• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕರೂರು ಕಾಲ್ತುಳಿತದಲ್ಲಿ ಮೃತಪಟ್ಟ 41 ಜನರ ಪ್ರತಿ ಕುಟುಂಬಕ್ಕೆ ₹20 ಲಕ್ಷ ನಗದು ಪರಿಹಾರ ಘೋಷಿಸಿದ CM ವಿಜಯ್‌

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 10, 2026 - 1:11 pm
in ದೇಶ
0 0
0
Web Photo Editor 2026 07 10T125354.521

ತಮಿಳುನಾಡಿನ ಕರೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದ ಬಳಿಕ ಮುಖ್ಯಮಂತ್ರಿ ವಿಜಯ್‌ ಮೊದಲ ಬಾರಿಗೆ ಕರೂರಿಗೆ ಭೇಟಿ ನೀಡಿ ಸಂತ್ರಸ್ತರ ಕುಟುಂಬಗಳಿಗೆ ದೊಡ್ಡ ಮಟ್ಟದ ಪರಿಹಾರ ಪ್ಯಾಕೇಜ್‌ ಘೋಷಿಸಿದರು. ಸಿಎಂ ಆದ ನಂತರ ಮೊದಲ ಬಾರಿಗೆ ಕರೂರಿಗೆ ಬಂದ ವಿಜಯ್‌ಗೆ ಭರ್ಜರಿ ಸ್ವಾಗತ ದೊರಕಿದ್ದು, ಬಳಿಕ ಅವರು ಬೃಹತ್‌ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿದ ಅವರು, ಗಾಯಾಳುಗಳಿಗೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಹಲವು ಹಂತಗಳಲ್ಲಿ ನೆರವು ಘೋಷಿಸಿದರು.

ಕರೂರು ದುರಂತದಲ್ಲಿ ಮೃತಪಟ್ಟ 41 ಜನರ ಪ್ರತಿಯೊಂದು ಕುಟುಂಬಕ್ಕೂ ತಲಾ ₹20 ಲಕ್ಷ ನಗದು ಪರಿಹಾರ ನೀಡುವುದಾಗಿ ವಿಜಯ್‌ ಘೋಷಿಸಿದರು. ಅಲ್ಲದೆ, ಘಟನೆಯಲ್ಲಿ ಗಾಯಗೊಂಡ 100ಕ್ಕೂ ಹೆಚ್ಚು ಜನರಿಗೆ ತಲಾ ₹2 ಲಕ್ಷ ಧನಸಹಾಯ ನೀಡಲಾಗುವುದು ಎಂದು ಹೇಳಿದರು. ಇದರ ಜೊತೆಗೆ, ಸಂತ್ರಸ್ತ ಕುಟುಂಬಗಳ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸುವ ಭರವಸೆ ನೀಡಿದ ಅವರು, ಕುಟುಂಬಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಉದ್ಯೋಗದ ಜವಾಬ್ದಾರಿಯನ್ನೂ ಸರ್ಕಾರ ವಹಿಸಿಕೊಳ್ಳಲಿದೆ ಎಂದು ತಿಳಿಸಿದರು.

RelatedPosts

ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ

ರೈತರು, ಶಿಕ್ಷಕರ ವಿರುದ್ಧದ ಕೇಸ್ ವಾಪಸ್: ಸಿಎಂ ವಿಜಯ್ ಮಹತ್ವದ ಘೋಷಣೆ

ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

ADVERTISEMENT
ADVERTISEMENT

ಇದಕ್ಕೂ ಮೀರಿಯಾಗಿ, ಕಾಲ್ತುಳಿತದಲ್ಲಿ ಸಂತ್ರಸ್ತರಾದ 32 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಘೋಷಿಸಿದ ವಿಜಯ್‌, ಆ ಕುಟುಂಬಗಳ ಕೆಲವರಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರಗಳನ್ನು ವಿತರಿಸಿದರು. ಈ ಕ್ರಮವು ಕೇವಲ ಆರ್ಥಿಕ ಪರಿಹಾರವಲ್ಲ, ಕುಟುಂಬಗಳ ಪುನರ್ವಸತಿ ಮತ್ತು ಭದ್ರ ಭವಿಷ್ಯಕ್ಕೆ ಸರ್ಕಾರ ಬದ್ಧವಾಗಿದೆ ಎಂಬ ಸಂದೇಶ ನೀಡುತ್ತದೆ ಎಂದು ಅವರು ಹೇಳಿದರು.

ಸಮಾವೇಶದಲ್ಲಿ ಮಾತನಾಡಿದ ವಿಜಯ್‌ ಭಾವುಕರಾಗಿ, “ಕರೂರಿನಲ್ಲಿ ಕಾಲ್ತುಳಿತ ಸಂಭವಿಸಿದ ದಿನ ನನ್ನ ಜೀವನದ ಅತ್ಯಂತ ನೋವಿನ ಕ್ಷಣ. ಆ ದಿನ ನನಗೆ ಆಗಿದ್ದ ನೋವನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಾನು ನನ್ನ ಸ್ವಂತ ತಮಿಳು ಸಹೋದರರನ್ನು ಕಳೆದುಕೊಂಡಿದ್ದೇನೆ” ಎಂದು ಹೇಳಿದರು. ದುರಂತದ ದಿನ ಸಮರ್ಪಕ ಭದ್ರತೆ ಒದಗಿಸಲು ಆಗಿನ ಡಿಎಂಕೆ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, “ಅಂದು ಸರ್ಕಾರ ಸರಿಯಾದ ಭದ್ರತಾ ಕ್ರಮ ಕೈಗೊಂಡಿದ್ದರೆ ಇಷ್ಟು ಪ್ರಾಣಹಾನಿ ಆಗುತ್ತಿರಲಿಲ್ಲ” ಎಂದು ಕಿಡಿಕಾರಿದರು.

ಡಿಎಂಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ವಿಜಯ್‌, “ಡಿಎಂಕೆ ಸರ್ಕಾರ ಎಲ್ಲಾ ಇಲಾಖೆಗಳ ಹಣವನ್ನು ಲೂಟಿ ಮಾಡಿದೆ. ಕೋಟಿ ಕೋಟಿ ಹಣ ಎಲ್ಲಿಗೆ ಹೋಯಿತು ಎಂಬುದು ಜನರಿಗೆ ತಿಳಿದಿಲ್ಲ. ಕರೂರು ಕಾಲ್ತುಳಿತ ದುರಂತದಲ್ಲೂ ಡಿಎಂಕೆ ರಾಜಕೀಯ ಮಾಡಿದೆ” ಎಂದು ಆರೋಪಿಸಿದರು. ಇದೇ ವೇಳೆ, “ನಾನು ಎಂದಿಗೂ ಹಣದ ಹಿಂದೆ ಹೋಗುವುದಿಲ್ಲ, ಜನರ ಪರ ನಿಂತೇ ಕೆಲಸ ಮಾಡುತ್ತೇನೆ. ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ, ಲಂಚಕ್ಕೆ ಅವಕಾಶ ಇರುವುದಿಲ್ಲ” ಎಂದು ಘೋಷಿಸಿದರು.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 03T071105.309

ಏಷ್ಯಾಕಪ್‌ನಲ್ಲಿ ಭಾರತಕ್ಕೆ ಇಂದು ಹಾಂಗ್ ಕಾಂಗ್ ಸವಾಲು: ಗೆದ್ದರೆ ಸೆಮಿಫೈನಲ್ ಖಚಿತ!

by ದಿಶಾ ಕೆ. ಎಸ್.
September 3, 2026 - 7:15 am
0

Untitled design 2026 09 03T070125.465

ಬಿಸಿಲನ್ನೂ ಲೆಕ್ಕಿಸದೆ ‘ಬಳ್ಳಾರಿ ಚಲೋ’: ಮೂರನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಪಾದಯಾತ್ರೆ

by ದಿಶಾ ಕೆ. ಎಸ್.
September 3, 2026 - 7:04 am
0

Untitled design 2026 09 03T064814.859

ಕರ್ನಾಟಕದಲ್ಲಿ ಮಳೆ ಮುಂದುವರಿಕೆ: ಇಂದು ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

by ದಿಶಾ ಕೆ. ಎಸ್.
September 3, 2026 - 6:50 am
0

Untitled design 2026 09 03T063818.524

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಶುಭ, ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
September 3, 2026 - 6:38 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
  • Untitled design 2026 09 02T200257.742
    ರೈತರು, ಶಿಕ್ಷಕರ ವಿರುದ್ಧದ ಕೇಸ್ ವಾಪಸ್: ಸಿಎಂ ವಿಜಯ್ ಮಹತ್ವದ ಘೋಷಣೆ
    September 2, 2026 | 0
  • Untitled design 2026 09 02T175749.438
    ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ
    September 2, 2026 | 0
  • Untitled design 2026 09 02T161156.394
    ಭಾರತದ ಬತ್ತಳಿಕೆಗೆ ಎಸ್‌ 500 ಮತ್ತು ಎಸ್‌‌ 57 ಮಿಸೈಲ್‌ ಯುದ್ಧವಿಮಾನ ಸೇರ್ಪಡೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version