• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್

Hemanth Kumar S by Hemanth Kumar S
June 16, 2026 - 2:50 pm
in Flash News, ದೇಶ, ವಾಣಿಜ್ಯ
0 0
0
Untitled design 2026 06 16T144906.007

ಬೆಂಗಳೂರು: ಅಮೆರಿಕಾ ಹಾಗೂ ಇರಾನ್ ನಡುವೆ ಕಳೆದ 110 ದಿನಗಳಿಂದ ಜಾಗತಿಕ ಆತಂಕಕ್ಕೆ ಕಾರಣವಾಗಿದ್ದ ಭೀಕರ ಯುದ್ಧಕ್ಕೆ ಕಡೆಗೂ ತೆರೆ ಬಿದ್ದಿದೆ. ಈ ಎರಡು ದೇಶಗಳ ನಡುವಿನ ಸಂಘರ್ಷದಿಂದಾಗಿ ಇಡೀ ಪ್ರಪಂಚವೇ ತಲ್ಲಣಗೊಂಡಿತ್ತು. ಕದನ ವಿರಾಮ ಘೋಷಣೆಯಾಗುತ್ತಿದ್ದಂತೆ ಜಾಗತಿಕ ಮಾರುಕಟ್ಟೆಗಳು ನಿಟ್ಟಿಸಿರು ಬಿಟ್ಟಿದ್ದು, ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಸಂಪೂರ್ಣ ತಹಬದಿಗೆ ಬರುವ ಮುನ್ಸೂಚನೆ ಸಿಕ್ಕಿದೆ.

ರಾಕೆಟ್‌ನಂತೆ ಏರಿದ್ದ ತೈಲ ದರಕ್ಕೆ ಬ್ರೇಕ್!

ಯುದ್ಧ ಆರಂಭವಾದ ದಿನದಿಂದ ಜಾಗತಿಕವಾಗಿ ತೈಲ ಬಿಕ್ಕಟ್ಟು ತೀವ್ರವಾಗಿ ಕಾಡಿತ್ತು. ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳು ಕಚ್ಚಾ ತೈಲಕ್ಕಾಗಿ ಇರಾನ್ ಒಳಗೊಂಡಿರುವ ಮಧ್ಯಪ್ರಾಚ್ಯ (Gulf) ರಾಷ್ಟ್ರಗಳನ್ನೇ ಹೆಚ್ಚಾಗಿ ಅವಲಂಬಿಸಿವೆ. ಯುದ್ಧದ ಹಿನ್ನೆಲೆಯಲ್ಲಿ ತೈಲ ಪೂರೈಕೆ ಸಂಪೂರ್ಣ ಏರುಪೇರಾಗಿ, ಬೆಲೆಗಳು ರಾಕೆಟ್ ವೇಗದಲ್ಲಿ ಚಿಮ್ಮಿದ್ದವು. ಇದೀಗ ದೀರ್ಘಾವಧಿಯ ನಂತರ ಯುದ್ಧ ನಿಂತಿರುವುದರಿಂದ ಕಚ್ಚಾ ತೈಲದ ಸರಬರಾಜು ಮತ್ತೆ ಸುಗಮಗೊಳ್ಳಲಿದ್ದು, ಜಾಗತಿಕ ಇಂಧನ ಮಾರುಕಟ್ಟೆ ಶಾಂತವಾಗಿದೆ.

RelatedPosts

ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ

ಕ್ವಿಕ್ ಕಾಮರ್ಸ್ ಗ್ರಾಹಕರೇ ಎಚ್ಚರ! ಜೆಪ್ಟೋ, ಬ್ಲಿಂಕಿಟ್ ವಿರುದ್ಧ ಕಠಿಣ ಕ್ರಮ

ಆ. 23ರಿಂದ ತಿರುಮಲದಲ್ಲಿ ಪವಿತ್ರೋತ್ಸವ: ದರ್ಶನ, ಸೇವೆಗಳಲ್ಲಿ ಬದಲಾವಣೆ

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

ADVERTISEMENT
ADVERTISEMENT
ಚೇತರಿಸಿಕೊಂಡ ಷೇರುಪೇಟೆ: ಹೂಡಿಕೆದಾರರ ಮೊಗದಲ್ಲಿ ಮಂದಹಾಸ

ಯುದ್ಧದ ನೆರಳಿನಲ್ಲೇ ತತ್ತರಿಸಿದ್ದ ದಲ್ಲಾಳ್ ಸ್ಟ್ರೀಟ್‌ನಲ್ಲಿ ಮತ್ತೆ ಸಂಭ್ರಮ ಮನೆಮಾಡಿದೆ. ಕಳೆದ 110 ದಿನಗಳಿಂದ ನಿಫ್ಟಿ ಹಾಗೂ ಸೆನ್ಸೆಕ್ಸ್ ತೀವ್ರ ಏರಿಳಿತ ಕಂಡು ಹೂಡಿಕೆದಾರರನ್ನು ಕಂಗಾಲು ಮಾಡಿತ್ತು. ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿದವರು ಮತ್ತು ಹೊಸದಾಗಿ ಮಾರುಕಟ್ಟೆಗೆ ಪ್ರವೇಶಿಸಲು ಬಯಸಿದ್ದವರು ಗೊಂದಲದಕ್ಕೀಡಾಗಿದ್ದರು. ಆದರೆ, ಶಾಂತಿ ಒಪ್ಪಂದದ ಸುದ್ದಿ ಹೊರಬೀಳುತ್ತಿದ್ದಂತೆ ನಿಫ್ಟಿ ಮತ್ತು ಸೆನ್ಸೆಕ್ಸ್ ಭಾರಿ ಜಿಗಿತ ಕಂಡಿದ್ದು, ಹೂಡಿಕೆದಾರರು ನಿರಾಳರಾಗಿದ್ದಾರೆ.

ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ರೇಟ್?

ಯುದ್ಧದ ಅವಧಿಯಲ್ಲಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಹಂತ ಹಂತವಾಗಿ ಸುಮಾರು 10 ರೂಪಾಯಿಗಳವರೆಗೆ ಏರಿಕೆ ಕಂಡಿದ್ದವು. ಇದು ದೇಶೀಯವಾಗಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿತ್ತು. ಇದೀಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆ ಭಾರಿ ಕುಸಿತ ಕಂಡಿರುವುದರಿಂದ, ಕೇಂದ್ರ ಸರ್ಕಾರ ಮತ್ತು ತೈಲ ಕಂಪನಿಗಳು ದೇಶದಲ್ಲಿ ಇಂಧನ ದರ ಇಳಿಕೆ ಮಾಡುತ್ತವಾ ಎಂಬ ಯಕ್ಷಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಮುಂಬರುವ ದಿನಗಳಲ್ಲಿ ತೈಲ ಬೆಲೆ ಇಳಿಕೆಯಾದರೆ ಗ್ರಾಹಕರು ನಿಟ್ಟಿಸಿರು ಬಿಡುವುದಂತೂ ಗ್ಯಾರಂಟಿ.

ಯುದ್ಧ ನಿಂತಿದ್ದಕ್ಕೆ ಇಸ್ರೇಲ್ ಅಸಮಾಧಾನ!

ಮತ್ತೊಂದೆಡೆ, ಇರಾನ್ ಮೇಲಿನ ಯುದ್ಧವನ್ನು ಅಮೆರಿಕಾ ದಿಢೀರ್ ನಿಲ್ಲಿಸಿರುವುದು ಅದರ ಪರಮಾಪ್ತ ರಾಷ್ಟ್ರವಾದ ಇಸ್ರೇಲ್ನ ಕೆಂಗಣ್ಣಿಗೆ ಕಾರಣವಾಗಿದೆ. ಇರಾನ್ನ ಪರಮಾಣು ಮತ್ತು ಮಿಲಿಟರಿ ಶಕ್ತಿಯನ್ನು ಸಂಪೂರ್ಣವಾಗಿ ಮಟ್ಟಹಾಕಬೇಕೆಂದು ಬಯಸಿದ್ದ ಇಸ್ರೇಲ್, ಅಮೆರಿಕಾದ ಈ ಶಾಂತಿ ಒಪ್ಪಂದದ ನಡೆಯಿಂದ ತೀವ್ರ ಅಸಮಾಧಾನಗೊಂಡಿದೆ ಎನ್ನಲಾಗಿದೆ. ಅಮೆರಿಕಾದ ವಿರುದ್ಧವೇ ಬುಸುಗುಡುತ್ತಿರುವ ಇಸ್ರೇಲ್, ಮುಂಬರುವ ದಿನಗಳಲ್ಲಿ ಮಧ್ಯಪ್ರಾಚ್ಯದಲ್ಲಿ ಯಾವ ಹೆಜ್ಜೆ ಇಡಲಿದೆ ಎಂಬುದು ಕುತೂಹಲ ಮೂಡಿಸಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

by ಕವಿತಾ
August 12, 2026 - 8:26 pm
0

ಅದ್ವೈತ್ (12)

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

by ಕವಿತಾ
August 12, 2026 - 7:41 pm
0

ಅದ್ವೈತ್ (11)

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

by ಕವಿತಾ
August 12, 2026 - 7:30 pm
0

ಅದ್ವೈತ್ (10)

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

by ಕವಿತಾ
August 12, 2026 - 7:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version