• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆರು ವರ್ಷದ ಮಗುವಿನ ಮೇಲೆ ಗ್ಯಾಂಗ್ ರೇ*ಪ್ ಮಾಡಿ ಕೊ*ಲೆ

admin by admin
January 3, 2026 - 7:57 pm
in Flash News, ದೇಶ
0 0
0
Untitled design 2026 01 03T195614.823

ಉತ್ತರ ಪ್ರದೇಶ: ಬುಲಂದ್‌ಶಹರ್ ಜಿಲ್ಲೆಯ ಸಿಕಂದರಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಆರು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ನಂತರ ಛಾವಣಿಯಿಂದ ಎಸೆದು ಕೊಂದ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿರುದ್ದ ಸ್ಥಳೀಯರು ಮತ್ತು ಕುಟುಂಬ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಬಾಡಿಗೆ ಮನೆಯ ಟೆರೇಸ್‌ನಲ್ಲಿ ಆಟವಾಡುತ್ತಿದ್ದ ಸಮಯದಲ್ಲಿ, ಆರೋಪಿಗಳು ರಾಜು ಮತ್ತು ವೀರು ಎಂಬ ಇಬ್ಬರು ಯುವಕರು ಅವಳನ್ನು ಗುರಿಯಾಗಿರಿಸಿಕೊಂಡಿರುವುದಾಗಿ ತನಿಖೆ ಬಹಿರಂಗಪಡಿಸಿದೆ. ಕುಟುಂಬದವರ ಆರೋಪದ ಪ್ರಕಾರ, ದುಷ್ಕರ್ಮಿಗಳು ಮೊದಲು ಆಕೆಯ ಮೇಲೆ ಅತ್ಯಾಚಾರ ನಡೆಸಿ, ನಂತರ ಸುಮಾರು 20 ಅಡಿ ಎತ್ತರದ ಛಾವಣಿಯಿಂದ ಕೆಳಗೆ ಎಸೆದಿದ್ದಾರೆ. ಗಂಭೀರ ಗಾಯಗಳೊಂದಿಗೆ ಹತ್ತಿರದ ಜಮೀನಿನಲ್ಲಿ ಪತ್ತೆಯಾದ ಬಾಲಕಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಪೊಲೀಸರು ಬಾಲಕಿ ಸಾವನ್ನಪ್ಪಿರುವುದನ್ನ ದೃಡಪಡಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪವನ್ನು ದೃಢಪಡಿಸಲು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

RelatedPosts

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್

ADVERTISEMENT
ADVERTISEMENT

ಬಾಲಕಿ ತಂದೆ ಸಲ್ಲಿಸಿದ ದೂರಿನ ಆಧಾರದ ಮೇಲೆ, ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿ ಶಂಕಿತರ ಹುಡುಕಾಟವನ್ನು ಆರಂಭಿಸಿದರು. ಸಿಕಂದರಾಬಾದ್ ಕೈಗಾರಿಕಾ ಪ್ರದೇಶದ ಒಂದು ಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಇಬ್ಬರು ಆರೋಪಿಗಳ ಸ್ಥಳದ ಬಗ್ಗೆ ಮಾಹಿತಿ ಸಿಕ್ಕ ನಂತರ, ಪೊಲೀಸರು ಕನ್ವಾರಾದಲ್ಲಿ ಅವರನ್ನು ಬಂದಿಸಲು ಕಾರ್ಯಾಚರಣೆ ನಡೆಸಿದರು. ಈ ಬಗ್ಗೆ ಮಾತನಾಡಿರುವ ಬುಲಂದ್‌ಶಹರ್ ಪೊಲೀಸ್ ಮುಖ್ಯ (ಎಸ್‌ಪಿ) ಡಾ. ತೇಜ್‌ವೀರ್ ಸಿಂಗ್, ಪೊಲೀಸ್ ತಂಡವು ಕೈಗಾರಿಕಾ ಪ್ರದೇಶದಲ್ಲಿ ಅವರನ್ನು ತಡೆಯಲು ಪ್ರಯತ್ನಿಸಿದ್ದಾರೆ ಆದರೆ ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದರು. ಬಳಿಕ ಪೊಲೀಸರ ಪ್ರತಿದಾಳಿಯಲ್ಲಿ, ಇಬ್ಬರೂ ಶಂಕಿತರ ಕಾಲುಗಳಿಗೆ ಗುಂಡೇಟಿನ ಗಾಯಗಳಾಗಿವೆ. ಅವರನ್ನು ತಕ್ಷಣ ನಿಯಂತ್ರಣಕ್ಕೆ ತೆಗೆದುಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹೇಳಿದ್ದಾರೆ.

ಈ ಕಾರ್ಯಾಚರಣೆಯ , ಪೊಲೀಸರು ಆರೋಪಿಯಿಂದ ಎರಡು ಪಿಸ್ತೂಲ್‌ಗಳನ್ನ ವಶಪಡಿಸಿಕೊಂಡಿದ್ದಾರೆ. ಎಸ್‌ಪಿ ಸಿಂಗ್ ಅವರು ಹೇಳಿದಂತೆ, ಆರೋಪಿಗಳು ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ ತಾವು ಘಟನೆಯಲ್ಲಿ ಭಾಗಿಯಾಗಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ. ನಾವು ಈಗ ವೈದ್ಯಕೀಯ ವರದಿಗಳಿಗಾಗಿ ಕಾಯುತ್ತಿದ್ದೇವೆ, ಅದರ ಆಧಾರದ ಮೇಲೆ ಎಫ್ಐಆರ್‌ಗೆ ಸಂಬಂಧಿತ ಕಲಮುಗಳನ್ನು ಸೇರಿಸಲಾಗುತ್ತದೆ ಮತ್ತು ಕಾನೂನು ಕ್ರಮಗಳು ಮುಂದುವರೆಯುತ್ತವೆ.

ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಕೊಂದ ಯುವತಿ

ಇದೇ ಸಮಯದಲ್ಲಿ, ಜನವರಿ 2 ರಂದು ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಲೈಂಗಿಕ ದೌರ್ಜನ್ಯಕ್ಕೆ ಪ್ರಯತ್ನಿಸಿದ 50 ವರ್ಷದ ಮಧ್ಯವಯಸ್ಕ ವ್ಯಕ್ತಿಯನ್ನು, 18 ವರ್ಷದ ಯುವತಿ ಹರಿತವಾದ ಆಯುಧದಿಂದ ಎದುರಿಸಿದ ಕೊಂದಿದ್ದಾಳೆ. ಪೊಲೀಸರು ಆ ಮಹಿಳೆಯನ್ನು ಬಂಧಿಸಿ, ಕೊಲೆಯ ಪ್ರಕರಣ ದಾಖಲಿಸಿದ್ದಾರೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ

by ದಿಶಾ ಕೆ. ಎಸ್.
September 21, 2026 - 11:26 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (48)

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಇಂದು ಬಂಗಾರದ ಬೆಲೆಯಲ್ಲಿ ಇಳಿಕೆ

by ದಿಶಾ ಕೆ. ಎಸ್.
September 21, 2026 - 10:58 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (46)

ಐದು ತಿಂಗಳ ಬಳಿಕ ಪ್ರವಾಸಿಗರಿಗೆ ಮುಕ್ತವಾದ ದುಬಾರೆ ಸಾಕಾನೆ ಶಿಬಿರ; ಹೊಸ ನಿಯಮ ಜಾರಿ

by ದಿಶಾ ಕೆ. ಎಸ್.
September 21, 2026 - 10:11 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (45)

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಶೃಂಗೇರಿ ಪಟ್ಟಣ ಸಂಪೂರ್ಣ ಬಂದ್

by ದಿಶಾ ಕೆ. ಎಸ್.
September 21, 2026 - 9:45 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T192706.370
    ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version