• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ನಾನು ನಿಮ್ಮ ಮನೆಮಗ..ಒಂದು ರೂಪಾಯಿ ತಿನ್ನದೇ ಸೇವೆ ಮಾಡ್ತೀನಿ”: ತಮಿಳುನಾಡು ಸಿಎಂ ವಿಜಯ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 10, 2026 - 12:23 pm
in Flash News, ದೇಶ
0 0
0

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿದಳಪತಿ ವಿಜಯ್ಅವರು ಅಧಿಕಾರ ಸ್ವೀಕರಿಸಿ ನೀಡಿದ ಮೊದಲ ಭಾಷಣ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದೆ. ರಾಜಕೀಯ ಪ್ರವೇಶದ ನಂತರ ಮೊದಲ ಬಾರಿಗೆ ರಾಜ್ಯದ ಜನರನ್ನು ಮುಖ್ಯಮಂತ್ರಿ ಸ್ಥಾನದಿಂದ ಉದ್ದೇಶಿಸಿ ಮಾತನಾಡಿದ ವಿಜಯ್, ಭಾವನಾತ್ಮಕ ಮಾತುಗಳ ಮೂಲಕ ಜನರ ಮನ ಗೆದ್ದಿದ್ದಾರೆ. “ನಾನು ದೇವರಲ್ಲ, ನಿಮ್ಮ ಮನೆ ಮಗ. ಒಂದು ರೂಪಾಯಿಯನ್ನೂ ತಿನ್ನದೇ ಜನಸೇವೆ ಮಾಡ್ತೀನಿ” ಎಂದು ತಿಳಿಸಿದ್ದಾರೆ. 

ಚೆನ್ನೈನಲ್ಲಿ ನಡೆದ ಭವ್ಯ ಪ್ರಮಾಣ ವಚನ ಸಮಾರಂಭದಲ್ಲಿ ಮಾತನಾಡಿದ ಸಿಎಂ ವಿಜಯ್, ತಾವು ಸಾಮಾನ್ಯ ಜನರ ಕಷ್ಟಗಳನ್ನು ಅರಿತಿರುವ ವ್ಯಕ್ತಿ ಎಂದು ಹೇಳಿದರು. “ಏನ್ ಹೇಳ್ಬೇಕು, ಯಾವ ರೀತಿ ಆರಂಭಿಸಬೇಕು ಅನ್ನೋದೇ ಗೊತ್ತಾಗ್ತಿಲ್ಲ. ನನಗೆ ಬಡತನ, ಕಷ್ಟ, ನೋವು ಏನು ಅನ್ನೋದು ಚೆನ್ನಾಗಿ ಗೊತ್ತಿದೆ. ನಾನು ನಿಮ್ಮ ಅಣ್ಣ, ತಮ್ಮ, ನಿಮ್ಮ ಮನೆಯ ಮಗ” ಎಂದು ಹೇಳಿದರು.

RelatedPosts

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

ADVERTISEMENT
ADVERTISEMENT

ರಾಜಕೀಯಕ್ಕೆ ಬಂದಿದ್ದು ಅಧಿಕಾರದ ಆಸೆಗೆ ಅಲ್ಲ, ಜನಸೇವೆಗೆ ಎಂದು ಸ್ಪಷ್ಟಪಡಿಸಿದ ವಿಜಯ್, “ನೀವು ಕರೆದಿದ್ದಕ್ಕೆ ನಾನು ಬಂದಿದ್ದೇನೆ. ನಿಮ್ಮ ನಂಬಿಕೆಗೆ ತಕ್ಕಂತೆ ಕೆಲಸ ಮಾಡುತ್ತೇನೆ” ಎಂದು ಹೇಳಿದರು. ತಮ್ಮ ಮೇಲೆ ಜನ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವುದು ತಮ್ಮ ಮೊದಲ ಕರ್ತವ್ಯ ಎಂದು ಅವರು ತಿಳಿಸಿದರು.

ಭ್ರಷ್ಟಾಚಾರ ವಿರೋಧಿ ಆಡಳಿತದ ಭರವಸೆ ನೀಡಿದ ವಿಜಯ್, “ನಾನು ಒಂದು ರೂಪಾಯಿ ಕೂಡ ತಿನ್ನಲ್ಲ. ಭ್ರಷ್ಟಾಚಾರ ರಹಿತ ಸರ್ಕಾರ ಕೊಡ್ತೀನಿ” ಎಂದು ಘೋಷಿಸಿದರು. ಹಿಂದಿನ ಸರ್ಕಾರ ರಾಜ್ಯದ ಮೇಲೆ ಲಕ್ಷಾಂತರ ಕೋಟಿ ಸಾಲ ಹಾಕಿದೆ ಎಂದು ಆರೋಪಿಸಿದ ಅವರು, ಸುಳ್ಳು ಭರವಸೆ ನೀಡಿ ಜನರನ್ನು ಮೋಸ ಮಾಡುವುದಿಲ್ಲ ಎಂದರು. “ನನ್ನ ಕೈಲಿ ಆಗೋ ಕೆಲಸವನ್ನ ಮಾತ್ರ ಮಾಡ್ತೀನಿ. ಆಗದ ಕೆಲಸಕ್ಕೆ ಸುಳ್ಳು ಹೇಳಲ್ಲ” ಎಂಬ ಅವರ ನೇರ ಮಾತು ಜನರಿಂದ ಭಾರೀ ಮೆಚ್ಚುಗೆ ಪಡೆದಿದೆ.

ತಮಿಳುನಾಡಿನ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತ ಆಡಳಿತ ಅಗತ್ಯ ಎಂದು ಹೇಳಿದ ಸಿಎಂ ವಿಜಯ್, “ಈ ಸರ್ಕಾರ ಎಲ್ಲರದ್ದು. ಜಾತಿ, ಧರ್ಮ ನೋಡದೇ ಆಡಳಿತ ನಡೆಸುತ್ತೇವೆ” ಎಂದು ಭರವಸೆ ನೀಡಿದರು. ಯುವಜನತೆ, ಮಹಿಳೆಯರು ಮತ್ತು ಬಡವರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಹೇಳಿದರು.

ಕಾನೂನು ಮತ್ತು ಸುವ್ಯವಸ್ಥೆ ವಿಷಯದಲ್ಲೂ ಕಠಿಣ ಸಂದೇಶ ನೀಡಿದ ವಿಜಯ್, “ತಪ್ಪು ಮಾಡಿದವರು ಯಾರೇ ಆಗಿದ್ದರೂ ಬಿಡೋದಿಲ್ಲ. ನಮ್ಮವರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳುತ್ತೇನೆ. ಯಾರೇ ತಪ್ಪು ಮಾಡಿದ್ರೂ ಕ್ಷಣದಲ್ಲೇ ಅರೆಸ್ಟ್ ಮಾಡಿಸ್ತೀನಿ” ಎಂದು ಎಚ್ಚರಿಕೆ ನೀಡಿದರು.

ತಮ್ಮ ವಿರುದ್ಧ ಟೀಕೆ ಮಾಡಿದವರನ್ನೂ ತಮ್ಮವರೇ ಎಂದು ಕರೆದು ಮಾತನಾಡಿದ ವಿಜಯ್, “ನನ್ನ ವಿರುದ್ಧ ಮಾತಾಡಿದವರೂ ನನ್ನವರು. ತಮಿಳುನಾಡಿನ 8 ಕೋಟಿ ಜನರೂ ನನ್ನ ಕುಟುಂಬ” ಎಂದು ಹೇಳಿದರು.

ಸರ್ಕಾರ ರಚನೆಗೆ ಬೆಂಬಲ ನೀಡಿದ ಎಲ್ಲಾ ಪಕ್ಷಗಳಿಗೆ ಧನ್ಯವಾದ ತಿಳಿಸಿದ ವಿಜಯ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಹಾಗೂ ರಾಹುಲ್‌ ಗಾಂಧಿ ಅವರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದರು. ಜೊತೆಗೆ ಸಿಪಿಐ(ಎಂ), ಸಿಪಿಐ ಮತ್ತು ಮುಸ್ಲಿಂ ಲೀಗ್ ಪಕ್ಷಗಳ ಬೆಂಬಲವನ್ನೂ ಸ್ಮರಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಇರ್ತೀರಾ (3)

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

by ಶಾಲಿನಿ ಕೆ. ಡಿ
July 14, 2026 - 8:35 am
0

ಇರ್ತೀರಾ (2)

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

by ಶಾಲಿನಿ ಕೆ. ಡಿ
July 14, 2026 - 8:21 am
0

ಇರ್ತೀರಾ (1)

ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ

by ಶಾಲಿನಿ ಕೆ. ಡಿ
July 14, 2026 - 8:07 am
0

ಇರ್ತೀರಾ

ದಿನವಿಡೀ ಒಂದೇ ಕಡೆ ಕೂತೇ ಇರ್ತೀರಾ? ಬೆನ್ನು-ಕುತ್ತಿಗೆ ನೋವು ಕಾಣಿಸಿಕೊಳ್ಳುವುದು ಖಚಿತ!

by ಶಾಲಿನಿ ಕೆ. ಡಿ
July 14, 2026 - 7:21 am
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (3)
    ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ
    July 14, 2026 | 0
  • ಇರ್ತೀರಾ (2)
    ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ
    July 14, 2026 | 0
  • ಇರ್ತೀರಾ (1)
    ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ
    July 14, 2026 | 0
  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version