• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕಾಂಡೋಮ್‌ಗಾಗಿ ವರ್ಷಕ್ಕೆ 1 ಲಕ್ಷ ರೂ. ಖರ್ಚು ಮಾಡಿದ ಚೆನ್ನೈ ವ್ಯಕ್ತಿ !

admin by admin
December 25, 2025 - 11:38 am
in ದೇಶ, ವೈರಲ್
0 0
0
Untitled design 2025 12 25T112332.786

ಆನ್‌ಲೈನ್ ಡೆಲಿವರಿ ಆ್ಯಪ್‌ಗಳು ಇಂದು ಕೇವಲ ದಿನಸಿ ಸಾಮಾನುಗಳಿಗೆ ಸೀಮಿತವಾಗಿಲ್ಲ. ಜೀವನದ ಪ್ರತಿಯೊಂದು ಅಗತ್ಯಕ್ಕೂ ಜನರು ಈಗ ಕ್ವಿಕ್ ಕಾಮರ್ಸ್ ವೇದಿಕೆಗಳನ್ನು ನೆಚ್ಚಿಕೊಂಡಿದ್ದಾರೆ. ಸ್ವಿಗ್ಗಿ ಇನ್‌ಸ್ಟಾಮಾರ್ಟ್ ಬಿಡುಗಡೆ ಮಾಡಿರುವ ‘ಇಯರ್ ಇನ್ ರಿವ್ಯೂ 2025’ ವರದಿಯು ಭಾರತೀಯರ ವಿಚಿತ್ರ ಮತ್ತು ಅಚ್ಚರಿಯ ಶಾಪಿಂಗ್ ಅಭ್ಯಾಸಗಳನ್ನು ಅನಾವರಣಗೊಳಿಸಿದೆ. ಐಫೋನ್‌ನಿಂದ ಹಿಡಿದು ಕರಿಬೇವಿನ ಎಲೆಯವರೆಗೆ ಎಲ್ಲವನ್ನೂ ನಿಮಿಷಗಳಲ್ಲಿ ಮನೆಬಾಗಿಲಿಗೆ ತರಿಸಿಕೊಂಡಿರುವ ಭಾರತೀಯರು ಈ ಬಾರಿ ಹೊಸ ದಾಖಲೆ ಬರೆದಿದ್ದಾರೆ.

ಈ ಬಾರಿಯ ವರದಿಯಲ್ಲಿ ಎಲ್ಲರ ಗಮನ ಸೆಳೆದಿರುವುದು ಚೆನ್ನೈನ ಒಬ್ಬ ಗ್ರಾಹಕ. ಈತ ಇಡೀ ವರ್ಷದಲ್ಲಿ ಕಾಂಡೋಮ್‌ಗಳಿಗಾಗಿ ಬರೋಬ್ಬರಿ 1,06,398 ರೂ. ಖರ್ಚು ಮಾಡಿದ್ದಾನೆ. ವರ್ಷದಲ್ಲಿ ಒಟ್ಟು 228 ಬಾರಿ ಕಾಂಡೋಮ್‌ಗಳಿಗಾಗಿ ಆರ್ಡರ್ ಮಾಡಲಾಗಿದೆ. ಅಂದರೆ ಆತ ತಿಂಗಳಿಗೆ ಸರಾಸರಿ 19 ಬಾರಿ ಇನ್‌ಸ್ಟಾಮಾರ್ಟ್ ಮೂಲಕ ಆರ್ಡರ್ ಮಾಡಿದ್ದಾನೆ. ಸ್ವಿಗ್ಗಿಯಲ್ಲಿ ಸರಾಸರಿ ಪ್ರತಿ 127 ಆರ್ಡರ್‌ಗಳಲ್ಲಿ ಒಂದು ಕಾಂಡೋಮ್ ಪ್ಯಾಕ್ ಇರುತ್ತದೆಯಂತೆ. ಇನ್ನು ಮುಂಬೈನ ಮತ್ತೊಬ್ಬ ಗ್ರಾಹಕ ‘ರೆಡ್ ಬುಲ್ ಶುಗರ್ ಫ್ರೀ’ ಪಾನೀಯಕ್ಕಾಗಿ ವರ್ಷಕ್ಕೆ 16.3 ಲಕ್ಷ ರೂ. ಖರ್ಚು ಮಾಡಿದ್ದಾರೆ.

RelatedPosts

ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ

ಮುಂಬೈನ ತಾಜ್ ಹೋಟೆಲ್‌ಗೆ ಬಾಂಬ್ ಬೆದರಿಕೆ: ತೀವ್ರ ತಪಾಸಣೆ

ವಯನಾಡು ಭೂಕುಸಿತ: ಮತ್ತೊಂದು ಮೃತದೇಹ ಪತ್ತೆ, ಸಾ*ವಿನ ಸಂಖ್ಯೆ 8ಕ್ಕೆ ಏರಿಕೆ

ಅಮೆರಿಕಾ-ಇರಾನ್ ಸಂಘರ್ಷ: ಮತ್ತೆ ಬಂದ್ ಆಗುತ್ತಾ ಹಾರ್ಮುಜ್ ಜಲಸಂಧಿ? ಗಗನಕ್ಕೇರಲಿದೆಯೇ ತೈಲ ದರ?

ADVERTISEMENT
ADVERTISEMENT

ಬೆಂಗಳೂರಿನ ಗ್ರಾಹಕರೊಬ್ಬರು ಒಂದೇ ಬಾರಿಗೆ ಮೂರು ಐಫೋನ್‌ಗಳನ್ನು ಆರ್ಡರ್ ಮಾಡಿ 4.3 ಲಕ್ಷ ರೂ. ಪಾವತಿಸಿದ್ದಾರೆ. ಇದು 2025ರ ಏಕೈಕ ಅತಿ ದೊಡ್ಡ ಮೊತ್ತದ ಆರ್ಡರ್ ಆಗಿದೆ. ಕೇವಲ ಆರ್ಡರ್ ಮಾಡುವುದಷ್ಟೇ ಅಲ್ಲ, ಡೆಲಿವರಿ ಏಜೆಂಟ್‌ಗಳಿಗೆ ಟಿಪ್ಸ್ ನೀಡುವಲ್ಲಿಯೂ ಬೆಂಗಳೂರಿಗರು ಮುಂದು. ನಗರದ ಒಬ್ಬ ನಿವಾಸಿ ವರ್ಷದಲ್ಲಿ ಒಟ್ಟು 68,600 ರೂ.ಗಳನ್ನು ಕೇವಲ ‘ಟಿಪ್ಸ್’ ನೀಡಿದ್ದಾರೆ.

Instagram ನಲ್ಲಿ ಈ ಪೋಸ್ಟ್ ವೀಕ್ಷಿಸಿ

 

Baradwaj Rangan (@baradwajrangan) ರಿಂದ ಹಂಚಲಾದ ಪೋಸ್ಟ್

ನೋಯ್ಡಾದಲ್ಲಿ ಬ್ಲೂಟೂತ್ ಸ್ಪೀಕರ್, ಎಸ್‌ಎಸ್‌ಡಿ (SSD) ಮತ್ತು ರೋಬೋಟಿಕ್ ವ್ಯಾಕ್ಯೂಮ್ ಕ್ಲೀನರ್‌ಗಳಿಗಾಗಿ ಒಂದೇ ಆರ್ಡರ್‌ನಲ್ಲಿ 2.69 ಲಕ್ಷ ರೂ. ಖರ್ಚು ಮಾಡಿದ್ದಾರೆ. ಇತ್ತ ಚೆನ್ನೈನಲ್ಲಿ ಮತ್ತೊಬ್ಬ ಗ್ರಾಹಕ ತನ್ನ ಸಾಕುಪ್ರಾಣಿಗಳ ಮೇಲಿನ ಪ್ರೀತಿಗಾಗಿ ಆಹಾರ ಮತ್ತು ಇತರ ಸಾಮಗ್ರಿಗಳಿಗೆ ವರ್ಷಕ್ಕೆ 2.41 ಲಕ್ಷ ರೂ. ಖರ್ಚು ಮಾಡಿದ್ದಾರೆ.

ಇನ್‌ಸ್ಟಾಮಾರ್ಟ್ ವರದಿ ಪ್ರಕಾರ, ಸೆಪ್ಟೆಂಬರ್ ತಿಂಗಳಲ್ಲಿ ಕಾಂಡೋಮ್‌ಗಳ ಮಾರಾಟವು ಶೇ. 24ರಷ್ಟು ಏರಿಕೆ ಕಂಡಿದೆ. ಹಾಲಿನಿಂದ ಹಿಡಿದು ಚಿನ್ನದ ನಾಣ್ಯಗಳವರೆಗೆ ಎಲ್ಲವೂ ಈಗ 10 ನಿಮಿಷಗಳಲ್ಲಿ ಡೆಲಿವರಿ ಆಗುತ್ತಿರುವುದು ಜನರ ಖರೀದಿ ಸಾಮರ್ಥ್ಯ ಮತ್ತು ವೇಗವನ್ನು ಹೆಚ್ಚಿಸಿದೆ.

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಈ ಅಂಕಿ-ಅಂಶಗಳು ಭಾರತೀಯರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಎಷ್ಟು ಆಳವಾಗಿ ಬಳಸುತ್ತಿದ್ದಾರೆ ಎಂಬುದಕ್ಕೆ ಕನ್ನಡಿ ಹಿಡಿದಿವೆ. ಅಗತ್ಯ ವಸ್ತುಗಳಿಗಿಂತ ಹೆಚ್ಚಾಗಿ ಐಷಾರಾಮಿ ಮತ್ತು ತುರ್ತು ಅಗತ್ಯದ ವಸ್ತುಗಳಿಗಾಗಿ ಜನರು ಈಗ ಕ್ವಿಕ್ ಕಾಮರ್ಸ್ ಮೊರೆ ಹೋಗುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 13T072510.809

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

by ಶಾಲಿನಿ ಕೆ. ಡಿ
July 13, 2026 - 7:25 am
0

Untitled design 2026 07 13T065303.959

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

by ಶಾಲಿನಿ ಕೆ. ಡಿ
July 13, 2026 - 6:53 am
0

Untitled design 2026 07 13T063604.857

ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ

by ಶಾಲಿನಿ ಕೆ. ಡಿ
July 13, 2026 - 6:37 am
0

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (12)
    ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ
    July 12, 2026 | 0
  • ಹೆಚ್ಚಳ (11)
    ಮುಂಬೈನ ತಾಜ್ ಹೋಟೆಲ್‌ಗೆ ಬಾಂಬ್ ಬೆದರಿಕೆ: ತೀವ್ರ ತಪಾಸಣೆ
    July 12, 2026 | 0
  • ಹೆಚ್ಚಳ (10)
    ವಯನಾಡು ಭೂಕುಸಿತ: ಮತ್ತೊಂದು ಮೃತದೇಹ ಪತ್ತೆ, ಸಾ*ವಿನ ಸಂಖ್ಯೆ 8ಕ್ಕೆ ಏರಿಕೆ
    July 12, 2026 | 0
  • ಹೆಚ್ಚಳ (8)
    ಅಮೆರಿಕಾ-ಇರಾನ್ ಸಂಘರ್ಷ: ಮತ್ತೆ ಬಂದ್ ಆಗುತ್ತಾ ಹಾರ್ಮುಜ್ ಜಲಸಂಧಿ? ಗಗನಕ್ಕೇರಲಿದೆಯೇ ತೈಲ ದರ?
    July 12, 2026 | 0
  • ಟಾ (6)
    ಭಾರತಕ್ಕೆ ಬಂತು ‘ಐರನ್ ಡೋಮ್’ ತಂತ್ರಜ್ಞಾನ: ಮತ್ತಷ್ಟು ಬಲಿಷ್ಠವಾಯ್ತು ಭಾರತೀಯ ಸೇನೆ!
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version