• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದೆಹಲಿಯಲ್ಲಿ ಮುಂದುವರೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 21, 2026 - 11:04 am
in ದೇಶ
0 0
0

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಂಗಳವಾರವೂ ಮುಂದುವರಿದಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸೋಮವಾರ (ಜುಲೈ 20) ನಡೆದ ಭಾರಿ ನೂಕಾಟ, ತಳ್ಳಾಟ, ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗದ ಬಳಿಕವೂ ಪ್ರತಿಭಟನಾಕಾರರು ಹೋರಾಟವನ್ನು ಕೈಬಿಡದೆ ಜಂತರ್ ಮಂತರ್‌ನಲ್ಲಿ ಮತ್ತೆ ಜಮಾಯಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಸೋಮವಾರ ರಾತ್ರಿ ಪೊಲೀಸರು ಜಂತರ್ ಮಂತರ್‌ನಲ್ಲಿ ಹಾಕಲಾಗಿದ್ದ ಟೆಂಟ್‌ಗಳು, ವೇದಿಕೆಗಳು ಹಾಗೂ ತಾತ್ಕಾಲಿಕ ವ್ಯವಸ್ಥೆಗಳನ್ನು ತೆರವುಗೊಳಿಸಿದ್ದರು. ಆದರೂ ಮಂಗಳವಾರ ಬೆಳಗ್ಗೆಯೇ ಪ್ರತಿಭಟನಾಕಾರರು ಮತ್ತೆ ಸ್ಥಳಕ್ಕೆ ಆಗಮಿಸಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಪರಿಸ್ಥಿತಿ ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಹಾಗೂ ಕ್ಷಿಪ್ರ ಕಾರ್ಯಪಡೆ (RAF) ಸಿಬ್ಬಂದಿಯನ್ನು ಪ್ರಮುಖ ಪ್ರದೇಶಗಳಲ್ಲಿ ನಿಯೋಜಿಸಿದ್ದು, ಸಂಸತ್ ಭವನದ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ.

RelatedPosts

ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!

ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು

ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!

ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ

ADVERTISEMENT
ADVERTISEMENT

ಪ್ರತಿಭಟನಾಕಾರರು ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಮುಂದಾದ ವೇಳೆ ಪೊಲೀಸರು ಅವರನ್ನು ತಡೆದರು. ಈ ವೇಳೆ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ತೀವ್ರಗೊಂಡು ಪರಿಸ್ಥಿತಿ ಉದ್ವಿಗ್ನಗೊಂಡಿತು. ಬಳಿಕ ಗುಂಪನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿ ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದರು. ಈ ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ 60ಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 70ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದು, ಸರ್ಕಾರಿ ಆಸ್ತಿ ಹಾನಿ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಹಾಗೂ ಕಾನೂನು ಸುವ್ಯವಸ್ಥೆ ಭಂಗ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ, ಗುರುತು ಪತ್ತೆಯಾಗದ ಹಲವು ಮಂದಿಯ ವಿರುದ್ಧವೂ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಉದ್ವಿಗ್ನ ಪರಿಸ್ಥಿತಿಯನ್ನು ಶಮನಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವೂ ಮಾತುಕತೆ ಪ್ರಕ್ರಿಯೆ ಆರಂಭಿಸಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಕಾಕ್ರೋಚ್ ಜನತಾ ಪಾರ್ಟಿಯ ವಕ್ತಾರರಾದ ಸೌರವ್ ದಾಸ್ ಹಾಗೂ ಅಶುತೋಷ್ ರಂಕಾ ಅವರನ್ನು ತಮ್ಮ ನಿವಾಸದಲ್ಲಿ ಭೇಟಿಯಾಗಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಚರ್ಚೆ ನಡೆಸಿದ್ದಾರೆ. ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವಿನ ಸಂವಾದದಿಂದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ.

ಇನ್ನೊಂದೆಡೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಅವರ ಪತ್ನಿ ಗೀತಾಂಜಲಿ ಆಂಗ್ಮೋ ಅವರು ಸೋನಮ್ ವಾಂಗ್ಚುಕ್ ಬರೆದಿರುವ ಕೈಬರಹದ ಸಂದೇಶವನ್ನು ಸಾರ್ವಜನಿಕರಿಗೆ ಹಂಚಿಕೊಂಡಿದ್ದಾರೆ.

ಆ ಸಂದೇಶದಲ್ಲಿ, “ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಯುವಕರ ಮೇಲೆ ನಡೆದ ಪೊಲೀಸ್ ಕ್ರಮ ನನಗೆ ತೀವ್ರ ನೋವು ತಂದಿದೆ ಎಂದು ವಾಂಗ್ಚುಕ್ ತಿಳಿಸಿದ್ದಾರೆ.

ಪ್ರತಿಭಟನೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದ್ದು, ಮುಂದಿನ ಬೆಳವಣಿಗೆಗಳ ಮೇಲೆ ಕೇಂದ್ರ ಸರ್ಕಾರ ಹಾಗೂ ಭದ್ರತಾ ಪಡೆಗಳು ನಿಗಾ ವಹಿಸಿವೆ. ಪರಿಸ್ಥಿತಿ ಶಾಂತಿಯುತವಾಗಿ ಬಗೆಹರಿಯುವ ನಿರೀಕ್ಷೆ ಇದ್ದರೂ, ಪ್ರತಿಭಟನಾಕಾರರು ತಮ್ಮ ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (8)

ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಕೊ*ಲೆ; ಹಳೆ ವೈಷಮ್ಯ ಶಂಕೆ

by ಕವಿತಾ
September 8, 2026 - 6:22 pm
0

ನಾಲ್ಕು ದಿನಕ್ಕೆ 150ಕೋಟಿ.. (7)

ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ

by ಕವಿತಾ
September 8, 2026 - 6:14 pm
0

ನಾಲ್ಕು ದಿನಕ್ಕೆ 150ಕೋಟಿ.. (5)

ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ

by ಕವಿತಾ
September 8, 2026 - 5:35 pm
0

ನಾಲ್ಕು ದಿನಕ್ಕೆ 150ಕೋಟಿ.. (4)

ಐಷಾರಾಮಿ EV ಕಾರು ಬಿಡುಗಡೆ ಮಾಡಿದ ಬಿಎಂಡಬ್ಲ್ಯು

by ಕವಿತಾ
September 8, 2026 - 5:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ.. (3)
    ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!
    September 8, 2026 | 0
  • Untitled design (39)
    ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು
    September 8, 2026 | 0
  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
  • ಪಿಜಿ (3)
    ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
    September 7, 2026 | 0
  • ಪಿಜಿ
    ದೆಹಲಿ ಪಿಜಿ ಕಟ್ಟಡ ಕುಸಿತ: ಮಾಲೀಕ ಅರೆಸ್ಟ್, 5 ಅಧಿಕಾರಿಗಳು ಸಸ್ಪೆಂಡ್
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version