• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದಿತ್ವಾ ಚಂಡಮಾರುತ ಅಬ್ಬರ: ಈ ರಾಜ್ಯಗಳಿಗೆ ರೆಡ್ ಅಲರ್ಟ್, ಭಾರೀ ಮಳೆ ಎಚ್ಚರಿಕೆ..!

admin by admin
November 29, 2025 - 8:09 am
in ದೇಶ, ವಿದೇಶ
0 0
0
Web 2025 11 29T080723.655

ಬಂಗಾಳಕೊಲ್ಲಿಯಲ್ಲಿ ಉಗ್ರರೂಪ ತಾಳಿದ್ದ ದಿತ್ವಾ ಚಂಡಮಾರುತ ಈಗ ದಿಕ್ಕು ಬದಲಾಯಿಸಿ ಆಂಧ್ರಪ್ರದೇಶದ ಕಡೆಗೆ ಸಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಲೇಟೆಸ್ಟ್ ಅಪ್ಡೇಟ್ ಪ್ರಕಾರ, ಚಂಡಮಾರುತದ ಪ್ರಭಾವದಿಂದ ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿ ಮತ್ತು ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ದಿತ್ವಾ ಚಂಡಮಾರುತದ ಪ್ರಸ್ತುತ ಸ್ಥಿತಿ ಮತ್ತು ಮಾರ್ಗ:

RelatedPosts

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

ರಷ್ಯಾದ ಬತ್ತಳಿಕೆಗೆ ಬಂತು ‘ಡೆಡ್ಹ್ಯಾಂಡ್’ ಆಯುಧ: ಯೂರೋಪಿಯನ್ನರಿಗೆ ಶುರುವಾಯ್ತು ನಡುಕ

ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ

ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು

ADVERTISEMENT
ADVERTISEMENT
  • ಶುಕ್ರವಾರ ರಾತ್ರಿ 11:30ಕ್ಕೆ ಚೆನ್ನೈನಿಂದ 250 ಕಿ.ಮೀ. ತಲುಪಬಹುದು.
  • ಶನಿವಾರ (ನವೆಂಬರ್ 29) ಬೆಳಗ್ಗೆ 11:30ಕ್ಕೆ ಚೆನ್ನೈನಿಂದ ಕೇವಲ 125 ಕಿ.ಮೀ. ತಲುಪಬಹುದು.
  • ಶನಿವಾರ ರಾತ್ರಿ 11:30ಕ್ಕೆ ನೆಲ್ಲೂರಿನಿಂದ 159 ಕಿ.ಮೀ. ಮತ್ತು ಚೆನ್ನೈನಿಂದ ಸುಮಾರು 50 ಕಿ.ಮೀ. ತಲುಪಬಹುದು.
  • ಪ್ರಸ್ತುತ ಗಾಳಿಯ ವೇಗ: 65 ಕಿ.ಮೀ./ಗಂಟೆ (ಗಸ್ಟ್ ವೇಗ 75 ಕಿ.ಮೀ.).
  • ಇಂದು ಸಂಜೆಯೊಳಗೆ ಗಾಳಿಯ ವೇಗ 80-89 ಕಿ.ಮೀ./ಗಂಟೆ ತಲುಪುವ ನಿರೀಕ್ಷೆ.
  • ಚಂಡಮಾರುತ ಚೆನ್ನೈ ಕರಾವಳಿಯನ್ನು ದಾಟುವ ಸಾಧ್ಯತೆ ಇಲ್ಲ. ಬದಲಿಗೆ ಸರಿದು ಆಂಧ್ರಪ್ರದೇಶದತ್ತ ತಿರುಗುತ್ತಿದೆ.Cyclone Ditwah intensifies, Andhra Pradesh braces for heavy rain and strong  winds

ಎಲ್ಲೆಲ್ಲಿ ಭಾರೀ ಮಳೆ? (ನವೆಂಬರ್ 29 – ಡಿಸೆಂಬರ್ 2)

  • ತಮಿಳುನಾಡು: ಚೆನ್ನೈ, ಚೆಂಗಲ್ಪಟ್ಟು, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ತಿರುವಳ್ಳೂರು, ಕಾಂಚೀಪುರಂ –ಇಂದು ಭಾರೀಯಿಂದ ಅತಿ ಭಾರೀ ಮಳೆ.
  • ಆಂಧ್ರಪ್ರದೇಶ & ರಾಯಲಸೀಮ: ನವೆಂಬರ್ 29-30ರಂದು ಧಾರಾಕಾರ ಮಳೆ.
  • ಪುದುಚೇರಿ & ಯಾನಂ: ಗುಡುಗು-ಮಿಂಚು ಸಹಿತ ಭಾರೀ ಮಳೆ.
  • ದಕ್ಷಿಣ ಕರ್ನಾಟಕ: ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದ ಕೆಲ ಭಾಗಗಳಲ್ಲಿ ಮಳೆಯ ಪ್ರಭಾವ.
  • ಗಾಳಿಯ ವೇಗ 30-40 ಕಿ.ಮೀ./ಗಂಟೆ (ಕೆಲವೆಡೆ 50 ಕಿ.ಮೀ. ಗಸ್ಟ್).

ಶ್ರೀಲಂಕಾದಲ್ಲಿ ದಿತ್ವಾ ವಿನಾಶ

ಕಳೆದ 24 ಗಂಟೆಗಳಲ್ಲಿ ಶ್ರೀಲಂಕಾದ ಹಲವು ಭಾಗಗಳಲ್ಲಿ 300 ಮಿ.ಮೀ.ಗಿಂತ ಹೆಚ್ಚು ಮಳೆ.

  • ಭೂಕುಸಿತದಿಂದ ಹಲವು ಸಾವು-ನೋವು.
  • ದಿತ್ವಾ ಈಗ ಸಮುದ್ರಕ್ಕೆ ಮರಳಿದ್ದು, ಮತ್ತೆ ಶಕ್ತಿ ಗಳಿಸುತ್ತಿದೆ.

ಎಚ್ಚರಿಕೆ & ಸಲಹೆಗಳು

  • ಮೀನುಗಾರರು ಸಮುದ್ರಕ್ಕೆ ಇಳಿಯಬೇಡಿ (ನವೆಂಬರ್ 29ರಿಂದ ಡಿಸೆಂಬರ್ 2ರವರೆಗೆ ನಿಷೇಧ).
  • ಕರಾವಳಿ ಪ್ರದೇಶದ ಜನರು ಮನೆಯಲ್ಲಿಯೇ ಇರಿ, ಅನಗತ್ಯ ಪ್ರಯಾಣ ಬೇಡ.
  • ಭೂಕುಸಿತ-ಪ್ರವಾಹ ಭೀತಿ ಇರುವ ಪ್ರದೇಶದಲ್ಲಿ ಸಿದ್ಧರಾಗಿರಿ.
  • ಮಳೆಯ ನೀರು ತುಂಬಿದ ರಸ್ತೆಗಳಲ್ಲಿ ವಾಹನ ಚಲಾಯಿಸಬೇಡಿ.

ದಿತ್ವಾ ಚಂಡಮಾರುತ ಚೆನ್ನೈಯನ್ನು ದಾಟದೇ ಆಂಧ್ರದ ಕಡೆಗೆ ತಿರುಗಿದ್ದರೂ, ತಮಿಳುನಾಡು ಮತ್ತು ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆಯ ಪ್ರಭಾವ ಇದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
  • Your paragraph text 2026 10 03T144541.644
    ರಷ್ಯಾದ ಬತ್ತಳಿಕೆಗೆ ಬಂತು ‘ಡೆಡ್ಹ್ಯಾಂಡ್’ ಆಯುಧ: ಯೂರೋಪಿಯನ್ನರಿಗೆ ಶುರುವಾಯ್ತು ನಡುಕ
    October 3, 2026 | 0
  • Your paragraph text 2026 10 03T142934.590
    ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ
    October 3, 2026 | 0
  • Your paragraph text 2026 10 03T135238.894
    ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು
    October 3, 2026 | 0
  • Untitled design 2026 10 02T171425.101
    ಡ್ರಗ್ಸ್ ವಿರುದ್ಧ ಭರ್ಜರಿ ಬೇಟೆ: ಬೃಹತ್ ಡ್ರಗ್ಸ್ ಜಾಲವನ್ನ ಕೆಡವಿದ ಭಾರತ
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version