• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, January 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಂಬೈನಲ್ಲಿ ʼಕೇಸರಿʼ ಕಲಿಗಳ ಆರ್ಭಟ..! 30 ವರ್ಷಗಳ ಠಾಕ್ರೆ ಸಾಮ್ರಾಜ್ಯ ಹಿಂದಿಕ್ಕಿದ ಬಿಜೆಪಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 16, 2026 - 8:42 pm
in Flash News, ಎಲೆಕ್ಷನ್, ದೇಶ
0 0
0
Untitled design 2026 01 16T203754.176

RelatedPosts

40 ವರ್ಷ ಬಳಿಕ ಕರ್ತವ್ಯ ಪಥದಲ್ಲಿ ಸಾರೋಟಿನಲ್ಲಿ ಬಂದ ರಾಷ್ಟ್ರಪತಿ: ಇದರ ಹಿಂದಿರುವ ರೋಚಕ ಇತಿಹಾಸವೇನು ಗೊತ್ತಾ..?

ಇನ್ಮುಂದೆ ಬದರಿನಾಥ್‌, ಕೇದಾರನಾಥ್‌ನಲ್ಲಿ ಅನ್ಯ ಧರ್ಮದವರಿಗೆ ಪ್ರವೇಶ ನಿಷೇಧ..!

ಕನ್ನಡ ಬಾವುಟ ಕಿತ್ತವರಿಗೆ ಬ್ಯಾಟ್ ಮೂಲಕ ಉತ್ತರ ಕೊಟ್ಟ ಕಿಚ್ಚ ಸುದೀಪ್‌: ಸಿಸಿಎಲ್ ಮೈದಾನದಲ್ಲಿ ಅಬ್ಬರಿಸಿ ಕರ್ನಾಟಕ ಬುಲ್ಲೋಜರ್ಸ್

ಮದುವೆಯ ಆಮಿಷವೊಡ್ಡಿ ದಶಕಗಳ ಕಾಲ ಅತ್ಯಾಚಾರ ಆರೋಪ: ಧುರಂಧರ್ ನಟ ನದೀಮ್ ಖಾನ್ ಅರೆಸ್ಟ್‌

ADVERTISEMENT
ADVERTISEMENT

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಸುಮಾರು 30 ವರ್ಷಗಳ ಬಳಿಕ ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬಿಎಂಸಿ (BMC) ಮೇಲೆ ಬಿಜೆಪಿ ವಿಜಯಪತಾಕೆ ಹಾರಿಸಿದೆ.ದಶಕಗಳ ಕಾಲ ಅಧಿಪತ್ಯ ಸ್ಥಾಪಿಸಿದ್ದ ಠಾಕ್ರೆ ಕುಟುಂಬದ ಭದ್ರಕೋಟೆ ಮುಂಬೈ, ಈಗ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಮಹಾಯುತಿ ಮೈತ್ರಿಕೂಟದ ಪಾಲಾಗಿದೆ.

ಹಿಂದುತ್ವದ ಅಪ್ರತಿಮ ನಾಯಕ ಬಾಳಾ ಸಾಹೇಬ್ ಠಾಕ್ರೆ ಕಟ್ಟಿದ್ದ ಶಿವಸೇನೆ ಪಕ್ಷವನ್ನ, ಅವರ ಪುತ್ರ ಉದ್ಧವ್ ಠಾಕ್ರೆ ರಾಜಕೀಯ ತಂತ್ರಗಾರಿಕೆಯ ವೈಫಲ್ಯದಿಂದಾಗಿ ಕಳೆದುಕೊಂಡಿದ್ದಾರೆ. ಒಂದು ಕಾಲದಲ್ಲಿ ಕಾಂಗ್ರೆಸ್ ಜೊತೆ ಎಂದೂ ಕೈಕುಲುಕುವುದಿಲ್ಲ ಎಂದು ಗುಡುಗಿದ್ದ ಬಾಳಾ ಠಾಕ್ರೆಯವರ ಆಶಯಕ್ಕೆ ವಿರುದ್ಧವಾಗಿ, ಉದ್ಧವ್ ಠಾಕ್ರೆ ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿಂಧೆ ಬಣದ ಶಿವಸೇನೆ ಅತ್ಯಂತ ವ್ಯವಸ್ಥಿತವಾಗಿ ಹೋರಾಡಿ ಠಾಕ್ರೆ ಬಣವನ್ನು ಸೋಲಿಸಿದೆ.

ಚುನಾವಣಾ ಫಲಿತಾಂಶದ ಅಂಕಿ-ಅಂಶಗಳು

ಒಟ್ಟು 227 ಸದಸ್ಯ ಬಲದ ಬಿಎಂಸಿಯಲ್ಲಿ ಅಧಿಕಾರ ಹಿಡಿಯಲು ಬೇಕಿದ್ದ ಮ್ಯಾಜಿಕ್ ನಂಬರ್ ಅನ್ನು ಬಿಜೆಪಿ-ಶಿವಸೇನೆ (ಶಿಂಧೆ) ಮೈತ್ರಿಕೂಟ ಸುಲಭವಾಗಿ ತಲುಪಿದೆ.

  • ಮಹಾಯುತಿ (ಬಿಜೆಪಿ + ಶಿಂಧೆ ಶಿವಸೇನೆ): 129 ಸ್ಥಾನಗಳು

  • ಮಹಾವಿಕಾಸ್ ಅಘಾಡಿ (ಉದ್ಧವ್ ಶಿವಸೇನೆ + ಎಂಎನ್‌ಎಸ್): 72 ಸ್ಥಾನಗಳು

  • ಕಾಂಗ್ರೆಸ್ ಮೈತ್ರಿಕೂಟ: 15 ಸ್ಥಾನಗಳು

  • ಇತರರು: 11 ಸ್ಥಾನಗಳು

ಬಿಜೆಪಿಯ ಭರ್ಜರಿ ಜಯಕ್ಕೆ ಕಾರಣಗಳೇನು ?

ಶಿವಸೇನೆಯ ಸಾಂಪ್ರದಾಯಿಕ ಮತಗಳು ಈ ಬಾರಿ ಶಿಂಧೆ ಮತ್ತು ಉದ್ಧವ್ ಬಣದ ನಡುವೆ ವಿಭಜನೆಯಾಗಿವೆ. ಇದರ ನೇರ ಲಾಭವನ್ನು ಬಿಜೆಪಿ ಪಡೆದುಕೊಂಡಿದೆ. ಅಲ್ಲದೆ, ರಾಜ್ ಠಾಕ್ರೆ ಅವರ ಎಂಎನ್‌ಎಸ್ ಜೊತೆಗಿನ ಮೈತ್ರಿಯೂ ಉದ್ಧವ್ ಕೈಹಿಡಿಯಲಿಲ್ಲ.

ಕೇವಲ ಮುಂಬೈ ಮಾತ್ರವಲ್ಲದೆ, ಪಶ್ಚಿಮ ಮಹಾರಾಷ್ಟ್ರದ ಪ್ರಬಲ ಕೇಂದ್ರವಾದ ಪುಣೆಯಲ್ಲೂ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಬಿಜೆಪಿ ಶಾಕ್ ನೀಡಿದೆ. ಪುಣೆ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ 90 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕಪಕ್ಷೀಯ ಸಾಧನೆ ಮಾಡಿದೆ. ಅಜಿತ್ ಪವಾರ್ ಪಡೆ ಕೇವಲ 20 ಸ್ಥಾನಗಳಿಸಿದ್ದಾರೆ. ಇದು ದೇವೇಂದ್ರ ಫಡ್ನವೀಸ್ ಅವರ ಕಾರ್ಯತಂತ್ರಕ್ಕೆ ಸಿಕ್ಕ ದೊಡ್ಡ ಜಯವಾಗಿದೆ.

ಈ ಚುನಾವಣೆಯಲ್ಲಿ ಮತ್ತೊಂದು ಗಮನಾರ್ಹ ಅಂಶವೆಂದರೆ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದಾನೆ. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage (83)

ಹುಬ್ಬಳ್ಳಿ ನವೀನ ಪಾರ್ಕ್‌ನಲ್ಲಿ 77 ನೇ ಗಣರಾಜ್ಯೋತ್ಸವ ಆಚರಣೆ: ಡಾ. ವಿ.ಎಸ್‌.ವಿ ಪ್ರಸಾದ್, ಪ್ರದೀಪ್ ಶೆಟ್ಟರ್ ಅವರಿಂದ ಧ್ವಜಾರೋಹಣ

by ಶ್ರೀದೇವಿ ಬಿ. ವೈ
January 26, 2026 - 6:27 pm
0

BeFunky collage (82)

ಶಿವಣ್ಣ ರೀಬರ್ತ್..ಸರ್ವೈವರ್ ಡಾಕ್ಯುಮೆಂಟರಿ ರಿಲೀಸ್..!

by ಶ್ರೀದೇವಿ ಬಿ. ವೈ
January 26, 2026 - 6:06 pm
0

BeFunky collage (80)

‘ಕಲ್ಟ್‌‌’ಗೆ ಜಮೀರ್ ಖುಷ್..ಖಾನ್ ವಿಜಯಯಾತ್ರೆ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 26, 2026 - 5:44 pm
0

BeFunky collage (78)

‘ಘಾರ್ಗಾ’ದಲ್ಲಿ ಡಿಬಾಸ್ ಬಂಗಾರಿ ಯಾರೇ ನೀ ಬುಲ್ ಬುಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 26, 2026 - 5:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 26T151817.391
    40 ವರ್ಷ ಬಳಿಕ ಕರ್ತವ್ಯ ಪಥದಲ್ಲಿ ಸಾರೋಟಿನಲ್ಲಿ ಬಂದ ರಾಷ್ಟ್ರಪತಿ: ಇದರ ಹಿಂದಿರುವ ರೋಚಕ ಇತಿಹಾಸವೇನು ಗೊತ್ತಾ..?
    January 26, 2026 | 0
  • Untitled design 2026 01 26T141759.936
    ಇನ್ಮುಂದೆ ಬದರಿನಾಥ್‌, ಕೇದಾರನಾಥ್‌ನಲ್ಲಿ ಅನ್ಯ ಧರ್ಮದವರಿಗೆ ಪ್ರವೇಶ ನಿಷೇಧ..!
    January 26, 2026 | 0
  • Untitled design 2026 01 26T134718.410
    ಕನ್ನಡ ಬಾವುಟ ಕಿತ್ತವರಿಗೆ ಬ್ಯಾಟ್ ಮೂಲಕ ಉತ್ತರ ಕೊಟ್ಟ ಕಿಚ್ಚ ಸುದೀಪ್‌: ಸಿಸಿಎಲ್ ಮೈದಾನದಲ್ಲಿ ಅಬ್ಬರಿಸಿ ಕರ್ನಾಟಕ ಬುಲ್ಲೋಜರ್ಸ್
    January 26, 2026 | 0
  • Untitled design 2026 01 26T130609.669
    ಮದುವೆಯ ಆಮಿಷವೊಡ್ಡಿ ದಶಕಗಳ ಕಾಲ ಅತ್ಯಾಚಾರ ಆರೋಪ: ಧುರಂಧರ್ ನಟ ನದೀಮ್ ಖಾನ್ ಅರೆಸ್ಟ್‌
    January 26, 2026 | 0
  • Untitled design 2026 01 26T123833.448
    ಬಾಲಿವುಡ್‌ ಸಿನಿಮಾಗಳು ಸುಂದರವಾಗಿದೆ ಆದರೆ ಸತ್ವ ಕಳೆದುಕೊಂಡಿದೆ-ನಟ ಪ್ರಕಾಶ್‌ ರಾಜ್‌
    January 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version