• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಲೋಬಲ್ ತಮಿಳಿಗನಾಗ್ತಾರ ತಮಿಳುನಾಡು ಸಿಎಂ ವಿಜಯ್

Hemanth Kumar S by Hemanth Kumar S
May 21, 2026 - 8:51 pm
in Flash News, ದೇಶ
0 0
0
Untitled design 2026 05 21T204828.549

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ, ಇತ್ತೀಚೆಗಷ್ಟೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ಸಿ. ಜೋಸೆಫ್ ವಿಜಯ್ (ದಳಪತಿ ವಿಜಯ್), ಆರಂಭದಲ್ಲೇ ಹೊಸದೊಂದು ರಾಜಕೀಯ ವಿವಾದಕ್ಕೆ ಸಿಲುಕಿದ್ದಾರೆಯೇ? ಹೀಗೊಂದು ಪ್ರಶ್ನೆ ಈಗ ದಕ್ಷಿಣ ಭಾರತದ ರಾಜಕೀಯ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ. ಇದಕ್ಕೆ ಮುಖ್ಯ ಕಾರಣ, ಶ್ರೀಲಂಕಾದ ತಮಿಳರ ಮಾರಣಹೋಮದ ನೆನಪಿನ ‘ಮುಳ್ಳಿವಾಕಲ್ ಘಟನೆ’ ಕುರಿತು ಅವರು ವ್ಯಕ್ತಪಡಿಸಿರುವ ಅಭಿಪ್ರಾಯ.

ಏನಿದು ಮುಳ್ಳಿವಾಕಲ್ ಹಿನ್ನೆಲೆ?

1980ರಿಂದ 2009ರವರೆಗೆ ಶ್ರೀಲಂಕಾದಲ್ಲಿ ತಮಿಳು ಈಳಂ ಪರ ಹೋರಾಟ ನಡೆಸಿದ್ದ ಎಲ್‌ಟಿಟಿಇ (LTTE) ಸಂಘಟನೆಯ ಕೊನೆಯ ದಿನಗಳಿಗೆ ಸಾಕ್ಷಿಯಾಗಿದ್ದು ಇದೇ ಮುಳ್ಳಿವಾಕಲ್ ಎಂಬ ಕರಾವಳಿ ಹಳ್ಳಿ. 2009ರ ಮೇ 18ರಂದು ಶ್ರೀಲಂಕಾ ಸೇನೆ ನಡೆಸಿದ ಅಂತಿಮ ಕಾರ್ಯಾಚರಣೆಯಲ್ಲಿ ಎಲ್‌ಟಿಟಿಇ ಮುಖ್ಯಸ್ಥ ವೇಲುಪಿಳ್ಳೈ ಪ್ರಭಾಕರನ್ ಹತ್ಯೆಯಾಗಿದ್ದು, ಇದರಿಂದ ಮೂರು ದಶಕಗಳ ಅಂತರ್ಯುದ್ಧ ಕೊನೆಗೊಂಡಿತ್ತು.

RelatedPosts

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ

ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!

ಜಾನಕಮ್ಮನ ಅಪ್ರತಿಮ ಕಂಠಸಿರಿ ಎಂದೆಂದಿಗೂ ಅಮರ: ಸಿಎಂ, ಹೆಚ್‌ಡಿಕೆ ಸೇರಿ ಗಣ್ಯರ ಸಂತಾಪ

ADVERTISEMENT
ADVERTISEMENT

ವಿಶ್ವಸಂಸ್ಥೆಯ ಅಂದಾಜಿನ ಪ್ರಕಾರ, ಈ ಅಂತಿಮ ಯುದ್ಧದ ವೇಳೆ ಸಾವಿರಾರು ತಮಿಳು ನಾಗರಿಕರು ಪ್ರಾಣ ಕಳೆದುಕೊಂಡಿದ್ದರು. ಹೀಗಾಗಿ, ಜಾಗತಿಕವಾಗಿ ತಮಿಳು ಸಮುದಾಯವು ಪ್ರತಿವರ್ಷ ಮೇ 18 ಅನ್ನು ‘ಮುಳ್ಳಿವಾಕಲ್ ನೆನಪಿನ ದಿನ’ ಅಥವಾ ‘ತಮಿಳು ಜನಾಂಗೀಯ ಹತ್ಯೆ ದಿನ’ವಾಗಿ ಆಚರಿಸುತ್ತದೆ. ಭಾರತದಲ್ಲಿ ರಾಜೀವ್ ಗಾಂಧಿ ಅವರ ಹತ್ಯೆಯ ಕೃತ್ಯದ ಹಿನ್ನೆಲೆ ಎಲ್‌ಟಿಟಿಇ ಸಂಘಟನೆಯನ್ನು ನಿಷೇಧಿಸಲಾಗಿದೆ.

ವಿವಾದಕ್ಕೆ ಕಾರಣವಾದ ಸಿಎಂ ವಿಜಯ್ ಪೋಸ್ಟ್

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮೇ 18ರಂದು ಸಿಎಂ ವಿಜಯ್ ಅವರು ಜಾಗತಿಕ ತಮಿಳು ಸಮುದಾಯಕ್ಕೆ ಬೆಂಬಲ ಸೂಚಿಸಿ ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದರು. “ಮುಳ್ಳಿವಾಕಲ್ ನೆನಪುಗಳನ್ನು ನಮ್ಮ ಹೃದಯದಲ್ಲಿ ಇಟ್ಟುಕೊಳ್ಳೋಣ. ಸಮುದ್ರದಾಚೆ ವಾಸಿಸುವ ನಮ್ಮ ತಮಿಳು ಬಾಂಧವರ ಹಕ್ಕುಗಳಿಗಾಗಿ ನಾವು ಸದಾ ಜೊತೆಯಾಗಿ ನಿಲ್ಲುತ್ತೇವೆ” ಎಂದು ಅವರು ಬರೆದುಕೊಂಡಿದ್ದರು. ಪ್ರಭಾಕರನ್ ನೇತೃತ್ವದ ಹೋರಾಟದ ಹಿನ್ನೆಲೆಯುಳ್ಳ ಈ ದಿನವನ್ನು ಸಿಎಂ ನೆನೆದಿರುವುದು ಈಗ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್ ಮೌನ: ಬಿಜೆಪಿಯಿಂದ ತೀಕ್ಷ್ಣ ವಾಗ್ದಾಳಿ

ವಿಜಯ್ ಅವರ ಈ ಪೋಸ್ಟ್ ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಎಲ್‌ಟಿಟಿಇ ಆತ್ಮಹತ್ಯಾ ಬಾಂಬರ್‌ಗಳು ಹತ್ಯೆ ಮಾಡಿದ್ದ ಕಹಿ ನೆನಪನ್ನು ಇಂದಿಗೂ ಕಾಂಗ್ರೆಸ್ ಮರೆತಿಲ್ಲ. ಆದರೂ, ತಮಿಳುನಾಡು ಸಿಎಂ ಮುಳ್ಳಿವಾಕಲ್ ದಿನವನ್ನು ಬೆಂಬಲಿಸಿದ್ದರೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಮೌನಕ್ಕೆ ಶರಣಾಗಿರುವುದು ವಿರೋಧ ಪಕ್ಷಗಳ ಕಣ್ಣು ಕೆಂಪಗಾಗಿಸಿದೆ.

ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಬಿಜೆಪಿ, ರಾಹುಲ್ ಗಾಂಧಿ ಅವರ ವಿರುದ್ಧ ಟೀಕೆಗಳ ಸುರಿಮಳೆಗೆರೆದಿದೆ. ತನ್ನ ತಂದೆಯ ಹತ್ಯೆಗೆ ಕಾರಣವಾದ ಸಂಘಟನೆಯ ಹಿನ್ನೆಲೆಯನ್ನು ಪರೋಕ್ಷವಾಗಿ ಬೆಂಬಲಿಸುತ್ತಿರುವ ಟಿವಿಕೆ ಪಕ್ಷದ ಧೋರಣೆಯ ವಿರುದ್ಧ ಕಾಂಗ್ರೆಸ್ ಯಾಕೆ ಮೌನವಾಗಿದೆ ಎಂದು ಬಿಜೆಪಿ ಪ್ರಶ್ನಿಸಿದೆ. ಈ ಎಲ್ಲ ಟೀಕೆ ಹಾಗೂ ರಾಜಕೀಯ ಸರಣಿ ಪ್ರಶ್ನೆಗಳ ನಡುವೆ ಕಾಂಗ್ರೆಸ್ ಹೈಕಮಾಂಡ್ ನಡೆ ಏನಾಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ಟಾ (13)

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

by ಶಾಲಿನಿ ಕೆ. ಡಿ
July 11, 2026 - 11:37 pm
0

ಟಾ (11)

‘ನನ್ನ ಸಿನಿಮಾಗಳಿಗೆ ಜೀವ ತುಂಬಿದ್ದೇ ಜಾನಕಮ್ಮನ ಧ್ವನಿ’: ಎಸ್. ಜಾನಕಿ ನಿಧನಕ್ಕೆ ಕಂಬನಿ ಮಿಡಿದ ಚಿರಂಜೀವಿ

by ಶಾಲಿನಿ ಕೆ. ಡಿ
July 11, 2026 - 10:53 pm
0

ಟಾ (10)

ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ

by ಶಾಲಿನಿ ಕೆ. ಡಿ
July 11, 2026 - 10:35 pm
0

ಟಾ (9)

ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!

by ಶಾಲಿನಿ ಕೆ. ಡಿ
July 11, 2026 - 10:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ (13)
    ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್
    July 11, 2026 | 0
  • ಟಾ (10)
    ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ
    July 11, 2026 | 0
  • ಟಾ (9)
    ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!
    July 11, 2026 | 0
  • ಟಾ (8)
    ಜಾನಕಮ್ಮನ ಅಪ್ರತಿಮ ಕಂಠಸಿರಿ ಎಂದೆಂದಿಗೂ ಅಮರ: ಸಿಎಂ, ಹೆಚ್‌ಡಿಕೆ ಸೇರಿ ಗಣ್ಯರ ಸಂತಾಪ
    July 11, 2026 | 0
  • ಟಾ (7)
    ಎಸ್. ಜಾನಕಿ ಇನ್ನಿಲ್ಲ: 20 ಭಾಷೆಗಳು, 48 ಸಾವಿರ ಹಾಡುಗಳು..ಮುಗಿದ ಅಪೂರ್ವ ಗಾಯನ ಪಯಣ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version