• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದೆಹಲಿಯಲ್ಲಿ ಹೆಚ್ಚಾದ ವಾಯುಮಾಲಿನ್ಯ: ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇ. 50ರಷ್ಟು ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 11:13 pm
in ದೇಶ
0 0
0
Untitled design 2025 12 13T230202.031

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಅಪಾಯಕರ ಮಟ್ಟಕ್ಕೆ ಏರಿಕೆಯಾಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಹೊರಗೆ ಉಸಿರಾಡುವುದೇ ಕಷ್ಟಕರವಾಗಿರುವ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಯಲ್ಲಿ ಶೇ.50ರಷ್ಟು ಜನರು ಕಡ್ಡಾಯವಾಗಿ ಮನೆಯಿಂದಲೇ ಕೆಲಸ (Work From Home) ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ.

ಈ ನಿರ್ಧಾರವನ್ನು ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ಅತ್ಯಂತ ಕಠಿಣವಾದ ಹಂತ–4 (Severe Plus) ನಿರ್ಬಂಧಗಳು ಜಾರಿಯಾಗಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಶನಿವಾರದಿಂದಲೇ ಈ ನಿಯಮಗಳು ದೆಹಲಿ ಹಾಗೂ ಸುತ್ತಮುತ್ತಲಿನ ಎನ್‌ಸಿಆರ್ ಪ್ರದೇಶಗಳಲ್ಲಿ ಜಾರಿಗೆ ಬಂದಿವೆ.

RelatedPosts

ಮದುವೆಗೂ ಮುನ್ನ ಅಫೇರ್..ಆದರೂ ವಿವಾಹವಾಗಿದ್ದ ಯುವತಿ: ಆದರೆ ಅದೊಂದು ಸುಳ್ಳಿನಿಂದ ಸಂಸಾರ ಛಿದ್ರ

ಜನ್ಮಕೊಟ್ಟ ತಂದೆಯನ್ನೇ ಕೊಂದು, ದೇಹ ತುಂಡರಿಸಿ, ಡ್ರಮ್‌ನಲ್ಲಿ ಬಚ್ಚಿಟ್ಟ ಪಾಪಿ ಮಗ: ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

ADVERTISEMENT
ADVERTISEMENT

ಶನಿವಾರ ಮಧ್ಯಾಹ್ನ ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕ (AQI) 431 ದಾಖಲಾಗಿದ್ದು, ಇದು ‘ತೀವ್ರ’ ಮಟ್ಟವನ್ನು ದಾಟಿದ ಸೂಚನೆ ನೀಡಿತ್ತು. ಆದರೆ ಸಂಜೆ 6 ಗಂಟೆಗೆ AQI 441ಕ್ಕೆ ಏರಿಕೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ವಾಯು ಗುಣಮಟ್ಟ ನಿರ್ವಹಣಾ ಆಯೋಗ (CAQM), ತಕ್ಷಣವೇ GRAP-3 ರಿಂದ GRAP-4ಕ್ಕೆ ನಿರ್ಬಂಧಗಳನ್ನು ಹೆಚ್ಚಿಸಲು ಆದೇಶಿಸಿತ್ತು.

ಶೇ.50 ಸಿಬ್ಬಂದಿಗೆ ಮಾತ್ರ ಕಚೇರಿ ಪ್ರವೇಶ

GRAP-4 ಜಾರಿಯೊಂದಿಗೆ ದೆಹಲಿ ಸರ್ಕಾರ ತನ್ನ ಎಲ್ಲ ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿಗೆ ಮಾತ್ರ ಕಚೇರಿಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದೆ. ಉಳಿದ ನೌಕರರು ಮನೆಗಳಿಂದಲೇ ಕೆಲಸ ಮಾಡಬೇಕು. ಇದೇ ನಿಯಮ ಖಾಸಗಿ ಸಂಸ್ಥೆಗಳಿಗೂ ಅನ್ವಯವಾಗಲಿದೆ. ಎನ್‌ಸಿಆರ್‌ನ ಇತರೆ ರಾಜ್ಯ ಸರ್ಕಾರಗಳಿಗೂ ಈ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.

ಕೇಂದ್ರ ಸರ್ಕಾರವೂ ತನ್ನ ಕಚೇರಿಗಳ ನೌಕರರಿಗೆ ವರ್ಕ್ ಫ್ರಮ್ ಹೋಮ್ ನೀಡುವ ಕುರಿತು ಅಗತ್ಯ ನಿರ್ಧಾರ ಕೈಗೊಳ್ಳಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಅನುಭವ

ನವೆಂಬರ್ 24ರಂದು GRAP-3 ನಿರ್ಬಂಧಗಳು ಜಾರಿಯಾದರೂ ಇದೇ ರೀತಿಯ ವರ್ಕ್ ಫ್ರಮ್ ಹೋಮ್ ಆದೇಶ ಹೊರಡಿಸಲಾಗಿತ್ತು. ನಂತರ ವಾಯು ಗುಣಮಟ್ಟದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಆ ನಿಯಮವನ್ನು ಹಿಂತೆಗೆದುಕೊಳ್ಳಲಾಗಿತ್ತು. ಆದರೆ ಇದೀಗ ಮಾಲಿನ್ಯ ಮತ್ತೊಮ್ಮೆ ಗರಿಷ್ಠ ಮಟ್ಟ ತಲುಪಿರುವುದರಿಂದ ಸರ್ಕಾರ ಮತ್ತೆ ಕಠಿಣ ಕ್ರಮಕ್ಕೆ ಮುಂದಾಗಿದೆ.

GRAP ಹಂತಗಳ ವಿವರಣೆ

ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ ಅನ್ನು ವಾಯು ಮಾಲಿನ್ಯದ ಮಟ್ಟದ ಆಧಾರದ ಮೇಲೆ ನಾಲ್ಕು ಹಂತಗಳಾಗಿ ವಿಂಗಡಿಸಲಾಗಿದೆ.

  • ಹಂತ 1 (ಕಳಪೆ): AQI 201–300

  • ಹಂತ 2 (ಅತ್ಯಂತ ಕಳಪೆ): AQI 301–400

  • ಹಂತ 3 (ತೀವ್ರ): AQI 401–450

  • ಹಂತ 4 (ತೀವ್ರ ಪ್ಲಸ್): AQI 450ಕ್ಕಿಂತ ಹೆಚ್ಚು

ದೆಹಲಿಯಲ್ಲಿ AQI 440ರ ಸಮೀಪದಲ್ಲಿರುವುದರಿಂದ ತೀವ್ರ ಪ್ಲಸ್ ಹಂತದ ಎಲ್ಲ ನಿರ್ಬಂಧಗಳು ಜಾರಿಯಲ್ಲಿವೆ.

GRAP ಏಕೆ ಅಗತ್ಯ?

GRAP ಎಂಬುದು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ ರೂಪಿಸಲಾದ ತುರ್ತು ಯೋಜನೆ. ವಾಯು ಗುಣಮಟ್ಟ ಕುಸಿತವಾದಾಗ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ತಕ್ಷಣ ಕ್ರಮ ಕೈಗೊಳ್ಳಲು ಇದು ನೆರವಾಗುತ್ತದೆ. ವಾಹನ ನಿಯಂತ್ರಣ, ನಿರ್ಮಾಣ ಚಟುವಟಿಕೆಗಳ ನಿರ್ಬಂಧ, ಕೈಗಾರಿಕಾ ಉತ್ಸರ್ಜನೆ ನಿಯಂತ್ರಣ ಸೇರಿದಂತೆ ಜನರ ಆರೋಗ್ಯ ರಕ್ಷಿಸುವುದೇ ಇದರ ಪ್ರಮುಖ ಉದ್ದೇಶ.

ವೈದ್ಯರು ಹಿರಿಯ ನಾಗರಿಕರು, ಮಕ್ಕಳು ಹಾಗೂ ಉಸಿರಾಟದ ಸಮಸ್ಯೆ ಇರುವವರು ಹೊರಗೆ ಹೋಗದಂತೆ ಎಚ್ಚರಿಕೆ ನೀಡಿದ್ದಾರೆ. ಮಾಸ್ಕ್ ಧರಿಸುವುದು ಮತ್ತು ಅನಗತ್ಯ ಪ್ರಯಾಣ ತಪ್ಪಿಸುವುದು ಅನಿವಾರ್ಯ ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 24T233730.417

ಮದುವೆಗೂ ಮುನ್ನ ಅಫೇರ್..ಆದರೂ ವಿವಾಹವಾಗಿದ್ದ ಯುವತಿ: ಆದರೆ ಅದೊಂದು ಸುಳ್ಳಿನಿಂದ ಸಂಸಾರ ಛಿದ್ರ

by ಯಶಸ್ವಿನಿ ಎಂ
February 24, 2026 - 11:54 pm
0

Untitled design 2026 02 24T232618.814

ಜನ್ಮಕೊಟ್ಟ ತಂದೆಯನ್ನೇ ಕೊಂದು, ದೇಹ ತುಂಡರಿಸಿ, ಡ್ರಮ್‌ನಲ್ಲಿ ಬಚ್ಚಿಟ್ಟ ಪಾಪಿ ಮಗ: ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಯಶಸ್ವಿನಿ ಎಂ
February 24, 2026 - 11:30 pm
0

Untitled design 2026 02 24T222854.521

ಭಾರತೀಯ ಸೇನೆಗೆ ಅವಮಾನ..? ಅಜೀಂ ಪ್ರೇಮ್‌ಜಿ ಯುನಿವರ್ಸಿಟಿ ನಾಮಫಲಕಕ್ಕೆ ಮಸಿ ಬಳಿದು, ಪ್ರತಿಭಟಿಸಿದ ABVP

by ಯಶಸ್ವಿನಿ ಎಂ
February 24, 2026 - 10:44 pm
0

Untitled design 2026 02 24T221034.890

ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌

by ಯಶಸ್ವಿನಿ ಎಂ
February 24, 2026 - 10:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 24T233730.417
    ಮದುವೆಗೂ ಮುನ್ನ ಅಫೇರ್..ಆದರೂ ವಿವಾಹವಾಗಿದ್ದ ಯುವತಿ: ಆದರೆ ಅದೊಂದು ಸುಳ್ಳಿನಿಂದ ಸಂಸಾರ ಛಿದ್ರ
    February 24, 2026 | 0
  • Untitled design 2026 02 24T232618.814
    ಜನ್ಮಕೊಟ್ಟ ತಂದೆಯನ್ನೇ ಕೊಂದು, ದೇಹ ತುಂಡರಿಸಿ, ಡ್ರಮ್‌ನಲ್ಲಿ ಬಚ್ಚಿಟ್ಟ ಪಾಪಿ ಮಗ: ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
    February 24, 2026 | 0
  • Untitled design 2026 02 24T221034.890
    ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌
    February 24, 2026 | 0
  • Untitled design 2026 02 24T201348.036
    ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ
    ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version