• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಭಾರತದ ಪದಕ ಬೇಟೆ ಮುಂದುವರಿಕೆ; ಡಿಸ್ಕಸ್‌ನಲ್ಲಿ ಕಂಚಿನ ಪದಕ ಗೆದ್ದ ಸೀಮಾ

ಕವಿತಾ by ಕವಿತಾ
July 31, 2026 - 7:08 pm
in ಕ್ರೀಡೆ, ದೇಶ
0 0
0
ಈಶ್ವರ ಖಂಡ್ರೆ (6)

2026ರ ಕಾಮನ್‌ವೆಲ್ತ್ ಗೇಮ್ಸ್‌ನ 8ನೇ ದಿನ ಭಾರತ ತನ್ನ ಪದಕ ಬೇಟೆಯನ್ನು ಮತ್ತಷ್ಟು ಬಲಪಡಿಸಿದ್ದು, ವೇಟ್‌ಲಿಫ್ಟಿಂಗ್‌ನಲ್ಲಿ ಲವ್‌ಪ್ರೀತ್ ಸಿಂಗ್ ಬೆಳ್ಳಿ ಪದಕ ಗೆದ್ದರೆ, ಮಹಿಳೆಯರ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಸೀಮಾ ಕಲಿರಾಮನ್ ಕಂಚಿನ ಪದಕ ಗೆದ್ದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಈ ಎರಡು ಪದಕಗಳೊಂದಿಗೆ ಭಾರತದ ಒಟ್ಟು ಪದಕಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಅಥ್ಲೆಟಿಕ್ಸ್‌ನಲ್ಲಿ ಭಾರತದ ಪರ ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದ ಸೀಮಾ ಕಲಿರಾಮನ್, 58.65 ಮೀಟರ್ ದೂರ ಡಿಸ್ಕಸ್ ಎಸೆದು ತಮ್ಮ ಚೊಚ್ಚಲ ಕಾಮನ್‌ವೆಲ್ತ್ ಪದಕವನ್ನು ಗೆದ್ದರು. ಇದೇ ಸ್ಪರ್ಧೆಯಲ್ಲಿ ಭಾರತದ ಮತ್ತೋರ್ವ ಸ್ಪರ್ಧಿ ನಿಧಿ ರಾಣಿ 57.10 ಮೀಟರ್ ದೂರ ಎಸೆದು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟರು.

RelatedPosts

ಪ್ರಧಾನಿ ಮೋದಿಗೆ ಇಂದು 76ನೇ ಹುಟ್ಟುಹಬ್ಬದ ಸಂಭ್ರಮ

ತಿರುಪತಿ ಭಕ್ತರಿಗೆ ಗುಡ್‌ನ್ಯೂಸ್; TTDಗೆ 25 ಅತ್ಯಾಧುನಿಕ ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ

ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

ADVERTISEMENT
ADVERTISEMENT

ನಾಲ್ಕು ಫೌಲ್ ನಡುವೆಯೂ ಪದಕ ಗೆದ್ದ ಸೀಮಾ

ಫೈನಲ್‌ನಲ್ಲಿ ಸೀಮಾ ಕಲಿರಾಮನ್ ಒಟ್ಟು ಆರು ಪ್ರಯತ್ನಗಳನ್ನು ನಡೆಸಿದ್ದರು. ಅದರಲ್ಲಿ ನಾಲ್ಕು ಪ್ರಯತ್ನಗಳು ಫೌಲ್ ಆಗಿದ್ದರೂ, ಉಳಿದ ಎರಡು ಎಸೆತಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪದಕವನ್ನು ತಮ್ಮದಾಗಿಸಿಕೊಂಡರು. ಮೊದಲ ಯಶಸ್ವಿ ಎಸೆತದಲ್ಲಿ 57.32 ಮೀಟರ್ ದಾಖಲಿಸಿದ್ದ ಅವರು, ಮೂರನೇ ಪ್ರಯತ್ನದಲ್ಲಿ 58.65 ಮೀಟರ್ ದೂರ ಡಿಸ್ಕಸ್ ಎಸೆದು ಕಂಚಿನ ಪದಕವನ್ನು ಖಚಿತಪಡಿಸಿಕೊಂಡರು.

ಪತಿಯೇ ಕೋಚ್, ಪತ್ನಿಯೇ ಪದಕ ವಿಜೇತೆ

ಸೀಮಾ ಕಲಿರಾಮನ್ ಅವರ ಯಶಸ್ಸಿನ ಹಿಂದೆ ಅವರ ಪತಿ ರವೀಂದರ್ ಅವರ ಮಹತ್ವದ ಪಾತ್ರವಿದೆ. ಹರಿಯಾಣ ಮೂಲದ ಈ ದಂಪತಿ ಡಿಸ್ಕಸ್ ಥ್ರೋ ಕ್ರೀಡೆಯ ಮೂಲಕವೇ ಪರಿಚಿತರಾದರು. ರವೀಂದರ್ ಕೂಡ ಜೂನಿಯರ್ ಹಾಗೂ ಸಬ್-ಜೂನಿಯರ್ ರಾಷ್ಟ್ರೀಯ ಚಾಂಪಿಯನ್ ಆಗಿದ್ದ ಪ್ರತಿಭಾವಂತ ಅಥ್ಲೀಟ್. ಆದರೆ ಗಾಯದ ಸಮಸ್ಯೆಯಿಂದ ತಮ್ಮ ಕ್ರೀಡಾ ಜೀವನವನ್ನು ಬೇಗನೆ ಮುಗಿಸಬೇಕಾಯಿತು.

ನಂತರ ತಮ್ಮ ಕನಸನ್ನು ಪತ್ನಿಯ ಮೂಲಕ ಸಾಕಾರಗೊಳಿಸುವ ನಿರ್ಧಾರ ಮಾಡಿದ ರವೀಂದರ್, ಸೀಮಾಗೆ ತರಬೇತುದಾರರಾಗಿ ನಿಂತು ನಿರಂತರ ಮಾರ್ಗದರ್ಶನ ನೀಡಿದರು. ಅವರ ಶ್ರಮ ಮತ್ತು ತರಬೇತಿಯ ಫಲವಾಗಿ ಇಂದು ಸೀಮಾ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪರ ಪದಕ ಗೆದ್ದು ಹೊಸ ಇತಿಹಾಸ ಬರೆದಿದ್ದಾರೆ.

ಭಾರತದ ನಂ.1 ಡಿಸ್ಕಸ್ ಎಸೆತಗಾರ್ತಿ

ಪ್ರಸ್ತುತ ಸೀಮಾ ಕಲಿರಾಮನ್ ಭಾರತದ ನಂ.1 ಮಹಿಳಾ ಡಿಸ್ಕಸ್ ಎಸೆತಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಕಳೆದ ತಿಂಗಳು ನಡೆದ ಅಂತರ-ರಾಜ್ಯ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 59.73 ಮೀಟರ್ ದೂರ ಡಿಸ್ಕಸ್ ಎಸೆದು ವೈಯಕ್ತಿಕ ಶ್ರೇಷ್ಠ ಸಾಧನೆ ದಾಖಲಿಸಿದ್ದ ಅವರು ರಾಷ್ಟ್ರೀಯ ಪ್ರಶಸ್ತಿಯನ್ನೂ ಗೆದ್ದಿದ್ದರು.

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕದೊಂದಿಗೆ ಸೀಮಾ ಇದೀಗ ಅಂತಾರಾಷ್ಟ್ರೀಯ ವೇದಿಕೆಯಲ್ಲೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದು, ಮುಂದಿನ ಏಷ್ಯನ್ ಗೇಮ್ಸ್ ಹಾಗೂ ಒಲಿಂಪಿಕ್ಸ್‌ಗೂ ಭರವಸೆಯ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಹ್ಮೋ (26)

ಪ್ರಧಾನಿ ಮೋದಿಗೆ ಇಂದು 76ನೇ ಹುಟ್ಟುಹಬ್ಬದ ಸಂಭ್ರಮ

by ದಿಶಾ ಕೆ. ಎಸ್.
September 17, 2026 - 8:27 am
0

ಹ್ಮೋ (25)

ತಿರುಪತಿ ಭಕ್ತರಿಗೆ ಗುಡ್‌ನ್ಯೂಸ್; TTDಗೆ 25 ಅತ್ಯಾಧುನಿಕ ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ

by ದಿಶಾ ಕೆ. ಎಸ್.
September 17, 2026 - 7:26 am
0

ಹ್ಮೋ (23)

ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

by ದಿಶಾ ಕೆ. ಎಸ್.
September 17, 2026 - 7:07 am
0

ಹ್ಮೋ (22)

ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
September 17, 2026 - 6:51 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹ್ಮೋ (23)
    ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
    September 17, 2026 | 0
  • Your paragraph text 2026 09 16T220742.532
    WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ
    September 16, 2026 | 0
  • ಯ್ಯ (18)
    ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ
    September 16, 2026 | 0
  • ಯ್ಯ (16)
    ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ
    September 16, 2026 | 0
  • ಹ್ಮೋ (8)
    ಏಷ್ಯಾಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಮೋದಿ, ಮುರ್ಮು ಅಭಿನಂದನೆ
    September 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version