾನ್ ದೇವಸ್ಥಾನವೊಂದರಲ್ಲಿ ನಾಯಿಯೊಂದು ಕಳೆದ 48 ಗಂಟೆಗಳಿಂದ ನಿರಂತರವಾಗಿ ಪ್ರದಕ್ಷಿಣೆ ಹಾಕುತ್ತಿದ್ದು, ಸಾವಿರಾರು ಭಕ್ತರನ್ನು ಆಶ್ಚರ್ಯಗೊಂಡಿದ್ದಾರೆ.

ಬಿಜೋರ್ ಜಿಲ್ಲೆಯ ನಗೀನಾ ತೆಹಸಿಲ್ ವ್ಯಾಪ್ತಿಯ ನಂದಪುರ ಗ್ರಾಮದ ಪ್ರಾಚೀನ ಹನುಮಾನ್ ದೇವಾಲಯದಲ್ಲಿ ಈ ಪವಾಡ ಸದೃಶ ದೃಶ್ಯ ಕಂಡುಬಂದಿದೆ. ಸೋಮವಾರ ಬೆಳಗಿನ ಜಾವ 4 ಗಂಟೆಯಿಂದ ಆರಂಭವಾದ ಶ್ವಾನ ಪ್ರದಕ್ಷಿಣೆ  ದಣಿವರಿಯಿಲ್ಲದೆ ಮುಂದುವರಿಯುತ್ತಿದೆ. ಯಾವುದೇ ಆಹಾರ ಅಥವಾ ವಿಶ್ರಾಂತಿಯ ಹಂಬಲವಿಲ್ಲದೆ, ಆ ನಾಯಿಯು ಹನುಮಂತನ ವಿಗ್ರಹಕ್ಕೆ ಸುತ್ತು ಬರುತ್ತಿರುವುದು ಅಲ್ಲಿಗೆ ಭೇಟಿ ನೀಡುವ ಭಕ್ತರಿಗೆ ಆಶ್ಚರ್ಯ ತಂದಿದೆ.

RelatedPosts

ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!

ಶಾಲೆನಾ..ಮಸಾಜ್ ಪಾರ್ಲರಾ ? ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ-ವಿಡಿಯೋ ವೈರಲ್

ನಾಗರಿಕ ಸೇವಾ ಪರೀಕ್ಷೆಯಲ್ಲಿ ಕನ್ನಡಿಗರ ದಿಗ್ವಿಜಯ: ರಾಜ್ಯದ 22 ಅಭ್ಯರ್ಥಿಗಳು ಐಎಎಸ್, ಐಪಿಎಸ್‌ಗೆ ಆಯ್ಕೆ

ಪರೀಕ್ಷೆ ಬಳಿಕ ಟಾಯ್ಲೆಟ್‌ನಲ್ಲೇ ಮಗುವಿಗೆ ಜನ್ಮ ನೀಡಿದ 16ರ ವಿದ್ಯಾರ್ಥಿನಿ..!

ADVERTISEMENT
ADVERTISEMENT

Instagram ನಲ್ಲಿ ಈ ಪೋಸ್ಟ್ ವೀಕ್ಷಿಸಿ

 

ज़िन्दगी गुलज़ार है ! (@zindagi.gulzar.h) ರಿಂದ ಹಂಚಲಾದ ಪೋಸ್ಟ್

ಹಿಂದೂ ಧರ್ಮದಲ್ಲಿ ನಾಯಿಯನ್ನು ಕಾಲಭೈರವನ ವಾಹನ ಮತ್ತು ಸ್ವರೂಪವೆಂದು ಪೂಜಿಸಲಾಗುತ್ತದೆ. ಹೀಗಾಗಿ, ಹನುಮಂತನ ಸನ್ನಿಧಿಯಲ್ಲಿ ಶ್ವಾನದ ಈ ವರ್ತನೆಯನ್ನು ಕಂಡು ಜನರು ಇದು ಸಾಕ್ಷಾತ್ ಭೈರವನಾಥನೇ ಹನುಮಂತನ ದರ್ಶನಕ್ಕೆ ಬಂದಿದ್ದಾನೆ ಎಂದು ಹೇಳುತ್ತಿದ್ದಾರೆ. ಅಲ್ಲಿಗೆ ಬರುವ ಭಕ್ತರಿಗೆ ಈ ನಾಯಿ ಯಾವುದೇ ತೊಂದರೆ ನೀಡುತ್ತಿಲ್ಲ, ಬದಲಿಗೆ ಅತ್ಯಂತ ಶಾಂತವಾಗಿ ತನ್ನ ಪ್ರದಕ್ಷಿಣೆಯನ್ನು ಮುಂದುವರಿಸಿದೆ. ಈ ಸುದ್ದಿಯು ಹರಡುತ್ತಿದ್ದು, ಸುತ್ತಮುತ್ತಲಿನ ಹಳ್ಳಿಗಳಿಂದ ಜನರು ಇದನ್ನ ಕಣ್ಣಾರೆ ಕಾಣಲು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.

ಉತ್ತರ ಭಾರತದಲ್ಲಿ ಸದ್ಯ ವಿಪರೀತ ಚಳಿ ಇರುವುದರಿಂದ, ದೇವಸ್ಥಾನದ ಸಮಿತಿ ಮತ್ತು ಸ್ಥಳೀಯ ಗ್ರಾಮಸ್ಥರು ಈ ಶ್ವಾನದ ರಕ್ಷಣೆಗಾಗಿ ಮುಂದಾಗಿದ್ದಾರೆ. ಚಳಿಯಿಂದ ರಕ್ಷಿಸಲು ಆವರಣದಲ್ಲಿ ಪಾಲಿಥಿನ್ ಹಾಳೆಗಳನ್ನು ಅಳವಡಿಸಲಾಗಿದೆ. ಸ್ಥಳೀಯ ಮುಖಂಡರಾದ ಅನೂಪ್ ಬಾಲ್ಮೀಕಿ ಅವರು ಸ್ಥಳಕ್ಕೆ ಭೇಟಿ ನೀಡಿ, ಇದು ಶುದ್ಧ ನಂಬಿಕೆಯ ವಿಷಯ, ಎಲ್ಲರೂ ಸೌಹಾರ್ದತೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ. ಹಿರಿಯ ಗ್ರಾಮಸ್ಥರ ಪ್ರಕಾರ, ಈ ಪ್ರಾಚೀನ ದೇವಾಲಯದಲ್ಲಿ ಇಂತಹ ಘಟನೆ ಇದೇ ಮೊದಲು ನಡೆದಿದೆ ಎನ್ನಲಾಗಿದೆ.

ಒಟ್ಟಾರೆಯಾಗಿ, ಈ ಘಟನೆಯು ವೈಜ್ಞಾನಿಕವಾಗಿ ಚರ್ಚೆಗೆ ಕಾರಣವಾಗಿದ್ದರೂ, ಭಕ್ತರ ಪಾಲಿಗೆ ಇದು ಭಕ್ತಿ ಮತ್ತು ದೈವಿಕ ಶಕ್ತಿಯ ಸಂಕೇತವಾಗಿದೆ. ಮೂಕ ಪ್ರಾಣಿಯೊಂದು ತೋರುತ್ತಿರುವ ಈ ಶ್ರದ್ಧೆಯನ್ನ ನೋಡಿ ಸಾಮಾಜಿಕ ಜಾಲತಾಣದಲ್ಲಿ ಮನುಷ್ಯರಿಗಿಂತ ಮೂಕ ಪ್ರಾಣಿಗಳಿಗೆ ದೇವರ ಮೇಲೆ ಭಕ್ತಿ ಹೆಚ್ಚಿದೆ ಎಂದು ಕಾಮೆಂಟ್‌ ಮಾಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Rashi bavishya

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ವ್ಯವಹಾರದಲ್ಲಿ ದೊಡ್ಡ ಪ್ರಮಾಣದ ನಷ್ಟ

by ಶ್ರೀದೇವಿ ಬಿ. ವೈ
March 7, 2026 - 6:47 am
0

Untitled design (79)

ಸದಾ ಎದೆ ಉರಿ, ಅಜೀರ್ಣ ಕಾಡುತ್ತಿದೆಯೇ ? ಅದು ಕೇವಲ ಗ್ಯಾಸ್ಟ್ರಿಕ್ ಅಲ್ಲ, ಕ್ಯಾನ್ಸರ್ ಇರಬಹುದು ಎಚ್ಚರ

by ಯಶಸ್ವಿನಿ ಎಂ
March 6, 2026 - 11:39 pm
0

Untitled design (77)

ಒತ್ತಡದಿಂದ ನಿದ್ದೆ ಬರುತ್ತಿಲ್ಲವೇ ? ಬೇಗ ಮಲಗಲು ಇಲ್ಲಿವೆ ನೋಡಿ ಬೆಸ್ಟ್ ಐಡಿಯಾಗಳು

by ಯಶಸ್ವಿನಿ ಎಂ
March 6, 2026 - 11:13 pm
0

Untitled design (78)

ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!

by ಯಶಸ್ವಿನಿ ಎಂ
March 6, 2026 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (73)
    ಶಾಲೆನಾ..ಮಸಾಜ್ ಪಾರ್ಲರಾ ? ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ-ವಿಡಿಯೋ ವೈರಲ್
    March 6, 2026 | 0
  • Untitled design (72)
    ನಾಗರಿಕ ಸೇವಾ ಪರೀಕ್ಷೆಯಲ್ಲಿ ಕನ್ನಡಿಗರ ದಿಗ್ವಿಜಯ: ರಾಜ್ಯದ 22 ಅಭ್ಯರ್ಥಿಗಳು ಐಎಎಸ್, ಐಪಿಎಸ್‌ಗೆ ಆಯ್ಕೆ
    March 6, 2026 | 0
  • Untitled design (70)
    ಪರೀಕ್ಷೆ ಬಳಿಕ ಟಾಯ್ಲೆಟ್‌ನಲ್ಲೇ ಮಗುವಿಗೆ ಜನ್ಮ ನೀಡಿದ 16ರ ವಿದ್ಯಾರ್ಥಿನಿ..!
    March 6, 2026 | 0
  • Untitled design (71)
    ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್! ಕರ್ನಾಟಕದ ಬೆನ್ನಲ್ಲೇ ಆಂಧ್ರದಲ್ಲೂ ಚಂದ್ರಬಾಬು ನಾಯ್ಡು ಬಿಗ್ ಅನೌನ್ಸ್ಮೆಂಟ್
    March 6, 2026 | 0
  • Untitled design (65)
    UPSC 2026 ಫಲಿತಾಂಶ ಪ್ರಕಟ: ಅನುಜ್ ಅಗ್ನಿಹೋತ್ರಿ ಪ್ರಥಮ,ಇಲ್ಲಿದೆ ನೋಡಿ ಟಾಪರ್‌ಗಳ ಪಟ್ಟಿ
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version