• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿಯಲ್ಲಿ ಹೆಚ್ಚಾದ ವಾಯು ಮಾಲೀನ್ಯ: 5ನೇ ತರಗತಿವರೆಗೆ ಕಡ್ಡಾಯ ಆನ್‌ಲೈನ್ ಕ್ಲಾಸ್‌ಗೆ ಸೂಚನೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 15, 2025 - 10:20 pm
in Flash News, ದೇಶ
0 0
0
Untitled design 2025 12 15T221909.622

RelatedPosts

ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!

ಕೇರಳ ಈಗ ಕೇರಳಂ ಎಂದು ಬದಲಿಸುವ ಪ್ರಸ್ತಾಪಕ್ಕೆ ಬಿಜೆಪಿ ಬೆಂಬಲ

ADVERTISEMENT
ADVERTISEMENT

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಾತಾವರಣವು ದಿನೇ ದಿನೇ ವಿಷಕಾರಿಯಾಗಿದ್ದು, ಪರಿಸ್ಥಿತಿ ‘ಗ್ಯಾಸ್ ಚೇಂಬರ್’ನಂತಾಗಿದೆ. ದೆಹಲಿಯಲ್ಲಿನ ಭೀಕರ ವಾಯು ಮಾಲಿನ್ಯ ಮತ್ತು ದಟ್ಟ ಮಂಜು ಜನಸಾಮಾನ್ಯರು, ವಿಶೇಷವಾಗಿ ಮಕ್ಕಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ, ದೆಹಲಿ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ.

ದೆಹಲಿ ಸರ್ಕಾರವು ವಾಯು ಗುಣಮಟ್ಟದ ಕುಸಿತದ ಕಾರಣದಿಂದಾಗಿ, ಎಲ್ಲಾ ಶಾಲೆಗಳಲ್ಲಿ ನರ್ಸರಿಯಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಆನ್‌ಲೈನ್ ತರಗತಿಗಳನ್ನು ನಡೆಸಲು ಸೂಚನೆ ನೀಡಿದೆ.ಈ ಹಿಂದೆ, ದೆಹಲಿ ಸರ್ಕಾರವು ಪೋಷಕರಿಗೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಅಥವಾ ಆನ್‌ಲೈನ್ ತರಗತಿಗಳನ್ನು ಆಯ್ಕೆ ಮಾಡಿಕೊಳ್ಳಲು ಎರಡು ಆಯ್ಕೆಗಳನ್ನು ನೀಡಿತ್ತು. ಆದರೆ, ಇಂದು ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ವಾಯು ಗುಣಮಟ್ಟ ಸೂಚ್ಯಂಕ (AQI) 500ಕ್ಕೆ ತಲುಪಿದ ಕಾರಣ, ಸರ್ಕಾರವು ಈ ಆಯ್ಕೆಗಳನ್ನು ಹಿಂಪಡೆದಿದೆ.

ಶಿಕ್ಷಣ ಇಲಾಖೆಯು ಈ ಸಂಬಂಧ ಇಂದು ಸಂಜೆಯೇ ಸುತ್ತೋಲೆ ಹೊರಡಿಸಿದ್ದು, ದೆಹಲಿಯ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಮತ್ತು ಖಾಸಗಿ ಶಾಲೆಗಳು 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ತಕ್ಷಣವೇ ಸ್ಥಗಿತಗೊಳಿಸಿ, ಕಡ್ಡಾಯವಾಗಿ ಆನ್‌ಲೈನ್ ತರಗತಿಗಳನ್ನು ನಡೆಸುವಂತೆ ಸೂಚಿಸಲಾಗಿದೆ. ಮುಂದಿನ ಆದೇಶದವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಎಲ್ಲಾ ಶಾಲಾ ಮುಖ್ಯಸ್ಥರು ಈ ಆದೇಶವನ್ನು ಕೂಡಲೇ ಜಾರಿಗೊಳಿಸಲು ಮತ್ತು ಪೋಷಕರ ಗಮನಕ್ಕೆ ತರಲು ನಿರ್ದೇಶಿಸಲಾಗಿದೆ.

ರಾಜಧಾನಿ ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕ (AQI) 500ಕ್ಕೆ ತಲುಪಿದೆ. 401 ರಿಂದ 500 ರವರೆಗಿನ AQI ಅನ್ನು ತೀವ್ರ ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಇಷ್ಟು ಪ್ರಮಾಣದ ಮಾಲಿನ್ಯವು ಆರೋಗ್ಯವಂತ ವ್ಯಕ್ತಿಗಳ ಮೇಲೂ ತೀವ್ರ ಪರಿಣಾಮ ಬೀರುತ್ತದೆ.

ದಟ್ಟ ಮಂಜು ಮತ್ತು ಮಾಲಿನ್ಯದಿಂದಾಗಿ ಸಾರ್ವಜನಿಕ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ:

  1. ವಾಯು ಮತ್ತು ರೈಲು ಸಂಚಾರ ಅಸ್ತವ್ಯಸ್ತ: ಹವಾಮಾನ ವೈಪರೀತ್ಯದಿಂದಾಗಿ ಇಂದು ಸುಮಾರು 66 ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಮತ್ತು ನಾನಾ ಭಾಗಗಳಿಗೆ ಹೊರಡಬೇಕಿದ್ದ 60 ರೈಲುಗಳನ್ನು ರದ್ದುಗೊಳಿಸಲಾಗಿದೆ.

  2. ಪ್ರಧಾನಿ ಮೋದಿ ಪ್ರವಾಸ ವಿಳಂಬ: ಜೋರ್ಡಾನ್, ಇಥಿಯೋಪಿಯಾ, ಒಮಾನ್ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸಕ್ಕೂ ವಾಯು ಮಾಲಿನ್ಯ ಮತ್ತು ದಟ್ಟ ಮಂಜು ಅಡ್ಡಿಪಡಿಸಿದೆ. ಬೆಳಗ್ಗೆ 8:30ಕ್ಕೆ ತೆರಳಬೇಕಿದ್ದ ವಿಮಾನವು ಸ್ವಲ್ಪ ಸಮಯ ತಡವಾಗಿ ಟೇಕಾಫ್ ಆಗಿದೆ.

  3. ಸುಪ್ರೀಂ ಕೋರ್ಟ್ ಕಲಾಪಕ್ಕೆ ಅಡ್ಡಿ: ದೆಹಲಿಯ ದಟ್ಟ ಮಂಜು ಸುಪ್ರೀಂ ಕೋರ್ಟ್ ಕಲಾಪಗಳಿಗೂ ತಟ್ಟಿದೆ. ನ್ಯಾಯಾಧೀಶರು ವಕೀಲರು ಹಾಗೂ ಅರ್ಜಿದಾರರಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸಲಹೆ ನೀಡಿದ್ದಾರೆ.

ದಟ್ಟ ಮಂಜು ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಮೇಲೂ ಭೀಕರ ಪರಿಣಾಮ ಬೀರಿದೆ. ಬೆಳಗ್ಗೆ ದಟ್ಟ ಮಂಜು ಆವರಿಸಿದ್ದ ಕಾರಣ, ರಾನಿಯಾಲ ಗ್ರಾಮದ ಬಳಿ ಸರಣಿ ಅಪಘಾತಗಳು ಸಂಭವಿಸಿವೆ. ಸುಮಾರು 20 ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿದ್ದು, ಈ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವು ವಾಹನಗಳು ಜಖಂಗೊಂಡಿವೆ. ಈ ವಾಯುಮಾಲೀನ್ಯ  ಇರೊಂ ಸಲುವಾಗಿ ಮಕ್ಕಳ ಆರೋಗ್ಯದ ಮೇಲೆ ಬೀರಬಾರದು ಎಂಬ  ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 24T162704.954

ಟಾಕ್ಸಿಕ್ v/s ಧುರಂಧರ್-2 ಮಾರ್ಚ್ 19ಕ್ಕೆ ಬಿಗ್ ಕ್ಲ್ಯಾಶ್..!!

by ಯಶಸ್ವಿನಿ ಎಂ
February 24, 2026 - 4:34 pm
0

Untitled design 2026 02 24T162037.916

ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 24, 2026 - 4:12 pm
0

Untitled design 2026 02 24T154641.950

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

by ಯಶಸ್ವಿನಿ ಎಂ
February 24, 2026 - 3:52 pm
0

BeFunky collage 2026 02 24T144712.980

ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!

by ಶ್ರೀದೇವಿ ಬಿ. ವೈ
February 24, 2026 - 2:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 24T162037.916
    ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್
    February 24, 2026 | 0
  • Untitled design 2026 02 24T154641.950
    ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
    February 24, 2026 | 0
  • BeFunky collage 2026 02 24T124616.717
    ಕೇರಳ ಈಗ ಕೇರಳಂ ಎಂದು ಬದಲಿಸುವ ಪ್ರಸ್ತಾಪಕ್ಕೆ ಬಿಜೆಪಿ ಬೆಂಬಲ
    February 24, 2026 | 0
  • BeFunky collage 2026 02 24T070613.106
    ಕರ್ನಾಟಕ ಹವಾಮಾನ: ಬೇಸಿಗೆಗೂ ಮುನ್ನ ತಾಪಮಾನ ಏರಿಕೆ, ಆದರೆ ಈ ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ!
    February 24, 2026 | 0
  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version