• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆಯಾದ ತಕ್ಷಣವೇ ಮಕ್ಕಳನ್ನು ಮಾಡಿಕೊಳ್ಳಿ; ನವವಿವಾಹಿತರಿಗೆ ಸಿಎಂ ಸ್ಟಾಲಿನ್ ಮನವಿ

ಮದುವೆಯಾದ ತಕ್ಷಣವೇ ಮಕ್ಕಳನ್ನು ಮಾಡಿಕೊಳ್ಳಿ; ನವವಿವಾಹಿತರಿಗೆ ಸಿಎಂ ಸ್ಟಾಲಿನ್ ಮನವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 4, 2025 - 8:43 am
in Flash News, ದೇಶ
0 0
0
Untitled Design 2025 03 04t084230.365

ಚೆನ್ನೈ: ಹಿಂದಿನ ಕಾಲದಲ್ಲಿ ಮದುವೆಯಾದ ಹೊಸ ಜೋಡಿಗಳಿಗೆ ಕುಟುಂಬದ ಹಿರಿಯರು ‘ಶೀಘ್ರ ಸಂತಾನ ಪ್ರಾಪ್ತಿ’ಗಾಗಿ ಆಶೀರ್ವಾದ ಮಾಡುತ್ತಿದ್ದರು. ಆದರೆ, ಈಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಹೊಸದಾಗಿ ಮದುವೆಯಾದ ದಂಪತಿಗಳಿಗೆ ಬೇಗ ಮಕ್ಕಳನ್ನು ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಜನಸಂಖ್ಯೆ ಹೆಚ್ಚಿಸಲು ಸಿಎಂ ಸ್ಟಾಲಿನ್ ಕರೆ

RelatedPosts

ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR

ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ

ಶಾಲೆಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾ*ವು

ADVERTISEMENT
ADVERTISEMENT

ತಮಿಳುನಾಡಿನ ನಾಗಪಟ್ಟಣಂನಲ್ಲಿ ನಡೆದ ಡಿಎಂಕೆ ಜಿಲ್ಲಾ ಕಾರ್ಯದರ್ಶಿಯ ವಿವಾಹ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸ್ಟಾಲಿನ್, ಜನಸಂಖ್ಯೆ ಆಧಾರದ ಮೇಲೆ ಕೇಂದ್ರ ಸರ್ಕಾರ ಲೋಕಸಭಾ ಕ್ಷೇತ್ರಗಳ ಮರು ವಿಗಂಡಣೆ ಮಾಡಲು ಹೊರಟಿದೆ. ಈ ಕಾರಣದಿಂದ ತಮಿಳುನಾಡಿನ ಜನಸಂಖ್ಯೆ ಹೆಚ್ಚಬೇಕು ಎಂದು ಮನವಿ ಮಾಡಿದರು. 

ತಮಿಳುನಾಡಿಗೆ ಆಗುವ ತಾರತಮ್ಯ ತಡೆಯಲು ಹೊಸ ಸೂಚನೆ

ಸ್ಟಾಲಿನ್ ಪ್ರಕಾರ, ಜನಸಂಖ್ಯೆ ಹೆಚ್ಚು ಇದ್ದರೆ ಮಾತ್ರ ತಮಿಳುನಾಡಿಗೆ ಹೆಚ್ಚು ಸಂಸದೀಯ ಸ್ಥಾನಗಳ ಸಿಗಲಿವೆ. ಹೀಗಾಗಿ, ಹೊಸದಾಗಿ ಮದುವೆಯಾದವರು ಕುಟುಂಬ ಯೋಜನೆ ತಂತ್ರವನ್ನು ಮುಲಾಜಿಲ್ಲದೆ ಮರುಪರಿಗಣಿಸಿ, ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಲು ಯೋಚಿಸಬೇಕು.

ಕೇಂದ್ರ ಸರ್ಕಾರದ ಗಡಿ ನಿರ್ಣಯ ತಂತ್ರದ ವಿರುದ್ಧ ಟೀಕೆ

ಕೇಂದ್ರ ಸರ್ಕಾರ ತಮಿಳುನಾಡಿಗೆ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಗಡಿ ನಿರ್ಣಯವನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ. ಗಡಿ ನಿರ್ಣಯದ ಕುರಿತು ನಮ್ಮ ನಿಲುವನ್ನು ಚರ್ಚಿಸಲು ಮಾರ್ಚ್ 5ರಂದು ನಾನು ಸರ್ವಪಕ್ಷ ಸಭೆಯನ್ನು ಕರೆಯಲಾಗಿದೆ ಎಂದು ಅವರು ತಿಳಿಸಿದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಿ (1)

ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಮಗು ಬಲಿ..!

by ಶಾಲಿನಿ ಕೆ. ಡಿ
July 16, 2026 - 12:25 pm
0

ಅಪಾಯ (11)

ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ

by ಶಾಲಿನಿ ಕೆ. ಡಿ
July 16, 2026 - 12:14 pm
0

ಅಪಾಯ (10)

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR

by ಶಾಲಿನಿ ಕೆ. ಡಿ
July 16, 2026 - 11:39 am
0

ಅಪಾಯ (8)

ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ

by ಶಾಲಿನಿ ಕೆ. ಡಿ
July 16, 2026 - 11:06 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
  • ಅಪಾಯ (8)
    ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ
    July 16, 2026 | 0
  • ಅಪಾಯ (7)
    ಶಾಲೆಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾ*ವು
    July 16, 2026 | 0
  • ಅಪಾಯ (5)
    ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯನ ಕೊಲೆ; ಪುತ್ರನಿಗೆ ಚಾಕು ಇರಿತ, ಶವದ ಬಳಿ ಮೊಬೈಲ್ ನೋಡ್ತಿದ್ದ ಪತ್ನಿ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version