• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶೀಘ್ರದಲ್ಲೇ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಶುರು: ಸಿಜೆಪಿ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 13, 2026 - 10:34 am
in Flash News, ದೇಶ
0 0
0
ಮಂತರ್ ನಲ್ಲಿ

ನವದೆಹಲಿ: ದೆಹಲಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಲು ಸ್ಥಳಾವಕಾಶ ಸಿಗದಿರುವುದು ಹಾಗೂ ಕೊನೆಯ ಕ್ಷಣದಲ್ಲಿ ಸಭಾಂಗಣದ ಬುಕಿಂಗ್ ರದ್ದಾಗಿರುವುದರ ಹಿಂದೆ ಆಡಳಿತಾರೂಢ ಬಿಜೆಪಿ ಒತ್ತಡವಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಆರೋಪ ಮಾಡಿದೆ. ಈ ಹಿನ್ನೆಲೆ CJP, ಶೀಘ್ರದಲ್ಲೇ ‘ಜಂತರ್ ಮಂತರ್ ಸೀಸನ್ 2’ ಹೋರಾಟ ಆರಂಭಿಸುವುದಾಗಿ ಘೋಷಿಸಿದೆ.

CJP ನಾಯಕ ಅಭಿಜೀತ್ ದಿಷ್ಠೆ ಮಾತನಾಡಿ, ಜಂತರ್ ಮಂತರ್‌ನಲ್ಲಿ ನಡೆದಿದ್ದ ಪಕ್ಷದ ಮೊದಲ ಹಂತದ ಹೋರಾಟದ ಮುಂದುವರಿದ ಭಾಗ ಯಾವಾಗ ಆರಂಭವಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಪ್ರಶ್ನಿಸುತ್ತಿದ್ದಾರೆ. ಈ ಹಿನ್ನೆಲೆ ‘ಜಂತರ್ ಮಂತರ್ ಸೀಸನ್ 2’ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

RelatedPosts

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಬ್ಯಾಗ್‌ನಲ್ಲಿ ಪತ್ತೆಯಾಯ್ತು ತಲೆಬುರಡೆ!

ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ

ಕರ್ನಾಟಕ ಬಂದ್: ಮನೆಯಿಂದ ಹೊರಬರುತ್ತಿದ್ದಂತೆ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ

ADVERTISEMENT
ADVERTISEMENT

ಪಕ್ಷದ ಸಭೆ ಆಯೋಜಿಸಲು ದೆಹಲಿಯಲ್ಲಿ ಹಲವು ಸ್ಥಳಗಳನ್ನು ಸಂಪರ್ಕಿಸಲಾಗಿತ್ತು. ಆದರೆ ಸಭಾಂಗಣ ನೀಡಲು ಯಾರೂ ಮುಂದೆ ಬರಲಿಲ್ಲ. ಸಭಾಂಗಣದ ಮಾಲೀಕರು ಹಾಗೂ ನಿರ್ವಹಣಾ ಸಿಬ್ಬಂದಿ ತಮ್ಮ ಮೇಲೆ ಮೇಲಿನಿಂದ ಒತ್ತಡವಿದೆ ಎಂದು ಹೇಳುತ್ತಿದ್ದರು ಎಂದು ದಿಪ್ಕೆ ಆರೋಪಿಸಿದ್ದಾರೆ. ಅಂತಿಮವಾಗಿ ಒಂದು ಸಭಾಂಗಣವನ್ನು ಕಾಯ್ದಿರಿಸಲಾಗಿತ್ತು. ಆದರೆ ಕಾರ್ಯಕ್ರಮ ನಡೆಯಬೇಕಿದ್ದ ದಿನದ ಬೆಳಗ್ಗೆಯೇ ಅದರ ಮಾಲೀಕರ ಮೇಲೂ ಒತ್ತಡ ಹೇರಲಾಗಿದೆ ಎಂದು ಅವರು ದೂರಿದ್ದಾರೆ.

CJP ಸಭೆಗೆ ಅವಕಾಶ ನೀಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಭಾಂಗಣದ ಮಾಲೀಕರಿಗೆ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪವನ್ನೂ ದಿಪ್ಕೆ ಮಾಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಹಿಂದೆ ಬಿಜೆಪಿ ಇದೆ ಎಂದು ಅವರು ಆರೋಪಿಸಿದ್ದು, ಇಂತಹ ಒತ್ತಡಗಳಿಂದ ಪಕ್ಷದ ಕಾರ್ಯಕರ್ತರನ್ನು ಹಿಂಜರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ CJP ಮಾಡಿರುವ ಈ ಆರೋಪಗಳಿಗೆ ಬಿಜೆಪಿ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ದೇಶಾದ್ಯಂತ ‘ಲಿಸನಿಂಗ್ ಟೂರ್’

CJPಯ ಮುಂದಿನ ಹಂತದ ಸಂಘಟನಾ ಚಟುವಟಿಕೆಗಳು ಈಗಾಗಲೇ ಆರಂಭವಾಗಿವೆ ಎಂದು ಪಕ್ಷದ ಮುಖ್ಯ ವಕ್ತಾರ ಸೌರವ್ ದಾಸ್ ಹೇಳಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ‘ಲಿಸನಿಂಗ್ ಟೂರ್’ ನಡೆಸಿ ಜನರ ಅಭಿಪ್ರಾಯ ಸಂಗ್ರಹಿಸಲು ಪಕ್ಷ ಮುಂದಾಗಿದೆ ಎಂದು ಅವರು ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನದಿಂದ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅಭಿಯಾನ ನಡೆಸಲು ಉದ್ದೇಶಿಸಲಾಗಿದೆ. ಇದೇ CJPಯ ‘ಸೀಸನ್ 2’ ಆಗಿದ್ದು, ದೇಶದ ವಿವಿಧ ಭಾಗಗಳಲ್ಲಿ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ದಾಸ್ ಹೇಳಿದ್ದಾರೆ.

36 ದಿನ ನಡೆದಿದ್ದ ಜಂತರ್ ಮಂತರ್ ಹೋರಾಟ

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಪ್ರಮುಖ ವಿಚಾರವನ್ನಾಗಿ ಮಾಡಿಕೊಂಡು CJP ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ 36 ದಿನಗಳ ಕಾಲ ಪ್ರತಿಭಟನೆ ನಡೆದಿತ್ತು. ಈ ಹೋರಾಟದಲ್ಲಿ ವಿದ್ಯಾರ್ಥಿಗಳು, ಯುವ ಕಾರ್ಯಕರ್ತರು ಹಾಗೂ ವಿವಿಧ ಪ್ರತಿಪಕ್ಷಗಳ ನಾಯಕರು ಭಾಗವಹಿಸಿದ್ದರು.

ಜೂನ್ 28ರಂದು ಸಾಮಾಜಿಕ ಹೋರಾಟಗಾರ ಸೋನಂ ವಾಂಗ್‌ಚುಕ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದರು. ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಸಫರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜುಲೈ 20ರಂದು ಪ್ರತಿಭಟನಾಕಾರರು ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದರು. ಬಳಿಕ ಸರ್ಕಾರದೊಂದಿಗೆ ನಡೆದ ಮಾತುಕತೆ ಹಾಗೂ ಪ್ರಮುಖ ಬೇಡಿಕೆಗಳ ಕುರಿತು ದೊರೆತ ಭರವಸೆಗಳ ಹಿನ್ನೆಲೆಯಲ್ಲಿ ಜುಲೈ 25ರಂದು ಹೋರಾಟ ಅಂತ್ಯಗೊಂಡಿತ್ತು. ಇದಾದ ಬಳಿಕ CJP ತನ್ನ ರಾಷ್ಟ್ರೀಯ ತಂಡವನ್ನು ರಚಿಸಿ, ಅಭಿಜೀತ್ ದಿಪ್ಕೆ ಅವರನ್ನು ರಾಷ್ಟ್ರೀಯ ಸಂಚಾಲಕರನ್ನಾಗಿ ನೇಮಿಸಿತ್ತು. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಏರ್ ಪೋರ್ಟ್ ನಲ್ಲಿ

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಬ್ಯಾಗ್‌ನಲ್ಲಿ ಪತ್ತೆಯಾಯ್ತು ತಲೆಬುರಡೆ!

by ಶಾಲಿನಿ ಕೆ. ಡಿ
August 13, 2026 - 12:37 pm
0

Untitled design 2026 08 13T121855.731

ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
August 13, 2026 - 12:20 pm
0

Untitled design 2026 08 13T120036.917

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by ಶಾಲಿನಿ ಕೆ. ಡಿ
August 13, 2026 - 12:01 pm
0

Untitled design 2026 08 13T114943.841

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ

by ಶಾಲಿನಿ ಕೆ. ಡಿ
August 13, 2026 - 11:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
  • Untitled design 2026 08 13T114943.841
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ
    August 13, 2026 | 0
  • ಹೊರಬರುತ್ತಿದ್ದಂತೆ ವಾಟಾಳ್
    ಕರ್ನಾಟಕ ಬಂದ್: ಮನೆಯಿಂದ ಹೊರಬರುತ್ತಿದ್ದಂತೆ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ
    August 13, 2026 | 0
  • ದಿನಭವಿಷ್ಯ (6)
    ಬಾಲಕನಿಂದ ತಾಯಿ, ಸಹೋದರನ ಹ*ತ್ಯೆ: ChatGPTಯಲ್ಲಿ ಕೊ*ಲೆ ಬಗ್ಗೆ ಹುಡುಕಾಟ
    August 13, 2026 | 0
  • ದಿನಭವಿಷ್ಯ (5)
    ಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version