• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ತಿರುಪಾರಂಕುಂದ್ರಂ ಬೆಟ್ಟ ವಿವಾದ: ‘ಕಾರ್ತಿಕ ದೀಪಂ’ ಹಚ್ಚುವ ನೆಪದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಧಕ್ಕೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 9, 2025 - 10:23 pm
in ದೇಶ
0 0
0
Untitled design 2025 12 09T220329.232

RelatedPosts

ಐಸ್‌ಲ್ಯಾಂಡ್ ಕರಾವಳಿಯಲ್ಲಿ ನಾಸಾ ಸಾಹಸ: 50,000 ಅಡಿ ಎತ್ತರದಿಂದ ಸೂರ್ಯಗ್ರಹಣ ವೀಕ್ಷಣೆ!

ಬಿಹಾರದ ಅಶೋಕ್ ಧಾಮ ದೇವಾಲಯದಲ್ಲಿ ಕಾಲ್ತುಳಿತ: 7 ಮಂದಿ ಸಾವು, ಹಲವರಿಗೆ ಗಾಯ

ಸುಪ್ರೀಂ ಕೋರ್ಟ್‌ನಲ್ಲಿ ಇಂದು ಕಾವೇರಿ ನೀರಿನ ಹಂಚಿಕೆ ವಿಚಾರಣೆ

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

ADVERTISEMENT
ADVERTISEMENT

ನವದೆಹಲಿ: ತಮಿಳುನಾಡಿನ ತಿರುಪಾರಂಕುಂದ್ರಂ ಬೆಟ್ಟದ ಸುತ್ತಮುತ್ತಲಿನ ವಿವಾದ ಈಗ ರಾಷ್ಟ್ರಮಟ್ಟದ ಚರ್ಚೆಯಾಗಿ ಮಾರ್ಪಟ್ಟಿದೆ. ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ವಿರುದ್ಧ ಕಾಂಗ್ರೆಸ್ ನೇತೃತ್ವದ ಇಂಡಿಯಾ ಬ್ಲಾಕ್ ಒಕ್ಕೂಟದ ಸುಮಾರು 100ಕ್ಕೂ ಹೆಚ್ಚು ಲೋಕಸಭಾ ಸದಸ್ಯರು ಪದಚ್ಯುತಿ ಆಗ್ರಹಿಸಿ ಸಹಿ ಸಂಗ್ರಹಿಸಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಮೂಲ ಕಾರಣ ಅವರ ನೀಡಿದ ಒಂದು ತೀರ್ಪು, ಅದು ಧಾರ್ಮಿಕ ಸಾಮರಸ್ಯಕ್ಕೆ ಧಕ್ಕೆಯಾಗಿದೆ ಎಂಬ ಆರೋಪ.

ತಿರುಪಾರಂಕುಂದ್ರಂ ಬೆಟ್ಟವು ಮದುರೈ ಬಳಿಯ ಪುಣ್ಯಕ್ಷೇತ್ರ. ಇದನ್ನು ದಕ್ಷಿಣ ಅಯೋಧ್ಯೆ ಎಂದು ಕರೆಯಲಾಗುತ್ತದೆ. ಬೆಟ್ಟದಲ್ಲಿ ಮುರುಗನ್ ಸ್ವಾಮಿ ಮತ್ತು ಕಾಶಿ ವಿಶ್ವನಾಥ ದೇವಸ್ಥಾನಗಳಿವೆ. ತುದಿಯಲ್ಲಿ ಸಿಕಂದರ್ ದರ್ಗಾ ಇದೆ. ಶತಮಾನಗಳಿಂದ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು ಭಾವೈಕ್ಯತೆಯಿಂದ ಇಲ್ಲಿನ ಆಚರಣೆಗಳಲ್ಲಿ ಭಾಗಿಯಾಗುತ್ತವೆ. ಪ್ರತಿ ಕಾರ್ತಿಕ ಮಾಸದಲ್ಲಿ ದೀಪಾರಾಧನೆ ನಡೆಯುತ್ತದೆ. ಸಾಂಪ್ರದಾಯಿಕವಾಗಿ ಇದು ಮುರುಗನ್ ಮತ್ತು ಕಾಶಿ ವಿಶ್ವನಾಥ ದೇವಸ್ಥಾನಗಳ ನಡುವಿನ ದೀಪ ಮಂಟಪಂನಲ್ಲಿ ನಡೆಯುತ್ತದೆ.

ಆದರೆ, ಹಿಂದೂ ಕಾರ್ಯಕರ್ತ ರಾಮ ರವಿಕುಮಾರ್ ಅವರು ಮದುರೈ ಪೀಠಕ್ಕೆ ಅರ್ಜಿ ಸಲ್ಲಿಸಿ, ದೀಪಾರಾಧನೆಯನ್ನು ಬೆಟ್ಟದ ತುಟ್ಟ ತುದಿಯಲ್ಲಿ ನಡೆಸಬೇಕು ಎಂದು ಕೋರಿದರು. ನ್ಯಾ. ಸ್ವಾಮಿನಾಥನ್ ಅವರು ಇದಕ್ಕೆ ಅನುಮತಿ ನೀಡಿದರು. ಇದು ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ವಿರೋಧಿಗಳು ಹೇಳುತ್ತಾರೆ. ಡಿಎಂಕೆ ಸರ್ಕಾರ ಈ ಆದೇಶವನ್ನು ಪಾಲಿಸದೆ ಹಳೆಯ ಸ್ಥಳದಲ್ಲೇ ದೀಪೋತ್ಸವ ನಡೆಸಿತು. ಇದರಿಂದ ಕೆರಳಿದ ರವಿಕುಮಾರ್ ಮತ್ತೆ ನ್ಯಾಯಾಲಯದ ಮೊರೆ ಹೋದರು.

ನ್ಯಾಯಪೀಠವು ಆದೇಶ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ, ರವಿಕುಮಾರ್ ಅವರಿಗೆ ಬೆಟ್ಟದ ಮೇಲೆ ದೀಪ ಹಚ್ಚಲು ಸೂಚಿಸಿತ್ತು. ಅವರ ಭದ್ರತೆಗಾಗಿ ಸಿಐಎಸ್ಎಫ್‌ನ 10 ಸಿಬ್ಬಂದಿಯನ್ನು ನಿಯೋಜಿಸಿತ್ತು. ಆದರೆ, ಡಿಎಂಕೆ ಸರ್ಕಾರ ಚೆನ್ನೈ ಮುಖ್ಯಪೀಠಕ್ಕೆ ಅರ್ಜಿ ಸಲ್ಲಿಸಿ ತಡೆಯಾಜ್ಞೆ ಪಡೆಯಿತು. ಇದರಿಂದ ಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಯಿತು. ಜಿಲ್ಲಾಧಿಕಾರಿ ರವಿಕುಮಾರ್ ಅವರನ್ನು ಬೆಟ್ಟ ಹತ್ತದಂತೆ ತಡೆದರು.

ಈ ಹಿನ್ನೆಲೆ ಫೆಬ್ರುವರಿಯಲ್ಲಿ ಮುಸ್ಲಿಂ ಮುಖಂಡರು ಬೆಟ್ಟದ ಹೆಸರನ್ನು ಸಿಕಂದರ್ ಮಲೈ ಎಂದು ಬದಲಾಯಿಸುವಂತೆ ಮನವಿ ಮಾಡಿದ್ದರು. ಇದು ವಿವಾದಕ್ಕೆ ಕಾರಣವಾಯಿತು. 1923ರಲ್ಲಿ ಬ್ರಿಟಿಷ್ ಕಾಲದ ತೀರ್ಪು ಬೆಟ್ಟವನ್ನು ಮುರುಗನ್ ದೇವಸ್ಥಾನಕ್ಕೆ ಸೇರಿದ್ದು ಎಂದು ಹೇಳಿತ್ತು. ಆದರೂ, ಸ್ಥಳೀಯರು ಭಾವೈಕ್ಯತೆಯಿಂದ ಇದ್ದರು. ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಅಮಿತ್ ಶಾ ಅವರಿಗೂ ವಿಚಾರ ತಲುಪಿತ್ತು. ಬಿಜೆಪಿ ಮುರುಗನ್ ಮಹಾಸಭಾ ನಡೆಸಿ ಧರ್ಮಜಾಗೃತಿ ಮೂಡಿಸಲು ಪ್ರಯತ್ನಿಸಿತ್ತು.

ಇತ್ತೀಚೆಗೆ ಬೆಟ್ಟದ ತುದಿಯಲ್ಲಿ ಮುಸ್ಲಿಮರು ಮಾಂಸಾಹಾರ ಸೇವಿಸಿದ್ದು ಮತ್ತೊಂದು ವಿವಾದಕ್ಕೆ ಕಾರಣವಾಯಿತು. ಬಲಪಂಥೀಯರು ಇದನ್ನು ದೇವರ ಅಪವಿತ್ರತೆ ಎಂದು ಕರೆದರು. ಅಕ್ಟೋಬರ್‌ನಲ್ಲಿ ನ್ಯಾಯಾಲಯವು ದರ್ಗಾ ಮುಂದೆ ಪ್ರಾಣಿ ಬಲಿ ನಿಷೇಧಿಸಿತ್ತು.

ಇಂಡಿಯಾ ಬ್ಲಾಕ್, ನ್ಯಾ. ಸ್ವಾಮಿನಾಥನ್ ಅವರು ಮತೀಯ ಸೂಕ್ಷ್ಮತೆಯನ್ನು ಅರ್ಥಮಾಡಿಕೊಳ್ಳದೆ ತೀರ್ಪು ನೀಡಿದ್ದಾರೆ ಎಂದು ಆರೋಪಿಸಿದೆ. ಇದು ಭಾವೈಕ್ಯತೆಗೆ ಧಕ್ಕೆಯಾಗಿದೆ. ಸ್ಥಳೀಯರು ತಮ್ಮ ನಡುವೆ ಭೇದಭಾವವಿಲ್ಲ ಎಂದು ಹೇಳುತ್ತಾರೆ. ಆದರೆ, ರಾಜಕೀಯ ಮತ್ತು ಧಾರ್ಮಿಕ ಗುಂಪುಗಳು ವಿವಾದವನ್ನು ಉಲ್ಬಣಗೊಳಿಸಿವೆ. ಈ ಪ್ರಕರಣ ಧಾರ್ಮಿಕ ಸಾಮರಸ್ಯ ಮತ್ತು ನ್ಯಾಯಾಂಗದ ಪಾತ್ರದ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ChatGPT Image Aug 17, 2026, 11 48 34 AM

ನಾಗರ ಪಂಚಮಿ 2026: ಈ ಮಂತ್ರ ಜಪಿಸಿದರೆ ಸರ್ಪ ದೋಷ ನಿವಾರಣೆ!

by ಶಾಲಿನಿ ಕೆ. ಡಿ
August 17, 2026 - 11:57 am
0

Untitled design 2026 08 17T115104.561

‘ಖಲೀಫಾ’ ಟ್ರೈಲರ್‌ಗೆ ಭರ್ಜರಿ ರೆಸ್ಪಾನ್ಸ್: ಆ.20ರಂದು ಸಿನಿಮಾ ತೆರೆಗೆ

by ದಿಶಾ ಕೆ. ಎಸ್.
August 17, 2026 - 11:53 am
0

Untitled design 2026 08 17T113701.737

ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ನಾಮಪತ್ರ ಸಲ್ಲಿಕೆ

by ದಿಶಾ ಕೆ. ಎಸ್.
August 17, 2026 - 11:37 am
0

Untitled design (82)

ಐಸ್‌ಲ್ಯಾಂಡ್ ಕರಾವಳಿಯಲ್ಲಿ ನಾಸಾ ಸಾಹಸ: 50,000 ಅಡಿ ಎತ್ತರದಿಂದ ಸೂರ್ಯಗ್ರಹಣ ವೀಕ್ಷಣೆ!

by ಕವಿತಾ
August 17, 2026 - 11:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (82)
    ಐಸ್‌ಲ್ಯಾಂಡ್ ಕರಾವಳಿಯಲ್ಲಿ ನಾಸಾ ಸಾಹಸ: 50,000 ಅಡಿ ಎತ್ತರದಿಂದ ಸೂರ್ಯಗ್ರಹಣ ವೀಕ್ಷಣೆ!
    August 17, 2026 | 0
  • Untitled design 2026 08 17T100412.989
    ಬಿಹಾರದ ಅಶೋಕ್ ಧಾಮ ದೇವಾಲಯದಲ್ಲಿ ಕಾಲ್ತುಳಿತ: 7 ಮಂದಿ ಸಾವು, ಹಲವರಿಗೆ ಗಾಯ
    August 17, 2026 | 0
  • Untitled design 2026 08 17T073327.019
    ಸುಪ್ರೀಂ ಕೋರ್ಟ್‌ನಲ್ಲಿ ಇಂದು ಕಾವೇರಿ ನೀರಿನ ಹಂಚಿಕೆ ವಿಚಾರಣೆ
    August 17, 2026 | 0
  • Untitled design (79)
    ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ
    August 16, 2026 | 0
  • Untitled design (63)
    ಮುಂಬೈ: ನೌಕಾಪಡೆ ಸಿಬ್ಬಂದಿ ಸೇರಿ ಕುಟುಂಬದ ನಾಲ್ವರು ಶವವಾಗಿ ಪತ್ತೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version