• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಿಲ್ಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ರಾಶಿ-ರಾಶಿ ಹಣ ಪತ್ತೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 23, 2025 - 3:00 pm
in Flash News, ದೇಶ
0 0
0
Film (30)

ದೇಶದ ನ್ಯಾಯಾಂಗ ವ್ಯವಸ್ಥೆ ಅಂದ್ರೆ ಇಡೀ ದೇಶ ಹೆಮ್ಮೆ ಪಡುತ್ತದೆ. ಆದರೆ ಇದೇ ನ್ಯಾಯಾಂಗದ ಬಗ್ಗೆ ಅನುಮಾನ ಹುಟ್ಟುಹಾಕುವ ರೀತಿ ಸ್ಪೋಟಕ ವಿಚಾರ ಒಂದು ಬೆಳಕಿಗೆ ಬಂದಿದೆ. ದಿಲ್ಲಿ ಹೈಕೋರ್ಟ್‌ಜಡ್ಜ್ ಯಶವಂತ್ ವರ್ಮ ಅವರ ಮನೆಯಲ್ಲಿ ಮಾರ್ಚ್‌14ನೇ ತಾರೀಕು ಬೆಂಕಿ ಅವಘಡ ಉಂಟಾಗಿತ್ತು.

ಬೆಂಕಿಯನ್ನು ಕಂಟ್ರೋಲ್  ಮಾಡೋಕೆ ರಕ್ಷಣಾ ಪಡೆಗಳು ಅಲ್ಲಿಗೆ ಬಂದ ಅಗ್ನಿಶಾಮಕ ಸಿಬ್ಬಂದಿ.ಈ ವೇಳೆ ಜಡ್ಜ್ ಮನೆಯಲ್ಲಿ ಲೆಕ್ಕಕ್ಕೆ ಸಿಗದಷ್ಟು ರಾಶಿ ರಾಶಿ  ಕ್ಯಾಶ್ ಪತ್ತೆಯಾಗಿದೆ. ಈ ಹಣ ₹15 ಕೋಟಿ ನಗದು ಹಣ ಪತ್ತೆಯಾಗಿರುವ ವಿವರ ತಿಳಿದು ಬಂದಿದೆ. ಎಷ್ಟು ಕೆಲಸ ಮಾಡಿ ಸಂಪಾದಿಸಿರಬಹುದು ಅಂತ ಇಡೀ ದೇಶ ಮೂಖ ವಿಸ್ಮಿತವಾಗಿ  ನೋಡ್ತಾ ಇದೆ.ಈ ಜಡ್ಜ್ ಕ್ಯಾಶ್ ಖಜಾನೆಯನ್ನ, ಆದರೆ ಈ ಹಣ ನೋಡಿ ಅಗ್ನಿಶಾಮಕ ಸಿಬ್ಬಂದಿ ಮಾತ್ರ ಗಾಬರಿಯಾಗಿದೆ . ಏನನ್ನು ಕಾಪಾಡೋದು ಕ್ಯಾಶ್ ಕಾಪಾಡೋದ ಅಥವಾ ಮನೆಯನ್ನು ಕಾಪಾಡೋದ ಎಂದು ಅಗ್ನಿಶಾಮಕ ಸಿಬ್ಬಂದಿ.

RelatedPosts

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ

ADVERTISEMENT
ADVERTISEMENT

ನ್ಯಾಯ ನೀಡೋ ಜಡ್ಜ್ ಮನೆಯಲ್ಲಿ ₹15 ಕೋಟಿ ನಗದು ಹಣ ಪತ್ತೆ. ಸೀಮಿತ ಸಂಬಳ ತಗೊಳೋ ಜಡ್ಜ್ ಮನೆಯಲ್ಲಿ ಈ ಪರಿ ಕ್ಯಾಶ್ ಖಜಾನೆ. ಕ್ಯಾಶ್ ವ್ಯವಹಾರನೇ ನಡೆದಿರೋ ಕಾಲದಲ್ಲಿ ಇಷ್ಟೊಂದು ಕ್ಯಾಶ್, 50 ಸಾವಿರನಾ ಅಥವಾ ಒಂದು ಲಕ್ಷ ಇದೆಯಾ ಕ್ಯಾಶ್ ಏನೋ ಒಂದು ಜಸ್ಟಿಫಿಕೇಶನ್ ಕೊಟಬಹುದು ಆದರೆ , ಈ ಪರಿ ಲೆಕ್ಕವಿಲ್ಲದಷ್ಟು ಕ್ಯಾಶ್ .ಎಲ್ಲಿಂದ ಬಂತು ಯಾಕೆ ಬಂತು ಅನ್ನೋದು ದೇಶದ್ಯಾಂತ ಇಂಟನ್ರ್ಯಾಷನಲ್ ಲೆವೆಲ್ನಲ್ಲಿ ಈಗ ಸುದ್ದಿಆಗ್ತಾ ಇದೆ.

ಈ ವಿಚಾರ ಪಾರ್ಲಿಮೆಂಟ್ನಲ್ಲೂ ಪ್ರತಿಧ್ವನಿಸಿದೆ ರಾಜ್ಯ ಸಭಾ ಚೇರ್ಮನ್ ಜಗದೀಪ್ ಧನಕರ್ ಆಘಾತ ವ್ಯಕ್ತಪಡಿಸಿದ್ದಾರೆ. ಇಂತ ಗಂಭೀರ ಘಟನೆ ನಡೆದರು ಕೊಡ ಅದು ಬೇಗನೇ ಬೆಳಕಿಗೆ ಬರದೆ ಇರುವುದು ಕಳವಳಕಾರಿ . ಈ ವಿಚಾರ ಕುರಿತು ವಿಸ್ತೃತ ಚರ್ಚೆ ನಡೆಸುಕ್ಕೆ ಸಮಯ ನಿಗದಿ ಪಡಿಸುತ್ತೀವಿ ಅಂತ ಹೇಳಿದ್ದಾರೆ. ವಿಪಕ್ಷ ಕಾಂಗ್ರೆಸ್ ಕೂಡ ತನಿಕೆಗೆ ಆಗ್ರಹಿಸಿದೆ.

ಈ ಅಗ್ನಿ ಅವಗಡ ನಡೆದ ವೇಳೆಯಲ್ಲಿ ಜಡ್ಜ್ ಯಶವಂತ್ ವರ್ಮ ಮನೆಯಲ್ಲಿ ಕುಟುಂಬಸ್ಥರು ಪೋಲಿಸ್ ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ಕೊಟ್ಟಿದ್ರು.  ಈ ಹೊತ್ತಲ್ಲಿ ವಿಚಾರ ಬೆಳಕಿಗೆ ಬಂದಿದೆ.

ಇದರ ಬೆನ್ನಲ್ಲೇ ಪೊಲೀಸರು ಈ  ಮಾಹಿತಿಯನ್ನು  ಕೇಂದ್ರ  ಗೃಹ ಸಚಿವಾಲಯಕ್ಕೆ ತಿಳಿಸಿದ್ದಾರೆ. ಗೃಹ ಸಚಿವಾಲಯ ಸಿಜೆಐಗೆ ವರದಿಯನ್ನು ಸಬ್ಮಿಟ್ ಮಾಡಿದೆ. ನಂತರ ಸುಪ್ರೀಂ ಕೋರ್ಟ್‌ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನ ನೇತೃತ್ವದ ಕೊಲಿಜಿಯಂ ಸಮಿತಿ ಯಶವಂತ್ ವರ್ಮರನ್ನ ಅಲಹಾಬಾದ್ ಹೈ ಕೋರ್ಟ್‌ಗೆ ವರ್ಗಾವಣೆ ಮಾಡಿ ಮಹತ್ವದ ಆದೇಶ ಹೊರಡಿಸಿದ್ದಾರೆ.

ವಿಡಿಯೋ ಲಗತ್ತಿಸಲಾಗಿದ್ದು, ಸುಟ್ಟಿರುವ ರಾಶಿರಾಶಿ ಹಣದ ದೃಶ್ಯಗಳಿವೆ.

ನ್ಯಾಯಾಂಗ ವರ್ಮಾ ಅವರ ಮನೆಗೆ ಬೆಂಕಿ ಬಿದ್ದಾಗ ತೆಗೆದ ಛಾಯಾಚಿತ್ರ, ವಿಡಿಯೋ ಕೂಡ ಇದ್ದು, ಅಗ್ನಿಶಾಮಕ ದಳದವರು ಸುಟ್ಟ ನೋಟುಗಳನ್ನು ಪರಿಶೀಲಿಸುತ್ತಿರುವುದು ಕಾಣಬಹುದಾಗಿದೆ.ಈ ನಡುವೆ, ಈ ಹಣ ತಮ್ಮದಲ್ಲ ಎಂದು ನ್ಯಾಯಾಂಗ ವರ್ಮಾ ಸ್ಪಷ್ಟನೆ ನೀಡಿದ್ದಾರೆ.

ದೆಹಲಿ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ನ್ಯಾಯಾಂಗ ಯಶವಂತ್ ವರ್ಮಾ ಅವರ ಮನೆ ಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ ಎಂಬ ಆರೋಪದ ತನಿಖೆ ನಡೆಸಲು ಭಾರತದ ಮುಖ್ಯನ್ಯಾಯಾಧೀಶರು ಸದಸ್ಯ ಆಂತರಿಕ ತನಿಖಾ ಸಮಿತಿ ರಚಿಸಿದ್ದಾರೆ.

ಇದಲ್ಲದೆ ಆರೋಪಿ ನ್ಯಾಯಾಧೀಶ ನ್ಯಾಯಾಂಗ ವರ್ಮಾ ಅವರಿಗೆ ಯಾವುದೇ ಕರ್ತವ್ಯ ವಹಿಸಬಾರದು ಎಂದು ಸಿಜೆಐ ಸೂಚಿಸಿದ್ದಾರೆ. ಪಂಜಾಬ್ ಹೈಕೋರ್ಟ್‌ಜೆಶೀಲ್‌ನಾಗು, ಹಿಮಾಚಲ ಪ್ರದೇಶ ಮುಖ್ಯ ನ್ಯಾಯಾಂಗ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್‌ ನ್ಯಾಯಾಂಗ ಅನು ಶಿವರಾಮನ್ ಸಮಿತಿಯಲ್ಲಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 18T233633.639

ಮೆಟ್ಟಿಲು ಹತ್ತುವಾಗ ಉಸಿರು ಗಟ್ಟಿದಂತೆ ಆಗುತ್ತಿದೆಯೇ ? ಇದು ಹೃದಯದ ಸಮಸ್ಯೆಯ ಎಚ್ಚರಿಕೆ ಇರಬಹುದು

by ಯಶಸ್ವಿನಿ ಎಂ
March 18, 2026 - 11:40 pm
0

Untitled design 2026 03 18T232556.488

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

by ಯಶಸ್ವಿನಿ ಎಂ
March 18, 2026 - 11:26 pm
0

Untitled design 2026 03 18T230820.973

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

by ಯಶಸ್ವಿನಿ ಎಂ
March 18, 2026 - 11:09 pm
0

Untitled design 2026 03 18T223528.327

ಒಣ ಕೆಮ್ಮಿನಿಂದ ರಾತ್ರಿ ನಿದ್ದೆ ಬರುತ್ತಿಲ್ಲವೇ ? ಈ 5 ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ

by ಯಶಸ್ವಿನಿ ಎಂ
March 18, 2026 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T232556.488
    ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್
    March 18, 2026 | 0
  • Untitled design 2026 03 18T230820.973
    ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ
    March 18, 2026 | 0
  • Untitled design 2026 03 18T222232.545
    ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ
    March 18, 2026 | 0
  • Untitled design 2026 03 18T215005.627
    ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ
    March 18, 2026 | 0
  • ನೋರಾ (4)
    ಯುಗಾದಿ 2026: ಹೊಸ ವರ್ಷದ ಆರಂಭದಲ್ಲಿ ಈ 5 ವಸ್ತುಗಳನ್ನು ಮನೆಗೆ ತನ್ನಿ, ಬೆನ್ನತ್ತಿ ಬರಲಿದೆ ಅದೃಷ್ಟ
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version