• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸುಪ್ರೀಂ ಕೋರ್ಟ್‌ನಲ್ಲಿ ಇಂದು ಕಾವೇರಿ ನೀರಿನ ಹಂಚಿಕೆ ವಿಚಾರಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 17, 2026 - 7:36 am
in ದೇಶ
0 0
0
Untitled design 2026 08 17T073327.019

ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದೆ. ತನ್ನ ಪಾಲಿನ ಕಾವೇರಿ ನೀರನ್ನು ತಕ್ಷಣ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ದ್ವಿಸದಸ್ಯ ಪೀಠ ಈ ಮಹತ್ವದ ಅರ್ಜಿಯನ್ನು ವಿಚಾರಣೆ ನಡೆಸಲಿದೆ.

ತಮಿಳುನಾಡಿನ ಪ್ರಮುಖ ವಾದವೇನು?

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಆಗಸ್ಟ್ 3ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಮಳೆ ಕೊರತೆಯ ವರ್ಷದಲ್ಲಿ ರಾಜ್ಯಕ್ಕೆ ನಿಗದಿಪಡಿಸಿರುವ ಕಾವೇರಿ ನೀರಿನ ಪಾಲು ಸಮರ್ಪಕವಾಗಿ ಸಿಗುತ್ತಿಲ್ಲ ಎಂದು ಸರ್ಕಾರ ತನ್ನ ಅರ್ಜಿಯಲ್ಲಿ ತಿಳಿಸಿದೆ.

RelatedPosts

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

ಮುಂಬೈ: ನೌಕಾಪಡೆ ಸಿಬ್ಬಂದಿ ಸೇರಿ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಜರ್ಮನಿ-ಭಾರತ ನಡುವೆ 70,000 ಕೋಟಿ ಜಲಾಂತರ್ಗಾಮಿ ಡೀಲ್: ಶೀಘ್ರದಲ್ಲೇ ಮಹತ್ವದ ಸಭೆ

ಪ. ಬಂಗಾಳ ವಿಧಾನಸಭೆ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ

ADVERTISEMENT
ADVERTISEMENT

ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನಿಗದಿಪಡಿಸಿದ ಪ್ರಮಾಣದಂತೆ ಕರ್ನಾಟಕ ನೀರು ಬಿಡುಗಡೆ ಮಾಡಿಲ್ಲ. ಜುಲೈ 29ರಿಂದ ಆಗಸ್ಟ್ 2ರ ಅವಧಿಯಲ್ಲಿ ಬಿಳಿಗುಂಡ್ಲು ಗಡಿ ಕೇಂದ್ರದಲ್ಲಿ ಹರಿದ ನೀರು ಕೇವಲ 158 ರಿಂದ 550 ಕ್ಯೂಸೆಕ್‌ಗಳ ನಡುವೆ ಮಾತ್ರ ದಾಖಲಾಗಿದ್ದು, ಇದು ನಿಗದಿತ ಪ್ರಮಾಣಕ್ಕಿಂತ ಬಹಳ ಕಡಿಮೆ ಎಂದು ತಮಿಳುನಾಡು ವಾದಿಸಿದೆ.

ಅಣೆಕಟ್ಟುಗಳಲ್ಲಿ ಸಾಕಷ್ಟು ನೀರಿದೆ ಎಂಬ ವಾದ

ತಮಿಳುನಾಡು ಸರ್ಕಾರ ಬಿಡುಗಡೆ ಮಾಡಿದ ಮಾಧ್ಯಮ ಪ್ರಕಟಣೆಯ ಪ್ರಕಾರ, ಆಗಸ್ಟ್ 3ರ ವೇಳೆಗೆ ಕರ್ನಾಟಕದ ಪ್ರಮುಖ ನಾಲ್ಕು ಜಲಾಶಯಗಳಾದ ಕೆಆರ್‌ಎಸ್, ಕಬಿನಿ, ಹಾರಂಗಿ ಮತ್ತು ಹೇಮಾವತಿ ಅಣೆಕಟ್ಟುಗಳಲ್ಲಿ ಒಟ್ಟು 77.537 ಟಿಎಂಸಿ ನೀರು ಸಂಗ್ರಹವಾಗಿತ್ತು.

ಇತ್ತೀಚಿನ ಮಳೆಯ ಹಿನ್ನೆಲೆಯಲ್ಲಿ ಬಿಳಿಗುಂಡ್ಲುವಿನಲ್ಲಿ ತಮಿಳುನಾಡಿಗೆ ಲಭ್ಯವಾಗಬೇಕಾದ ಪ್ರಮಾಣ 26.954 ಟಿಎಂಸಿ ಆಗಿರಬೇಕು. ಆದರೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ 4.536 ಟಿಎಂಸಿ ಹಂಚಿಕೆ ಆದೇಶವೂ ಸಮರ್ಪಕವಾಗಿಲ್ಲ ಎಂದು ತಮಿಳುನಾಡು ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.

ಕರ್ನಾಟಕದ ಪ್ರತಿವಾದಕ್ಕೆ ಸಿದ್ಧತೆ

ಈ ಪ್ರಕರಣದ ವಿಚಾರಣೆಯಲ್ಲಿ ಕರ್ನಾಟಕ ಸರ್ಕಾರ ತನ್ನ ಆಕ್ಷೇಪಣೆಯನ್ನು ಸುಪ್ರೀಂ ಕೋರ್ಟ್ ಮುಂದೆ ಮಂಡಿಸಲಿದೆ. ರಾಜ್ಯದ ಪರ ವಕೀಲರು ಹಾಗೂ ಜಲತಜ್ಞರ ತಂಡ ಅಗತ್ಯ ದಾಖಲೆಗಳು, ಮಳೆಯ ಪ್ರಮಾಣ, ಜಲಾಶಯಗಳ ವಾಸ್ತವ ಸ್ಥಿತಿ ಮತ್ತು ನೀರಿನ ಲಭ್ಯತೆ ಕುರಿತ ಮಾಹಿತಿಯೊಂದಿಗೆ ಸಜ್ಜಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇತ್ತೀಚೆಗೆ ತಿಳಿಸಿದ್ದಾರೆ.

ಕರ್ನಾಟಕದ ವಾದದಲ್ಲಿ ರಾಜ್ಯದ ಕುಡಿಯುವ ನೀರಿನ ಅಗತ್ಯ, ರೈತರ ಹಿತಾಸಕ್ತಿ ಹಾಗೂ ಮಳೆ ಕೊರತೆಯ ಪರಿಸ್ಥಿತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಕಾವೇರಿ ನೀರಿನ ಹಂಚಿಕೆ ವಿಚಾರವು ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಹಲವು ದಶಕಗಳಿಂದ ನಡೆಯುತ್ತಿರುವ ವಿವಾದವಾಗಿದೆ. ಇಂದು ನಡೆಯಲಿರುವ ಸುಪ್ರೀಂ ಕೋರ್ಟ್ ವಿಚಾರಣೆ ಎರಡೂ ರಾಜ್ಯಗಳ ರೈತರು, ಜಲಸಂಪನ್ಮೂಲ ಇಲಾಖೆ ಹಾಗೂ ಸಾರ್ವಜನಿಕರ ಗಮನ ಸೆಳೆದಿದ್ದು, ನ್ಯಾಯಾಲಯದ ನಿರ್ದೇಶನ ಮುಂದಿನ ನೀರು ಬಿಡುಗಡೆ ಪ್ರಕ್ರಿಯೆಯ ಮೇಲೆ ಮಹತ್ವದ ಪರಿಣಾಮ ಬೀರುವ ನಿರೀಕ್ಷೆಯಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 17T073327.019

ಸುಪ್ರೀಂ ಕೋರ್ಟ್‌ನಲ್ಲಿ ಇಂದು ಕಾವೇರಿ ನೀರಿನ ಹಂಚಿಕೆ ವಿಚಾರಣೆ

by ದಿಶಾ ಕೆ. ಎಸ್.
August 17, 2026 - 7:36 am
0

Untitled design 2026 08 17T070506.099

ನಾಡಿನೆಲ್ಲೆಡೆ ಇಂದು ನಾಗರಪಂಚಮಿ ಹಬ್ಬದ ಸಂಭ್ರಮ

by ದಿಶಾ ಕೆ. ಎಸ್.
August 17, 2026 - 7:07 am
0

Untitled design 2026 08 17T064457.402

ವಾಯುಭಾರ ಕುಸಿತ ಎಫೆಕ್ಟ್: ರಾಜ್ಯದಲ್ಲಿ ಇನ್ನೆರಡು ದಿನ ಮಳೆಯ ಅಬ್ಬರ!

by ದಿಶಾ ಕೆ. ಎಸ್.
August 17, 2026 - 6:46 am
0

Untitled design 2026 08 17T063235.557

ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
August 17, 2026 - 6:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (79)
    ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ
    August 16, 2026 | 0
  • Untitled design (63)
    ಮುಂಬೈ: ನೌಕಾಪಡೆ ಸಿಬ್ಬಂದಿ ಸೇರಿ ಕುಟುಂಬದ ನಾಲ್ವರು ಶವವಾಗಿ ಪತ್ತೆ
    August 16, 2026 | 0
  • Untitled design 2026 08 16T130432.349
    ಜರ್ಮನಿ-ಭಾರತ ನಡುವೆ 70,000 ಕೋಟಿ ಜಲಾಂತರ್ಗಾಮಿ ಡೀಲ್: ಶೀಘ್ರದಲ್ಲೇ ಮಹತ್ವದ ಸಭೆ
    August 16, 2026 | 0
  • ಅರ್ಷದ್ (4)
    ಪ. ಬಂಗಾಳ ವಿಧಾನಸಭೆ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ
    August 16, 2026 | 0
  • ಖರ್ಗೆ (5)
    ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version