• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಬ್ಬ ರೋಡ್‌ನಲ್ಲಿ ಕಾಮದಾಟ..ಇನ್ನೊಬ್ಬ ಪಕ್ಷದ ಕಚೇರಿಯಲ್ಲೇ ಟಚಿಂಗ್..ಟಚಿಂಗ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 26, 2025 - 4:42 pm
in Flash News, ದೇಶ
0 0
0
Untitled design 2025 05 26t163232.594

RelatedPosts

ರಾಮ ಮಂದಿರ ದೇಣಿಗೆ ಹಗರಣ: ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ

ಪ್ರಧಾನಿ ಮೋದಿ ಭೇಟಿಯಾದ ಮಮ್ಮೂಟ್ಟಿ ಕುಟುಂಬ: ಫೋಟೋ ಹಂಚಿಕೊಂಡ ಮೋದಿ

ಭಾರತದ ವಿರುದ್ಧ ಮತ್ತೊಂದು ಜಲಸಮರಕ್ಕೆ ಸಜ್ಜಾಗುತ್ತಿದೆಯೇ ಪಾಕಿಸ್ತಾನ? ಗಡಿಯಲ್ಲಿ ಹೆಚ್ಚಿದ ಯುದ್ಧದ ಆತಂಕ!

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ

ADVERTISEMENT
ADVERTISEMENT

ಗೊಂಡಾ, ಉತ್ತರ ಪ್ರದೇಶ: ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಹೆದ್ದಾರಿಯಲ್ಲಿ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಘಟನೆ ಬೆನ್ನಲ್ಲೇ, ಇದೀಗ ಉತ್ತರ ಪ್ರದೇಶದ ಗೊಂಡಾದ ಬಿಜೆಪಿ ಜಿಲ್ಲಾಧ್ಯಕ್ಷ ಅಮರ್ ಕಿಶೋರ್ ಕಶ್ಯಪ್ ಅವರ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಸಂಚಲನ ಮೂಡಿಸಿದೆ. ಪಕ್ಷದ ಕಚೇರಿಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಶ್ಯಪ್ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿದ್ದು, ಬಿಜೆಪಿಗೆ ಮುಜುಗರ ತಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಪಕ್ಷವು ಕಶ್ಯಪ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ವೈರಲ್ ವೀಡಿಯೋದಲ್ಲಿ ಏನಿದೆ?

ಏಪ್ರಿಲ್ 12, 2025 ರ ರಾತ್ರಿಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮೊದಲ ವೀಡಿಯೋದಲ್ಲಿ, ರಾತ್ರಿ 9:35ಕ್ಕೆ ಒಬ್ಬ ವ್ಯಕ್ತಿ ಕಚೇರಿಯ ಗೇಟ್ ತೆರೆಯುತ್ತಾನೆ. ಯುವತಿಯೊಬ್ಬಳು ಒಳಗಿರುವುದನ್ನು ಗಮನಿಸಿ, ಅವನು ಆಕೆಗೆ ಸನ್ನೆ ಮಾಡುತ್ತಾನೆ. ಎರಡನೇ ವೀಡಿಯೋದಲ್ಲಿ, ರಾತ್ರಿ 9:39ಕ್ಕೆ ಆ ಯುವತಿ ಬ್ಯಾಗ್‌ನೊಂದಿಗೆ ಮೆಟ್ಟಿಲು ಹತ್ತುತ್ತಿರುವುದು ಕಂಡುಬರುತ್ತದೆ. ಕಶ್ಯಪ್ ಆಕೆಯನ್ನು ಹಿಂಬಾಲಿಸಿ, ತನ್ನ ತೋಳುಗಳಿಂದ ಆಕೆಯನ್ನು  ತಬ್ಬಿಕೊಳ್ಳುವ ದೃಶ್ಯ ದಾಖಲಾಗಿದೆ. ಈ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

https://www.guaranteenews.com/wp-content/uploads/2025/05/ssstwitter.com_1748247936184.mp4

ವೀಡಿಯೋ ವೈರಲ್ ಆಗುತ್ತಿದ್ದಂತೆ, ಅಮರ್ ಕಿಶೋರ್ ಕಶ್ಯಪ್ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಆ ಯುವತಿ ಪಕ್ಷದ ಸಕ್ರಿಯ ಸದಸ್ಯೆಯಾಗಿದ್ದು, ಅನಾರೋಗ್ಯದಿಂದಾಗಿ ಕಚೇರಿಯಲ್ಲಿ ಸ್ವಲ್ಪ ಸಮಯ ಇರಲು ವಿನಂತಿಸಿಕೊಂಡಿದ್ದಳು ಎಂದು ಅವರು ಹೇಳಿದ್ದಾರೆ. “ನನ್ನ ಉದ್ದೇಶ ತಪ್ಪಾಗಿದ್ದರೆ, ಸಿಸಿಟಿವಿ ಮತ್ತು ಲೈಟ್‌ಗಳನ್ನು ಆಫ್ ಮಾಡುತ್ತಿದ್ದೆ. ಆದರೆ, ನಾನು ಯಾವುದೇ ತಪ್ಪು ಮಾಡಿಲ್ಲ,” ಎಂದು ಕಶ್ಯಪ್ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿಯಿಂದ ಶೋಕಾಸ್ ನೋಟಿಸ್

ಈ ಘಟನೆಯಿಂದ ಪಕ್ಷಕ್ಕೆ ಮುಜುಗರವಾಗಿರುವ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದ ನಾರಾಯಣ್ ಶುಕ್ಲಾ ಕಶ್ಯಪ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಕಶ್ಯಪ್‌ರ ನಡವಳಿಕೆಯು ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದೆ ಮತ್ತು ಅಶಿಸ್ತನ್ನು ತೋರಿಸಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ರಾಜ್ಯಾಧ್ಯಕ್ಷರ ಸೂಚನೆಯಂತೆ, ಕಶ್ಯಪ್ ಅವರು 7 ದಿನಗಳ ಒಳಗೆ ರಾಜ್ಯ ಕಚೇರಿಗೆ ಲಿಖಿತ ವಿವರಣೆ ಸಲ್ಲಿಸಬೇಕು. ಸರಿಯಾದ ಸ್ಪಷ್ಟಿಕರಣ ನೀಡದಿದ್ದರೆ , ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (35)

ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್

by ದಿಶಾ ಕೆ. ಎಸ್.
June 24, 2026 - 12:42 pm
0

Web Photo Editor (32)

ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್

by ದಿಶಾ ಕೆ. ಎಸ್.
June 24, 2026 - 12:09 pm
0

Web Photo Editor (32)

ರಾಮ ಮಂದಿರ ದೇಣಿಗೆ ಹಗರಣ: ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ

by ದಿಶಾ ಕೆ. ಎಸ್.
June 24, 2026 - 11:39 am
0

Web Photo Editor (32)

ಇಡಿ ದಾಳಿಗಳು ರಾಜಕೀಯ ಪ್ರೇರಿತ, ತನಿಖಾ ಸಂಸ್ಥೆಗಳು ಕೇಂದ್ರದ ಕೈಗೊಂಬೆ: ಪ್ರಿಯಾಂಕ್ ಖರ್ಗೆ ಆರೋಪ

by ದಿಶಾ ಕೆ. ಎಸ್.
June 24, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 23T231804.078
    ಭಾರತದ ವಿರುದ್ಧ ಮತ್ತೊಂದು ಜಲಸಮರಕ್ಕೆ ಸಜ್ಜಾಗುತ್ತಿದೆಯೇ ಪಾಕಿಸ್ತಾನ? ಗಡಿಯಲ್ಲಿ ಹೆಚ್ಚಿದ ಯುದ್ಧದ ಆತಂಕ!
    June 23, 2026 | 0
  • Untitled design 2026 06 23T230526.628
    ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ
    June 23, 2026 | 0
  • Untitled design 2026 06 23T220150.143
    ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!
    June 23, 2026 | 0
  • Untitled design 2026 06 23T212241.484
    ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!
    June 23, 2026 | 0
  • Untitled design 2026 06 23T200851.615
    ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು: ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version