• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿಯಲ್ಲಿ ಕದಡಿದ CJP ಪ್ರತಿಭಟನೆ: ಅಭಿಜಿತ್‌ ದೀಪ್ಕೆ ಪೊಲೀಸರ ವಶಕ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2026 - 4:44 pm
in Flash News, ದೇಶ
0 0
0

ನವದೆಹಲಿ: ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿದ್ದ ‘ಸಂಸತ್‌ ಚಲೋ’ ಪ್ರತಿಭಟನಾ ರ‍್ಯಾಲಿ ವೇಳೆ ಭಾರೀ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪಕ್ಷದ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ ಜೊತೆಗೆ ಅಶ್ರುವಾಯು ಸಿಡಿಸಿದರು.

ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ದೆಹಲಿಯಲ್ಲಿ ಈಗಾಗಲೇ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು. ನಗರದ ಪ್ರಮುಖ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಲಾಗಿತ್ತು. ಈ ನಡುವೆಯೂ ಸಾವಿರಾರು ಪ್ರತಿಭಟನಾಕಾರರು ಜಂತರ್‌ ಮಂತರ್‌ನಿಂದ ಸಂಸತ್‌ ಭವನದತ್ತ ಮೆರವಣಿಗೆ ಆರಂಭಿಸಿದರು.

RelatedPosts

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

ADVERTISEMENT
ADVERTISEMENT

ಪ್ರತಿಭಟನಾಕಾರರು ಸಂಸತ್‌ ಭವನದತ್ತ ಸಾಗುತ್ತಿದ್ದ ವೇಳೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದರು. ಕೆಲವರು ಭದ್ರತಾ ವಲಯವನ್ನು ಮೀರಿ ಮುಂದೆ ಸಾಗಲು ಪ್ರಯತ್ನಿಸಿದ ಹಿನ್ನೆಲೆ ಪರಿಸ್ಥಿತಿ ಉದ್ವಿಗ್ನಗೊಂಡಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಮೊದಲು ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದರು. ಆದರೂ ಪ್ರತಿಭಟನೆ ಮುಂದುವರಿದ ಕಾರಣ ಲಾಠಿಚಾರ್ಜ್ ನಡೆಸಿ, ಬಳಿಕ ಅಶ್ರುವಾಯು ಪ್ರಯೋಗಿಸಿದರು.

ಈ ವೇಳೆ CJP ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಸೇರಿದಂತೆ ಹಲವು ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರ ನಿಖರ ಸಂಖ್ಯೆ ಕುರಿತು ಅಧಿಕಾರಿಗಳು ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ. ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ.

ಪ್ರತಿಭಟನೆಯ ನಂತರ ದೆಹಲಿಯ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾವುದೇ ವದಂತಿಗಳು ಹರಡದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂಸತ್ತಿನ ಮಳೆಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ದೆಹಲಿ ನಗರದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿತ್ತು. ಈ ಕಾನೂನು ಅನ್ವಯ ದೊಡ್ಡ ಪ್ರಮಾಣದ ಸಾರ್ವಜನಿಕ ಸಭೆ, ಮೆರವಣಿಗೆ ಹಾಗೂ ಪ್ರತಿಭಟನೆಗಳಿಗೆ ಪೂರ್ವಾನುಮತಿ ಅಗತ್ಯವಾಗಿದೆ. ಆದರೆ CJP ನಡೆಸಿದ ಈ ರ‍್ಯಾಲಿಗೆ ಯಾವುದೇ ಅಧಿಕೃತ ಅನುಮತಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆ ಆರಂಭಕ್ಕೂ ಮುನ್ನವೇ ದೆಹಲಿ ಪೊಲೀಸರು ಕಾನೂನು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ಆದರೂ ಪ್ರತಿಭಟನಾಕಾರರು ಸಂಸತ್‌ ಚಲೋ ರ‍್ಯಾಲಿಯನ್ನು ಕೈಬಿಡದೆ ಮುಂದುವರಿಸಿದ್ದು, ಅಂತಿಮವಾಗಿ ಪೊಲೀಸ್ ಕ್ರಮಕ್ಕೆ ಕಾರಣವಾಯಿತು.

NEET–2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಕಳೆದ ಹಲವು ದಿನಗಳಿಂದ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (1)

ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ

by ಕವಿತಾ
September 9, 2026 - 7:04 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

by ಕವಿತಾ
September 9, 2026 - 6:42 pm
0

Untitled design (57)

ಶಿಕಾರಿಪುರದ ಕೆರೆಯಲ್ಲಿ ಬಿಸಿಎ ವಿದ್ಯಾರ್ಥಿನಿ ಶವ ಪತ್ತೆ

by ಕವಿತಾ
September 9, 2026 - 6:28 pm
0

Untitled design (56)

ಶಕ್ತಿ ಯೋಜನೆಗೆ ‘ಸ್ಮಾರ್ಟ್ ಕಾರ್ಡ್’: ಡಿಸಿಎಂ ಪರಮೇಶ್ವರ್

by ಕವಿತಾ
September 9, 2026 - 5:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (15)
    ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!
    September 9, 2026 | 0
  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
  • ವ್ಯರ್ಥವಾಗಬಹುದು, (12)
    ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!
    September 9, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ವ್ಯರ್ಥವಾಗಬಹುದು, (10)
    ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version