• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪ್ರತಿಭಟನೆಗೆ ಪರಿಹಾರ ಸಿಗುತ್ತಾ? ಇಂದು ಕೇಂದ್ರ ಸರ್ಕಾರ-ಸಿಜೆಪಿ ಮಹತ್ವದ ಸಭೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 24, 2026 - 9:45 am
in ದೇಶ
0 0
0

ನವದೆಹಲಿ: ನೀಟ್‌ ಪರೀಕ್ಷೆ ಅಕ್ರಮ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತು ಕೇಂದ್ರ ಸರ್ಕಾರದ ನಡುವೆ ಶುಕ್ರವಾರ ಮಹತ್ವದ ಮಾತುಕತೆ ನಡೆಯುವ ಸಾಧ್ಯತೆಯಿದೆ. ಉಭಯಪಕ್ಷಗಳ ನಡುವಿನ ಈ ಸಭೆ ಮಧ್ಯಾಹ್ನ ಸುಮಾರು 12:30ಕ್ಕೆ ದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ನಡೆಯಲಿದೆ.

ಸಿಜೆಪಿ ಪದೇಪದೇ ಒತ್ತಾಯಿಸಿದ್ದಂತೆ, ಯಾವುದೇ ಸರ್ಕಾರಿ ಕಚೇರಿ ಅಥವಾ ಸಚಿವರ ನಿವಾಸದಲ್ಲಿ ಅಲ್ಲದೆ, ತಟಸ್ಥ ಸ್ಥಳದಲ್ಲಿ ಸಭೆ ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಈ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿರುವ ಹಿನ್ನೆಲೆಯಲ್ಲಿ ಕಾನ್‌ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾವನ್ನು ಸಭೆಯ ಸ್ಥಳವಾಗಿ ಆಯ್ಕೆ ಮಾಡಲಾಗಿದೆ. ಇದರಿಂದ ಉಭಯಪಕ್ಷಗಳ ನಡುವೆ ರಚನಾತ್ಮಕ ಚರ್ಚೆಗೆ ಅವಕಾಶ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

RelatedPosts

ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!

ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ

ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!

ADVERTISEMENT
ADVERTISEMENT

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಜೆಪಿ ವಕ್ತಾರ ಸೌರವ್ ದಾಸ್, ಸರ್ಕಾರದೊಂದಿಗೆ ಚರ್ಚೆಗೆ ಅಧಿಕೃತ ಆಹ್ವಾನ ಬಂದಿರುವುದನ್ನು ದೃಢಪಡಿಸಿದರು. “ನಮ್ಮ ಮನವಿಯಂತೆ ತಟಸ್ಥ ಸ್ಥಳದಲ್ಲಿ ಸಭೆ ನಡೆಸಲು ಸರ್ಕಾರ ಒಪ್ಪಿಕೊಂಡಿರುವುದು ಸಂತಸದ ವಿಚಾರ. ಸಂವಾದದ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಆಶಯ ನಮ್ಮದು,” ಎಂದು ಅವರು ಹೇಳಿದರು.

ಇನ್ನೊಬ್ಬ ವಕ್ತಾರೆ ವೈಷ್ಣವಿ ಗೌರ್ ಮಾತನಾಡಿ, ಪ್ರತಿಭಟನೆ ಆರಂಭವಾದ ಮೊದಲ ದಿನದಿಂದಲೂ ಮುಂದಿಟ್ಟಿರುವ ನಾಲ್ಕು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದೆ ಮತ್ತೊಮ್ಮೆ ಸ್ಪಷ್ಟವಾಗಿ ಮಂಡಿಸಲಾಗುವುದು ಎಂದು ತಿಳಿಸಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು, ಪ್ರತಿಭಟನೆಯ ವೇಳೆ ಮೃತಪಟ್ಟ ಅಥವಾ ಹಾನಿಗೊಳಗಾದ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು, ನಿರಪರಾಧಿ ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಎಲ್ಲಾ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ಇತರೆ ಪ್ರಮುಖ ವಿಚಾರಗಳಿಗೆ ಸ್ಪಷ್ಟ ಭರವಸೆ ನೀಡಬೇಕು ಎಂಬುದು ತಮ್ಮ ಪ್ರಮುಖ ಬೇಡಿಕೆಗಳಾಗಿವೆ ಎಂದರು.

ಈ ಸಭೆಗೆ ಮುನ್ನ ಜುಲೈ 20ರಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಸರ್ಕಾರದ ಪರವಾಗಿ ಸಿಜೆಪಿ ನಾಯಕರೊಂದಿಗೆ ಮೊದಲ ಹಂತದ ಮಾತುಕತೆ ನಡೆಸಿದ್ದರು. ಆ ಸಂದರ್ಭದಲ್ಲಿ ಸಿಜೆಪಿ ಪ್ರತಿನಿಧಿಗಳಾದ ಸೌರವ್ ದಾಸ್ ಹಾಗೂ ಅಶುತೋಷ್ ರಾಂಕಾ ಅವರು ನಡ್ಡಾ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ತಮ್ಮ ಬೇಡಿಕೆಗಳನ್ನೊಳಗೊಂಡ ಮನವಿಪತ್ರವನ್ನು ಸಲ್ಲಿಸಿದ್ದರು. ಆ ಸಭೆಯಲ್ಲಿ ಸರ್ಕಾರ ಸಂವಾದದ ಮೂಲಕ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದು, ನಂತರ ಎರಡನೇ ಹಂತದ ಚರ್ಚೆಯನ್ನು ತಟಸ್ಥ ಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿತ್ತು.

ಇದೀಗ ನಡೆಯಲಿರುವ ಈ ಸಭೆಯ ಮೇಲೆ ದೇಶದಾದ್ಯಂತ ಗಮನ ನೆಟ್ಟಿದ್ದು, ಸಿಜೆಪಿ ಮತ್ತು ಕೇಂದ್ರ ಸರ್ಕಾರದ ನಡುವಿನ ಭಿನ್ನಾಭಿಪ್ರಾಯಗಳು ಬಗೆಹರಿಯಲಿವೆಯೇ ಅಥವಾ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಂಬುದು ಸಭೆಯ ಫಲಿತಾಂಶದ ಮೇಲೆ ಅವಲಂಬಿತವಾಗಿದೆ. ಸಭೆಯ ಬಳಿಕ ಉಭಯಪಕ್ಷಗಳು ತಮ್ಮ ನಿಲುವುಗಳನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

by ಕವಿತಾ
September 9, 2026 - 6:42 pm
0

Untitled design (57)

ಶಿಕಾರಿಪುರದ ಕೆರೆಯಲ್ಲಿ ಬಿಸಿಎ ವಿದ್ಯಾರ್ಥಿನಿ ಶವ ಪತ್ತೆ

by ಕವಿತಾ
September 9, 2026 - 6:28 pm
0

Untitled design (56)

ಶಕ್ತಿ ಯೋಜನೆಗೆ ‘ಸ್ಮಾರ್ಟ್ ಕಾರ್ಡ್’: ಡಿಸಿಎಂ ಪರಮೇಶ್ವರ್

by ಕವಿತಾ
September 9, 2026 - 5:55 pm
0

Untitled design (55)

ಸ್ಕೂಟಿ-ಲಾರಿ ಮುಖಾಮುಖಿ ಡಿಕ್ಕಿ: ಸ್ಕೂಟಿ ಸವಾರ ಸ್ಥಳದಲ್ಲೇ ಸಾ*ವು

by ಕವಿತಾ
September 9, 2026 - 5:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (42)
    ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (17)
    ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (11)
    ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (3)
    ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!
    September 8, 2026 | 0
  • Untitled design (39)
    ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version