• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 19, 2026 - 10:52 pm
in Flash News, ದೇಶ
0 0
0
ಮೇಘಸ್ಫೋಟ (17)

ನವದೆಹಲಿ: ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರ ಸೂಚನೆ ಮೇರೆಗೆ CCPA, 41 ರೆಸ್ಟೋರೆಂಟ್‌ಗಳ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡು ಕ್ರಮ ಕೈಗೊಂಡಿದೆ. ಗ್ರಾಹಕರಿಗೆ ಪೂರ್ವನಿಯೋಜಿತವಾಗಿ ʼಸೇವಾ ಶುಲ್ಕʼ ವಿಧಿಸುತ್ತಿದ್ದ ಹಿನ್ನೆಲೆ Chaayos, Barbeque Nation, L’Opera French Bakery Private Limited ಮತ್ತಿತರರಿಗೆ ದಂಡ ವಿಧಿಸಿದೆ.

ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH)ಗೆ ಬಂದ ದೂರುಗಳ ಆಧಾರದ ಮೇಲೆ ಗ್ರಾಹಕರಿಗೆ ಬಿಲ್‌ನಲ್ಲಿ ಪೂರ್ವನಿಯೋಜಿತವಾಗಿ ʼಸೇವಾ ಶುಲ್ಕ (service charge)ʼ ವಿಧಿಸುತ್ತಿದ್ದ 41 ರೆಸ್ಟೋರೆಂಟ್‌ಗಳ ವಿರುದ್ಧ CCPA ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

RelatedPosts

ಬ್ರಿಕ್ಸ್ ಶೃಂಗಸಭೆ 2026: 7 ವರ್ಷಗಳ ಬಳಿಕ ಭಾರತಕ್ಕೆ ಜಿನ್‌ಪಿಂಗ್

ಬ್ರಿಕ್ಸ್ ಶೃಂಗಸಭೆಗೆ ಇಂದು ಅಧಿಕೃತ ಚಾಲನೆ

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

ADVERTISEMENT
ADVERTISEMENT

ಸೇವಾ ಶುಲ್ಕ ಗ್ರಾಹಕರಿಗೆ ಐಚ್ಛಿಕವಾಗಿದ್ದು, ಕಡ್ಡಾಯವಲ್ಲ. ಅವರೇ ಸ್ವಯಂಪ್ರೇರಿತವಾಗಿ ನೀಡಿದರೆ ಮಾತ್ರ ಸ್ವೀಕರಿಸತಕ್ಕದ್ದು ಎಂದು CCPA ಈ ಹಿಂದೆಯೇ ಆದೇಶಿಸಿದೆ. ಹಾಗಿದ್ದರೂ ನಿಯಮ ಉಲ್ಲಂಘಿಸಿ ಗ್ರಾಹಕರಿಗೆ ಕೊಡುವ ಬಿಲ್‌ನಲ್ಲಿ ಮೊದಲೇ ಸೇವಾ ಶುಲ್ಕ ಸೇರಿಸಿಯೇ ಕೊಡುತ್ತಿರುವುದು ಗಮನಕ್ಕೆ ಬಂದಿದ್ದು, ಯಾವುದೇ ಕಾರಣಕ್ಕೂ ಸ್ವಯಂ ಆಗಿ ಸೇವಾಶುಲ್ಕ ವಿಧಿಸುವಂತಿಲ್ಲ. ಇದನ್ನು ತಕ್ಷಣವೇ ನಿಲ್ಲಿಸಬೇಕು ಎಂದು CCPA ಕಟ್ಟೆಚ್ಚರ ನೀಡಿದೆ.

ಸೇವಾ ಶುಲ್ಕ ಭರಿಸುವುದು ಸಂಪೂರ್ಣವಾಗಿ ಗ್ರಾಹಕರ ವಿವೇಚನೆಗೆ ಬಿಟ್ಟ ವಿಚಾರ. ಇದರಲ್ಲಿ ಒತ್ತಡ, ಒತ್ತಾಯ ಹಾಕುವಂತಿಲ್ಲ. ಬಿಲ್‌ನಲ್ಲೂ ಮೊದಲೇ ನಮೂದಿಸುವಂತಿಲ್ಲ ಎಂಬುದನ್ನು ಪುನರುಚ್ಚರಿಸಿರುವ CCPA, ಗ್ರಾಹಕ ಸಂರಕ್ಷಣಾ ಕಾನೂನನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸೂಚಿಸಿದೆ. ಅಲ್ಲದೇ, ಇಂತಹ ಅನ್ಯಾಯ ಕಂಡುಬಂದಲ್ಲಿ ಗ್ರಾಹಕರು ನೇರವಾಗಿ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (1915)ಗೆ ದೂರು ನೀಡುವಂತೆಯೂ ತಿಳಿಸಿದೆ.

ಸೇವಾಶುಲ್ಕ ಗ್ರಾಹಕರ ಪ್ರೀತಿ: ಸೇವಾಶುಲ್ಕ ಎನ್ನುವುದು ಅತ್ಯುತ್ತಮ ಸೇವೆಗೆ ಗ್ರಾಹಕರು ಪ್ರೀತಿಯಿಂದ ಕೊಡುವುದಾಗಿದೆ. ಅದನ್ನು ಒತ್ತಾಯದಿಂದ ಪಡೆಯುವುದು ಮತ್ತು ಪೂರ್ವನಿಯೋಜಿತವಾಗಿ ವಿಧಿಸುವುದನ್ನು ತರವಲ್ಲ. ಮತ್ತಿದನ್ನು ಸಹಿಸುವುದಿಲ್ಲ. ಹೋಟೆಲ್‌, ರೆಸ್ಟೋರೆಂಟ್‌, ಕ್ಯಾಂಟೀನ್‌ ನ್ಯಾಯಯುತ, ಪಾರದರ್ಶಕ ಮತ್ತು ಗ್ರಾಹಕ-ಸ್ನೇಹಿ ಪದ್ಧತಿಗಳನ್ನು ಅನುಸರಿಸಬೇಕು. ಗ್ರಾಹಕರ ಹಕ್ಕುಗಳ ಉಲ್ಲಂಘನೆ ಬದಲು ಗ್ರಾಹಕರ ಹಿತ ಕಾಯಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬ್ರಿಕ್ಸ್ ಶೃಂಗಸಭೆ (4)

ವಿಜಯನಗರದಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಬ್ಯಾನ್; ಎಸ್ಪಿ ಜಾಹ್ನವಿ ಖಡಕ್ ಸೂಚನೆ!

by ಕವಿತಾ
September 12, 2026 - 8:35 am
0

ಬ್ರಿಕ್ಸ್ ಶೃಂಗಸಭೆ (3)

KRS ಡ್ಯಾಂ ನೀರಿನ ಮಟ್ಟ ದಿಢೀರ್ ಕುಸಿತ; 8,186 ಕ್ಯೂಸೆಕ್ ನೀರು ಹೊರಕ್ಕೆ

by ಕವಿತಾ
September 12, 2026 - 8:14 am
0

ಬ್ರಿಕ್ಸ್ ಶೃಂಗಸಭೆ (2)

ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಬೋಗಿಗೆ ಬೆಂಕಿ; ಸಿಗರೇಟ್ ಎಸೆದ ಆರೋಪಿ ಬಂಧನ

by ಕವಿತಾ
September 12, 2026 - 7:52 am
0

ಬ್ರಿಕ್ಸ್ ಶೃಂಗಸಭೆ (1)

ಬ್ರಿಕ್ಸ್ ಶೃಂಗಸಭೆ 2026: 7 ವರ್ಷಗಳ ಬಳಿಕ ಭಾರತಕ್ಕೆ ಜಿನ್‌ಪಿಂಗ್

by ಕವಿತಾ
September 12, 2026 - 7:40 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (14)
    ‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ
    September 10, 2026 | 0
  • ಸಂಕಷ್ಟ, (13)
    ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ
    September 10, 2026 | 0
  • ಸಂಕಷ್ಟ, (12)
    ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ
    September 10, 2026 | 0
  • ಸಂಕಷ್ಟ, (11)
    ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!
    September 10, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version