• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಧಾನಿ ಮೋದಿ ಹತ್ಯೆಗೆ ನಡೀತಾ ಸ್ಕೆಚ್!?..ಪಾರು ಮಾಡಿದ ಪುಟಿನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 25, 2025 - 11:28 pm
in Flash News, ದೇಶ
0 0
0
Untitled design 2025 10 25t231746.210

ಕಳೆದ ತಿಂಗಳು ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘದ (ಎಸ್‌ಸಿಒ) ಸಮ್ಮೇಳನದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಈಗ ಬಹಿರಂಗಗೊಂಡಿದೆ. ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಈ ಆರೋಪ ಕೇಳಿಬರುತ್ತಿದ್ದು, ಹಲವು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ವರದಿಗಳು ಪ್ರಕಟವಾಗುತ್ತಿವೆ. ಇದು ಕೇವಲ ಊಹಾಪೋಹವಲ್ಲ, ಬದಲಿಗೆ ಭಾರತ-ಅಮೆರಿಕ ಸಂಬಂಧಗಳಲ್ಲಿ ಮೂಡಿರುವ ಬಿರುಕುಗಳ ಹಿನ್ನೆಲೆಯಲ್ಲಿ ಉಂಟಾಗಿರುವ ಗಂಭೀರ ಚರ್ಚೆಯ ವಿಷಯವಾಗಿದೆ.

ಅಮೆರಿಕ ಭಾರತಕ್ಕೆ ರಷ್ಯಾ ತೈಲ ಖರೀದಿಯನ್ನು ನಿಲ್ಲಿಸುವಂತೆ ಒತ್ತಡ ಹೇರುತ್ತಿದೆ. ಅಲ್ಲದೇ, ಭಾರತದ ಕೃಷಿ ಮತ್ತು ಹಾಲಿನ ಮಾರುಕಟ್ಟೆಯನ್ನು ಅಮೆರಿಕಕ್ಕೆ ಮುಕ್ತಗೊಳಿಸುವ ಬೇಡಿಕೆಗೆ ಭಾರತ ಬಗ್ಗದೇ ಇದೆ. ಇದರಿಂದಾಗಿ ಉಭಯ ದೇಶಗಳ ನಡುವೆ ಸಂಬಂಧಗಳು ತೀರಾ ಹದಗೆಟ್ಟಿವೆ. ಅಮೆರಿಕದ ಸುಂಕ ಬೆದರಿಕೆಗಳ ಬೆನ್ನಲ್ಲೇ ಭಾರತ-ಚೀನಾ ಸಂಬಂಧಗಳಲ್ಲಿ ಸುಧಾರಣೆ ಕಂಡುಬಂದಿದೆ. ರಷ್ಯಾ, ಭಾರತ ಮತ್ತು ಚೀನಾ ಒಗ್ಗೂಡಿರುವುದನ್ನು ಸಹಿಸದ ಅಮೆರಿಕ, ಮೋದಿ ಹತ್ಯೆಯ ಮೂಲಕ ಭಾರತ-ಚೀನಾ ಸಂಬಂಧಗಳನ್ನು ಶಾಶ್ವತವಾಗಿ ಹಾಳುಮಾಡುವ ಯೋಜನೆ ರೂಪಿಸಿತ್ತು ಎಂದು ವಿಶ್ಲೇಷಣೆಗಳು ಹೇಳುತ್ತಿವೆ.

RelatedPosts

ಪೈಪ್‌ಲೈನ್ ದುರಸ್ತಿಗೆ ಬರೋಬ್ಬರಿ 21 ಕೆಜಿ ಚಿನ್ನ ದಾನ ಮಾಡಿದ ಜಪಾನ್‌ ಪ್ರಜೆ!

ಅಜೀಂ ಪ್ರೇಮ್‌ಜಿ ವಿವಿಯಲ್ಲಿ ದೇಶವಿರೋಧಿ ಚಟುವಟಿಕೆ..? ಮಾನ್ಯತೆ ರದ್ದುಗೊಳಿಸಲು ಅಮಿತ್ ಶಾಗೆ ಎಬಿವಿಪಿ ಪತ್ರ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿ: ಪ್ರಾಂಶುಪಾಲರ ವಿರುದ್ಧ ಆಕ್ರೋಶ

ಅಶ್ಲೀಲ ವಿಷಯ ಪ್ರಸಾರ ಮಾಡುತ್ತಿದ್ದ 5 ಒಟಿಟಿ ಪ್ಲಾಟ್‌ಫಾಮ್ಸ್‌ ನಿಷೇಧ

ADVERTISEMENT
ADVERTISEMENT

ಈ ಎಲ್ಲಾ ರಹಸ್ಯಗಳು ಬಹಿರಂಗಗೊಳ್ಳಲು ಕಾರಣವಾದದ್ದು ಢಾಕಾದಲ್ಲಿ ಅಮೆರಿಕದ ವಿಶೇಷ ಪಡೆಗಳ ಅಧಿಕಾರಿ ಟೆರೆನ್ಸ್ ಅರ್ವೆಲ್ಲೆ ಜಾಕ್ಸನ್‌ನ ನಿಗೂಢ ಸಾವು. ಆಗಸ್ಟ್ 31ರಂದು ಢಾಕಾದ ವೆಸ್ಟಿನ್ ಹೋಟೆಲ್‌ನಲ್ಲಿ ಶವವಾಗಿ ಪತ್ತೆಯಾದ ಜಾಕ್ಸನ್, ಮ್ಯಾನ್ಮಾರ್‌ನಲ್ಲಿ ಅರಾಕನ್ ಆರ್ಮಿಗೆ ಬಾಂಗ್ಲಾದೇಶ ನೆರವು ನೀಡುವ ನೆಪದಲ್ಲಿ ನಿಯೋಜಿತನಾಗಿದ್ದ. ಆದರೆ, ಅವನ ನಿಜವಾದ ಉದ್ದೇಶ ಚೀನಾದಲ್ಲಿ ಮೋದಿ ಹತ್ಯೆಯ ಸಂಚು ನಡೆಸುವುದು ಎಂದು ಆರೋಪಗಳು ಕೇಳಿಬರುತ್ತಿವೆ. ಈ ಸಾವು ಸಿಐಎಯ ಹೆಜ್ಜೆಗುರುತುಗಳನ್ನು ಬಯಲುಮಾಡಿದೆ ಎಂದು ಹೇಳಲಾಗುತ್ತಿದೆ.

ಈ ಘಟನೆಯನ್ನು ‘ತಾಷ್ಕೆಂಟ್ 2.0’ ಎಂದು ಕರೆಯಲಾಗುತ್ತಿದೆ. 1966ರಲ್ಲಿ ಉಜ್ಬೇಕಿಸ್ತಾನದ ತಾಷ್ಕೆಂಟ್‌ನಲ್ಲಿ ನಡೆದ ಶಾಂತಿ ಮಾತುಕತೆಯಲ್ಲಿ ಭಾರತದ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯ ನಿಗೂಢ ಸಾವು ಸಿಐಎಯ ಕೈವಾಡವೆಂದು ಆರೋಪಿಸಲಾಗಿತ್ತು. ಅದೇ ರೀತಿ, ಚೀನಾದ ನೆಲದಲ್ಲಿ ಮೋದಿ ಹತ್ಯೆ ಮಾಡಿದರೆ ಭಾರತ-ಚೀನಾ ನಡುವೆ ಶಾಶ್ವತ ದ್ವೇಷ ಸೃಷ್ಟಿಸಿ, ಭಾರತದಲ್ಲಿ ಅರಾಜಕತೆ ಉಂಟುಮಾಡುವುದು ಸಿಐಎಯ ಲೆಕ್ಕಾಚಾರವಾಗಿತ್ತು. ಇದರಿಂದ ಭಾರತದ ದೃಢ ಸರ್ಕಾರವನ್ನು ತೆಗೆದು, ಅಮೆರಿಕದ ಮಾತು ಕೇಳುವ ಸರ್ಕಾರವನ್ನು ಸ್ಥಾಪಿಸಬಹುದು ಎಂಬುದು ಅವರ ಯೋಜನೆಯ ಮೂಲ ಉದ್ದೇಶ.

ಆದರೆ, ಈ ಸಂಚು ವಿಫಲಗೊಂಡಿದ್ದು ಭಾರತದ ಗುಪ್ತಚರ ಸಂಸ್ಥೆ ರಾ (RAW) ಮತ್ತು ರಷ್ಯಾದ ಜಂಟಿ ಪ್ರಯತ್ನದಿಂದ ಎಂದು ಹೇಳಲಾಗುತ್ತಿದೆ. ಮೋದಿ ಹತ್ಯೆಗೆ ಬಂದಿದ್ದ ಏಜೆಂಟ್ ಜಾಕ್ಸನ್ ಬಾಂಗ್ಲಾದೇಶದ ಹೋಟೆಲ್‌ನಲ್ಲಿ ನಿಗೂಢವಾಗಿ ಸಾವಿಗೀಡಾದನು. ಇದು ಸಿಐಎಯ ಲೆಕ್ಕಾಚಾರವನ್ನು ಸಂಪೂರ್ಣವಾಗಿ ತಲೆಕೆಳಗು ಮಾಡಿತು. ಮೋದಿ ಇದ್ದ ಹೋಟೆಲ್‌ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದಿಢೀರ್ ಭೇಟಿ ನೀಡಿದರು. ಯಾರಿಗೂ ಕಾಯದೇ ಇರುವ ಪುಟಿನ್, ಮೋದಿಗಾಗಿ ಕಾದು ಅವರನ್ನು ತಮ್ಮ ಕಾರಿನಲ್ಲಿ ಸಮ್ಮೇಳನದ ಸ್ಥಳಕ್ಕೆ ಕರೆದೊಯ್ದರು.

ಘಟನೆಯ ನಂತರ ಭಾರತಕ್ಕೆ ಹಿಂದಿರುಗಿದ ಮೋದಿ, ಸೆಪ್ಟೆಂಬರ್ 2ರಂದು ನವದೆಹಲಿಯ ಸೆಮಿಕಾನ್ ಶೃಂಗಸಭೆಯಲ್ಲಿ ಮಾತನಾಡುತ್ತಾ ಗೂಢಾರ್ಥದ ಹೇಳಿಕೆ ನೀಡಿದರು. “ನಾನು ಚೀನಾಕ್ಕೆ ಹೋಗಿದ್ದರಿಂದ ನೀವು ಚಪ್ಪಾಳೆ ತಟ್ಟುತ್ತಿದ್ದೀರಾ ಅಥವಾ ನಾನು ಹಿಂತಿರುಗಿದ್ದರಿಂದ ನೀವು ಚಪ್ಪಾಳೆ ತಟ್ಟುತ್ತಿದ್ದೀರಾ?” ಎಂದು ಕೇಳಿದರು. ಇದು ಅವರ ಜೀವಕ್ಕೆ ಇದ್ದ ಬೆದರಿಕೆಯನ್ನು ಸೂಚಿಸುತ್ತದೆ ಎಂದು ತಜ್ಞರು ವಿಶ್ಲೇಷಿಸುತ್ತಾರೆ. ಆರ್‌ಎಸ್‌ಎಸ್ ಮುಖವಾಣಿ ‘ಆರ್ಗನೈಸರ್’ ಪತ್ರಿಕೆಯಲ್ಲಿ ಈ ಕುರಿತು ಲೇಖನ ಪ್ರಕಟವಾಗಿದ್ದು, ಭಾರತದ ಭದ್ರತಾ ವ್ಯವಸ್ಥೆಯ ದೃಢತೆಯನ್ನು ಹೊಗಳಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 25T114050.852

ಪೈಪ್‌ಲೈನ್ ದುರಸ್ತಿಗೆ ಬರೋಬ್ಬರಿ 21 ಕೆಜಿ ಚಿನ್ನ ದಾನ ಮಾಡಿದ ಜಪಾನ್‌ ಪ್ರಜೆ!

by ಯಶಸ್ವಿನಿ ಎಂ
February 25, 2026 - 11:41 am
0

ಬೆಂಗಳೂರಿನ ಹಲಸೂರು ಗೇಟ್‌ ಬಳಿ ಹಾರ್ಡ್‌ವೇರ್ ಶಾಪ್‌ಗೆ ಬೆಂಕಿ

ಬೆಂಗಳೂರಿನ ಹಲಸೂರು ಗೇಟ್‌ ಬಳಿ ಹಾರ್ಡ್‌ವೇರ್ ಶಾಪ್‌ಗೆ ಬೆಂಕಿ: ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ನಷ್ಟ

by ಶ್ರೀದೇವಿ ಬಿ. ವೈ
February 25, 2026 - 11:37 am
0

BeFunky collage 2026 02 25T112143.048

ಪ್ರತಿಷ್ಠಿತ ಮಠದ ಸ್ವಾಮೀಜಿ, ಮಂತ್ರಿಗಳ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ

by ಶ್ರೀದೇವಿ ಬಿ. ವೈ
February 25, 2026 - 11:22 am
0

Untitled design 2026 02 25T111602.926

ಅಜೀಂ ಪ್ರೇಮ್‌ಜಿ ವಿವಿಯಲ್ಲಿ ದೇಶವಿರೋಧಿ ಚಟುವಟಿಕೆ..? ಮಾನ್ಯತೆ ರದ್ದುಗೊಳಿಸಲು ಅಮಿತ್ ಶಾಗೆ ಎಬಿವಿಪಿ ಪತ್ರ

by ಯಶಸ್ವಿನಿ ಎಂ
February 25, 2026 - 11:16 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T114050.852
    ಪೈಪ್‌ಲೈನ್ ದುರಸ್ತಿಗೆ ಬರೋಬ್ಬರಿ 21 ಕೆಜಿ ಚಿನ್ನ ದಾನ ಮಾಡಿದ ಜಪಾನ್‌ ಪ್ರಜೆ!
    February 25, 2026 | 0
  • Untitled design 2026 02 25T111602.926
    ಅಜೀಂ ಪ್ರೇಮ್‌ಜಿ ವಿವಿಯಲ್ಲಿ ದೇಶವಿರೋಧಿ ಚಟುವಟಿಕೆ..? ಮಾನ್ಯತೆ ರದ್ದುಗೊಳಿಸಲು ಅಮಿತ್ ಶಾಗೆ ಎಬಿವಿಪಿ ಪತ್ರ
    February 25, 2026 | 0
  • Untitled design 2026 02 25T105321.811
    ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿ: ಪ್ರಾಂಶುಪಾಲರ ವಿರುದ್ಧ ಆಕ್ರೋಶ
    February 25, 2026 | 0
  • Untitled design 2026 02 25T102844.982
    ಅಶ್ಲೀಲ ವಿಷಯ ಪ್ರಸಾರ ಮಾಡುತ್ತಿದ್ದ 5 ಒಟಿಟಿ ಪ್ಲಾಟ್‌ಫಾಮ್ಸ್‌ ನಿಷೇಧ
    February 25, 2026 | 0
  • BeFunky collage 2026 02 25T073941.174
    ರಾಜ್ಯದಲ್ಲಿ ತಾಪಮಾನ ಏರಿಕೆ ಜೊತೆಗೆ ಮಳೆಯ ಮುನ್ಸೂಚನೆ: ಯೆಲ್ಲೋ ಅಲರ್ಟ್
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version