• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತ್ನಿಯ ತಲೆ ಬೋಳಿಸಿ, ಮೂತ್ರ ಕುಡಿಸಿ ವಿಕೃತಿ ಮೆರೆದ ಪಾಪಿ ಪತಿ ಅರೆಸ್ಟ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 20, 2026 - 1:24 pm
in Flash News, ದೇಶ
0 0
0
Untitled design 2026 06 20T132252.005

ಛತ್ತೀಸ್ಗಢ: ಪತ್ನಿಯ ನಡತೆ ಮೇಲೆ ಅನುಮಾನಗೊಂಡು ಆಕೆಯ ತಲೆಯನ್ನು ಬೋಳಿಸಿ, ಬಲವಂತವಾಗಿ ಮೂತ್ರ ಕುಡಿಸಿ ಅಮಾನವೀಯವಾಗಿ ಹಿಂಸಿಸಿರುವ (Tortured) ಅತ್ಯಂತ ಕ್ರೂರ ಘಟನೆ ಛತ್ತೀಸ್ಗಢದ (Chhattisgarh) ಕೊರಿಯಾ ಜಿಲ್ಲೆಯಲ್ಲಿ ನಡೆದಿದೆ. ತನ್ನ ಸ್ವಂತ ಮಕ್ಕಳ ಎದುರಲ್ಲೇ ಪತಿ ಈ ಘೋರ ಕೃತ್ಯ ಎಸಗಿದ್ದಾನೆ.

ಜೂನ್ 14ರಂದು ನಡೆದಿದ್ದ ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು, ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

RelatedPosts

ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ

ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ

ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು

ADVERTISEMENT
ADVERTISEMENT

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಮೇಲೆಯೇ ಕ್ರೌರ್ಯ

ಪಾಂಡೋಪಾರಾ ಗ್ರಾಮದ ಜಿತೇಂದ್ರ ಘಾಸಿಯಾ ಎಂಬಾತನೇ ಈ ಪಾಪಿ ಪತಿ. ಈತ 15 ವರ್ಷಗಳ ಹಿಂದೆ ಮಹಿಳೆಯೊಬ್ಬರನ್ನು ಪ್ರೀತಿಸಿ ವಿವಾಹವಾಗಿದ್ದನು. ಈ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಆದರೆ, ಪತ್ನಿಯ ನಡತೆಯ ಬಗ್ಗೆ  ಅನುಮಾನ ವ್ಯಕ್ತಪಡಿಸುತ್ತಿದ್ದ ಜಿತೇಂದ್ರ, ಒಂದು ವರ್ಷದ ಹಿಂದೆಯೇ ಆಕೆಯನ್ನು ಬಿಟ್ಟು ದೂರ ಹೋಗಿದ್ದನು. ಸದ್ಯ ಆ ಮಹಿಳೆ ತನ್ನ ಪರಿಚಯದ ವ್ಯಕ್ತಿಯೊಬ್ಬರೊಂದಿಗೆ ವಾಸಿಸುತ್ತಿದ್ದಳು ಎನ್ನಲಾಗಿದೆ. ಪತ್ನಿ ಬೇರೆಯವರೊಂದಿಗೆ ವಾಸಿಸುತ್ತಿರುವುದು ಆತನ ಕೋಪಕ್ಕೆ ಕಾರಣವಾಗಿದೆ.

ಮಕ್ಕಳ ಎದುರೇ ಕೈ-ಕಾಲು ಕಟ್ಟಿ ದೌರ್ಜನ್ಯ

ಜಿತೇಂದ್ರ ಜೂನ್ 14ರಂದು ಗ್ರಾಮಕ್ಕೆ ಬಂದಿದ್ದಾನೆ. ಮಕ್ಕಳ ಎದುರಲ್ಲೇ ಪತ್ನಿಯೊಂದಿಗೆ ಅತ್ಯಂತ ಕ್ರೂರವಾಗಿ ವರ್ತಿಸಿದ್ದಾನೆ. ಮೊದಲಿಗೆ ಆಕೆಯ ಕೈ-ಕಾಲುಗಳನ್ನು ಕಟ್ಟಿ ಹಾಕಿ, ತಾನು ತಂದಿದ್ದ ಬೇಡ್ (ರೇಜರ್) ನಿಂದ ಇಡೀ ತಲೆಯನ್ನು ಬೋಳಿಸಿದ್ದಾನೆ. 

ಮೂತ್ರ ಕುಡಿಸಿ ವಿಕೃತ ಆನಂದ

ಅಷ್ಟಕ್ಕೇ ನಿಲ್ಲಿಸದ ಈತ, ಆಕೆಗೆ ಬಲವಂತವಾಗಿ ಮೂತ್ರ ಕುಡಿಸಿದ್ದಾನೆ. ಬಳಿಕ ಮುಖಕ್ಕೆ ಕಪ್ಪು ಬಣ್ಣ ಬಳಿದು ವಿಕೃತಿ ಮೆರೆದಿದ್ದಾನೆ. ಇದರಿಂದಲೂ ಆತನ ಕೋಪ ತಣ್ಣಗಾಗದೆ, ಆಕೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ, “ನಿನ್ನನ್ನು ಕೊಲೆ ಮಾಡ್ತೀನಿ” ಎಂದು ಬೆದರಿಕೆಯನ್ನೂ ಹಾಕಿದ್ದಾನೆ. ಮುಗ್ಧ ಮಕ್ಕಳು ತಮ್ಮ ಕಣ್ಣ ಮುಂದೆ ನಡೆದ ಈ ದೃಶ್ಯವನ್ನು ನೋಡಿ ಭಯಭೀತರಾಗಿದ್ದಾರೆ. 

ವಿಡಿಯೋ ವೈರಲ್: ಆರೋಪಿ ಅರೆಸ್ಟ್

ಈ ಇಡೀ ಅಮಾನವೀಯ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಘಟನೆ ನಡೆದ ಮರುದಿನ, ಅತ್ಯಂತ ಕಷ್ಟದಲ್ಲಿ ಸಂತ್ರಸ್ತ ಮಹಿಳೆ ಧೈರ್ಯ ಮಾಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ತಕ್ಷಣವೇ ಪ್ರಕರಣ ದಾಖಲಿಸಿಕೊಂಡ ಜಿಲ್ಲಾ ಪೊಲೀಸರು, ಆರೋಪಿ ಜಿತೇಂದ್ರ ಘಾಸಿಯಾನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 03T071105.309

ಏಷ್ಯಾಕಪ್‌ನಲ್ಲಿ ಭಾರತಕ್ಕೆ ಇಂದು ಹಾಂಗ್ ಕಾಂಗ್ ಸವಾಲು: ಗೆದ್ದರೆ ಸೆಮಿಫೈನಲ್ ಖಚಿತ!

by ದಿಶಾ ಕೆ. ಎಸ್.
September 3, 2026 - 7:15 am
0

Untitled design 2026 09 03T070125.465

ಬಿಸಿಲನ್ನೂ ಲೆಕ್ಕಿಸದೆ ‘ಬಳ್ಳಾರಿ ಚಲೋ’: ಮೂರನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಪಾದಯಾತ್ರೆ

by ದಿಶಾ ಕೆ. ಎಸ್.
September 3, 2026 - 7:04 am
0

Untitled design 2026 09 03T064814.859

ಕರ್ನಾಟಕದಲ್ಲಿ ಮಳೆ ಮುಂದುವರಿಕೆ: ಇಂದು ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

by ದಿಶಾ ಕೆ. ಎಸ್.
September 3, 2026 - 6:50 am
0

Untitled design 2026 09 03T063818.524

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಶುಭ, ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
September 3, 2026 - 6:38 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Your paragraph text (89)
    ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version