• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ʼದಿತ್ಯಾʼ ಚಂಡಮಾರುತ ಎಫೆಕ್ಟ್‌: ಶ್ರೀಲಂಕಾದಲ್ಲಿ 132 ಮಂದಿ ಸಾ*ವು, ಹಲವರು ಮಿಸ್ಸಿಂಗ್‌..!

admin by admin
November 30, 2025 - 10:34 am
in ದೇಶ, ವಿದೇಶ
0 0
0
Untitled design 2025 11 30T103104.242

ಕೊಲಂಬೊ: ಬಂಗಾಳ ಕೊಲ್ಲಿಯಲ್ಲಿ ಉಗಮವಾದ ‘ದಿತ್ಯಾ’ (Cyclone Ditwah) ಚಂಡಮಾರುತದಿಂದ ಶ್ರೀಲಂಕಾ ದ್ವೀಪರಾಷ್ಟ್ರ ತೀವ್ರ ತತ್ತರಿಸಿದೆ. ಭಾರಿ ಮಳೆ, ಪ್ರವಾಹ ಮತ್ತು ಭೂಕುಸಿತಗಳಿಂದ ಮೃತಪಟ್ಟವರ ಸಂಖ್ಯೆ 132ಕ್ಕೆ ಏರಿಕೆಯಾಗಿದ್ದು, 176 ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ಶ್ರೀಲಂಕಾ ವಿಪತ್ತು ನಿರ್ವಹಣಾ ಕೇಂದ್ರ (DMC) ತಿಳಿಸಿದೆ. 61,000 ಕುಟುಂಬಗಳ ಸುಮಾರು 2 ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದು, 78,000ಕ್ಕೂ ಹೆಚ್ಚು ಮಂದಿ ಸುರಕ್ಷಿತ ಆಶ್ರಯ ಕೇಂದ್ರಗಳಲ್ಲಿ ತಲುಪಿದ್ದಾರೆ. 15,000ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಅಥವಾ ಆಂಶಿಕವಾಗಿ ಹಾನಿಗೊಳಗಾಗಿವೆ. ರಸ್ತೆಗಳು, ಸೇತುವೆಗಳು, ವಿದ್ಯುತ್ ಗ್ರಿಡ್ ಮತ್ತು ಸಂವಹನ ವ್ಯವಸ್ಥೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದ್ದು, ದೇಶದ ಶೇ.35 ಭೂಪ್ರದೇಶದ ಜನರು ಶುಕ್ರವಾರದಿಂದ ವಿದ್ಯುತ್‌ರಹಿತವಾಗಿದ್ದಾರೆ.

 ಈ ಕ್ಯಾಂಡಿ, ಬದುಲ್ಲಾ, ನುವಾರಾ ಎಲಿಯಾ, ರತ್ನಪುರ ಎಂಬ ಜಿಲ್ಲೆಗಳು ಅತಿ ಹೆಚ್ಚು ಪ್ರಭಾವಕ್ಕೀಡಾಗಿದೆ. ಚಂಡಮಾರುತ , ಶನಿವಾರ ಶ್ರೀಲಂಕಾ ಬಿಟ್ಟು  ದಕ್ಷಿಣ ಭಾರತದ ಕರಾವಳಿಯತ್ತ ಸಾಗಿದೆ ಎಂದು ಹವಾಮಾನ ಇಲಾಖೆಯ ಮಹಾನಿರ್ದೇಶಕ ಅತುಲಾ ಕರುಣನಾಯಕೆ ತಿಳಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಇಂದು ಭರಿ ಮಳೆಯಾಘುದ ಸಾಧ್ಯತೆ ಇದೆ.

ವಾಯವ್ಯ ಪ್ರಾಂತ್ಯದ ಕಲಾಯೋಯ ಪ್ರದೇಶದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಬಸ್‌ನ 68 ಪ್ರಯಾಣಿಕರನ್ನು ನೌಕಾಪಡೆ ಶನಿವಾರ ಮುಂಜಾನೆ ರಕ್ಷಿಸಿದೆ. ಬಸ್ ಸೇತುವೆ ಬಳಿ ಸಿಲುಕಿಕೊಂಡಿತ್ತು. ಪ್ರಯಾಣಿಕರು ಬಸ್‌ನ ಛಾವಣಿ ಮೇಲೆ ಸುಮಾರು 29 ಗಂಟೆಗಳ ಕಾಲ ಕಾಯುತ್ತಿದ್ದರು. ಬೋಟ್‌ಗಳು ಮತ್ತು ಹೆಲಿಕಾಪ್ಟರ್‌ಗಳ ಮೂಲಕ ದೀರ್ಘ ಕಾರ್ಯಾಚರಣೆ ನಡೆಸಿ ಅವರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಯಿತು.

RelatedPosts

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?

ಹರ್ಮುಜ್ ಜಲಸಂಧಿಯಲ್ಲಿ ಬೀಡುಬಿಟ್ಟ ಅಮೆರಿಕದ 2 ಯುದ್ಧ ನೌಕೆಗಳು

ADVERTISEMENT
ADVERTISEMENT

ಈ ಘಟನೆಗೆ ಸಂಬಂಧಪಟ್ಟಂತೆ, ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸನಾಯಕೆ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದ್ದು, ಅಂತರರಾಷ್ಟ್ರೀಯ ನೆರವು ಕೋರಿದ್ದಾರೆ. 2017ರಲ್ಲಿ 200ಕ್ಕೂ ಹೆಚ್ಚು ಮಾಂದಿ ಮತ್ತು 2003ರಲ್ಲಿ 254 ಜನರು ಮೃತಪಟ್ಟಿದ್ದ ಪ್ರವಾಹಕ್ಕಿಂತ ಈ ಬಾರಿಯ ವಿನಾಶ ದೊಡ್ಡದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಾರತದ ಸಹಾಯ

ನೆರೆ ರಾಷ್ಟ್ರ ಶ್ರೀಲಂಕಾಕ್ಕೆ ಭಾರತ ತಕ್ಷಣ ಸ್ಪಂದಿಸಿದ್ದು, ‘ಆಪರೇಷನ್ ಸಾಗರ್ ಬಂಧು’ ಅಡಿಯಲ್ಲಿ ಭಾರತೀಯ ವಾಯುಪಡೆ ಶನಿವಾರ 21 ಟನ್ ಪರಿಹಾರ ಸಾಮಗ್ರಿ, 80ಕ್ಕೂ ಹೆಚ್ಚು NDRF ಸಿಬ್ಬಂದಿ ಮತ್ತು 8 ಟನ್ ಉಪಕರಣಗಳನ್ನು ರವಾನಿಸಿದೆ. ಆಹಾರ ಪ್ಯಾಕೇಟ್‌ಗಳು, ಕಂಬಳಿ, ಔಷಧಿಗಳು, ತಾತ್ಕಾಲಿಕ ಆಶ್ರಯ ಕಿಟ್‌ಗಳು ಇದರಲ್ಲಿ ಸೇರಿವೆ.

ತಮಿಳುನಾಡಿಗೂ ಭಾರಿ ಎಚ್ಚರಿಕೆ

ಚಂಡಮಾರುತ ಶ್ರೀಲಂಕಾ ದಾಟಿ ಭಾನುವಾರ (ನವೆಂಬರ್ 30) ಮುಂಜಾನೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯನ್ನು ಅಪ್ಪಳಿಸಲಿದೆ ಎಂದು IMD ಎಚ್ಚರಿಕೆ ನೀಡಿದೆ. ತಂಜಾವೂರು, ನಾಗಪಟ್ಟಣಂ, ಮೈಲಾಡುತುರೈ, ಕುಂಭಕೋಣಂ, ಪಾಪನಾಸಂ, ಕಡಲೂರು, ಚೆನ್ನೈನ ಕೆಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದೆ.

ಭಾರತದಲ್ಲಿ ತೆಗೆದುಕೊಂಡಿರುವ ಕ್ರಮ

  • 54 ವಿಮಾನಗಳ ಹಾರಾಟ ರದ್ದು (ಚೆನ್ನೈ ವಿಮಾನ ನಿಲ್ದಾಣ)
  • ಮಳೆ ಬಾಧಿತ ಜಿಲ್ಲೆಗಳಲ್ಲಿ ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ
  • ರಾಮನಾಥಪುರಂ ಜಿಲ್ಲೆಯಲ್ಲಿ ಹೊರಗೆ ಬರದಂತೆ ಎಚ್ಚರಿಕೆ
  • ಪಂಬನ್-ಧನುಷ್ಕೋಟಿ ಪ್ರವಾಸಿಗರಿಗೆ ನಿರ್ಬಂಧ
  • ಪುದುಚೇರಿ ಕೇಂದ್ರೀಯ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ

ತಮಿಳುನಾಡು, ಪುದುಚೇರಿ, ದಕ್ಷಿಣ ಆಂಧ್ರ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 12T191218.369

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

by ಶಾಲಿನಿ ಕೆ. ಡಿ
April 12, 2026 - 9:04 pm
0

Untitled design 2026 04 12T185407.311

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

by ಶಾಲಿನಿ ಕೆ. ಡಿ
April 12, 2026 - 8:01 pm
0

Untitled design 2026 04 12T180859.233

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

by ಶಾಲಿನಿ ಕೆ. ಡಿ
April 12, 2026 - 6:47 pm
0

Untitled design 2026 04 12T180001.684

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

by ಶಾಲಿನಿ ಕೆ. ಡಿ
April 12, 2026 - 6:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T185407.311
    ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು
    April 12, 2026 | 0
  • Untitled design 2026 04 11T160249.808
    ಮದುವೆ ನಿರಾಕರಿಸಿದಕ್ಕೆ ಎಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಆರೋಪಿ: ಯುವತಿ ನೇಣಿಗೆ ಶರಣು
    April 11, 2026 | 0
  • Untitled design 2026 04 11T111042.397
    ಅಮೆರಿಕಾದ ಜತೆ ಪಾಕಿಸ್ತಾನ ಸ್ನೇಹ ಭಾರತಕ್ಕೆ ಮಾರಕವಾಗುತ್ತಾ?
    April 11, 2026 | 0
  • Untitled design 2026 04 10T160024.910
    ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು
    April 10, 2026 | 0
  • ಅರ್ಚನಾ (2)
    ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ: ಭಾಷೆ ಗೊತ್ತಿಲ್ಲದಿದ್ದರೆ ಲೈಸೆನ್ಸ್ ಕ್ಯಾನ್ಸಲ್
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version