• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ: 14 ನಕ್ಸಲರು ಎನ್‌ಕೌಂಟರ್‌ನಲ್ಲಿ ಹತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 3, 2026 - 1:59 pm
in Flash News, ದೇಶ
0 0
0
Untitled design 2026 01 03T134917.497

ಛತ್ತೀಸ್‌ಗಢ: ರಾಜ್ಯದ ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 14 ನಕ್ಸಲರು ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಶನಿವಾರ (ಜನವರಿ 3) ಬೆಳಿಗ್ಗೆ ಸುಕ್ಕಾ ಮತ್ತು ಬಿಜಾಪುರ ಜಿಲ್ಲೆಗಳ ಅರಣ್ಯ ಪ್ರದೇಶಗಳಲ್ಲಿ ನಡೆದಿದೆ.

ಭದ್ರತಾ ಪಡೆಗಳ ಅಧಿಕಾರಿಗಳ ಪ್ರಕಾರ, ಸುಕ್ಕಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಸಾವನ್ನಪ್ಪಿದ್ದು, ನೆರೆಯ ಬಿಜಾಪುರ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳಗಳಿಂದ ಹೆಚ್ಚಿನ ಪ್ರಮಾಣದ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ನಕ್ಸಲ್ ಬಳಕೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

RelatedPosts

ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು!

ಅಮೆರಿಕ-ಇರಾನ್ ಯುದ್ಧದಿಂದ ಪಾಕಿಸ್ತಾನಕ್ಕೆ ಭಾರೀ ಆರ್ಥಿಕ ಬಿಕ್ಕಟ್ಟು

ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್

ADVERTISEMENT
ADVERTISEMENT
ಸುಕ್ಕಾ ಜಿಲ್ಲೆಯಲ್ಲಿ ಎನ್‌ಕೌಂಟರ್

ಸುಕ್ಕಾ ಜಿಲ್ಲೆಯ ದಕ್ಷಿಣ ಭಾಗದ ದಟ್ಟ ಕಾಡು ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ನಕ್ಸಲ್‌ಗಳ ಅಡಗುದಾಣಗಳ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿ, ಭದ್ರತಾ ಪಡೆಗಳು ವಿಶೇಷ ಕಾರ್ಯಾಚರಣೆಗೆ ಮುಂದಾಗಿದ್ದವು. ಈ ವೇಳೆ ನಕ್ಸಲರು ಗುಂಡಿನ ದಾಳಿ ನಡೆಸಿದಾಗ, ಭದ್ರತಾ ಪಡೆಗಳು  ಪ್ರತಿದಾಳಿ ನಡೆಸಿದ್ದು, 12 ಕ್ಕೂ ಹೆಚ್ಚು ನಕ್ಸಲರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಇಲ್ಲಿಯವರೆಗೆ 12 ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಸಂಪೂರ್ಣ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಚುರುಕುಗೊಂಡಿದೆ. ಹೆಚ್ಚಿನ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದು” ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜಾಪುರದಲ್ಲಿ ಕಾರ್ಯಾಚರಣೆ

ಇನ್ನೊಂದೆಡೆ, ಬಿಜಾಪುರ ಜಿಲ್ಲೆಯ ದಕ್ಷಿಣ ಅರಣ್ಯ ಪ್ರದೇಶದಲ್ಲಿಯೂ ಶನಿವಾರ ಬೆಳಿಗ್ಗೆ ಸುಮಾರು 5 ಗಂಟೆ ಸುಮಾರಿಗೆ ಮತ್ತೊಂದು ಎನ್‌ಕೌಂಟರ್ ನಡೆದಿದೆ. ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಪಡೆ (DRG) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿದಾಳಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.

ಸ್ಥಳದಿಂದ ನಕ್ಸಲರ ಮೃತದೇಹಗಳ ಜೊತೆಗೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡಿನ ದಾಳಿ ಮುಂದುವರೆದಿರುವ ಸಾಧ್ಯತೆ ಇದ್ದು, ಭದ್ರತಾ ಪಡೆಗಳು ಸಂಪೂರ್ಣ ಪ್ರದೇಶವನ್ನು ವಶಕ್ಕೆ ತೆಗೆದುಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು

ಈ ಕಾರ್ಯಾಚರಣೆಯನ್ನು ಛತ್ತೀಸ್‌ಗಢದಲ್ಲಿ ಇತ್ತೀಚಿನ ದಿನಗಳಲ್ಲಿನ ಅತಿದೊಡ್ಡ ನಕ್ಸಲ್ ವಿರೋಧಿ ಯಶಸ್ಸು ಎಂದು ಪರಿಗಣಿಸಲಾಗುತ್ತಿದೆ. ಬಸ್ತಾರ್ ವಲಯದಲ್ಲಿ ನಕ್ಸಲರ ಪ್ರಭಾವವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿವೆ.

ಮುಂದುವರೆದ ಶೋಧ ಕಾರ್ಯ

ಎನ್‌ಕೌಂಟರ್ ನಡೆದ ಎರಡೂ ಜಿಲ್ಲೆಗಳ ಅರಣ್ಯ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಇನ್ನೂ ಶೋಧ ಕಾರ್ಯ ಮುಂದುವರೆಸಿದ್ದು, ಯಾವುದೇ ನಕ್ಸಲರು ತಪ್ಪಿಸಿಕೊಳ್ಳದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾದಂತೆ ಅಧಿಕೃತವಾಗಿ ಪ್ರಕಟಿಸಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

528

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್‌ಗೆ ಸಂಪುಟ ಒಪ್ಪಿಗೆ

by ಪವಿತ್ರಾ ಗಣಪತಿ
April 30, 2026 - 11:04 pm
0

562

ಬಡಜೀವದ ಮೇಲೆ ಜವರಾಯನ ಅಟ್ಟಹಾಸ ..! ನಿನ್ನೆ ಸುರಿದ ಅಪಾಯಕಾರಿ ಮಳೆಗೆ ಇನ್ನೊಂದು ಜೀವ ಬಲಿ..

by ಪವಿತ್ರಾ ಗಣಪತಿ
April 30, 2026 - 10:46 pm
0

1235

ಬೆಂಗಳೂರಿನಲ್ಲಿ ಮಳೆ ಬಂದ್ರೆ ಹುಷಾರ್ ಹುಷಾರ್..!

by ಪವಿತ್ರಾ ಗಣಪತಿ
April 30, 2026 - 10:27 pm
0

259

ರೇವಣ್ಣ ಮಹಿಳೆ ಅಪಹರಣ ಪ್ರಕರಣ ರದ್ದು ಸಲ್ಲಿಸಿದ್ದ ಅರ್ಜಿ ವಾಪಸ್‌..!

by ಪವಿತ್ರಾ ಗಣಪತಿ
April 30, 2026 - 8:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 30T144942.041
    ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ
    April 30, 2026 | 0
  • Untitled design 2026 04 30T143217.042
    ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು!
    April 30, 2026 | 0
  • Untitled design 2026 04 30T141436.550
    ಅಮೆರಿಕ-ಇರಾನ್ ಯುದ್ಧದಿಂದ ಪಾಕಿಸ್ತಾನಕ್ಕೆ ಭಾರೀ ಆರ್ಥಿಕ ಬಿಕ್ಕಟ್ಟು
    April 30, 2026 | 0
  • Untitled design 2026 04 30T140331.252
    ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್
    April 30, 2026 | 0
  • ಜೊ;ಪಕಲ
    “ಪಶ್ಚಿಮ ಏಷ್ಯಾದಲ್ಲಿ ಶಾಂತಿ ಕಾಪಾಡದಿದ್ರೆ ಅಪಾಯ!”: ಟ್ರಂಪ್‌ಗೆ ಪುಟಿನ್ ಬಿಗ್ ವಾರ್ನಿಂಗ್
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version