• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸದ್ಯಕ್ಕಿಲ್ಲ ಪೆಟ್ರೋಲ್‌- ಡೀಸೆಲ್‌ ಬೆಲೆ ಇಳಿಕೆ: ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 3, 2026 - 11:02 am
in Flash News, ದೇಶ
0 0
0
ಕೊ (8)

RelatedPosts

ಮತದಾರರೇ ಗಮನಿಸಿ: 43 ಲಕ್ಷಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲು ಸಿದ್ಧತೆ!

ವಂದೇ ಮಾತರಂನ 2 ಚರಣ ಹಾಡುವ ಕಾಂಗ್ರೆಸ್​ನ ನಿರ್ಧಾರ ಕಾನೂನಿಗೆ ವಿರುದ್ಧ: ಕೇಂದ್ರ ಗೃಹ ಸಚಿವ ಅಮಿತ್​ ಶಾ

ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕಿಚ್ಚು; ಕೇಂದ್ರದ 7ನೇ ಕರಡು ಅಧಿಸೂಚನೆಗೆ ವಿರೋಧ

ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

ADVERTISEMENT
ADVERTISEMENT

ನವದೆಹಲಿ, ಜುಲೈ 03:  ಭಾರತದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಇಳಿಕೆಯಾಗುವ ಸಾಧ್ಯತೆ ಕುರಿತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್‌ ಸಿಂಗ್‌ ಪುರಿ ಮಹತ್ವದ ಮಾಹಿತಿ ನೀಡಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಯುದ್ಧ ತಿಳಿಗೊಂಡು ಹೊರ್ಮುಜ್‌ ಬಿಕ್ಕಟ್ಟು ಶಮನವಾದರೂ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸದ್ಯಕ್ಕೆ ಯಾವುದೇ ಇಳಿಕೆ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇನ್ನೂ ಎರಡು-ಮೂರು ತಿಂಗಳ ಕಾಲ ಇದೇ ರೀತಿ ಕಡಿಮೆಯಾಗಿದ್ದರೆ ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಚಿಲ್ಲರೆ ದರಗಳನ್ನು ಇಳಿಸುವ ಬಗ್ಗೆ ಸರ್ಕಾರ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಪರಿಗಣಿಸಬಹುದು ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಕುಸಿತ ಕಂಡುಬಂದಿದೆ. ಇದರಿಂದ ದೇಶದ ಜನರು ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳು ತಕ್ಷಣವೇ ಇಳಿಕೆಯಾಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವರು, ಪ್ರಸ್ತುತ ಪೆಟ್ರೋಲ್‌ ಬಂಕ್‌ಗಳಲ್ಲಿ ಮಾರಾಟವಾಗುತ್ತಿರುವ ಇಂಧನವು ಕೆಲವು ವಾರಗಳ ಹಿಂದೆಯೇ ಹೆಚ್ಚಿನ ಬೆಲೆಗೆ ಖರೀದಿಸಲಾಗಿದ್ದ ಕಚ್ಚಾ ತೈಲದಿಂದ ಸಂಸ್ಕರಿಸಲ್ಪಟ್ಟಿದೆ ಎಂದು ಹೇಳಿದ್ದಾರೆ.

ಹೀಗಾಗಿ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿದರೂ ಅದರ ಪರಿಣಾಮ ತಕ್ಷಣವೇ ಚಿಲ್ಲರೆ ಇಂಧನ ದರಗಳಲ್ಲಿ ಕಾಣಿಸುವುದಿಲ್ಲ. ಕಚ್ಚಾ ತೈಲವನ್ನು ಆಮದು ಮಾಡುವುದು, ಅದನ್ನು ಸಂಸ್ಕರಿಸುವುದು, ಸಾಗಣೆ, ಸಂಗ್ರಹಣೆ ಹಾಗೂ ವಿತರಣೆಗೆ ಸಮಯ ಬೇಕಾಗುತ್ತದೆ. ಈ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಹೊಸ ದರದ ಪರಿಣಾಮ ಗ್ರಾಹಕರಿಗೆ ತಲುಪುತ್ತದೆ.

ಸಚಿವರ ಪ್ರಕಾರ, ಮುಂದಿನ ಎರಡು ಅಥವಾ ಮೂರು ತಿಂಗಳ ಕಾಲವೂ ಕಚ್ಚಾ ತೈಲದ ಬೆಲೆ ಕಡಿಮೆ ಮಟ್ಟದಲ್ಲೇ ಮುಂದುವರಿದರೆ ತೈಲ ಮಾರುಕಟ್ಟೆ ಕಂಪನಿಗಳ ವೆಚ್ಚ ಕಡಿಮೆಯಾಗಲಿದೆ. ಆಗ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಗಳನ್ನು ಇಳಿಸುವ ಅವಕಾಶ ಹೆಚ್ಚಾಗುತ್ತದೆ. ಇದರಿಂದ ವಾಹನ ಸವಾರರಿಗೆ ನೇರ ಲಾಭವಾಗುವ ಜೊತೆಗೆ ಸಾರಿಗೆ ವೆಚ್ಚವೂ ಕಡಿಮೆಯಾಗುವ ಸಾಧ್ಯತೆ ಇದೆ.

ಈ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳ ಆರ್ಥಿಕ ಸ್ಥಿತಿಯ ಬಗ್ಗೆಯೂ ಸಚಿವರು ಮಾಹಿತಿ ನೀಡಿದ್ದಾರೆ. ಮಧ್ಯಪ್ರಾಚ್ಯದಲ್ಲಿ ನಡೆದ ಯುದ್ಧ ಮತ್ತು ಜಾಗತಿಕ ಅಸ್ಥಿರತೆಯಿಂದ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದರೂ, ದೇಶೀಯ ಗ್ರಾಹಕರಿಗೆ ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲವನ್ನು ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಪೂರೈಸುವ ಹೊಣೆಗಾರಿಕೆಯನ್ನು ಕಂಪನಿಗಳು ಹೊತ್ತಿದ್ದವು. ಇದರ ಪರಿಣಾಮವಾಗಿ ಭಾರಿ ಆರ್ಥಿಕ ನಷ್ಟವನ್ನು ಅನುಭವಿಸಿವೆ.

ಜೂನ್‌ 30ರ ವರೆಗೆ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳಿಗೆ ಒಟ್ಟು 74,781 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ನಷ್ಟವು ಮುಖ್ಯವಾಗಿ ಇಂಧನ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳನ್ನು ಗ್ರಾಹಕರಿಗೆ ಕಡಿಮೆ ದರದಲ್ಲಿ ನೀಡಿದ ಪರಿಣಾಮ ಉಂಟಾಗಿದೆ ಎಂದು ಅವರು ವಿವರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 20T225449.706

ಮತದಾರರೇ ಗಮನಿಸಿ: 43 ಲಕ್ಷಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲು ಸಿದ್ಧತೆ!

by ದಿಶಾ ಕೆ. ಎಸ್.
August 20, 2026 - 11:08 pm
0

Untitled design 2026 08 20T214924.619

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

by ದಿಶಾ ಕೆ. ಎಸ್.
August 20, 2026 - 9:50 pm
0

Untitled design 2026 08 20T213812.346

ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ

by ದಿಶಾ ಕೆ. ಎಸ್.
August 20, 2026 - 9:39 pm
0

Untitled design 2026 08 20T203717.806

ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ.ಸಿ. ನಾಗೇಶ್ ಅಂತ್ಯಸಂಸ್ಕಾರ: ಕಂಬನಿ ಮಿಡಿದ ಅಭಿಮಾನಿಗಳು

by ದಿಶಾ ಕೆ. ಎಸ್.
August 20, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version