• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌: ಪ್ರಯಾಣಿಕ ವಿಮಾನ ಭಸ್ಮ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 3, 2026 - 11:33 pm
in Flash News, ದೇಶ
0 0
0

ಟೆಹ್ರಾನ್ (ಮಾ. 3): ಅಮೆರಿಕ ಮತ್ತು ಇಸ್ರೇಲ್ ಪಡೆಗಳ ಜಂಟಿ ವಾಯುದಾಳಿಯಲ್ಲಿ ಇರಾನ್‌ನ ಬುಶೆಹರ್ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಪ್ರಯಾಣಿಕ ವಿಮಾನವೊಂದು ನಾಶವಾಗಿದೆ. ಈ ದಾಳಿಯಲ್ಲಿ ಇರಾನ್ ಏರ್ ವಿಮಾನವು ತುಂಡಾಗಿ, ಅದರಿಂದ ಹೊಗೆ ಮೇಲೇರುತ್ತಿರುವ ದೃಶ್ಯವನ್ನು ಇರಾನ್‌ನ ಸರ್ಕಾರಿ ಮಾಧ್ಯಮ ಪ್ರೆಸ್ ಟಿವಿ ಹಂಚಿಕೊಂಡಿದೆ..

ವಿಮಾನ ನಿಲ್ದಾಣಗಳ ಮೇಲೆ ಸರಣಿ ದಾಳಿ

ಬುಶೆಹರ್ ವಿಮಾನ ನಿಲ್ದಾಣದ ಮೇಲಿನ ದಾಳಿ ಜೊತೆಗೆ, ಟೆಹ್ರಾನ್‌ನ ದೇಶೀಯ ವಿಮಾನಗಳನ್ನು ನಿರ್ವಹಿಸುವ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆಸಲಾಗಿದೆ ಎಂದು ಮೆಹ್ರ್ ಸುದ್ದಿ ಸಂಸ್ಥೆ ವರದಿ ಮಾಡಿದೆ . ಈ ದಾಳಿಗಳಲ್ಲಿ ಸಂಭವಿಸಿರಬಹುದಾದ ಸಾವುನೋವುಗಳ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಿಲ್ಲ.

RelatedPosts

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಕೊಲೆ ಶಂಕೆ

ಕರ್ನಾಟಕದಲ್ಲಿ HIV ಏಡ್ಸ್ ಪ್ರಕರಣಗಳಲ್ಲಿ ಭಾರೀ ಏರಿಕೆ..!

ಇರಾನ್ ಸೇನೆಯ ಕ್ಷಿಪಣಿ ನಿಗ್ರಹ ವ್ಯವಸ್ಥೆಯನ್ನೇ ಉಡೀಸ್ ಮಾಡಿದ ಇಸ್ರೇಲ್

ಹೊರ ದೇಶಗಳಲ್ಲಿಯೂ ಶುರುವಾಯ್ತು ಭಾರತದ ಆಯುಧಗಳಿಗೆ ಡಿಮ್ಯಾಂಡ್

ADVERTISEMENT
ADVERTISEMENT
ಬುಶೆಹರ್ ಪರಮಾಣು ಕೇಂದ್ರದತ್ತ ಆತಂಕ

ಇರಾನ್‌ನಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಏಕೈಕ ಪರಮಾಣು ವಿದ್ಯುತ್ ಸ್ಥಾವರ ಬುಶೆಹರ್‌ನಲ್ಲಿದೆ. ಪರ್ಷಿಯನ್ ಕೊಲ್ಲಿಯ ಉದ್ದಕ್ಕೂ ದಕ್ಷಿಣ ಬಂದರು ನಗರದಲ್ಲಿ ನೆಲೆಗೊಂಡಿರುವ ಈ ಸೌಲಭ್ಯವನ್ನು ರಷ್ಯಾದ ನೆರವಿನೊಂದಿಗೆ ನಿರ್ಮಿಸಲಾಗಿದೆ. ಇಲ್ಲಿ ಹೆಚ್ಚುವರಿ ರಿಯಾಕ್ಟರ್ ಘಟಕಗಳೊಂದಿಗೆ ವಿಸ್ತರಿಸುವ ಕೆಲಸ ನಡೆಯುತ್ತಿತ್ತು

ಸ್ಥಾವರವನ್ನು ನೇರವಾಗಿ ಗುರಿಯಾಗಿ ದಾಳಿ ನಡೆಯದೇ ಇದ್ದರೂ, ಈ ಸೌಲಭ್ಯದ ಕೆಲವೇ ಕಿಲೋಮೀಟರ್ ದೂರದಲ್ಲಿ ಸ್ಫೋಟಗಳ ಶಬ್ದ ಕೇಳಿಬರುತ್ತಿದೆ ಎಂದು ರಷ್ಯಾದ ರಾಜ್ಯ ಪರಮಾಣು ನಿಗಮ ರೋಸಾಟಮ್ ಮುಖ್ಯಸ್ಥ ಅಲೆಕ್ಸಿ ಲಿಖಾಚೆವ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಾವರದ ಎರಡನೇ ಮತ್ತು ಮೂರನೇ ಘಟಕಗಳ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ .

ರಷ್ಯಾ ಸಿಬ್ಬಂದಿ ಸ್ಥಳಾಂತರ

ಸುಮಾರು 639 ರಷ್ಯಾದ ಸಿಬ್ಬಂದಿ ಇರಾನ್‌ನಲ್ಲಿದ್ದು, ಅವರನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ. ದಾಳಿಗಳು ನಡೆದ ಬಳಿಕ ಸುಮಾರು 100 ಕಾರ್ಮಿಕರು ಮತ್ತು ಅವರ ಕುಟುಂಬಗಳನ್ನು ಈಗಾಗಲೇ ಸ್ಥಳಾಂತರಿಸಲಾಗಿದೆ. ಏರ್ಸ್ಟ್ರೈಕ್ ವಿರಾಮದ ಸಮಯದಲ್ಲಿ ಮತ್ತಷ್ಟು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ..

ಪರಮಾಣು ಕೇಂದ್ರಗಳ ಮೇಲೆ ಹಿಂದಿನ ದಾಳಿ

ಇರಾನ್ ಫೋರ್ಡೋ, ನತಾಂಜ್ ಮತ್ತು ಎಸ್ಪಹಾನ್‌ನಲ್ಲಿ ಅಣುಸ್ಥಾವರಗಳನ್ನು ಸ್ಥಾಪಿಸಿದೆ. ಈ ಪೈಕಿ ಫೋರ್ಡೋದ್ದು ಭೂಗತ ಅಣುಸ್ಥಾವರವಾಗಿದ್ದರೆ, ನತಾಂಜ್ ನಲ್ಲಿ ಯುರೇನಿಯಂ ಸಂವರ್ಧನ ಘಟಕ ಮತ್ತು ಎಸ್ಸಹಾನ್ ನಲ್ಲಿ ಅತಿ ದೊಡ್ಡ ಪರಮಾಣು ಸಂಶೋಧನಾ ಕೇಂದ್ರವಿದೆ. ಕಳೆದ ವರ್ಷ ಈ ಕೇಂದ್ರಗಳನ್ನು ಗುರಿಯಾಗಿಸಿ ಇಸ್ರೇಲ್ ಮತ್ತು ಅಮೆರಿಕ ದಾಳಿ ನಡೆಸಿದ್ದವು. ಈ ಬಾರಿ ನತಾಂಜ್ ಮೇಲೂ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ .

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 08T162639.476

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಕೊಲೆ ಶಂಕೆ

by ಶಾಲಿನಿ ಕೆ. ಡಿ
June 8, 2026 - 4:27 pm
0

Untitled design 2026 06 08T155116.492

ಕರ್ನಾಟಕದಲ್ಲಿ HIV ಏಡ್ಸ್ ಪ್ರಕರಣಗಳಲ್ಲಿ ಭಾರೀ ಏರಿಕೆ..!

by ಶಾಲಿನಿ ಕೆ. ಡಿ
June 8, 2026 - 3:52 pm
0

Untitled design 2026 06 08T144915.974

ಇರಾನ್ ಸೇನೆಯ ಕ್ಷಿಪಣಿ ನಿಗ್ರಹ ವ್ಯವಸ್ಥೆಯನ್ನೇ ಉಡೀಸ್ ಮಾಡಿದ ಇಸ್ರೇಲ್

by ಶಾಲಿನಿ ಕೆ. ಡಿ
June 8, 2026 - 2:49 pm
0

Untitled design 2026 06 08T142733.060

ಹೊರ ದೇಶಗಳಲ್ಲಿಯೂ ಶುರುವಾಯ್ತು ಭಾರತದ ಆಯುಧಗಳಿಗೆ ಡಿಮ್ಯಾಂಡ್

by Hemanth Kumar S
June 8, 2026 - 2:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 08T162639.476
    ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಕೊಲೆ ಶಂಕೆ
    June 8, 2026 | 0
  • Untitled design 2026 06 08T155116.492
    ಕರ್ನಾಟಕದಲ್ಲಿ HIV ಏಡ್ಸ್ ಪ್ರಕರಣಗಳಲ್ಲಿ ಭಾರೀ ಏರಿಕೆ..!
    June 8, 2026 | 0
  • Untitled design 2026 06 08T144915.974
    ಇರಾನ್ ಸೇನೆಯ ಕ್ಷಿಪಣಿ ನಿಗ್ರಹ ವ್ಯವಸ್ಥೆಯನ್ನೇ ಉಡೀಸ್ ಮಾಡಿದ ಇಸ್ರೇಲ್
    June 8, 2026 | 0
  • Untitled design 2026 06 08T142733.060
    ಹೊರ ದೇಶಗಳಲ್ಲಿಯೂ ಶುರುವಾಯ್ತು ಭಾರತದ ಆಯುಧಗಳಿಗೆ ಡಿಮ್ಯಾಂಡ್
    June 8, 2026 | 0
  • Untitled design 2026 06 08T141616.679
    ವಿಶ್ವದ ಮೊದಲ ಟ್ರಿಲಿಯನೇರ್..ಇಲಾನ್ ಮಸ್ಕ್‌‌ಗಿರುವ ಸಂಪತ್ತು ಎಷ್ಟು ಗೊತ್ತಾ?
    June 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version