• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವೈಕೋ ಮನೆಗೆ ಹೋದ ಸಿಎಂ ವಿಜಯ್‌ಗೆ ದೃಷ್ಟಿ ತೆಗೆದ ಮನೆಕೆಲಸದವರು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 11, 2026 - 9:36 pm
in ದೇಶ
0 0
0
Image ae294be8

ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರು ಇಂದು ಎಂಡಿಎಂಕೆ ನಾಯಕ ವೈಕೋ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ಭೇಟಿ ಸಾಮಾನ್ಯ ರಾಜಕೀಯ ಭೇಟಿಯಾಗಿರದೆ, ಹೃದಯಸ್ಪರ್ಶಿ ಕ್ಷಣಕ್ಕೆ ಸಾಕ್ಷಿಯಾಯಿತು.

ವೈಕೋ ಅವರು ತಮ್ಮ ಕುಟುಂಬದ ಸದಸ್ಯರನ್ನು ವಿಜಯ್ ಅವರಿಗೆ ಪರಿಚಯಿಸುತ್ತಿದ್ದಾಗ, ಅಲ್ಲೇ ಇದ್ದ ಮನೆಕೆಲಸದವರು ಮುಂದೆ ಬಂದು, “ನಾವು ನಿಮಗೆ ಮತ ಹಾಕಿದ್ದೇವೆ ಸಾರ್, ನಾವು ನಿಮ್ಮ ಅಭಿಮಾನಿಗಳು” ಎಂದು ಕೈಮುಗಿದರು. ಇದಕ್ಕೆ ಸಂತೋಷಗೊಂಡ ವಿಜಯ್ ಅವರು ಅವರಿಗೆ ಪ್ರತಿಯಾಗಿ ಕೈಮುಗಿದರು. ಆಗ ಆ ಮನೆಕೆಲಸದವರು ವಿಜಯ್ ಅವರಿಗೆ ದೃಷ್ಟಿ ತೆಗೆದು ಸಂಭ್ರಮಿಸಿದ್ದಾರೆ. ವಿಜಯ್ ಅವರು ಕೂಡ ಸ್ಮೈಲ್ ಮಾಡುತ್ತಾ ಅವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

RelatedPosts

ವರ್ಕ್ ಫ್ರಂ ಹೋಂ, ಆನ್‌ಲೈನ್ ಕ್ಲಾಸ್, ಚಿನ್ನ ಬೇಡ, ಇಂಧನ ಉಳಿಸಿ: ಪ್ರಧಾನಿ ಮೋದಿ ಮತ್ತೊಮ್ಮೆ ಮನವಿ

ತಮಿಳುನಾಡು ಸಿಎಂ ಆದ ಮರುದಿನವೇ ಸ್ಟಾಲಿನ್‌ ಭೇಟಿಯಾದ ವಿಜಯ್‌..!

Fact Check: ಆಪರೇಷನ್ ಸಿಂದೂರ & ನೌಕಾಪಡೆಯ ಮುಖ್ಯಸ್ಥರ ಭಾಷಣ ತಿರುಚಿದ ಡೀಪ್ ಫೇಕ್..! ಅಸಲಿ ಸಂಗತಿ ಏನು..?

ಸೋಮನಾಥ ದೇಗುಲದ ಅಮೃತ ಮಹೋತ್ಸವ: ಕುಂಭಾಭಿಷೇಕ ನೆರವೇರಿಸಿದ ಪ್ರಧಾನಿ ಮೋದಿ

ADVERTISEMENT
ADVERTISEMENT

ಈ ಹೃದಯಸ್ಪರ್ಶಿ ಕ್ಷಣವನ್ನು ಸೆರೆಹಿಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ನೆಟ್ಟಿಗರು “ನಿಜವಾದ ಅಭಿಮಾನಿಗಳು”, “ಸಿಎಂ ಆದರೂ ಸರಳತೆ ಕಾಯ್ದುಕೊಂಡಿದ್ದಾರೆ” ಎಂದು ಪ್ರಶಂಸೆ ಸುರಿಸುತ್ತಿದ್ದಾರೆ.

ವಿಜಯ್ ಅವರು ವೈಕೋ ಅವರೊಂದಿಗೆ ಸರ್ಕಾರ ರಚನೆ ಮತ್ತು ಬಹುಮತದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಭೇಟಿಯಲ್ಲಿ ನಡೆದ ಮನೆಕೆಲಸದವರ ದೃಷ್ಟಿ ತೆಗೆಯುವ ಘಟನೆಯೇ ಈಗ ಎಲ್ಲರ ಗಮನ ಸೆಳೆದಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (13)

ವರ್ಕ್ ಫ್ರಂ ಹೋಂ, ಆನ್‌ಲೈನ್ ಕ್ಲಾಸ್, ಚಿನ್ನ ಬೇಡ, ಇಂಧನ ಉಳಿಸಿ: ಪ್ರಧಾನಿ ಮೋದಿ ಮತ್ತೊಮ್ಮೆ ಮನವಿ

by ಶ್ರೀದೇವಿ ಬಿ. ವೈ
May 11, 2026 - 11:10 pm
0

BeFunky collage (12)

2026ರ IPLನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶ್ರೇಯಸ್ ಅಯ್ಯರ್

by ಶ್ರೀದೇವಿ ಬಿ. ವೈ
May 11, 2026 - 10:28 pm
0

Image ae294be8

ವೈಕೋ ಮನೆಗೆ ಹೋದ ಸಿಎಂ ವಿಜಯ್‌ಗೆ ದೃಷ್ಟಿ ತೆಗೆದ ಮನೆಕೆಲಸದವರು

by ಶ್ರೀದೇವಿ ಬಿ. ವೈ
May 11, 2026 - 9:36 pm
0

BeFunky collage (10)

ಮಾದಪ್ಪನ ದರ್ಶನಕ್ಕೆ ಬಂದ 10 ವರ್ಷದ ಬಾಲಕ ಚಿರತೆಗೆ ಬಲಿ!

by ಶ್ರೀದೇವಿ ಬಿ. ವೈ
May 11, 2026 - 8:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (13)
    ವರ್ಕ್ ಫ್ರಂ ಹೋಂ, ಆನ್‌ಲೈನ್ ಕ್ಲಾಸ್, ಚಿನ್ನ ಬೇಡ, ಇಂಧನ ಉಳಿಸಿ: ಪ್ರಧಾನಿ ಮೋದಿ ಮತ್ತೊಮ್ಮೆ ಮನವಿ
    May 11, 2026 | 0
  • BeFunky collage (2)
    ತಮಿಳುನಾಡು ಸಿಎಂ ಆದ ಮರುದಿನವೇ ಸ್ಟಾಲಿನ್‌ ಭೇಟಿಯಾದ ವಿಜಯ್‌..!
    May 11, 2026 | 0
  • Untitled design 2026 05 11T140529.412
    Fact Check: ಆಪರೇಷನ್ ಸಿಂದೂರ & ನೌಕಾಪಡೆಯ ಮುಖ್ಯಸ್ಥರ ಭಾಷಣ ತಿರುಚಿದ ಡೀಪ್ ಫೇಕ್..! ಅಸಲಿ ಸಂಗತಿ ಏನು..?
    May 11, 2026 | 0
  • Untitled design 2026 05 11T130739.268
    ಸೋಮನಾಥ ದೇಗುಲದ ಅಮೃತ ಮಹೋತ್ಸವ: ಕುಂಭಾಭಿಷೇಕ ನೆರವೇರಿಸಿದ ಪ್ರಧಾನಿ ಮೋದಿ
    May 11, 2026 | 0
  • Untitled design 2026 05 11T104816.602
    ಪಶ್ಚಿಮ ಏಷ್ಯಾ ಯುದ್ಧದ ಬಿಸಿ: ವಿದೇಶಿ ಪ್ರವಾಸ, ಚಿನ್ನ, ಇಂಧನ ಬಳಕೆ ಮಿತಗೊಳಿಸಲು ಮೋದಿ ಕರೆ
    May 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version