• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ಯಾಬ್‌ನಲ್ಲೇ ರೋಮ್ಯಾನ್ಸ್ ಮಾಡಿದ ಜೋಡಿ: ವಿಡಿಯೋ ವೈರಲ್‌

admin by admin
February 17, 2026 - 11:59 am
in Flash News, ದೇಶ, ವೈರಲ್
0 0
0
Untitled design 2026 02 17T115517.812

ಮೆಟ್ರೋ ನಗರಗಳಲ್ಲಿ ಕ್ಯಾಬ್ ಸೇವೆಗಳು ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ, ದಿನವಿಡೀ ರಸ್ತೆಯಲ್ಲಿ ಕಷ್ಟಪಡುವ ಕ್ಯಾಬ್ ಚಾಲಕರಿಗೆ ಈಗ ಕೇವಲ ಟ್ರಾಫಿಕ್ ಸಮಸ್ಯೆ ಮಾತ್ರವಲ್ಲದೆ, ಗ್ರಾಹಕರ ವಿಲಕ್ಷಣ ಮತ್ತು ಅಸಭ್ಯ ವರ್ತನೆಗಳು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕೆಲವು ವಿಡಿಯೋ ತೀವ್ರ ಚರ್ಚೆಗೆ ಗ್ರಾಸವಾಗಿವೆ.

ಕಾರಿನಲ್ಲೇ ರೋಮಾನ್ಸ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಕ್ಯಾಬ್ ಚಾಲಕನೊಬ್ಬ ತನಗಾದ ಕಹಿ ಅನುಭವವನ್ನು ಹಂಚಿಕೊಂಡಿದ್ದಾನೆ. ಚಲಿಸುವ ಕಾರಿನ ಹಿಂಬದಿಯ ಸೀಟಿನಲ್ಲಿ ಕುಳಿತಿದ್ದ ಜೋಡಿಯೊಂದು ಸಾರ್ವಜನಿಕ ಸ್ಥಳ ಎಂಬ ಅರಿವಿಲ್ಲದೆ ಅಸಭ್ಯವಾಗಿ ವರ್ತಿಸಿದ್ದಾರೆ. ಚುಂಬನದಿಂದ ಶುರುವಾದ ಇವರ ರೋಮಾನ್ಸ್ ಅತಿರೇಕದ ಮಟ್ಟಕ್ಕೆ ತಲುಪಿತ್ತು, ಕನ್ನಡಿಯ ಮೂಲಕ ಇದನ್ನು ನೋಡಿದ ನನಗೆ ಏನು ಮಾಡಬೇಕೆಂದೇ ತೋಚಲಿಲ್ಲ ಎಂದು ಚಾಲಕ ಅಳಲು ತೋಡಿಕೊಂಡಿದ್ದಾನೆ. ಕ್ಯಾಬ್ ಅನ್ನು ತಮ್ಮ ಖಾಸಗಿ ಓಯೋ ರೂಮ್ ಅಂದುಕೊಂಡಂತೆ ವರ್ತಿಸುವ ಇಂತಹ ಜೋಡಿಗಳಿಂದಾಗಿ ಚಾಲಕರು ಬೇಸರ ವ್ಯಕ್ತಪಡಿಸಿದ್ದಾರೆ.

RelatedPosts

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ADVERTISEMENT
ADVERTISEMENT
ಗ್ರಾಹಕಿಯಿಂದ ಸೆಕ್ಸ್ ಆಫರ್: ಬೆಚ್ಚಿಬಿದ್ದ ಚಾಲಕ

ದೆಹಲಿಯ ಇಸ್ಕಾನ್ ದೇವಸ್ಥಾನಕ್ಕೆ ಹೋಗಲು ರೈಡ್ ಬುಕ್ ಮಾಡಿದ್ದ ಮಹಿಳೆಯೊಬ್ಬರು ಚಾಲಕನಿಗೆ ಚಾಟಿಂಗ್ ಮೂಲಕವೇ ಸೆಕ್ಸ್ ಆಫರ್ ನೀಡಿದ್ದಾರೆ. ಹಲೋ ಬ್ರೋ ಎಂದು ಮಾತು ಆರಂಭಿಸಿ, ನೇರವಾಗಿ ಅಶ್ಲೀಲ ಬೇಡಿಕೆಯಿಟ್ಟಿದ್ದಾಳೆ. ಚಾಲಕ ಆಫರ್ ತಿರಸ್ಕರಿಸಿದ ತಕ್ಷಣ ರೈಡ್ ಕ್ಯಾನ್ಸಲ್ ಮಾಡಿದ್ದಾಳೆ. ದೇವರ ದರ್ಶನಕ್ಕೆ ಹೋಗುವ ನೆಪದಲ್ಲಿ ಇಂತಹ ಕೃತ್ಯಗಳಿಗೆ ಮುಂದಾಗುತ್ತಿರುವುದು ಜನರ ಮನಸ್ಥಿತಿ ಎತ್ತ ಸಾಗುತ್ತಿದೆ ಎಂಬ ಪ್ರಶ್ನೆ ಮೂಡಿಸಿದೆ.

ಬೆಂಗಳೂರು, ದೆಹಲಿ, ಮುಂಬೈನಂತಹ ನಗರಗಳಿಗೆ ಉದ್ಯೋಗ ಅಥವಾ ಶಿಕ್ಷಣಕ್ಕಾಗಿ ಬರುವ ಯುವಜನತೆ ತಮಗೆ ಸಿಕ್ಕ ಸ್ವಾತಂತ್ರ್ಯವನ್ನು ಅತಿಯಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಸಂಜೆ ಹೊತ್ತಿನಲ್ಲಿ ಮದ್ಯಪಾನ ಮಾಡಿ ಕ್ಯಾಬ್ ಏರುವವರು, ಚಾಲಕರೊಂದಿಗೆ ಕಿರಿಕ್ ಮಾಡುವುದು ಮಾತ್ರವಲ್ಲದೆ, ಅಶ್ಲೀಲ ಕೃತ್ಯಗಳಲ್ಲಿ ತೊಡಗುತ್ತಿದ್ದಾರೆ. ಸಾರ್ವಜನಿಕವಾಗಿ ಹೇಗೆ ವರ್ತಿಸಬೇಕು ಎಂಬ ಕನಿಷ್ಠ ಜ್ಞಾನವೂ ಇಲ್ಲದೆ ವರ್ತಿಸುತ್ತಿರುವುದು ವಿಷಾದನೀಯ.

ಕ್ಯಾಬ್ ಚಾಲಕರ ಅಳಲು

ಬೆಂಗಳೂರಿನಂತಹ ನಗರಗಳಲ್ಲಿ ಭಾಷಾ ಸಮಸ್ಯೆ ಮತ್ತು ಟ್ರಾಫಿಕ್ ಕಿರಿಕಿರಿ ನಡುವೆಯೂ ಕ್ಯಾಬ್ ಚಾಲಕರು ಸೇವೆ ನೀಡುತ್ತಿದ್ದಾರೆ. ಆದರೆ, ಇಂತಹ ಅಸಭ್ಯ ಗ್ರಾಹಕರಿಂದಾಗಿ ಅವರು ಮಾನಸಿಕವಾಗಿ ಕುಗ್ಗುತ್ತಿದ್ದಾರೆ. ನಾವು ನಿಮ್ಮನ್ನು ಗುರಿ ತಲುಪಿಸಲು ಇರುವುದೇ ಹೊರತು ನಿಮ್ಮ ಅಸಭ್ಯ ವರ್ತನೆಗಳನ್ನು ಸಹಿಸಿಕೊಳ್ಳಲಿಕ್ಕಲ್ಲ ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 13T072510.809

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

by ಶಾಲಿನಿ ಕೆ. ಡಿ
July 13, 2026 - 7:25 am
0

Untitled design 2026 07 13T065303.959

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

by ಶಾಲಿನಿ ಕೆ. ಡಿ
July 13, 2026 - 6:53 am
0

Untitled design 2026 07 13T063604.857

ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ

by ಶಾಲಿನಿ ಕೆ. ಡಿ
July 13, 2026 - 6:37 am
0

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 13T072510.809
    ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ
    July 13, 2026 | 0
  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (15)
    ‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version